ಬೆಂಗಳೂರು: ರಾಜ್ಯದ ಪ್ರಮುಖ ರಾಜಕಾರಣಿಗಳ ಪೈಕಿ ಒಬ್ಬರಾದ, ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ಅನುಗುಣವಾಗಿ, ಕ್ಷಣಾರ್ಧದಲ್ಲಿ ಗುಣಕಾರ ಭಾಗಕಾರ ಹಾಕಿ ಮಾತನಾಡುವ, ಮಾತಿನ ಮಧ್ಯೆ ಹಾಸ್ಯವನ್ನು ಹರಿಬಿಡುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಈಗ ರಾಜ್ಯದ ಜನತೆ ಮುಂದೆ ಇನ್ನೊಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ‘ಕಲರ್ಸ್ ಕನ್ನಡ’ ವಾಹಿನಿಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನಲ್ಲಿ ಭಾಗವಹಿಸುವಂತೆ ‘ಮಾತಿನ ಮಲ್ಲ’ ಹೆಚ್. ವಿಶ್ವನಾಥ್ ಅವರನ್ನು …
Read More »ದರ್ಶನ್ ರಾಮನ ಅವತಾರ ಎತ್ತಿದ್ದಾರೆ, ಕಿಚ್ಚ ಸುದೀಪ್‍ರನ್ನು ರಾಮನ ಭಂಟ ಹನುಮಂತನಾಗಿಯೂ ಸೃಷ್ಟಿಸಿದ್ದಾರೆ
ಟಾಲಿವುಡ್‍ನಲ್ಲಿ ಆದಿಪುರುಷ್‍ನಲ್ಲಿ ರೆಬೆಲ್‍ಸ್ಟಾರ್ ಪ್ರಭಾಸ್ ರಾಮನ ಅವತಾರದಲ್ಲಿ ಕಾಣಿಸಿಕೊಂಡಿರುವ ಬೆನ್ನಲ್ಲೇ ಸ್ಯಾಂಡಲ್‍ವುಡ್‍ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರಾಮನ ಅವತಾರ ಎತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ದರ್ಶನ್ ಹನುಮಂತನಾಗಿ ಕಾಣಿಸಿಕೊಳ್ಳುವ ಅಚ್ಚರಿ ಮೂಡಿಸಿದ್ದರು, ಆದರೆ ಈಗ ಹನುಮಂತನ ಪಾತ್ರಧಾರಿಯಾಗಿ ಕಿಚ್ಚ ಸುದೀಪ್ ಅವತಾರ ಎತ್ತಿದ್ದಾರೆ. ಅರೆ… ಹಾವು, ಮುಂಗುಸಿಯಂತೆ ಆಡುತ್ತಿರುವ ದರ್ಶನ್ ಹಾಗೂ ಸುದೀಪ್ ಅವರು ಒಂದಾದರೆ ಎಂದು ಸಂತೋಷ ಪಡಬೇಡಿ, ಈ ರೀತಿ ದಚ್ಚು- ಕಿಚ್ಚ ಒಂದಾಗಿರುವುದು …
Read More »ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ ರಾಗಿಣಿ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಾಗಿಣಿ ದ್ವಿವೇದಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಪರ ಗುಜರಾತ್ ಮೂಲದ ವಕೀಲರೊಬ್ಬರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಸೆಂಬರ್ 4ರಂದು ರಾಗಿಣಿ ದ್ವಿವೇದಿ ಅರ್ಜಿ ವಿಚಾರಣೆ ನ್ಯಾಯಾಲಯದ ಮುಂದೆ ಬರಲಿದೆ. ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನ ನವೆಂಬರ್ 3ರಂದು ಹೈಕೋರ್ಟ್ ವಜಾ ಮಾಡಿ ಆದೇಶಿಸಿತ್ತು.ಹೈಕೋರ್ಟ್ ಆದೇಶ …
Read More »ಚಿತ್ರದ ಅತಿ ಚೆಂದದ ಲಿರಿಕಲ್ ವಿಡಿಯೋ ಹಾಡಿನ ಕಚಗುಳಿ ಶುರು
ವಿಂಡೋಸೀಟ್’ ಚಿತ್ರದ “ಅತಿಚೆಂದದ ಹೂಗೊಂಚಲು ಕಿಟಕಿಯಾಚೆ ಕಂಡ ಹಾಗಿದೆ” ಹ್ಯಾಂಡ್ ಮೇಡ್ ಪೇಂಟಿಂಗ್ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದೆ, ಫಸ್ಟ್ ಲುಕ್ ವಿಡಿಯೋ ತುಣುಕಿನಲ್ಲಿ ಈ ಹಾಡಿನ ಸಾಲು ಎಲ್ಲರ ಮನಸ್ಸಿಗೂ ಪ್ರಿಯವಾಗಿತ್ತು. ಯಾವಾಗ ಈ ಹಾಡು ಬಿಡುಗಡೆಯಾಗುತ್ತದೆ ಎಂದು ಎಲ್ಲರೂ ಕಾತುರದಿಂದ ಕಾಯುತ್ತಿದ್ರು. ಇದೀಗ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಾಂಗ್ ‘ವಿಂಡೋಸೀಟ್’ ಚಿತ್ರತಂಡ ಬಿಡುಗಡೆ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡುತ್ತಿದೆ. ಎಲ್ಲರ ಬಾಯಲ್ಲೂ ಈಗ ಈ ಹಾಡಿನದ್ದೆ …
Read More »ನಟಿ ಕಂಗನಾ ರಣಾವತ್ ಅವರುಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿ
ಹೈದರಾಬಾದ್: ಸದ್ಯ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕೆಜಿಎಫ್ ಅಧೀರ ಸಂಜಯ್ ದತ್ ಅವರನ್ನು ಭೇಟಿಯಾಗಿದ್ದಾರೆ.ಹೌದು. ಇಂದು ಬೆಳಗ್ಗೆ ಭೇಟಿಯಾಗಿರುವ ಕಂಗನಾ ಸಂಜಯ್ ದತ್ ಅವರನ್ನು ನೋಡಿ ಅಚ್ಚರಿಯೊಂದಿಗೆ ಖುಷಿಯಾಗಿದ್ದಾರೆ. ಅಲ್ಲದೆ ಅವರ ಆರೋಗ್ಯ ಇನ್ನಷ್ಟು ವೃದ್ಧಿಸಲು ಪ್ರಾರ್ಥೊಸೋಣ ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಂಗನಾ, ಹೈದರಾಬಾದ್‍ನ ಹೋಟೆಲಿನಲ್ಲಿ ತಂಗಿರುವ ಸುದ್ದಿ ತಿಳಿದು ನಾನು ಇಂದು ಬೆಳಗ್ಗೆ ಸಂಜು ಅವರನ್ನು ನೋಡಲು ತೆರಳಿದೆ. ಈ …
Read More »ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ
ಮುಂಬೈ: ಬಾಲಿವುಡ್ ಗಾಯಕಿ ಸೋನಾ ಮೋಹಪತ್ರಾ ಅವರು ಡ್ರೆಸ್ ಬಗ್ಗೆ ಕಾಮೆಂಟ್ ಮಾಡಿ ನೆಟ್ಟಿಗನ ಚಳಿ ಬಿಡಿಸಿದ ಘಟನೆಯೊಂದು ನಡೆದಿದೆ. ಹೌದು. ‘ಐ ನೆವರ್ ಆಸ್ಕ್ ಫಾರ್ ಇಟ್’ ಎಂಬ ಟ್ವಿಟ್ಟರ್ ಅಭಿಯಾನವೊಂದಕ್ಕೆ ಕೈ ಜೋಡಿಸಿರುವ ಸೋನಾ, ತಮ್ಮ ಕಾಲೇಜು ದಿನಗಳಲ್ಲಿ ಚುಡಾಯಿಸುವ ಹಾಗೂ ಲೈಂಗಿಕ ಕಿರುಕುಳ ಎದುರಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ವೇಳೆ ಟ್ರೋಲ್ ಮಾಡಿದ ನೆಟ್ಟಿಗನಿಗೆ ಗಾಯಕಿ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ. …
Read More »ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978.
ಬೆಂಗಳೂರು: ಸದ್ಯ ಗಾಂಧಿನಗರದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಆಕ್ಟ್ 1978. ಸಿನಿಮಾ ರಿಲೀಸ್ ಆಗಿ ಇನ್ನೂ 3 ದಿನ ಕಳೆದಿಲ್ಲ, ಎಲ್ಲರ ಬಾಯಲ್ಲೂ ಇದರದ್ದೇ ಮಾತು. ಅಷ್ಟೇ ಅಲ್ಲ ಈ ಸಿನಿಮಾವನ್ನ ಸ್ಟಾರ್ ನಟರು ಮೆಚ್ಚಿಕೊಂಡಿದ್ದು ಚಿತ್ರತಂಡಕ್ಕೆ ಮತ್ತಷ್ಟು ಸ್ಪೂರ್ತಿ ನೀಡಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರತಂಡಕ್ಕೆ ಮತ್ತಷ್ಟು ಬಲ ತುಂಬಲು ಕೈ ಜೋಡಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ …
Read More »ಕಿರುತೆರೆ ನಟಿ ಸಾವು ಕಾರಣ ಏನು ಗೊತ್ತಾ…?
ಮುಂಬೈ: ಕಿರುತೆರೆ ನಟಿಯೊಬ್ಬರು ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಸಹನಟ ರೋಹನ್ ಮೆಹ್ರಾ ತಿಳಿಸಿದ್ದಾರೆ.ನಟಿಯನ್ನು ಲೀನಾ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಕ್ಲಾಸ್ ಆಫ್ 2020 ಹಾಗೂ ಸೆಥ್ ಜೀ ಧಾರಾವಾಹಿಗಳಲ್ಲಿ ನಟಿಸಿದ್ದರು. ನಟಿ ಶನಿವಾರ ದೆಹಲಿಯಲ್ಲಿ ಮೃತಪಟ್ಟಿರುವುದಾಗಿ ಲೀನಾ ಸಹನಟ ಮೆಹ್ರಾ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಲೀನಾ ಜೊತೆಗಿನ ಫೋಟೋ ಹಾಕಿ ಬರೆದುಕೊಂಡಿರುವ ರೋಹನ್, ಕಳೆದ ವರ್ಷ ಇದೇ ಸಮಯದಲ್ಲಿ ಕ್ಲಾಸ್ ಆಫ್ 2020 ಶೂಟಿಂಗ್ ನಲ್ಲಿದ್ದೆವು. …
Read More »ಲಾಕ್‍ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್‍ಸ್ಪಾಟ್
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …
Read More »ಫಿಜಿಯೋಥೆರಪಿಸ್ಟ್ ಒಬ್ಬರನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದಾರಂತೆ ಪ್ರಭುದೇವ್..?
ಚೆನ್ನೈ,ನ.20- ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಯಾಗಿರುವ ನಟ ಪ್ರಭುದೇವ್ ಅವರು ಬಿಹಾರ ಮೂಲದ ಫಿಜಿಯೋಥೆರಪಿಸ್ಟ್ ಒಬ್ಬರನ್ನು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ನೃತ್ಯ ಸಂಯೋಜಕ ನಿರ್ದೇಶಕರೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರಭುದೇವ ಕಳೆದ ಸೆಪ್ಟೆಂಬರ್‍ನಲ್ಲೇ ಬಿಹಾರ ಮೂಲದ ಫಿಜಿಯೋಥೆಪಿಸ್ಟ್‍ನ್ನು ರಹಸ್ಯವಾಗಿ ವಿವಾಹವಾಗಿದ್ದು, ಅವರ ವಿವಾಹ ಮಹೋತ್ಸವು ಮುಂಬೈ ನಿವಾಸ ಗ್ರೀನ್ ಎಕರೆಸ್‍ನಲ್ಲಿ ನಡೆಯಿತು ಎಂದು ಹೇಳಿದ್ದಾರೆ. ತಮ್ಮ ಬೆನ್ನಿನ ಸಮಸ್ಯೆಗೆ ಈ ವೈದ್ಯೆ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಭುದೇವ್, ಪರಸ್ಪರ ಇಷ್ಟಪಟ್ಟು …
Read More »