Breaking News

ಸಿನೆಮಾ

ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರ ದಾಳಿ

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು ದಾಳಿ ಮಾಡಿದ್ದಾರೆ. ಇಂದಿರಾನಗರದಲ್ಲಿರುವ ನಟಿ ಸಂಜನಾ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್‌ ಪುನೀತ್‌ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.   ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ …

Read More »

ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿರುವ ನಟಿ ರಾಗಿಣಿಗೆ ಮತ್ತೆ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.  ಇಂದು ಸಿಸಿಬಿ  ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ  ತನಿಖಾಧಿಕಾರಿಗಳು ನಟಿ ರಾಗಿಣಿಯನ್ನು   1 ನೇ  ಎಸಿಎಂಎಂ  ಕೋರ್ಟ್  ಗೆ ಹಾಜರು ಪಡಿಸಿದ್ದರು. ರಾಗಿಣಿ  3 ದಿನ ಕಸ್ಟಡಿಯಲ್ಲಿ  ವಿಚಾರಣೆಗೆ ಸರಿಯಾಗಿ  ಸ್ಪಂದಿಸಿಲ್ಲ. ಹೀಗಾಗಿ ಮತ್ತೆ  ಮತ್ತೆ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರ್ಟ್ …

Read More »

ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು

ಬೆಂಗಳೂರು: ನಮ್ಮ ಅಮ್ಮನ ಹಾರ್ಟ್ ವೀಕ್, ಈಗಾಗಲೇ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಶಾಂತ್ ಸಂಬರಗಿ ಇನ್ನಾ ಮಾತನಾಡಿ ನಮ್ಮ ಅಮ್ಮಗೆ ಏನಾದರೂ ಆದರೆ ನಾನು ಸತ್ತೋದರೂ ಅವನನ್ನು ನಾನು ಬಿಡಲ್ಲ ಎಂದು ನಟಿ ಸಂಜನಾ ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ನಟಿ ಸಂಜನಾ, ಕ್ಯಾಸಿನೋ ಕಾರ್ಯಕ್ರಮಕ್ಕೆ ನಾನು ಮುಖ್ಯ ಅತಿಥಿಯಾಗಿ ಹೋಗಿದ್ದೆ. ವಿವೇಕ್ ಒಬೇರಾಯ್ ನನ್ನ ಪಕ್ಕ ನಿಂತಿದ್ದರು, ಉಪೇಂದ್ರ ಸಹ ಭಾಗವಹಿಸಿದ್ದರು. ಎಲ್ಲಾ ರಾಜ್ಯಗಳಿಂದ 200 ಜನ …

Read More »

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಘಾಟು ಆಯ್ತು ಈಗ ಎಣ್ಣೆ ಕಿರಿಕ್

ಬೆಂಗಳೂರು: ತಡರಾತ್ರಿ ಸ್ಯಾಂಡಲ್‌ವುಡ್‌ ನಟರೊಬ್ಬರು ಕುಡಿದ ಮತ್ತಿನಲ್ಲಿ ನಗರದ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.ಹರ್ಷ ಕಿರಿಕ್‌ ಮಾಡಿಕೊಂಡ ನಟ. ರಾತ್ರಿ ಜಾಲಹಳ್ಳಿ ಮುಖ್ಯರಸ್ತೆಯ ಖಾಸಗಿ ಅಪಾರ್ಟ್‌ಮೆಂಟ್‌ ಮುಂಭಾಗ ಗೆಳೆಯರೊಂದಿಗೆ ನಟ ಹರ್ಷ ಕುಡಿಯುತ್ತಿದ್ದರು. ಅಪಾರ್ಟ್‌ಮೆಂಟ್‌ ಮುಂದೆ ಕುಡಿಯುತ್ತಿರುವ ವಿಚಾರ ತಿಳಿದು ರಾತ್ರಿ ಬೀಟ್‌ನಲ್ಲಿದ್ದ ಬಾಗಲಗುಂಟೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಕುಡಿದು ಇಲ್ಲಿ ಯಾಕೆ ಗಲಾಟೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಕ್ಕೆ ಹರ್ಷ ಮತ್ತು ಗೆಳೆಯರು ಪೊಲೀಸರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. …

Read More »

ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಬೆಳಗ್ಗೆ ಮಲೈಕಾ ಅವರ ಪ್ರಿಯಕರ ಅರ್ಜುನ್ ಕಪೂರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಸ್ವತಃ ಅವರೇ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ದೃಢಪಡಿಸಿದ್ದರು. ಈಗ ಅರ್ಜುನ್ ಜೊತೆ ಇದ್ದ ಮಲೈಕಾ ಅರೋರಾ ಅವರಿಗೂ ಕೊರೊನಾ ವೈರಸ್ ದೃಢಪಟ್ಟಿದೆ. ಈಗ ಸಂಜೆ ಮಲೈಕಾ ಅರೋರಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರ ಸಹೋದರಿ …

Read More »

ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ………..

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು. ಈ ಸಂಬಂಧ ನಾನು ಬಹಿರಂಗ …

Read More »

ನಟಿ ರಾಗಿಣಿಗೆ ಮತ್ತೆ ಸಿಸಿಬಿ ನೋಟಿಸ್; ಇಂದು ಹಾಜರಾಗದಿದ್ದರೆ ಬಂಧನ..?

ಬೆಂಗಳೂರು : ಕನ್ನಡ ಚಲನಚಿತ್ರ ರಂಗಕ್ಕೆ ಮಾದಕ ವಸ್ತು ಮಾರಾಟ ಜಾಲದ ನಂಟಿನ ಪ್ರಕರಣದಲ್ಲಿ ತಮ್ಮ ಆಪ್ತ ಗೆಳೆಯನ ಬಂಧನ ಬೆನ್ನೆಲ್ಲೇ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೂ ಬಂಧನ ಭೀತಿ ಶುರುವಾಗಿದೆ. ಈ ಪ್ರಕರಣ ಸಂಬಂಧ ನೋಟಿಸ್‌ ನೀಡಿದ್ದರೂ ಗುರುವಾರ ರಾಗಿಣಿ ಸಿಸಿಬಿ ವಿಚಾರಣೆಗೆ ಗೈರಾಗಿದ್ದಾರೆ. ವೈಯಕ್ತಿಕ ಕಾರಣ ನೀಡಿದ ಗೈರಾಗಿರುವ ನಟಿ, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್‌ ಮಾಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಸಿಸಿಬಿ, 2ನೇ …

Read More »

ಚಿತ್ರರಂಗ ಅಂತಲ್ಲಾ ಎಲ್ಲಾ ಕಡೆ ಈ ಡ್ರಗ್ಸ್ ಮಾಫಿಯಾ ಇದೆ: ಸಂಸದೆ ಸುಮಲತಾ

ಬೆಂಗಳೂರು: 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು ಕಂಡಿಲ್ಲ ಎಂದು ನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅವರು ಹೇಳಿದ್ದಾರೆ. ಇಂದು ಸ್ಯಾಂಡಲ್‍ವುಡ್‍ನಲ್ಲಿ ಖ್ಯಾತ ಗಾಯಕ ಎಸ್‍ಪಿಬಿಯವರು ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನ ಕಾರ್ಯಕ್ರಮವನ್ನು ಆಯೋಚಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಡ್ರಗ್ ಮಾಫಿಯಾ ಬಗ್ಗೆ ಮಾತನಾಡಿದ ಸುಮಲತಾ ಅವರು, ಯುವಜನರು ದುಶ್ಚಟಗಳ ದಾಸರಾಗುವುದು ತಪ್ಪು ಎಂದು ತಿಳಿಸಿದರು. 40 ವರ್ಷಗಳ ಅನುಭವದಲ್ಲಿ ಡ್ರಗ್ಸ್ ಇರೋದು ನಾನು …

Read More »

ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್‌’ ಯಶ್ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …

Read More »

ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ”:ಆದಿ ಲೋಕೇಶ್

ಬೆಂಗಳೂರು: ನಟರು ಡ್ರಗ್ಸ್ ತೆಗೆದುಕೊಳ್ಳುವುದನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ನಟ ಆದಿ ಲೋಕೇಶ್ ಲೋಕೇಶ್ ಅವರು ಹೇಳುವ ಮೂಲಕ ಹೊಸ ಬಂಬ್ ಸಿಡಿಸಿದ್ದಾರೆ. ಚಂದನವನದ ತಾರೆಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿ ದಿನೇ ದಿನೇ ಹೊಸ ರೂಪ ಪಡೆದುಕೊಳ್ಳುತ್ತಿದೆ. ಇಂದು ಈ ಬಗ್ಗೆ ಮಾತನಾಡಿರುವ ಆದಿ ಲೋಕೇಶ್ ಅವರು, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ತೆಗೆದುಕೊಳ್ಳುವ ಯುವನಟರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಡ್ರಗ್ಸ್ ವಿಚಾರದಲ್ಲಿ ಕೇವಲ ಸ್ಯಾಂಡಲ್‍ವುಡ್ ಅನ್ನು …

Read More »