ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು
ಶಾಂತೈ ವೃದ್ಧಾಶ್ರಮದ ಸಹಯೋಗದೊಂದಿಗೆ ಕಪ್ಲೇಶ್ವರ ಚೌಕ್ ಗಣೇಶೋತ್ಸವದಲ್ಲಿ ಹಿರಿಯರನ್ನು ಸನ್ಮಾನಿಸಲಾಯಿತು ಹೃದಯಸ್ಪರ್ಶಿ ಸತ್ಕಾರದಲ್ಲಿ, ಕಪ್ಲೇಶ್ವರ ಚೌಕ್ ಗಣೇಶೋತ್ಸವ ಮಂಡಳಿಯ ಸಹಯೋಗದೊಂದಿಗೆ, ಶಾಂತೈ ವೃದ್ಧಾಶ್ರಮವು ಇಂದು ಸ್ಥಳೀಯ ಸುಮಾರು 50 ಹಿರಿಯರನ್ನು ಸನ್ಮಾನಿಸಿತು. ಈ ಕಾರ್ಯಕ್ರಮವು ಭಕ್ತಿ ಮತ್ತು ಗೌರವದಿಂದ ಗುರುತಿಸಲ್ಪಟ್ಟಿತು, ಪ್ರತಿಯೊಬ್ಬ ಹಿರಿಯರಿಗೂ ಅವರ ದೈನಂದಿನ ಆರೋಗ್ಯ ಅಗತ್ಯಗಳನ್ನು ಪೂರೈಸಲು ಶಾಲು, ಹೂವುಗಳು ಮತ್ತು ವಿಶೇಷ ಔಷಧಿ ಪೆಟ್ಟಿಗೆಯನ್ನು ನೀಡಿ ಸನ್ಮಾನಿಸಲಾಯಿತು. ಕಪಿಲ್ ಭೋಸಲೆ, ಪಪ್ಪು ಲಗಾಡೆ, ದೀಪಕ್ ಜಾಧವ್, …
Read More »ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.
ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ. – ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ವಾಹನಗಳಿಗೆ ದಂಡದಲ್ಲಿ 50% ರಿಯಾಯಿತಿ ನೀಡಲಾಗಿದ್ದು, ಧಾರವಾಡ ತಾಲ್ಲೂಕಿನ ನರೇಂದ್ರ ಗ್ರಾಮದ ವ್ಯಕ್ತಿಯೊಬ್ಬ ಬರೊಬ್ಬರಿ 9,000 ರೂಪಾಯಿ ದಂಡ ಪಾವತಿ ಮಾಡಿಕೊಂಡು ಬಿಟ್ಟುಸಿರು ಬಿಟ್ಟಿದ್ದಾರೆ. ವೈ- ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ನ ಸಂಚಾರಿ ವಿಭಾಗದಿಂದ ಸಂಚಾರಿ …
Read More »ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ: ವಾಯುವ್ಯ ಸಾರಿಗೆಯಿಂದ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ
ಹುಬ್ಬಳ್ಳಿ (ಧಾರವಾಡ): ಗಣೇಶ ಚತುರ್ಥಿ ಹಾಗೂ ಸರಣಿ ರಜೆ ಹಿನ್ನೆಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 22 ರಿಂದ 31 ರವರೆಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಆಗಸ್ಟ್ 26ರಂದು ಮಂಗಳವಾರ ಗೌರಿ ಹಬ್ಬ, ನಿರ್ಬಂಧಿತ ರಜೆ, ಆ. 27 ರಂದು ಬುಧವಾರ ಗಣೇಶ ಚತುರ್ಥಿ ಸಾರ್ವಜನಿಕ ರಜೆ, ಆ. 24ರಂದು 4ನೇ ಶನಿವಾರ …
Read More »ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್
ಧಾರವಾಡ: ಮತ ಕಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಧಾರವಾಡ ಯೂಥ್ ಕಾಂಗ್ರೆಸ್ ಹಲವೆಡೆ ಮತ ಕಳ್ಳತನ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಧಾರವಾಡದಲ್ಲೂ ಯೂಥ್ ಕಾಂಗ್ರೆಸ್ ಮತಗಳ್ಳತ ಅಭಿಯಾನ ಆರಂಭಿಸಿದೆ. ಧಾರವಾಡದ ರೈಲ್ವೆ ನಿಲ್ದಾಣದಿಂದ ವಾಹನಗಳಿಗೆ STOP ಮತ ಕಳ್ಳತನ ಎಂಬ ಪೋಸ್ಟರ್ ಹಚ್ಚುವ ಮೂಲಕ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಆಕ್ರೋಶ ಹೊರಹಾಕಿದರು. ದೇಶದ ಬೇರೆ ಬೇರೆ …
Read More »ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..
ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ. : ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುದರು. ಧಾರವಾಡ …
Read More »ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರ ಭಾಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಸೌರಶಕ್ತಿ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸೋಲಾರ್ ಪ್ಲಾಂಟ್ ಮೂಲಕ ನಿತ್ಯ 8 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ದೇಶದ ಮೊದಲ ವಿಮಾನ ನಿಲ್ದಾಣದ ಎಂಬ ಖ್ಯಾತಿಗೆ ಪಾತ್ರವಾಗಿದೆ.ಇಲ್ಲಿ ಸೌರಶಕ್ತಿ ಘಟಕ 2022ರಲ್ಲಿಯೇ ಸ್ಥಾಪಿಸಲ್ಪಟ್ಟಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಯಾವುದೇ ನಿಲ್ದಾಣದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ವಿದ್ಯುತ್ ಉತ್ಪಾದಿಸುವ …
Read More »ನೇಹಾ ಹಿರೇಮಠ ಕೊಲೆ ಆರೋಪಿಗೆ ಜಾಮೀನು ತಿರಸ್ಕಾರ: ಆಗಸ್ಟ್ 6ಕ್ಕೆ ವಿಚಾರಣೆ ಮುಂದೂಡಿಕೆ
ಹುಬ್ಬಳ್ಳಿ: ಇಲ್ಲಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಖೊಂಡೋನಾಯ್ಕ್ಗೆ ಜಾಮೀನು ನಿರಾಕರಿಸಿದೆ. ನೇಹಾ ಕೊಲೆ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಲಾಗಿತ್ತು. ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ನೇಹಾ ಹಿರೇಮಠ ಪರ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಮಹೇಶ ವೈದ್ಯ, ವಕೀಲ ರಾಘವೇಂದ್ರ ಮುತ್ಗೀಕರ ವಾದ ಮಂಡಿಸಿದರು. ಫಯಾಜ್ ಪರವಾಗಿ ಝಡ್ ಎಂ ಹತ್ತರಕಿ ವಾದ …
Read More »ಮತಗಳ್ಳತನ ಆರೋಪ: 1 ವರ್ಷ ಕತ್ತೆ ಕಾಯುತ್ತಿದ್ರಾ? ಅಂತಾ ರಾಹುಲ್, ಕಾಂಗ್ರೆಸ್ಗೆ ಜೋಶಿ ಪ್ರಶ್ನೆ
ಧಾರವಾಡ, ಆಗಸ್ಟ್ 02: ಲೋಕಸಭಾ ಚುನಾವಣೆಯ (Loksabha Election) ಸಂದರ್ಭದಲ್ಲಿ ಕರ್ನಾಟಕದಲ್ಲಿ ‘ಮತಗಳ್ಳನ’ ಆಗಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಆರೋಪವನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ತೀವ್ರವಾಗಿ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆ ನಡೆದು ಒಂದು ವರ್ಷ ಕಳೆದಿದೆ. ಒಂದು ವರ್ಷದವರೆಗೆ ನೀವು ಕತ್ತೆ ಕಾಯುತ್ತಿದ್ರಾ? ಎಂದು ವಾಗ್ದಾಳಿ ಮಾಡಿದರು. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ನಿಮಗೆ …
Read More »ಧಾರವಾಡದಲ್ಲಿ ನೀರಿನ ಟ್ಯಾಂಕರ್ ಸ್ಕೂಟಿ ಚಾಲಕನ ಮೇಲೆ ಪಲ್ಟಿ, ಸ್ಕೂಟಿ ಚಾಲಕ ಸಾವು….ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಧಾರವಾಡದಲ್ಲಿ ನೀರಿನ ಟ್ಯಾಂಕರ್ ಸ್ಕೂಟಿ ಚಾಲಕನ ಮೇಲೆ ಪಲ್ಟಿ, ಸ್ಕೂಟಿ ಚಾಲಕ ಸಾವು….ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಬ್ರೇಕ್ ಫೇಲ್ ಆಗಿದ್ದ ನೀರಿನ ಟ್ಯಾಂಕರ್ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಮೊದಲು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಆನಂತರ ಸ್ಕೂಟಿ ಮೇಲೆ ಪಲ್ಟಿಯಾದ ಪರಿಣಾಮ, ಸ್ಕೂಟಿ ಚಾಲಕ ಸಾವನ್ನಪ್ಪಿರುವ ಘಟನೆ ಧಾರವಾಡದ ತೇಜಸ್ವಿನಗರ ಬ್ರಿಡ್ಜ್ ಮೇಲೆ ಬುಧವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿ ಆನಂದನಗರದ ನಿವಾಸಿ ಹನುಮಂತ (50) ಎಂಬ ವ್ಯಕ್ತಿಯೇ …
Read More »