ಹುಬ್ಬಳ್ಳಿ/ಮೈಸೂರು: ನಗರದಲ್ಲಿಂದು ಧಾರಾಕಾರವಾಗಿ ಮಳೆ ಸುರಿದಿದ್ದು, ಮಧ್ಯಾಹ್ನ ಒಂದು ಗಂಟೆಗೂ ಅಧಿಕ ಕಾಲ ಸುರಿದ ಭಾರೀ ಮಳೆಗೆ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಹುಬ್ಬಳ್ಳಿಯ ಕುಂದಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ಸೇತುವೆ ಕಾಮಗಾರಿಯಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತು. ಮಳೆಯ ನೀರು ಹೆಚ್ಚು ಬಂದ ಪರಿಣಾಮ ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಾಕಷ್ಟು …
Read More »ಬಾಲಕಿ ಕುಟುಂಬಕ್ಕೆ ₹1.5 ಲಕ್ಷ ಪರಿಹಾರ
ಹುಬ್ಬಳ್ಳಿ:ನಗರದ ಇಂದಿರಾ ಗಾಜಿನಮನೆ ಉದ್ಯಾನದಲ್ಲಿರುವ ಮಳೆ ನೀರು ಇಂಗು ಗುಂಡಿಗೆ ಇತ್ತೀಚೆಗೆ ಬಿದ್ದು ಮೃತಪಟ್ಟ ಬಾಲಕಿ ಕುಟುಂಬಕ್ಕೆ, ಸ್ಮಾರ್ಟ್ ಸಿಟಿ ವತಿಯಿಂದ ಗುರುವಾರ ₹1.5 ಲಕ್ಷ ಪರಿಹಾರ ನೀಡಲಾಗಿದೆ. ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ನಗರದ ಐ.ಟಿ ಪಾರ್ಕ್ ಸಂಕೀರ್ಣದಲ್ಲಿರುವ ಸ್ಮಾರ್ಟ್ ಸಿಟಿ ಕಚೇರಿ ಎದುರು ಸಮತಾ ಸೇನಾ ಸೇರಿದೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಬಾಲಕಿ ಕುಟುಂಬದವರೊಂದಿಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸ್ಮಾರ್ಟ್ …
Read More »ಹುಬ್ಬಳ್ಳಿ TO ಹೈದರಾಬಾದ್ ಬಸ್ ಸಂಚಾರ ಪುನರಾರಂಭ
ಹುಬ್ಬಳ್ಳಿ: ಕೋವಿಡ್-19 ಲಾಕ್‍ಡೌನ್ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ ಟು ಹೈದರಾಬಾದ್ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ.ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಸ್ಸುಗಳು ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ 1 ಎಸಿ …
Read More »ಶಾಸಕರು, ಸಚಿವರಿಗೆ ಪತ್ರ- ಸುರೇಶ್ ಕುಮಾರ್ ವಿರುದ್ಧ ಶೆಟ್ಟರ್ ಗರಂ
ಹುಬ್ಬಳ್ಳಿ: ಕೊರೊನಾ ನಂತರ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭದ ವಿಚಾರವಾಗಿ ಶಿಕ್ಷಣ ಸಚಿವರು ಎಲ್ಲ ಶಾಸಕರು, ಸಚಿವರಿಗೆ ಪತ್ರ ಬರೆದು ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ವಿಚಾರಕ್ಕೆ ಕೈಗಾರಿಕಾ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಗರಂ ಆಗಿದ್ದಾರೆ. ಅಲ್ಲದೆ ಶಾಲೆಗಳ ಆರಂಭ ಮಾಡೋ ವಿಚಾರದಲ್ಲಿ ಪೋಷಕರ ಅಭಿಪ್ರಾಯ ಮುಖ್ಯವಾಗಿದೆ. ನಮ್ಮದಲ್ಲವೆಂದು ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಹುಬ್ಬಳ್ಳಿಯ ನಿವಾಸದಲ್ಲಿಂದು ಮಾತನಾಡಿದ ಶೆಟ್ಟರ್, ಶಾಲೆಗಳ ಆರಂಭದ ಬಗ್ಗೆ ಪಾಲಕರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಪೋಷಕರಿಗೆ ನಮ್ಮ …
Read More »ಸ್ಮಾರ್ಟ್ ಸಿಟಿ ಕಾಮಗಾರಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಯ ಹೊಂಡದಲ್ಲಿ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ನಡೆದಿದೆ. ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಸ್ಮಾಟ್ ಸಿಟಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕಾಮಗಾರಿಯ ಹೊಂಡದ ಪಕ್ಕದಲ್ಲೇ ಆಟವಾಡುತ್ತಿದ್ದ ಮೂವರು ಬಾಲಕರು ಹಾಗೂ ಬಾಲಕಿ ಹೊಂಡಕ್ಕೆ ಬಿಗಿದ್ದು, ಘಟನೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ. ಮೃತ ಬಾಲಕಿಯನ್ನು ಹುಬ್ಬಳ್ಳಿಯ ಗಿರಣಿಚಾಳದ ತ್ರಿಶಾ ಎಂದು …
Read More »ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು..
ಹುಬ್ಬಳ್ಳಿಯ ರಂಗೋಲಿ ಹಾಕಿ ಶೆಟ್ಟರ್ ಫೋಟೋ ನೆಟ್ಟ ಸ್ಥಳೀಯ ನಿವಾಸಿಗಳು.. ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ನಗರದ ವಿದ್ಯಾವನ ನಿವಾಸಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಅವರ ಭಾವಚಿತ್ರವನ್ನು ರಸ್ತೆಯ ಗುಂಡಿಯಲ್ಲಿ ನೆಟ್ಟು ವಿನೂತನ ಪ್ರತಿಭಟನೆ ನಡೆಸಿದರು. ಮಳೆಯಿಂದ ರಸ್ತೆಗಳು ಹಾಳಾಗಿ ಹೋಗಿವೆ. ಎಲ್ಲೆಂದರಲ್ಲಿ ಗುಂಡುಗಳು ಬಿದ್ದು ಜನರು ಓಡಾಡಲು ಆಗದ ಸ್ಥಿತಿ ಇದೆ. ಹೀಗಾಗಿ ರಸ್ತೆ ದುರಸ್ತಿ ಹಾಗೂ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ರಸ್ತೆ ಗುಂಡಿಗೆ ರಂಗೋಲಿ ಹಾಕಿ ಹಾಗೂ …
Read More »ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ..
ಹುಬ್ಬಳ್ಳಿ:ಇಂದು ಕೇಂದ್ರ ಸರ್ಕಾರದ ವಿರುದ್ಧ ಭಾರತ ಬಂದ್ ಗೆ ಹಲವಾರು ರೈತ ಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬಂದ್ ಗೆ ಕರೆಯನ್ನು ನೀಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕೂಡಾ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.. ಇಂದು ಬೆಳ್ಳಿಗ್ಗೆ ಇಂದಲೇ ವಿವಿಧ ಸಂಘಟನೆಗಳು ರಸ್ತೆಗೆ ಇಳಿದಿದ್ದು ಅಂಗಡಿ ಮುಂಗಟ್ಟುಗಳನ್ನು ತೆಗೆದವರಿಗೆ ಹೂ ಕೊಡುವುದರ ಮೂಲಕ ಬಂದ್ ಗೆ ಬೆಂಬಲ ಕೊಡಬೇಕು ಎಂದು ಮನವಿಯನ್ನು ಮಾಡಿಕೊಂಡರು. ಇನ್ನು ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದಲ್ಲಿ …
Read More »ಹುಬ್ಬಳ್ಳಿಯಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಆರಂಭ
ಹುಬ್ಬಳ್ಳಿ: ಕೊರೊನಾ ಲಾಕ್‍ಡೌನ್ ನಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಮಹಾರಾಷ್ಟ್ರ ಬಸ್ ಸಂಚಾರವನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆ ಮಾಡಲಾಗುತ್ತಿದೆ. ಆದರೆ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಿರುವುದರಿಂದ ರಾಜ್ಯದಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ. ಮೊದಲ ಹಂತದಲ್ಲಿ ವಿಜಯಪುರ ಹಾಗೂ ಚಿಕ್ಕೋಡಿ ಮಾರ್ಗವಾಗಿ ಮಹಾರಾಷ್ಟ್ರದ ಪ್ರಮುಖ ಸ್ಥಳಗಳಾದ ಸೊಲ್ಲಾಪುರ, ಬಾರ್ಶಿ, ಫಂಡರಪುರ, ಔರಂಗಬಾದ್, ಈಚಲಕರಂಜಿ, ಮೀರಜ್ ಮತ್ತಿತರ ಸ್ಥಳಗಳಿಗೆ …
Read More »‘ಬೆಂಗಳೂರು ಅಭಿವೃದ್ಧಿ ಕುರಿತು ಮೋದಿಗಿರುವ ಕಲ್ಪನೆ ಅದ್ಭುತ’
ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ವ್ಯಕ್ತಿಯಲ್ಲ, ದೇವಮಾನವ. ಅವರನ್ನು ನಾನು ರಾಜರ್ಷಿ ಎಂದು ಕರೆಯುತ್ತೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಅವರ ಕಲ್ಪನೆ, ಅವರಿಗಿರುವ ಮಾಹಿತಿ ನನ್ನನ್ನು ಅಚ್ಚರಿಗೊಳಿಸಿದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವಿನ ವರ್ಚುವಲ್ ರಾರಯಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅವರ ಜನ್ಮದಿನದ ನಿಮಿತ್ತ ದೆಹಲಿಗೆ ತೆರಳಿ ಭೇಟಿಯಾಗಿ 40 ನಿಮಿಷ ಅವರೊಡನೆ ಮಾತನಾಡಿದ್ದೆ. …
Read More »ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದ ಹುಬ್ಬಳ್ಳಿ K.I.M.S.ಆಸ್ಪತ್ರೆ,.
ಹುಬ್ಬಳ್ಳಿ: ಸದಾ ಒಂದಿಲ್ಲದೊಂದು ಯಡವಟ್ಟಿನಿಂದ ಹೆಸರುವಾಸಿಯಾಗಿರುವ ಕಿಮ್ಸ್ ಆಸ್ಪತ್ರೆ, ಇದೀಗ ಎಚ್ ಐವಿ ಇಲ್ಲದಿದ್ದರು ಪಾಸಿಟಿವ್ ವರದಿ ನೀಡಿ ಮಹಿಳೆಯೊಬ್ಬರನ್ನು ಗಂಡನಿಂದ ದೂರ ಮಾಡಿದೆ. ಕಿಮ್ಸ್ ಆಸ್ಪತ್ರೆಯ ವೈದ್ಯರು ಬೇಜವಾಬ್ದಾರಿಯಿಂದ ಕೆಲಸದಿಂದ ದಿಕ್ಕು ತೋಚದೆ ಮಹಿಳೆ ಕಳೆದ ಒಂದು ವರ್ಷದಿಂದ ತವರು ಸೇರಿದ್ದಾಳೆ. ನಗರದ ಜನತಾ ಕಾಲೋನಿ ನಿವಾಸಿ ಚೆನ್ನಮ್ಮ ಬೇಲಿ ಎಂಬ ಮಹಿಳೆ ಕಳೆದ ವರ್ಷದ ಹಿಂದೆ ಸ್ಯಾಮಸನ್ ಎಂಬಾತನನ್ನು ಮದುವೆ ಮಾಡಿಕೊಂಡಿದ್ದರು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ನವ …
Read More »
Laxmi News 24×7