Breaking News
Home / ಹುಬ್ಬಳ್ಳಿ (page 24)

ಹುಬ್ಬಳ್ಳಿ

ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ:ಶೆಟ್ಟರ್

ಹುಬ್ಬಳ್ಳಿ: ನನ್ನ ಗುರಿಯಿರುವುದು ಈ ಬಾರಿ ಶಾಸಕನಾಗಿ ಆಯ್ಕೆಯಾಗಿ 24X7 ಕುಡಿಯುವ ನೀರು ಯೋಜನೆ ಜಾರಿ ಮಾಡುವುದು. ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವುದು. ಆದರೆ ಬಹಳ ಜನ ನಾನು ಸೋಲಬೇಕು ಎಂದು ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿನಡೆಸಿದ ಹುಬ್ಬಳ್ಳಿ-ದಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೂ ಆಗಿರುವ ಶೆಟ್ಟರ್, ಬಿಜೆಪಿ ನಾಯಕರು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು. ನಾನು ಕಾಂಗ್ರೆಸ್ …

Read More »

ಕಾಂಗ್ರೆಸ್​​ಗೆ ಧಮ್​ ಇದ್ದರೆ ಜಗದೀಶ್​ ಶೆಟ್ಟರ್​​ರನ್ನು ಸಿಎಂ ಎಂದು ಘೋಷಿಸಲಿ: ಯತ್ನಾಳ್

ಹುಬ್ಬಳ್ಳಿ: ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಕಾಂಗ್ರೆಸ್​ ಪಕ್ಷಕ್ಕೆ ಬಸನಗೌಡ ಪಾಟೀಲ್​ ಯತ್ನಾಳ್​ ಸವಾಲೆಸೆದಿದ್ದಾರೆ. ನಗರದಲ್ಲಿಂದು ಮಾತನಾಡಿದ ಬಸನಗೌಡ, ಲಿಂಗಾಯುತ ವಿಚಾರ ಮಾತನಾಡುತ್ತ ಶಾಸಕ ಬಸನಗೌಡ ಅವರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಲಿಂಗಾಯತ ಜಪ ಮಾಡುತ್ತಿರುವುದು ಕಾಂಗ್ರೆಸ್, ಅವರಿಗೆ ಈಗ ಲಿಂಗಾಯತರ ಮೇಲೆ ಪ್ರೀತಿ ಬಂದಿದೆ. ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಲಿಂಗಾಯತ ಶೆಟ್ಟರ್‌ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಿ ಎಂದು …

Read More »

ಯಾರೇ ಬಂದರು ಭಯ ಪಡುವ ಪ್ರಶ್ನೆಯೇ ಇಲ್ಲ. ಹುಬ್ಬಳ್ಳಿಯ ಜನ ನನ್ನ ಕೈಬಿಡುವುದಿಲ್ಲ:ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ರಂಗೆರುತ್ತಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವ ಜಗದೀಶ್ ಶೆಟ್ಟರ್ ಸೋಲಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಸಾಲು ಸಾಲು ಸಭೆ, ವರಿಷ್ಠರಿಂದ ಮತಯಾಚನೆ ಮೂಲಕ ರಣತಂತ್ರ ಹೆಣೆಯುತ್ತಿದ್ದಾರೆ. ತತ್ವ ಸಿದ್ಧಾಂತಗಳಿಲ್ಲದ ಪಕ್ಷ ಕಾಂಗ್ರೆಸ್ ಜೊತೆ ಕೈ ಜೋಡಿಸಿರುವ ಶೆಟ್ಟರ್ ಅವರನ್ನು ಸೋಲಿಸುವುವ ಜವಾಬ್ದಾರಿ ನಾನು ತೆಗೆದುಕೊಂಡಿದ್ದೇನೆ ಎಂದು ಗುಡಿಗಿದ್ದಾರೆ. ಯಡಿಯೂರಪ್ಪ ಹೇಳಿಕೆಗಳಿಗೆ ಜಗದೀಶ್ ಶೆಟ್ಟರ್ ಕೌಂಟರ್ …

Read More »

2023: ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.   ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು. ಇದಲ್ಲದೇ ನಿಗಮ ಮಂಡಳಿ …

Read More »

BJP ಸರಕಾರದಲ್ಲಿ ಭ್ರಷ್ಟಾಚಾರ ಇದ್ದದ್ದು ನಿಜ: ಶೆಟ್ಟರ್‌

ಹುಬ್ಬಳ್ಳಿ: ಬಿಜೆಪಿ ಸರಕಾರದಲ್ಲಿ ಶೇ.40 ಪರ್ಸಂಟೇಜ್‌ ಕಮಿಷನ್‌ ಇತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಭ್ರಷ್ಟಾಚಾರ ಇದ್ದದ್ದು ನಿಜ. ಆರೋಗ್ಯ ಇಲಾಖೆ ಕಾರ್ಯ ವೈಖರಿ ಕುರಿತು ಸದನದಲ್ಲಿ ಮಾತನಾಡುವಾಗ ಪ್ರಸ್ತಾವಿಸಿದ್ದೆ ಎಂದು ಜಗದೀಶ ಶೆಟ್ಟರ್‌ ತಿಳಿಸಿದರು.   ಮಾಧ್ಯಮ ಸಂವಹನ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿನ ಕಿಮ್ಸ್‌ನಲ್ಲಿ 30 ವೈದ್ಯರು ಹಾಗೂ ಹಾವೇರಿ ವೈದ್ಯಕೀಯ ಕಾಲೇಜಿಗೆ 70 ವೈದ್ಯರ ನೇಮಕಾತಿಗೆ ಸಂದರ್ಶನ ಮುಗಿದು ಒಂದು ವರ್ಷವಾದರೂ ನೇಮ ಕಾತಿ …

Read More »

ಮಹದಾಯಿಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ.

ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ. ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ನೂರಾರು ಗ್ರಾಮಗಳಲ್ಲಿ ಎರಡು ತಲೆಮಾರುಗಳೇ ದಾಟಿ ಹೋಗಿವೆ. ಆದರೂ ಮಹದಾಯಿಯ ನೀರು ಸಿಕ್ಕಿಯೇ ಇಲ್ಲ. 2002ರಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯ ಹೆಸರಿನಲ್ಲಿ ಆಗಿನ ನೀರಾವರಿ ಸಚಿವ ಎಚ್‌.ಕೆ. ಪಾಟೀಲರು ಈ ಯೋಜನೆಗೆ ಮರುಜೀವ ಕೊಟ್ಟರು. ಆ ಬಳಿಕ ಕುಡಿಯುವ ನೀರಿನ ಸಮಸ್ಯೆಯೊಂದು ರಾಜಕೀಯ ಪಕ್ಷಗಳಿಗೆ ಮತ …

Read More »

BJPಯಲ್ಲಿ ಟಿಕೆಟ್ ಹಂಚಿಕೆ ವ್ಯಕ್ತಿಗತ ನಿರ್ಧಾರವಲ್ಲ: ಶೆಟ್ಟರ್ ಹೇಳಿಕೆ ವಿರುದ್ಧ ಗುಡುಗಿದ ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯು ಒಗ್ಗಟ್ಟಿನ ನಿರ್ಧಾರವಾಗಿರುತ್ತದೆ. ವ್ಯಕ್ತಿಗತವಾಗಿ ಎಂದಿಗೂ ತಿರ್ಮಾನ ಆಗುವುದಿಲ್ಲ ಎಂದು ಹು- ಧಾ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಹೇಳಿದರು. ಇಲ್ಲಿಯ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ನೀಡುವುದನ್ನು ಬಿಜೆಪಿ ಸಂಘಟನಾ ಪ್ರಧಾನ‌ ಕಾರ್ಯದರ್ಶಿ ಬಿ.ಎಲ್. ಸಂತೋಷ ಒಬ್ಬರೇ ನಿರ್ಣಯ ಮಾಡಿಲ್ಲ. ಬಿಜೆಪಿಯ ಸಂಸದೀಯ ಮಂಡಳಿ ನಿರ್ಣಯ ಮಾಡಿದೆ ಎಂದರು. ನನಗೆ ಜಗದೀಶ್ ಶೆಟ್ಟರ್ …

Read More »

ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ನಾಯಕರು, ಉತ್ತರ ಕರ್ನಾಟಕ ಭಾಗದಲ್ಲಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಹೀಗಿರುವಾಗ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದು ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಯಿತು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ, …

Read More »

ಶೆಟ್ಟರ್​​ಗೆ ಟಿಕೆಟ್ ತಪ್ಪಿಸುತ್ತಿರುವುದು ನಾವಲ್ಲ.

ಹುಬ್ಬಳ್ಳಿ: ಜಗದೀಶ್​ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸುತ್ತಿರೋದು ನಾವಲ್ಲ. ನೂರಾರು ಜನ ನೂರಾರು ಆರೋಪ ಮಾಡ್ತಾರೆ. ಅವರ ಆರೋಪಗಳಲ್ಲಿ ಹುರುಳಿಲ್ಲ. ಎಲ್ಲವೂ ಸುಳ್ಳು ವದಂತಿ ಎಂದು ಮುಖ್ಯಂಮತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈವರೆಗೂ ನಾವು ಪಕ್ಷದ ವರಿಷ್ಠರ ಜತೆ ಸಂಪರ್ಕದಲ್ಲಿದ್ದೇವೆ. ನಾವು ಹಾಗೂ ಶೆಟ್ಟರ್ ಬಹಳ ಆತ್ಮೀಯರು. ಯಾವುದೇ ಕಾರಣಕ್ಕೂ ಅಂತಹ ಕೆಲಸ ಮಾಡಲ್ಲ. ಅವರಿಗೆ ಶೆಟ್ಟರ್ ಟಿಕೆಟ್ ಕೊಡಿಸಲು ಬಹಳ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇವೆ …

Read More »

ಹುಬ್ಬಳ್ಳಿ ನಿವಾಸದಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬೆಂಬಲಿಗರ ‌ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ.

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್​ ಶೆಟ್ಟರ್ ನಿವಾಸದಲ್ಲಿ ಬೆಂಬಲಿಗರ ‌ಅಭಿಪ್ರಾಯ ಸಂಗ್ರಹ ಸಭೆ ಆರಂಭವಾಗಿದೆ. ಹುಬ್ಬಳ್ಳಿ ಮಧುರಾ ಎಸ್ಟೇಟ್ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್ ನಿಮ್ಮೆಲ್ಲರ ಪ್ರೀತಿಗೆ ಅಭಿನಂದನೆ. ಕಳೆದ ಆರು ಭಾರಿ ನನ್ನ ಗೆಲುವಿಗೆ ನಿಮ್ಮೆಲ್ಲರ‌ ಆಶೀರ್ವಾದ ಮರೆಯಲು ಸಾಧ್ಯವಿಲ್ಲ. ಹುಬ್ಬಳ್ಳಿ ಧಾರವಾಡ ಜನತೆಯಿಂದ ರಾಜ್ಯಮಟ್ಟದ ನಾಯಕನಾಗಿ ಗುರುತಿಸಿಕೊಂಡಿದ್ದೇನೆ. ರಾಜ್ಯದ ಹಿತ, ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇನೆ. ವಿಪಕ್ಷ ‌ನಾಯಕ ಇದ್ದಾಗ ಇಡೀ‌ ಕರ್ನಾಟಕದಲ್ಲಿ ಯಡಿಯೂರಪ್ಪ, …

Read More »