ಧಾರವಾಡದಲ್ಲಿ ಕಾಣಿಸಿಕೊಂಡ ಅಯೋಧ್ಯೆ ರಾಮನ ಮೂರ್ತಿ ಸೃಷ್ಟಿಕರ್ತ ಯೋಗಿರಾಜ್… ಧಾರವಾಡ ಮಾರ್ಗವಾಗಿ ಅಥಣಿಗೆ ತೆರಳುವ ವೇಳೆ ಧಾರವಾಡದ ಬಿಜೆಪಿ ಮುಖಂಡರ ನಿವಾಸಕ್ಕೆ ಭೇಟಿ ಅಯೋಧ್ಯೆಯಲ್ಲಿ ಹಸನ್ಮುಖಿಯಾಗಿ ನೆಲೆಯುರಿರುವ ಶ್ರೀರಾಮಚಂದ್ರನ ಮೂರ್ತಿಯ ಸೃಷ್ಟಿಕರ್ತರಾದ ಶಿಲ್ಪ ಕಲಾವಿದ ಯೋಗಿರಾಜ್ ಅವರಿಂದ ಧಾರವಾಡಕ್ಕೆ ಭೇಟಿ ನೀಡಿದ್ದರು. ಧಾರವಾಡ ಮಾರ್ಗವಾಗಿ ಅಥಣಿಗೆ ತೆರಳುವ ಮುನ್ನ ಧಾರವಾಡದ ಬಿಜೆಪಿ ಮುಖಂಡರ ಮನೆಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿದರು. ಹೌದು ಅಥಣಿಗೆ ಹೊರಟಿದ್ದ ಯೋಗಿರಾಜ್ ಅವರು ಮಾರ್ಗ ಮಧ್ಯೆ …
Read More »ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಹುಬ್ಬಳ್ಳಿ : ಚಿಕಿತ್ಸೆಗೆ ಎಂದು ದಾಖಲಾಗಿದ್ದ ರೋಗಿಯೊಬ್ಬ ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆಎಂಸಿ ಆರ್ಐ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ನಗರದ ನೇಕಾರನಗರದ ನಿವಾಸಿ ಆದರ್ಶ ಗೊಂದಕರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ಜ್ವರದ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಕೆಎಂಸಿಆರ್ಐಗೆ ದಾಖಲಾಗಿ ಯುವಕ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಏಕಾಏಕಿ ಬೆಳಗಿನ ಜಾವ ಕೆಎಂಸಿಆರ್ಐ ಆಸ್ಪತ್ರೆಯ ಮೂರನೇ ಮಹಡಿಯ ಕಿಟಕಿ ಮೂಲಕ ಜಿಗಿದಿದ್ದಾನೆ. ಕೂಡಲೇ ತುರ್ತು …
Read More »ಇನ್ಮುಂದೆ ಹಾವೇರಿ ನಿಲ್ದಾಣದಲ್ಲೂ ವಂದೇ ಭಾರತ್ ಎಕ್ಸ್ಪ್ರೆಸ್ ನಿಲುಗಡೆ
ಹುಬ್ಬಳ್ಳಿ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇನ್ಮುಂದೆ ಹಾವೇರಿ ನಿಲ್ದಾಣದಲ್ಲಿಯೂ ನಿಲುಗಡೆಯಾಗಲಿದೆ. ರೈಲು ಸಂಖ್ಯೆ 20661/20662 ಕೆಎಸ್ಆರ್ ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲನ್ನು ಹಾವೇರಿಯ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ನಿಮಿಷಗಳ ನಿಲುಗಡೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 11ರಿಂದ ಧಾರವಾಡದಿಂದ ಬೆಂಗಳೂರಿಗೆ ತೆರಳುವ ರೈಲು ಸಂಖ್ಯೆ 20662 ಹಾಗೂ ಏಪ್ರಿಲ್ 12ರಿಂದ ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುವ ರೈಲು …
Read More »ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ ತಾಲೂಕಿನ ಹೊಲ್ತಿಕೋಟಿ ಗ್ರಾಮದಲ್ಲಿ ಮಹಿಳೆಯರು ಅಕ್ರಮ ಮದ್ಯ ಮಾರಾಟದ ವಿರುದ್ಧ ಸಮರ ಸಾರಿದ್ದಾರೆ. ನಾಲ್ಕೈದು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಮದ್ಯ ಸೇವಿಸಿದ ಬಳಿಕ ಎಣ್ಣೆ ಪ್ರಿಯರು ಗ್ರಾಮದ ಬೀದಿಗಳಲ್ಲಿ, ನೀರಿನ ಟ್ಯಾಂಕ್ಗಳ ಬಳಿ, ಶಾಲಾ ಆವರಣದಲ್ಲಿ, ದೇವಸ್ಥಾನಗಳ ಎದುರು ಪ್ಯಾಕೆಟ್ಗಳನ್ನು ಎಸೆದು ಹೋಗುತ್ತಿದ್ದಾರೆ. ನಿತ್ಯವೂ ರಾಶಿ ರಾಶಿ ಪ್ಯಾಕೆಟ್ ತೆಗೆದು ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ …
Read More »ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ
ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಬಿಜೆಪಿಯಿಂದ ಉಚ್ಚಾಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಯತ್ನಾಳ ಬೆಂಬಲಿಗರ ರಾಜೀನಾಮೆ ಪರ್ವ ಮುಂದುವರೆದರೆ, ಜಿಲ್ಲೆಯ ಕೆಲ ಭಾಗದಲ್ಲಿ ಪ್ರತಿಭಟನೆ ಕೂಡಾ ನಡೆಯುತ್ತಿವೆ. ಇತ್ತ ಜಿಲ್ಲಾ ಕೋರ್ ಕಮಿಟಿಯಲ್ಲಿ ಸಹಿತ ಯತ್ನಾಳ ಉಚ್ಚಾಟನೆ ಅಂಗೀಕಾರ ಮಾಡಿದ್ಧಾರೆ. ಈ ಕುರಿತಾದ ಒಂದು ಕಂಪ್ಲೀಟ್ ವರದಿ ಇಲ್ಲಿದೆ ನೋಡಿ… ಹೌದು …
Read More »ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಡಿಪಿಆರ್ ಸಲ್ಲಿಕೆ (
ಹುಬ್ಬಳ್ಳಿ: ಬಯಲುಸೀಮೆ ಹಾಗೂ ಕರಾವಳಿಯನ್ನು ಸಂಪರ್ಕಿಸಿ ವಾಣಿಜ್ಯ ವಹಿವಾಟು ಹೆಚ್ಚಿಸುವ ಮಹತ್ವಾಕಾಂಕ್ಷಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿ ನೈರುತ್ಯ ರೈಲ್ವೆಯು ಅಂದಾಜು 17,141 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ(ಡಿಪಿಆರ್ ) ಯನ್ನು ಇತ್ತೀಚೆಗೆ ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಈಗಿರುವ ರಾಷ್ಟ್ರೀಯ ಹೆದ್ದಾರಿ 263 ಪಕ್ಕದಲ್ಲೇ ಜೋಡಿ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈ ಮೊದಲು 595 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಪರಿಷ್ಕೃತ …
Read More »ಹೈಕಮಾಂಡ್ ಕರೆದುಕೊಂಡು ಬನ್ನಿ ಎಂದರೆ ನಾನೇ ಯತ್ನಾಳ್ ಅವರನ್ನು ಕರೆದುಕೊಂಡು ಬರುತ್ತೇನೆ : ರಾಜು ಕಾಗೆ
ಹುಬ್ಬಳ್ಳಿ: “ಬಿಜೆಪಿಯಿಂದ ಉಚ್ಚಾಟನೆ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಕರೆದುಕೊಳ್ಳುತ್ತೇವೆ” ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ನಮ್ಮ ಪಕ್ಷದ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡುತ್ತೇವೆ. ನಾನೇ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ. ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ” ಎಂದರು. ಬೆಲೆ ಏರಿಕೆಯಿಂದ …
Read More »ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ
ಧಾರವಾಡ ತಾಲೂಕಿನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಸಕ್ಕರೆ ಕಾರ್ಖಾನೆಗೆ ವಿರೋಧ.. ಸಕ್ಕರೆ ಕಾರ್ಖಾನೆ ಆರಂಭಿಸುತ್ತಿರುವುದಕ್ಕೆ ಯಾದವಾಡ ಗ್ರಾಮಸ್ಥರ ವಿರೋಧ ಧಾರವಾಡ ತಾಲೂಕಿನ ಕರಡಿಗುಡ್ಡ, ಯಾದವಾಡ ಹಾಗೂ ಪುಡಕಲಕಟ್ಟಿ ಗ್ರಾಮಗಳ ಮಧ್ಯೆದ ಜಮೀನಿನಲ್ಲಿ ಆರಂಭವಾಗುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಾದವಾಡ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಆರಂಭಿಸಬಾರದು ಇದರಿಂದ ಮೂರೂ ಗ್ರಾಮಗಳ ರೈತರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಆರೋಪಿಸಿ ಪ್ರತಿಭಟನೆ …
Read More »ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ.
ಧಾರವಾಡದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ… ಲಾರಿಯ ಚಕ್ರ ಬಿಚ್ಚಿಕೊಂಡು ಹೋದ ಖದೀಮರ ಕೃತ್ಯಕ್ಕೆ ಬೆಚ್ಚಿಬಿದ್ದ ಸ್ಥಳೀಯರು. ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಮ್ಯಾ ರೆಸಿಡೆನ್ಸಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಕಂಪೆನಿಯೊಂದು ಸಿಮೆಂಟ್ ಬ್ಲಾಕ್ ಡೆಲಿವರಿ ಕೊಡುವ …
Read More »ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…
ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು… ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ …
Read More »