Breaking News
Home / ಹುಬ್ಬಳ್ಳಿ (page 31)

ಹುಬ್ಬಳ್ಳಿ

ಮಹದಾಯಿ ಡಿಪಿಆರ್‌ಗೆ ತರಾತುರಿಯಲ್ಲಿ ಅನುಮೋದನೆ: ಸಿದ್ದರಾಮಯ್ಯ

ಹುಬ್ಬಳ್ಳಿ: ‘ಮಹದಾಯಿ ಕುರಿತು ಗೆಜೆಟ್‌ ಹೊರಡಿಸಿ 2 ವರ್ಷ 10 ತಿಂಗಳು ಕಳೆದಿದ್ದರೂ ಸುಮ್ಮನೆ ಕುಳಿತಿದ್ದ ಬಿಜೆಪಿ, ನಾವು ಇವತ್ತು ಇಲ್ಲಿ ಹೋರಾಟ ಆರಂಭಿಸಲಿದ್ದೇವೆ ಎನ್ನುವುದು ಗೊತ್ತಾಗುತ್ತಿದ್ದಂತೆ ತರಾತುರಿಯಿಂದ ಡಿಪಿಆರ್‌ಗೆ (ವಿಸ್ತೃತ ಯೋಜನಾ ವರದಿ) ಅನುಮೋದನೆ ನೀಡಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.   ಇಲ್ಲಿನ ನೆಹರೂ ಮೈದಾನದಲ್ಲಿ ಸೋಮವಾರ ಕಾಂಗ್ರೆಸ್ ಆಯೋಜಿಸಿದ್ದ ಮಹದಾಯಿ: ಜಲ- ಜನ ಆಂದೋಲನ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ‘ಅಧಿಕಾರಕ್ಕೆ ಬಂದರೆ …

Read More »

ದುರುದ್ದೇಶದಿಂದ ದರ್ಗಾ ತೆರವು: ಸಿದ್ದರಾಮಯ್ಯ ಆರೋಪ

ಹುಬ್ಬಳ್ಳಿ: ‘ಮುಸ್ಲಿಮ್ ಸಮುದಾಯಕ್ಕೆ ದೌರ್ಜನ್ಯ ಎಸಗಬೇಕು ಎನ್ನುವ ದುರುದ್ದೇಶದಿಂದ ಬೈರಿದೇವರಕೊಪ್ಪದ ದರ್ಗಾ ಮತ್ತು ಮಸೀದಿಯನ್ನು ತೆರವು ಮಾಡಲಾಗಿದೆ’ ಎಂದು‌ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಏರ್ಪಡಿಸಿರುವ ಮಹದಾಯಿ ಜನಾಂದೋಲನ‌ ಸಮಾವೇಶದಲ್ಲಿ ಪಾಲ್ಗೊಳ್ಳುವ ಪೂರ್ವ, ನಗರದ ಬೈರಿದೇವರಕೊಪ್ಪದಲ್ಲಿ ಇತ್ತೀಚೆಗೆ ದರ್ಗಾ ತೆರವು ಮಾಡಿರುವ ಸ್ಥಳಕ್ಕೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿದರು. ‘ಗುಣಮಟ್ಟದ ಸಾಮಗ್ರಿಗಳನ್ನು ಬಳಸಿ ಮಸೀದಿ, ದರ್ಗಾ ನಿರ್ಮಿಸಲಾಗಿತ್ತು. ಅವುಗಳ ತೆರವು ಮಾಡಲು ಅದರ ಆಡಳಿತ ಮಂಡಳಿಗೆ ಸರ್ಕಾರ …

Read More »

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶಕ್ಕೆ ಬಂದ ವ್ಯಕ್ತಿ ಮೇಲೆ ಬಸ್ ಹರಿದು ಸಾವು

ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವ್ಯಕ್ತಿ ಮೇಲೆ ಬಸ್ ಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಜೆಸಿ ನಗರದ ಜೋಶಿ ಪೆಟ್ರೋಲ್ ಬಂಕ್ ಎದುರು ಸೋಮವಾರ ನಡೆದಿದೆ.   ಮೃತಪಟ್ಟವರು ಅಣ್ಣಿಗೇರಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ. ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಾಗ ಗದುಗಿನಿಂದ ಗದಗ-ಹುಬ್ಬಳ್ಳಿ ಬಸ್ ಅವರ ಮೇಲೆ ಹಾಯ್ದಿದೆ. ಬಸ್ ಎಡ ಭಾಗದ ಟೈರ್ …

Read More »

ಟಿಜಿಟಿ ಶಿಕ್ಷಕರ ಹೆಚ್ಚುವರಿಯಾಗಿ ಗುರುತಿಸಲು ಸಮ್ಮತಿಸಿದ ಸರಕಾರ

ಹುಬ್ಬಳ್ಳಿ: ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ವರ್ಗಾವಣೆ ಪ್ರಕ್ರಿಯೆ ಡಿ.28ರಿಂದಲೇ ಪ್ರಾರಂಭಿಸಿದ್ದು, ಜ.2ರಿಂದ ಸಾಮಾನ್ಯ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರಲ್ಲಿ ಟಿಜಿಟಿ ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಲಾಗಿದೆ.   2021, ಡಿ.31ರಿಂದ 8ನೇ ತರಗತಿಯಲ್ಲಿ ಶೂನ್ಯ ದಾಖಲಾತಿ ಇರುವ ಹಾಗೂ ಈಗಾಗಲೇ 8ನೇ ತರಗತಿಯಲ್ಲಿ ಗಣಿತ ಪದವೀಧರ ಶಿಕ್ಷಕರಿರುವ(ಜಿಪಿಟಿ) ಶಾಲೆಯ ಪ್ರೌಢಶಾಲಾ ವೃಂದದ ಗಣಿತ(ಟಿಜಿಟಿ) ಶಿಕ್ಷಕರನ್ನು ಹೆಚ್ಚುವರಿಯಾಗಿ ಗುರುತಿಸಿ ಅವರನ್ನು ಅವಶ್ಯವಿರುವ ಪ್ರೌಢಶಾಲೆಗೆ …

Read More »

ಕಾಂಗ್ರೆಸ್ ಸರ್ಕಾರದ ಮೊದಲ ಕ್ಯಾಬಿನೆಟ್‌ ನಲ್ಲೇ ಮಹದಾಯಿಗೆ 500 ಕೋಟಿ ರೂ. ಬಿಡುಗಡೆ: ಸುರ್ಜೇವಾಲ

ಹುಬ್ಬಳ್ಳಿ: ಈ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ. ಮೂರು ತಿಂಗಳ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.   ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 …

Read More »

ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು

ಹುಬ್ಬಳ್ಳಿ: ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. …

Read More »

ಮುಂದಿನ ಬಾರಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೆಜ್ ​

ಹುಬ್ಬಳ್ಳಿ : ನಮ್ಮ‌ ರಾಜ್ಯದ ಬಾರ್ಡರ್ ಈಗಾಗಲೇ‌ ಸೀಲ್ ಆಗಿದೆ. ಮಹಾರಾಷ್ಟ್ರ ಹಳ್ಳಿಗಳು ನಮಗೆ ಬೇಡ, ಮಹಾರಾಷ್ಟ್ರದ ಮಂತ್ರಿಗಳು ನಾಯಕರು‌ ಮುಖಂಡರು ಬೆಳಗಾವಿ‌ ಪ್ರವೇಶ ಮಾಡದೇ ಇದ್ದರೆ ಸಾಕು. ಜನ ನೆಮ್ಮದಿಯಿಂದ ಜೀವನ ಮಾಡ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ನಗರದ ವಿಮಾನ‌ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಿಕ್ಕೆ ಬರುತ್ತದೆ. ಬೆಳಗಾವಿ ಮತ್ತು ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಪ್ಯಾಕೇಜ್ ಘೋಷಣೆ‌ ಮಾಡುತ್ತೇವೆ. ಜನಕ್ಕೆ …

Read More »

ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ :ಪ್ರಲ್ಹಾದ ಜೋಶಿ

ಧಾರವಾಡ: ‘ಪಕ್ಷ ಕಟ್ಟುವುದಕ್ಕೆ, ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸಂವಿಧಾನ ಅವಕಾಶ ನೀಡಿದೆ. ಆದರೆ ಹಾಗೆ ಪಕ್ಷ ಕಟ್ಟುವವರು ಹಾಗೂ ಸ್ಪರ್ಧಿಸುವವರು ಹುಚ್ಚರಿರಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟಾಂಗ್ ಕೊಟ್ಟರು.   ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರ ಹೊಸ ಪಕ್ಷ ಸ್ಥಾಪನೆಯಿಂದ ಬಿಜೆಪಿಗೇನೂ ನಷ್ಟವಿಲ್ಲ. ಬಿಜೆಪಿ ತತ್ವ ಸಿದ್ಧಾಂತಗಳ ಮೇಲೆ ಚುನಾವಣೆ ಎದುರಿಸುತ್ತದೆ’ ಎಂದರು. ನ್ಯಾಯಾಲಯದ ಆದೇಶದಂತೆ ತೆರವು ‘ಹುಬ್ಬಳ್ಳಿಯ …

Read More »

ಹುಬ್ಬಳ್ಳಿ ನಗರಕ್ಕೆ ಬರುವ ಪ್ರಯಾಣಿಕರು NWKRTCಯಿಂದ ಹೈರಾಣ

ಹುಬ್ಬಳ್ಳಿ: ಹಾವೇರಿ, ದಾವಣಗೆರೆ‌, ಉತ್ತರ ಕನ್ನಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಿಂದ ಉದ್ಯೋಗ, ವ್ಯಾಪಾರ, ಆಸ್ಪತ್ರೆಗಳಿಗಾಗಿ ಹುಬ್ಬಳ್ಳಿ ನಗರಕ್ಕೆ ಬರುವವರ ಸಂಖ್ಯೆ ಹೆಚ್ಚಿದೆ. ನಿತ್ಯ ಸಾವಿರಾರು ಮಂದಿ ವಾಯವ್ಯ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ ನಗರಕ್ಕೆ ಬಂದು, ಎಲ್ಲಿ ಇಳಿಯಬೇಕು ಎಂದು ಗೊತ್ತಾಗದೆ ಪರದಾಡುವುದು ಸಾಮಾನ್ಯವಾಗಿದೆ.   ನಗರದಲ್ಲಿ ನಿಗದಿತ ಸ್ಥಳಗಳಲ್ಲಿ ತಾತ್ಕಾಲಿಕ ಬಸ್ ನಿಲುಗಡೆ ವ್ಯವಸ್ಥೆ ಇಲ್ಲ. ಒಂದೇ ನಿಲ್ದಾಣಕ್ಕೆ ಮೂರು, ನಾಲ್ಕು …

Read More »

ಹುಬ್ಬಳ್ಳಿ: ಹಜರತ್ ಖಾದ್ರಿ ದರ್ಗಾ ತೆರವು ಕಾರ್ಯಾಚರಣೆ, 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಹುಬ್ಬಳ್ಳಿ:ಇಲ್ಲಿಯ ಭೈರಿದೇವರಕೊಪ್ಪದ ಸಾರ್ವಜನಿಕ ಸ್ಥಳದಲ್ಲಿರುವ ಹಜರತ್ ಸೈಯದ್ ಮಹಮ್ಮುದ್ ಶಾ ಖಾದ್ರಿ ದರ್ಗಾದ ಒಂದು ಭಾಗ ಹಾಗೂ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಚರಣೆ ಬುಧವಾರ ಬೆಳಿಗ್ಗೆ ಆರಂಭವಾಗಿದೆ. ದರ್ಗಾದ ಸುತ್ತಮುತ್ತ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ 200 ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನೀಯೋಜಿಸಿ ಸೂಕ್ತ ಭದ್ರತೆ ನೀಡಲಾಗಿದೆ. ಮೂರು ಜೆಸಿಬಿ ಕಾರ್ಯಚರಣೆ ನಡೆಸಿದ್ದು, ಈಗಾಗಲೇ ದರ್ಗಾದ ಸುತ್ತಮುತ್ತಲಿನ …

Read More »