Breaking News
Home / ಹುಬ್ಬಳ್ಳಿ (page 33)

ಹುಬ್ಬಳ್ಳಿ

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ:H.D.K.

ಮುಂದಿನ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲ್ಲ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ‌. ಕುಮಾರಸ್ವಾಮಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ  ಈಗಾಗಲೇ ಜಾತ್ಯಾತೀತ ಜನತಾದಳ ವತಿಯಿಂದ ಸಾಕಷ್ಟು ಚುನಾವಣೆ ತಯಾರಿ ‌ನಡೆಸಲಾಗುತ್ತಿದೆ. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಂಚರತ್ನ ಸಮಾವೇಶವನ್ನು ನಡೆಸಲಾಗುತ್ತಿದ್ದು ಉತ್ತಮ ಪ್ರತಿಕ್ರಿಯೆ ಜನರಿಂದ ಬಂದಿದೆ . ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ನಡೆಸಲಾಗುತ್ತದೆ. ಕೇಲವೇ ದಿನಗಳಲ್ಲಿ ಹೈದರಾಬಾದ್ …

Read More »

ಹುಬ್ಬಳ್ಳಿಯ PVRನಲ್ಲಿ ವಿಜಯಾನಂದ ಸಿನಿಮಾ ವೀಕ್ಷಿಸಿದ ಗಣ್ಯರು: ವಿಜಯ ಸಂಕೇಶ್ವರರಿಗೆ ಸನ್ಮಾನ

ಹುಬ್ಬಳ್ಳಿ: ವಿಆರ್​​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ಇಂದಿನಿಂದ ಬಿಡುಗಡೆಯಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪಿವಿಆರ್​, ಅಪ್ಸರಾ ಹಾಗೂ ಸಿನಿಪೊಲೀಸ್ ಚಿತ್ರಮಂದಿರದಲ್ಲಿ ವಿಜಯಾನಂದ ಅದ್ಧೂರಿಯಾಗಿ ತೆರೆಕಂಡಿದೆ. ಪಿವಿಆರ್ ಸಿನಿಮಾದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಅಭಿಮಾನಿಗಳು ಹಾಗೂ ಉದ್ಯಮಿಗಳಿಂದ ಶುಕ್ರವಾರ ಬೆಳಗ್ಗೆ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಚಲನಚಿತ್ರ ಪ್ರದರ್ಶನದ ಮುಂಚೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ವಿಧಾನ ಪರಿಷತ್ ಸದಸ್ಯ ಬಸವರಾಜ …

Read More »

ಅಖಿಲ್ ಶವ ಹೊರಕ್ಕೆ; ಬಂಧಿತರ ಸಂಖ್ಯೆ 7ಕ್ಕೆ

ಹುಬ್ಬಳ್ಳಿ: ತಂದೆಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಅಖಿಲ್ ಮಹಾಜನ ಶೇಠ್ (26) ಶವವು ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಅರಣ್ಯ ಪ್ರದೇಶದ ಪಕ್ಕದ ಜಮೀನಿನಲ್ಲಿ ಬುಧವಾರ ಪತ್ತೆಯಾಗಿದೆ. ಹಂತಕರು ನೀಡಿದ ಮಾಹಿತಿ ಮೇರೆಗೆ, ಧಾರವಾಡದ ಉಪ ವಿಭಾಗಾಧಿಕಾರಿ ಉಪಸ್ಥಿತಿಯಲ್ಲಿ ಬೆಳಿಗ್ಗೆ ಶವ ಹೊರಕ್ಕೆ ತೆಗೆಯಲಾಗಿದೆ. ಕಿಮ್ಸ್ ವೈದ್ಯರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ …

Read More »

ಲಾಡ್ಜ್‌ ನಲ್ಲಿ ನೇಣಿಗೆ ಶರಣಾದ ಯುವಕ-ಯುವತಿ:

ಧಾರವಾಡ: (Suicide Case) ಲಾಡ್ಜ್‌ನಲ್ಲಿ ಯುವ ಜೋಡಿಯೊಂದು ಒಂದೆ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆ ನವಲಗುಂದದ ಪಟ್ಟಣದ ಲಾಡ್ಜ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ನವಲಗುಂದ ಪಟ್ಟಣದ ಅಶೋಕ ಲಾಡ್ಜ್‌ವೊಂದರ ಫ್ಯಾನಿಗೆ ಜೋಡಿಯಾಗಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಇವರನ್ನು ಕುಮಾರ ತಳವಾರ ಹಾಗೂ ದೀಪಾ ಎಂದು ಹೇಳಲಾಗುತ್ತಿದೆ.   ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಶೋಕ ಲಾಡ್ಜ್‌ನಲ್ಲಿ ಹೀಗೆ ನೇಣು …

Read More »

ನವಲಗುಂದ ಲಾಡ್ಜ್​ನಲ್ಲಿ ಯುವಜೋಡಿ ಸಾವಿಗೆ ಶರಣು: ಅಣ್ಣ-ತಂಗಿ ಅಂತಾ ಗೊತ್ತಿದ್ರೂ ಪ್ರೀತಿಸಿ ದುರಂತ ಅಂತ್ಯ

ಧಾರವಾಡ: ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದ ನವಲಗುಂದ ಪಟ್ಟಣದಲ್ಲಿ ನಿನ್ನೆ (ಡಿ.7) ರಾತ್ರಿ ನಡೆದಿದೆ. ನವಲಗುಂದ ತಾಲೂಕು ಬೆಳವಟಗಿ ಗ್ರಾಮದ ಕುಮಾರ ತಳವಾರ (22) ಹಾಗೂ ಧಾರವಾಡ ತಾಲೂಕು ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡ ಜೋಡಿ. ನವಲಗುಂದ ಪಟ್ಟಣದ ಅಶೋಕ ಲಾಡ್ಜ್‌ನಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಇಬ್ಬರು ಕಳೆದ ಮೂರು ದಿನಗಳಿಂದ ಲಾಡ್ಜ್‌ನಲ್ಲಿದ್ದರು. ಪರಿಚಯಸ್ಥರ ಮೂಲಕ ಲಾಡ್ಜ್‌ನಲ್ಲಿ ರೂಮ್ ಪಡೆದಿದ್ದರು …

Read More »

ನಾಳೆ ವಿಜಯಾನಂದ ಸಿನಿಮಾ ಬಿಡುಗಡೆ

ಹುಬ್ಬಳ್ಳಿ: ವಿಆರ್​​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್​ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ನಾಳೆ (ಡಿ. 9) ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಈ ಹಿನ್ನೆಲೆ ಮುನ್ನಾ ದಿನವಾದ ಗುರುವಾರ ಹುಬ್ಬಳ್ಳಿಯಲ್ಲಿ ಅಭಿಮಾನಿಗಳು ಬೈಕ್ ರ‍್ಯಾಲಿ ನಡೆಸಿದರು.   ಬೈಕ್​ ರ್ಯಾಲಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಗೋವಿಂದ ಜೋಶಿ ಚಾಲನೆ ನೀಡಿದರು. ಕನ್ನಡ ಧ್ವಜ ಹಿಡಿದು ರ‍್ಯಾಲಿಗೆ ಚಾಲನೆ ನೀಡುತ್ತಿದ್ದಂತೆ ವಿಜಯಾನಂದ ಸಿನಿಮಾದ ಪೋಸ್ಟರ್​ ಹಿಡಿದು ಅಭಿಮಾನಿಗಳು …

Read More »

ಹುಬ್ಬಳ್ಳಿ – ಬೆಂಗಳೂರು ನಡುವೆ ಓಡಲಿದೆ ವಂದೇ ಭಾರತ ರೈಲು

ಹುಬ್ಬಳ್ಳಿ, ಡಿಸೆಂಬರ್‌, 07: ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನೈಋತ್ಯ ರೈಲ್ವೆಯು ಈಗ ಮತ್ತೊಂದು ಸಾರ್ವಜನಿಕ ಸೇವೆಯೊಂದಿಗೆ ಗುರುತಿಸಿಕೊಳ್ಳಲಿದೆ. ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಹುಬ್ಬಳ್ಳಿ – ಬೆಂಗಳೂರು ಮಧ್ಯೆ 2023ರ ಮಾರ್ಚ್‌ನಲ್ಲಿ ಸಂಚಾರ ಪ್ರಾರಂಭಿಸುವ ಸಾಧ್ಯತೆ ಇದ್ದು, ನೈಋತ್ಯ ರೈಲ್ವೆ ವಲಯದಿಂದ ಕೆಲಸ ಭರದಿಂದ ಸಾಗಿದೆ.   ಈಗಾಗಲೇ ಚೆನ್ನೈ-ಬೆಂಗಳೂರು ಹಾಗೂ ಮೈಸೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸಂಚಾರ …

Read More »

ಧಾರವಾಡ | ಇನ್ನೂ ಬಾರದ ಕರ್ನಾಟಕ ವಿವಿಯ ಎರಡು ಸೆಮಿಸ್ಟರ್‌ಗಳ ಫಲಿತಾಂಶ

ಧಾರವಾಡ: ನೂತನ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಿದ ಕರ್ನಾಟಕ ವಿಶ್ವವಿದ್ಯಾಲಯವು ಎರಡು ಸೆಮಿಸ್ಟರ್‌ಗಳ ಫಲಿತಾಂಶವನ್ನು ಪ್ರಕಟಿಸಲು ಏದುಸಿರು ಬಿಡುತ್ತಿದೆ. ಕವಿವಿ ಎನ್‌ಇಪಿಯನ್ನು ಅಳವಡಿಸಿಕೊಂಡ ರಾಜ್ಯದ ಮೊದಲ ವಿಶ್ವವಿದ್ಯಾಲಯ ಎಂದು ಅಧಿಕಾರಿಗಳು ಹೇಳಿಕೊಂಡಿದ್ದರು. ಎನ್‌ಇಪಿ ಅಡಿ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಇದೀಗ ಮೂರನೇ ಸೆಮಿಸ್ಟರ್‌ ಪೂರ್ಣಗೊಳಿಸುವ ಹಂತದಲ್ಲಿದ್ದಾರೆ. ಆದರೆ, ಈವರೆಗೂ ಮೊದಲ ಹಾಗೂ ಎರಡನೇ ಸೆಮಿಸ್ಟರ್‌ ಫಲಿತಾಂಶಗಳು ಬಾರದೆ, ಅವರೆಲ್ಲರೂ ಗೊಂದಲದಲ್ಲಿದ್ದಾರೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ವ್ಯಾಪ್ತಿ …

Read More »

ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ: ಇಬ್ರಾಹಿಂ

ಹುಬ್ಬಳ್ಳಿ: ನನಗೂ ಸಿಎಂ ಆಗಬೇಕು ಎನ್ನುವ ಆಸೆಯಿದೆ. ಆದರೆ, ಮುಂದಿನ ಸಿಎಂ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಎಂದು ನಿರ್ಧಾರವಾಗಿದೆ. ಒಂದು ವೇಳೆ ಎಚ್‌ಡಿಕೆ ಕೇಂದ್ರಕ್ಕೆ ಹೋದರೆ ನಾನೇ ಸಿಎಂ ಅಭ್ಯರ್ಥಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಕೇಶವ ಕೃಪಾ ಹಾಗೂ ಬಸವ ಕೃಪಾ ನಡುವೆ ಸಿಕ್ಕು ಒದ್ದಾಡುತ್ತಿದ್ದಾರೆ. ಅವರು ಕೂಡ ನಮ್ಮ ಪಕ್ಷದಿಂದ ಹೋದವರು. ಮರಳಿ ಬಂದರೆ ಸ್ವಾಗತಿಸುತ್ತೇವೆ. ತಂದೆ ಮುತ್ಸದ್ಧಿತನ ಮಗ …

Read More »