Breaking News

ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ 1,700 ರೌಡಿ ಶೀಟರ್​ಗಳ ಪರೇಡ್​

ಹುಬ್ಬಳ್ಳಿ : ಸಾರ್ವಜನಿಕ ಶಾಂತಿ, ನೆಮ್ಮದಿ ಭಂಗ ಆಗದಂತೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಲಾಗುತ್ತೆ. ವೈಲೆಂಟ್ ಆರೋಪಿಗಳ ಮೇಲೆ ರೌಡಿ ಶೀಟರ್ ಹಾಕಲಾಗುವುದು. ಗಡಿಪಾರು, ಗುಂಡಾ ಆಕ್ಟ್ ಮಾಡುವ ಕೆಲಸ ಮಾಡ್ತಾ ಬಂದಿದ್ದೇವೆ. ರಾಜ್ಯದಲ್ಲಿ ರೌಡಿ ಶೀಟರ್​ಗಳು ಸಾರ್ವಜನಿಕರ ಮೇಲೆ ಹಲ್ಲೆ, ಕೊಲೆ ಮಾಡಿರುವ ಹಿನ್ನೆಲೆ ನಮ್ಮ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಪರೇಡ್ ಮಾಡಲಾಗುತ್ತಿದೆ ಎಂದು ಹು -ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ‌ತಿಳಿಸಿದ್ದಾರೆ. ನಗರದಲ್ಲಿ ಇಂದು ರೌಡಿಪರೇಡ್ ನಡೆಸಿ …

Read More »

ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ

ಜಮ್ಮು ಕಾಶ್ಮೀರದ ಪೆಹಲ್ಗಾಮ್’ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಮಾಡಿದ ಉಗ್ರರ ದಾಳಿಯ ಪ್ರತಿಕಾರವಾಗಿ, ಭಾರತ ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ನೆಲೆಗಳ ಮೇಲೆ ನಡೆಸಿದ ಸೇನಾ ದಾಳಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಶ್ರೀರಾಮ ಸೇನೆ ವಿಜಯೋತ್ಸವ ಆಚರಿಸಿ, ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಆಗ್ರಹಿಸಿದರು. ಈ ವೇಳೆ ಪಾಕಿಸ್ತಾನ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮಾತನಾಡಿ, ನರೇಂದ್ರ ಮೋದಿ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಮೂಲಕ …

Read More »

ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಲಾರಿ ನಡುವೆ ಅಪಘಾತ ಒಂದೇ ಕುಟುಂಬದ 5 ಜನ ದುರ್ಮರಣ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಬಳಿಯ ಇಂಗಳಹಳ್ಳಿ ಕ್ರಾಸ್ ಬಳಿಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಶ್ವೇತಾ (29), ಅಂಜಲಿ (26),ಸಂದೀಪ್ (26), ವಿಠ್ಠಲ್ (55), ಶಶಿಕಲಾ (40) ಮೃತ ದುರ್ದೈವಿಗಳು. ಬಾಗಲಕೋಟದಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅವಘಡ …

Read More »

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ

ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ಮೊಬೈಲ್ ಆಪ್ ಮೂಲಕವೂ ಸಮೀಕ್ಷೆಗೆ ಅವಕಾಶ ಮಾಧ್ಯಮಗೋಷ್ಟಿಯಲ್ಲಿ ಸಿಎಂ ಸಿದ್ಧರಾಮಯ್ಯ ಮಾಹಿತಿ ಪರಿಶಿಷ್ಟ ಪಂಗಡ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಕರೆದ ಮಾಧ್ಯಮಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿಯನ್ನು …

Read More »

ದ್ಯಾಮವ್ವ-ದುರ್ಗವ್ವ ಮೂರ್ತಿಗಳನ್ನು ಹೊತ್ತು ಹೊನ್ನಾಟ ಗ್ರಾಮಕ್ಕೆ ಗ್ರಾಮವೇ ಭಂಡಾರಮಯ

ಧಾರವಾಡ: ಉತ್ತರ ಕರ್ನಾಟಕದಲ್ಲಿ ಜಾತ್ರಾ ಸಂಭ್ರಮವಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಗ್ರಾಮದೇವಿಯರ ಜಾತ್ರೆಗಳು ಅದ್ಧೂರಿಯಾಗಿ ನಡೆಯುತ್ತಿವೆ. ಧಾರವಾಡದ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ಬಳಿಕ ಜಾತ್ರೆ ನಡೆಯುತ್ತಿದೆ. ಗ್ರಾಮದೇವತೆಗಳ ಜಾತ್ರೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ಬೀದಿಬೀದಿಗಳಲ್ಲಿ ನಡೆದ ಹೊನ್ನಾಟ ಇಡೀ ಗ್ರಾಮವನ್ನೇ ಭಂಡಾರಮಯಗೊಳಿಸಿತು. ಯಾವುದೇ ರೀತಿಯ ಭೇದಭಾವವಿಲ್ಲದೆ ಗ್ರಾಮಸ್ಥರೆಲ್ಲರೂ ಸಡಗರದಲ್ಲಿ ಪಾಲ್ಗೊಂಡು ಗಮನ ಸೆಳೆದರು. 21 ವರ್ಷಗಳ ಗ್ರಾಮದೇವತೆಗಳಾದ ದ್ಯಾಮವ್ವ-ದುರ್ಗವ್ವ ದೇವತೆಗಳ ಜಾತ್ರೆ ನಡೆಯುತ್ತಿರುವುದರಿಂದ ಗ್ರಾಮದಲ್ಲಿ ವಿಶೇಷ ಸಂಭ್ರಮ …

Read More »

ಧಾರವಾಡದ ಯಾದವಾಡದಲ್ಲಿ ಸಂಭ್ರಮದ ಹೊನ್ನಾಟ….21 ವರ್ಷದ ನಂತರ ಗ್ರಾಮ ದೇವಿಯರ ಜಾತ್ರೆ

ಧಾರವಾಡದ ಯಾದವಾಡದಲ್ಲಿ ಸಂಭ್ರಮದ ಹೊನ್ನಾಟ….21 ವರ್ಷದ ನಂತರ ಗ್ರಾಮ ದೇವಿಯರ ಜಾತ್ರೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ 21 ವರ್ಷಗಳ ನಂತರ ಗ್ರಾಮ ದೇವಿಯರ ಜಾತ್ರೆ ಅದ್ಧೂರಿಯಿಂದ ನೆರವೇರುತ್ತಿದ್ದು, ಗ್ರಾಮಸ್ಥರೆಲ್ಲರೂ ಗ್ರಾಮ ದೇವತೆಯರ ಜಾತ್ರೆಯಲ್ಲಿ ಭಾಗಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಳ್ಳುವುದರ ಜತೆಗೆ ದೇವರ ಕೃಪೆಗೆ ಪಾತ್ರರಾದರು. ‌ ಗ್ರಾಮದೇವಿಯರಾದ ದ್ಯಾಮವ್ವ ಹಾಗೂ ದುರ್ಗಾದೇವಿಯರ ಮೂರ್ತಿಗಳು ಪುರಪ್ರವೇಶ ಮಾಡಿದ್ದು, ಶನಿವಾರ ಗ್ರಾಮದ ತುಂಬೆಲ್ಲ ಸಂಭ್ರಮದ ಹೊನ್ನಾಟ ನಡೆಯುತ್ತಿದೆ. ಶನಿವಾರ ಯಾದವಾಡ …

Read More »

ನೇಹಾ ಹಿರೇಮಠ ಕೊಲೆ ಪ್ರಕರಣ ಟ್ರಯಲ್ ಗೆ ಕಾಲ ಕೂಡಿ ಬಂದಿದೆ.

ಹುಬ್ಬಳ್ಳಿ, (ಏಪ್ರಿಲ್ 28):  ಹುಬ್ಬಳ್ಳಿಯ (Hubballi) ಬಿವ್ಹಿಬಿ‌ ಕಾಲೇಜಿನಲ್ಲಿ 2024 ಎಪ್ರಿಲ್ 18 ರಂದು ನಡೆದಿದ್ದ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ (Neha Hiremath murder case)  ಟ್ರಯಲ್ ಗೆ ಈಗ ಕಾಲ ಕೂಡಿ ಬಂದಿದೆ.‌ ಸಿಐಡಿಯಿಂದ (CID) ನೇಮಕವಾದ ವಕೀಲರಿಂದ ನೇಹಾ ಹಿರೇಮಠ ಪರವಾಗಿ ವಾದ ಮಂಡನೆ ಮಾಡಲಿದ್ದು, ಆರೋಪಿ ಫೈಯಾಜ್ ಪರವಾಗಿ ಹುಬ್ಬಳ್ಳಿಯ ಯಾವುದೇ ವಕೀಲರು ಕೇಸ್ ತೆಗೆದುಕೊಳ್ಳದ ಹಿನ್ನಲೆಯಲ್ಲಿ ಹುಬ್ಬಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ವಕೀಲರ ನೇಮಕ ಮಾಡಲಾಗಿದೆ. ಆರೋಪಿ ಫೈಯಾಜ್ …

Read More »

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾ ವಹಿಸಿದ್ದ ಪೊಲೀಸರು ಕಳ್ಳರ …

Read More »

ಮೃತದೇಹಗಳನ್ನು ಗುರುತಿಸುತ್ತಿರುವ ಸಚಿವ ಸಂತೋಷ್​ ಲಾಡ್‌

ಧಾರವಾಡ/ಬೆಂಗಳೂರು: ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಲಾಡ್‌, ತೊಂದರೆಗೊಳಗಾದ ಕನ್ನಡಿಗರ ನೆರವಿಗೆ ನಿಂತಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ಸಂತೋಷ್‌ ಲಾಡ್‌ ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿ …

Read More »

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ

ಶ್ರೀರಾಮ ಸೇನೆಯಿಂದ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ನೇಹಾ ಹಿರೇಮಠ ಹತ್ಯೆಗೆ ಇಂದು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೇಹಾ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಶ್ರೀರಾಮ ಸೇನೆ ಇಲ್ಲಿನ ಮಿನಿವಿಧಾನಸೌಧದ ಮುಂಭಾಗದಲ್ಲಿರುವ ಶಿವಕೃಷ್ಣ ಮಂದಿರದಲ್ಲಿ ಸ್ವರಕ್ಷಣೆಗಾಗಿ ಮಹಿಳೆಯರಿಗೆ ತ್ರಿಶುಲ ದೀಕ್ಷೆ ಮತ್ತು ಲವ್ ಜಿಹಾದ್ ಪುಸ್ತಕ ಬಿಡುಗಡೆ ಮಾಡಿತು. ಇದಕ್ಕೂ ಮೊದಲು ನೇಹಾ ಹಿರೇಮಠ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪೂರ್ಣಾಹುತಿ ಹೋಮ, ಹವನ ಮಾಡಲಾಯಿತು. …

Read More »