Breaking News
Home / ಹುಬ್ಬಳ್ಳಿ (page 6)

ಹುಬ್ಬಳ್ಳಿ

ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವು : ಸಂತೋಷ ಲಾಡ್

ಹುಬ್ಬಳ್ಳಿ, ಜನವರಿ 06: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾರಂಭ ಮಾಡಿದವರೇ ನಾವೇ. ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲ ಹಾಕಿದವರೇ ನಮ್ಮ ನಾಯಕರಾದ ರಾಜೀವ ಗಾಂಧಿ ಅಡಿಗಲ್ಲು ಹಾಕಿದವರು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಈ ಕುರಿತು ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿನ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾವು ಕೂಡ ರಾಮ ಭಕ್ತರಿದ್ದೇವೆ ಅವರ ಅಷ್ಟೇ ಅಲ್ಲಾ ಎನ್ನುವ …

Read More »

ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು – ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ, ಜನವರಿ 06: ಧಾರವಾಡ (Dharwad ) ಜಿಲ್ಲೆ ಕುಂದಗೋಳ ( Kundagol ) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಬಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಜ.06) ಬೆಳ್ಳಂ ಬೆಳಿಗ್ಗೆ ಎರಡು ಕಾರು ಮತ್ತು ಲಾರಿ ನಡುವೆ ಸರಣಿಅಪಘಾತ( Accident ) ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ …

Read More »

ಸಚಿವ ಪ್ರಲ್ಹಾದ್​​ ಜೋಶಿ ಹೊಸ ಬಾಂಬ್

ಹುಬ್ಬಳ್ಳಿ, ಜನವರಿ 05: ರಾಮಜನ್ಮಭೂಮಿ ಹೋರಾಟದ ಕೇಸ್​ನಲ್ಲಿ ಆರೋಪಿಯಾಗಿರುವ ಕರಸೇವಕ ಶ್ರೀಕಾಂತ ಪೂಜಾರಿಯನ್ನು ಅರೆಸ್ಟ್ ಮಾಡಲು ಯಾವ ದಾಖಲೆ ಇರಲಿಲ್ಲ. ಹೀಗಾಗಿ ಕೋರ್ಟ್ ಬಿಡುಗಡೆ ಮಾಡಿದೆ. ನಾವು ಪ್ರತಿಭಟನೆ ಮಾಡದೇ ಹೋಗಿದ್ದರೆ ಇನ್ನು ಅನೇಕ ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ(Pralhad Joshi)ಹೊಸ ಬಾಂಬ್ ಸಿಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ್ ಪೂಜಾರಿ ವಿರುದ್ದ ಅಸಭ್ಯವಾಗಿ ಮಾತಾಡಿರುವುದಕ್ಕೆ ನೀವು ರಾಜ್ಯಕ್ಕೆ ಕ್ಷಮೆ ಕೇಳಬೇಕು ಎಂದು …

Read More »

ಶ್ರೀಕಾಂತ್‌ ಪೂಜಾರಿಯನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್‌ ಗೆ ಕಡ್ಡಾಯ ರಜೆ

ಹುಬ್ಬಳ್ಳಿ : ಹಳೆಯ ಪ್ರಕರಣಗಳ ಆರೋಪದ ಮೇಲೆ ಅಯೋಧ್ಯ ಕರಸೇವಕ, ಹಿಂದೂ ಕಾರ್ಯಕರ್ತ ಶ್ರೀಕಾಂತ್‌ ಪೂಜಾರಿಯನ್ನು (Srikant pujari) ಬಂಧಿಸಿದ್ದ ಪೊಲೀಸ್‌ ಇನ್ಸ್‌ಪೆಕ್ಟರ್‌ (Police inspector) ಗೆ ಸರ್ಕಾರ ಕಡ್ಡಾಯ ರಜೆ ನೀಡಿ ಮನೆಗೆ ಕಳಿಸಿದೆ. ಶ್ರೀಕಾಂತ್‌ ಬಂಧನವನ್ನು ಖಂಡಿಸಿ ಬಿಜೆಪಿ (BJP)ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ (Protest) ನಡೆಸಿತ್ತು.   ಶಹರ ಠಾಣೆಯ ಇನ್ಸ್‌ಪೆಕ್ಟರ್‌ ಮಹಮ್ಮದ್‌ ರಫೀಕ್‌ಗೆ ಸರ್ಕಾರ ಕಡ್ಡಾಯ ರಜೆ ನೀಡಿದೆ. ಅವರ ಜಾಗಕ್ಕೆ ಬಿ.ಎ. ಜಾಧವ್‌ ಅವರನ್ನು …

Read More »

ಕರ ಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವೇ? ಅಶೋಕ್ ಪ್ರಶ್ನೆ

ಧಾರವಾಡ: ಕರ ಸೇವಕರ ಮೇಲಿನ ಕೇಸ್ ರೀ ಓಪನ್ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಅಲ್ಲದೇ ರಾಮ ಭಕ್ತರನ್ನು ಬಂಧಿಸುವ ಹುನ್ನಾರವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದು ಆರ್ ಅಶೋಕ್‌(R Ashoka) ಆರೋಪಿಸಿದ್ದಾರೆ. ಕರಸೇವಕ ಶ್ರೀಕಾಂತ್ ಪೂಜಾರಿಯನ್ನು(Srikanth Pujari) ಬಂಧನ ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ(Hubballi) ಶಹರ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್‍‌.ಅಶೋಕ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಇದೇ ಸಂದರ್ಭದಲ್ಲಿ …

Read More »

ಕರಸೇವಕರ ಬಂಧನಕ್ಕೆ ವಿರೋಧ – ಬಿಜೆಪಿಯಿಂದ ಭಾರಿ ಪ್ರತಿಭಟನೆ..!

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ (BJP) ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯ (Hubballi) ನಗರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ (Protest) ನಡೆಸಿದರು. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್‌ (R Ashok) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಈ ವೇಳೆ ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಾಗಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಶಕಗಳ ಹಳೆಯ ಕೇಸ್‌ಗಳನ್ನು …

Read More »

ಹೊಸ ವರ್ಷಾಚರಣೆಗೆ ಸಜ್ಜಾದ ಹುಬ್ಬಳ್ಳಿ: ಮೋಜು ಮಸ್ತಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸ್​ ಇಲಾಖೆ

ಹುಬ್ಬಳ್ಳಿ, ಡಿಸೆಂಬರ್​ 31: ಕೊರೊನಾ ಭೀತಿಯ ನಡುವೆಯೂ ನಗರದ ಜನರು ಅದ್ಧೂರಿಯಾಗಿಹೊಸ ವರ್ಷಾಚರಣೆಗೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯ (Hubballi) ಅನೇಕ ಹೋಟೆಲ್‌ (Hotel) ಮತ್ತು ರೆಸ್ಟೋರೆಂಟ್​ಗಳು (Restaurant) ವಿವಿಧ ಥೀಮ್‌ಗಳೊಂದಿಗೆ ಸ್ಮರಣೀಯ ಈವೆಂಟ್‌ಗಳನ್ನು ಆಯೋಜಿಸುತ್ತಿವೆ. ಮತ್ತು ಈವೆಂಟ್​ಗಳಲ್ಲಿ ಪಾಲ್ಗೊಳ್ಳುವವರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನು ಕೆಲವು ಹೋಟೆಲ್‌ಗಳು ಯಾವುದೇ ಅದ್ಧೂರಿ ಕಾರ್ಯಕ್ರಮಗಳನ್ನು ನಡೆಸದಿರಲು ನಿರ್ಧರಿಸಿವೆ. ಹೊಸ ವರ್ಷಾಚರಣೆಗೆ ನಗರ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ರಾತ್ರಿ 10 ಗಂಟೆಯ ನಂತರ ಯಾವುದೇ …

Read More »

ಕಾಟೇರ’ ಸಿನಿಮಾ ನೋಡಿ ಮೆಚ್ಚಿಕೊಂಡ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿಯಲ್ಲಿ ಪ್ರಲ್ಹಾದ್​ ಜೋಶಿ ಅವರು ‘ಕಾಟೇರ’ ಸಿನಿಮಾವನ್ನು ನೋಡಿದ್ದಾರೆ. ಅವರ ಜೊತೆ ಶಾಸಕ ಮಹೇಶ್​ ಟೆಂಗಿನಕಾಯಿ ಕೂಡ ಸಾಥ್​ ನೀಡಿದ್ದಾರೆ. ದರ್ಶನ್​ ನಟನೆ, ಸಿನಿಮಾದಲ್ಲಿನ ಸಂದೇಶ ಸೇರಿದಂತೆ ಅನೇಕ ವಿಚಾರಗಳನ್ನು ಪ್ರಲ್ಹಾದ್​ ಜೋಶಿ ಹೊಗಳಿದ್ದಾರೆ. ಕೇಂದ್ರ ಸಚಿವರಿಂದ ಮೆಚ್ಚುಗೆ ಸಿಕ್ಕಿದ್ದಕ್ಕೆ ದರ್ಶನ್​ ಫ್ಯಾನ್ಸ್​ ಖುಷಿ ಆಗಿದ್ದಾರೆ. ರಾಜ್ಯದ ನೂರಾರು ಚಿತ್ರಮಂದಿರಗಳಲ್ಲಿ ‘ಕಾಟೇರ‘ ಸಿನಿಮಾ (Kaatera Movie) ಸದ್ದು ಮಾಡುತ್ತಿದೆ. ನಟ ದರ್ಶನ್​ (Darshan) ಅವರ ಅಭಿನಯಕ್ಕೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ನಿರ್ದೇಶಕ ತರುಣ್​ ಸುಧೀರ್​ ಅವರು …

Read More »

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ …

Read More »

ಹುಬ್ಬಳ್ಳಿ: ಪ್ರತಿಷ್ಠಿತ ಹೋಟೆಲ್​ನಲ್ಲಿ ಮಹಿಳೆಗೆ ಕಿರುಕುಳ

ಹುಬ್ಬಳ್ಳಿ, ಡಿ.24: ಪ್ರತಿಷ್ಠಿತ ಹೋಟೆಲೊಂದರಲ್ಲಿ ಮಹಿಳೆಗೆ ಮೂವರು ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್​ನಲ್ಲಿ (Royal Ridge Hotel) ಇದೇ ತಿಂಗಳ 2ನೇ ತಾರೀಖಿನಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕಿರುಕುಳ ಹಿನ್ನಲೆ ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ನಡೆದು 20 ದಿನಗಳು ಕಳೆದರೂ ಆರೋಪಿಗಳ ವಿರುದ್ಧ ಯಾವುದೇ …

Read More »