ವಿಜಯಪುರ : ಹಣಕ್ಕಾಗಿ ಪೊಲೀಸರು ನಮ್ಮ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ ನಾನು ಒಬ್ಬ ಪೊಲೀಸ್ ಆಗಿದ್ದು, ನನ್ನ ತಂದೆಯ ಜೀವ ಕಾಪಾಡಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು ಸಾರ್ವಜನಿಕರ ಪಾಡೇನು ಎಂದು ಜಿಲ್ಲೆಯ ಸಿಂದಗಿಇ ತಾಲೂಕಿನ ಬಂಟನೂರು ಗ್ರಾಮದ ನಿವಾಸಿ ಬಸವರಾಜ ಪಾಟೀಲ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸವರಾಜ್ ಅವರು ಕಳೆದ 13 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ …
Read More »ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ
ಮೈಸೂರು: ದುರಸ್ತಿ ವೇಳೆ ವಿದ್ಯುತ್ ಕಂಬದಿಂದ ಬಿದ್ದು ಮೂವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ನಡೆದಿದೆ. ಚೆಸ್ಕಾಂನ ತ್ಯಾಗರಾಜು, ಮಹೇಂದ್ರ, ಮಲ್ಲೇಶ್ ಎಂಬ ಮೂವರು ಕೆಇಬಿ ನೌಕರರಿಗೆ ಗಂಭೀರ ಗಾಯಗಳಾಗಿವೆ. ವಿದ್ಯುತ್ ಕಂಬ ಹತ್ತಿ ಕೆಲಸ ನಿರ್ವಹಿಸುತ್ತಿರುವ ವೇಳೆ ಈ ಘಟನೆ ನಡೆದಿದೆ. ಸದ್ಯ ಗಾಯಾಳುಗಳು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು, ನೌಕರರು ವಿದ್ಯುತ್ ಕಂಬದಿಂದ ಬೀಳುತ್ತಿರುವ ದೃಶ್ಯ …
Read More »ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ.
ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ಮಾಜಿ ಸಚಿವ ವಿನಯ್ ಕುಲಕರ್ಣಿ ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ ವಿನಯ್ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದಿದ್ದಾರೆ. 2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್ ಗೌಡ ಮಾಲೀಕತ್ವದ ಜಿಮ್ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ …
Read More »ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ
ಮುಂಬೈ: ರಿಪಬ್ಲಿಕ್ ಟಿವಿ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರು ತಮ್ಮ ತಾಯಿಯ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ರು. ಅವರ ಡೆತ್ನೋಟ್ನಲ್ಲಿ ಅರ್ನಬ್ ಗೋಸ್ವಾಮಿ ಸೇರಿ ಹಲವರು ಹಣ ಕೊಡಬೇಕಿತ್ತು. ಈ ಹಣ ವಸೂಲಿಯಾಗದ ಕಾರಣಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಅಂತಾ ಬರೆದಿಟ್ಟಿದ್ರು. ಈ ಪ್ರಕರಣದ ವಿಚಾರಣೆಗಾಗಿ ನಿನ್ನೆ ಮುಂಬೈ ಪೊಲೀಸರು ಅರ್ನಬ್ ಗೋಸ್ವಾಮಿಯನ್ನ ವಶಕ್ಕೆ …
Read More »ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ
ಸಿಎಂ ಯಡಿಯೂರಪ್ಪ ಬದಲಾಗ್ತಾರೆ. ಇದೇ ಮಾತು ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಂತೆ ಕಂತೆಗಳ ದೊಡ್ಡ ಮೇಲಾಟವೇ ನಡೆದಿತ್ತು. ಆದ್ರೆ, ಇದೆಲ್ಲವನ್ನೂ ಮೆಟ್ಟಿ ನಿಲ್ಲೋಕೆ ಸಿಎಂ ಬಿಎಸ್ವೈ ಸಜ್ಜಾಗಿದ್ದಾರೆ. ಇಂದು ಮಂಗಳೂರಿನಲ್ಲಿ ನಡೀತಿರೋ ರಾಜ್ಯ ಕಾರ್ಯಕಾರಿಣಿಯಲ್ಲಿ ಖಡಕ್ ಸಂದೇಶ ರವಾನಿಸೋಕೆ ರೆಡಿಯಾಗಿದ್ದಾರೆ. ನಾಯಕತ್ವ ಬದಲಾವಣೆ.. ಸಿಎಂ ಚೇಂಜ್.. ಯಡಿಯೂರಪ್ಪ ಕುರ್ಚಿಗೆ ಕಂಟಕ.. ಕಳೆದ ಎರಡು ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಇದೇ ಮಾತು. ವಿಪಕ್ಷಗಳಿಂದ ಹಿಡಿದು ಸ್ವಪಕ್ಷಿಯರವರೆಗೂ ಆಡಿದ್ದ ಮಾತು. ಆದ್ರೀಗ, …
Read More »ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ.
ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸೋ ಹಾಸನದ ಗ್ರಾಮದೇವತೆ, ಶಕ್ತಿದೇವಿ ಹಾಸನಾಂಬೆ ದರ್ಶನಕ್ಕೆ ಕ್ಷಣಗಣನೆ ಅರಂಭಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಬಾಗಿಲು ತೆರೆಯೋಕೆ ಸಕಲ ತಯಾರಿ ನಡೆದಿದೆ. ಆದ್ರೆ ಜನಸಾಮಾನ್ಯರಿಗೆ ಮಾತ್ರ ದರ್ಶನ ಭಾಗ್ಯಯಿಲ್ಲದಂತಾಗಿದೆ. ಹಾಸನಾಂಬೆ.. ಸಂಕಷ್ಟ ಪರಿಹರಿಸೋ ಶಕ್ತಿದೇವತೆ.. ಬೇಡಿದ ವರವನ್ನ ಕೊಡೋ ಕರುಣಾಮಯಿ.. ಸದಾ ತನ್ನ ಭಕ್ತರಿಗೆ ಶಾಂತಿ ಕರುಣಿಸೋ ಶಾಂತರೂಪಿಣಿ.. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ. ವಾಡಿಕೆಯಂತೆ …
Read More »ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ.
ಇಡೀ ಜಗತ್ತೇ ಕಾತುರದಿಂದ ಕಾಯುತ್ತಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿಲ್ಲ. ತಾಂತ್ರಿಕ ಕಾರಣಗಳಿಂದಾಗಿ 5-6 ರಾಜ್ಯಗಳ ಫಲಿತಾಂಶ ವಿಳಂಬವಾಗಿದೆ. ಈ ಮಧ್ಯೆ ಟ್ರಂಪ್, ಬೈಡನ್ ಹಾಗೂ ಡೆಮಾಕ್ರಟಿಕ್ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಅಧ್ಯಕ್ಷೀಯ ಚುನಾವಣೆಯಲ್ಲಿ ಸಂಚಲನ ಸೃಷ್ಟಿಮಾಡಿದೆ. ಜಗದ ಪಾಲಿನ ದೊಡ್ಡಣ್ಣ, ಪವರ್ ಫುಲ್ ರಾಷ್ಟ್ರ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಕಳೆಗಟ್ಟಿದೆ. ಈಗಾಗ್ಲೇ ಮತದಾನ ಮುಗಿಸಿ, ಮೊದಲ ಸುತ್ತಿನ ಫಲಿತಾಂಶವನ್ನೂ ಪಡೆದಿರುವ ಅಮೆರಿಕದಲ್ಲಿ ಯಾರು …
Read More »ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶಅಕ್ರಮ ಮತ್ತು ವಂಚನೆ ನಡೆದಿದೆ:ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ನ.4- ಇಡೀ ಜಗತ್ತಿನ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಮಾಜಿ ಉಪಾಧ್ಯಕ್ಷ-ಡೆಮೊಕ್ರಟಿಕ್ ಅಭ್ಯರ್ಥಿ ಜೋ ಬಿಡೆನ್ ಮುನ್ನಡೆ ಸಾಧಿಸುವ ಸಂದರ್ಭದಲ್ಲೇ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ ಎಂದು ಅಧ್ಯಕ್ಷ-ರಿಪಬ್ಲಿಕನ್ ನಾಯಕ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.ಅಮೆರಿಕ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಭಾರೀ ಚುನಾವಣಾ ಅಕ್ರಮ ಮತ್ತು ವಂಚನೆ ನಡೆದಿದೆ. ಪ್ರತಿಸ್ಪರ್ಧಿ ಜೋ ಬಿಡೆನ್ ಈ ಮೂಲಕ ಅಮೆರಿಕಕ್ಕೆ ಭಾರೀ ದ್ರೋಹ ಎಸಗಿದ್ದಾರೆ …
Read More »ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…
ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …
Read More »ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ
ಭೀಮಾತೀರದ ಮಹಾದೇವ ಸಾಹುಕಾರ್ ಪ್ರಕರಣ : ಒಂದೂವರೆ ಸಾವಿರ ಪೊಲೀಸರು ನಿಯೋಜನೆ ವಿಜಯಪುರ : ಭೀಮಾತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲಿನ ಗುಂಡಿನ ದಾಳಿ ಪ್ರಕರಣ ತನಿಖೆಗಾಗಿ, ಒಂದೂವರೆ ಸಾವಿರ ಪೊಲೀಸರು ಒಳಗೊಂಡ ಹತ್ತು ತಂಡಗಳುನ್ನು ನಿಯೋಜನೆ ಮಾಡಲಾಗಿದೆ. ಅಚ್ಚರಿಯಾದರು ಸತ್ಯ. ಯಾವುದಾದರೂ ಒಂದು ಅಪರಾಧ ಪ್ರಕರಣವನ್ನು ಒಬ್ಬಿಬ್ಬರು ಪೊಲೀಸರು ಅಥವಾ ಹತ್ತಾರು ಪೊಲೀಸರ ಒಂದು ತಂಡ ಬೆನ್ನು ಹತ್ತುವುದು ಸಾಮಾನ್ಯ. ಆದರೆ ಈ ಪ್ರಕರಣದ ತನಿಖೆಗಾಗಿ …
Read More »