Breaking News

ಅಂತರಾಷ್ಟ್ರೀಯ

ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್‌ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLX‌ನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. …

Read More »

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್​ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್​ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …

Read More »

ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ.

ಬೆಂಗಳೂರು: ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಸಂಪತ್ ರಾಜ್ ಎಸ್ಕೇಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪತ್ ರಾಜ್ ರಕ್ಷಣೆ ಮಾಡಲು ಹೋಗಿ ಆಸ್ಪತ್ರೆ ತಗಲಾಕಿಕೊಂಡಿದೆ. ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ. ಸಂಪತ್ ರಾಜ್ ಆಸ್ಪತ್ರೆಯಲ್ಲಿ ಎರಡು ತಿಂಗಳು ಠಿಕಾಣಿ ಹಾಕಿದ್ದರು. ಎರಡು ತಿಂಗಳಲ್ಲಿ 4 ಬಾರಿ ಆಡ್ಮಿಟ್, 4 ಬಾರಿ ಡಿಸ್ಚಾರ್ಜ್ …

Read More »

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ:

2020 US election results Updates: ಬೈಡನ್‌ಗೆ 223, ಟ್ರಂಪ್‌ಗೆ 145 ಎಲೆಕ್ಟೋರಲ್ ಮತ: ಇನ್ನು ಈಗ USA ಅಧ್ಯಕ್ಷೀಯ ಚುನಾವಣೆ ತಾಜಾ ಫಲಿತಾಂಶ ಹೀಗಿದೆ. ಬೈಡನ್‌ -223, ಟ್ರಂಪ್ -145 ಅಮೆರಿಕ ಸಂಯುಕ್ತ ಸಂಸ್ಥಾನಗಳಿಗೆ (USA) ನಡೆದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ‌ ಪ್ರಕ್ರಿಯೆ ಮುಂದುವರೆದಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್​ಗೆ 223 ಮತ ಹಾಗೂ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ಗೆ 145 ಮತಗಳು ಸಿಕ್ಕಿದ್ದು ಜೋ ಬಿಡೆನ್‌ …

Read More »

ಮಹಿಳೆಯರ ಟಿ-20 ಲೀಗ್ ಆರಂಭ

ಶಾರ್ಜಾ, ನ. 3- ಐಪಿಎಲ್ 13ರ ಲೀಗ್ ಹಂತದ ಪಂದ್ಯಗಳು ಇಂದು ಮುಗಿಯುತ್ತಿದ್ದು ನಾಳೆಯಿಂದ ಮಹಿಳೆಯರ ಟಿ-20 ಲೀಗ್ ಆರಂಭಗೊಳ್ಳಲಿದೆ. ನಾಳೆ ನಡೆಯಲಿರುವ ಮೊದಲ ಪಂದ್ಯದಲ್ಲಿ ಹರ್ಮಿತ್‍ಕೌರ್ ನಾಯಕತ್ವದ ಸ್ನೋವಾ ಹಾಗೂ ಮಿಥಾಲಿರಾಜ್ ಸಾರಥ್ಯದ ವೆಲಾಕೋ ತಂಡಗಳ ವಿರುದ್ಧ ಸೆಣಸಾಟ ನಡೆಯಲಿದೆ. ನವೆಂಬರ್ 5 ರಂದು ಸ್ಮೃತಿ ಮಂದನಾ ಮುಂದಾಳತ್ವ ವಹಿಸಿರುವ ತೆಬ್‍ಜೇರ್ ಹಾಗೂ ಮಿಥಾಲಿರಾಜ್ ನಾಯಕತ್ವದ ವೆಲಾಕೋ ತಂಡಗಳ ನಡುವೆ ಕದನ ನಡೆಯಲಿದೆ. ನವೆಂಬರ್ 6 ರಂದು ಹರ್ಮಿತ್‍ಕೌರ್ …

Read More »

ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು.   ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, …

Read More »

ಕೋಲ್ಕತ್ತಾ ಮನೆಗೆ ಹೈದರಾಬಾದ್ ಪ್ಲೇ ಆಫ್‍ಗೆ,ಶುಕ್ರವಾರ ಕೊಹ್ಲಿ, ವಾರ್ನರ್ ಮುಖಾಮುಖಿ

ಶಾರ್ಜಾ: ಇಂದು ನಡೆದ ಐಪಿಎಲ್-2020ಯ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿದೆ. ಶಾರ್ಜಾ ಮೈದಾನದಲ್ಲಿ ನಡೆದ 56ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ಶಹಬಾಜ್ ನದೀಮ್ ಮತ್ತು ಸಂದೀಪ್ ಶರ್ಮಾ ಅವರ ಬೌಲಿಂಗ್ ದಾಳಿಗೆ ತತ್ತರಿಸಿ. ನಿಗದಿತ 20 ಓವರಿನಲ್ಲಿ ಕೇವಲ 149 ರನ್ ಪೇರಿಸಿತು. ಈ ಗುರಿಯನ್ನು ಬೆನ್ನಟ್ಟಿದ ಸನ್‍ರೈಸರ್ಸ್ ಹೈದರಾಬಾದ್ …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕ ಸತೀಶ್ ಜಾರಕಿಹೊಳಿಗೆ ಸನ್ಮಾನ

ಗೋಕಾಕ : ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ನಗರದ ಹಿಲ್ ಗಾರ್ಡ್ ನ ನಿವಾಸದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಇಂದು ಸನ್ಮಾನಿಸಿದರು. ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹಾಗೂ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರ ಪ್ರಯತ್ನದಿಂದ ಆಡಳಿತ ಮಂಡಳಿಗೆ ಅಧ್ಯಕ್ಷರನ್ನಾಗಿ ಅಧ್ಯಕ್ಷ ಕಲ್ಲಗೌಡ ಪಾಟೀಲ, ಉಪಾಧ್ಯಕ್ಷರನ್ನಾಗಿ ವಿಷ್ಟು ರೆಡೆಕರ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ …

Read More »

ಬೆಳಗಾವಿಯ ಹಳೇಯ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ

ಬೆಳಗಾವಿ ಸ್ಮಾಟ್೯ ಸಿಟಿ ಯೋಜನೆಯಲ್ಲಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣವನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ ಹೇಳಿದರು. ಅವರು ಮಂಗಳವಾರ ನಗರದ ರೈಲ್ವೆ ನಿಲ್ದಾಣದ ಎದುರಿನ ಬಸ್ ನಿಲ್ದಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೆರಿಸಿ ಮಾತನಾಡಿದರು. ಬೆಳಗಾವಿಯ ಕೇಂದ್ರ ಬಿಂದು ದಂಡುಮಂಡಳಿಯ ವ್ಯಾಪ್ತಿಯ 1.86 ಲಕ್ಷ ವೆಚ್ಚದಲ್ಲಿ ನರ್ಮಿಸುತ್ತಿರುವ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಇದು ಅತೀ ಶೀಘ್ರದಲ್ಲೇ ಈ ಕಾಮಗಾರಿ ಮುಗಿಯಬೇಕು. ಸಿಬಿಟಿ …

Read More »

ಪ್ರಿಯಾಂಕಾ ರಾಧಾಕೃಷ್ಣನ್ (41) ನ್ಯೂಜಿಲೆಂಡ್‍ನ ಭಾರತೀಯ ಮೂಲದ ಪ್ರಥಮ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ

ಮೆಲ್ಬೋರ್ನ್, ನ.2- ಪ್ರಿಯಾಂಕಾ ರಾಧಾಕೃಷ್ಣನ್ (41) ನ್ಯೂಜಿಲೆಂಡ್‍ನ ಭಾರತೀಯ ಮೂಲದ ಪ್ರಥಮ ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ನ್ಯೂಜಿಲೆಂಡ್ ಪ್ರಧಾನಮಂತ್ರಿ ಜಸ್ಸಿಂಡಾ ಅಡ್ರ್ರೆನ್ ಅವರು ತಮ್ಮ ಸಂಪುಟಕ್ಕೆ ಐವರು ಸಚಿವರನ್ನು ಸೇರ್ಪಡೆ ಮಾಡಿಕೊಂಡಿದ್ದು , ಇವರಲ್ಲಿ ಪ್ರಿಯಾಂಕಾ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.ಪ್ರಿಯಾಂಕಾ ಭಾರತದಲ್ಲಿ ಜನಿಸಿ ನಂತರ ಸಿಂಗಾಪೂರ್‍ನಲ್ಲಿ ಶಿಕ್ಷಣ ಪಡೆದರು. ತರುವಾಯ ನ್ಯೂಜಿಲೆಂಡ್‍ನಲ್ಲಿ ಕಾನೂನು ಶಿಕ್ಷಣದಲ್ಲಿ ಉನ್ನತ ಪದವಿ ಪಡೆದರು. ಶೋಷಿತ ಮಹಿಳೆಯರು, ದುರ್ಬಲರು, ವಲಸಿಗರು, ಮೊದಲಾದ ಸೂಕ್ಷ್ಮ ವರ್ಗಗಳ ಪರ …

Read More »