ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …
Read More »ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.
ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ …
Read More »ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ
ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್ನಲ್ಲಿ ಗೆಸ್ಟ್ ರೋಲ್ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …
Read More »ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.
Read More »ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಬೆಂಬಲಿಸಿ: ಶಾಸಕ ಸತೀಶ್ ಜಾರಕಿಹೊಳಿ
ಬೆಂಗಳೂರು : ರೈತ ವಿರೋಧಿ ಮಸೂದೆಯನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಡೆಸುತ್ತಿರುವ ಹಸ್ತಾಕ್ಷರ ಚಳುವಳಿ (ಸಹಿ) ಅಭಿಯಾನಕ್ಕೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡರು. ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ಇಂದು ರೈತರ ಹಸ್ತಾಕ್ಷರ ಚಳುವಳಿ (ಸಹಿ)ಅಭಿಯಾನಕ್ಕೆ ಬೆಂಬಲ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರದ 3 ಕೃಷಿ ಸುಗ್ರಿವಾಜ್ಞೆಗಳಾದ ಕೃಷಿ ವ್ಯಾಪಾರ ಮತ್ತು ವಾಣಿಜ್ಯ ಸುಗ್ರಿವಾಜ್ಞೆ, ರೈತರ ಬೆಲೆ ಭರವಸೆ ಮತ್ತು ಕೃಷಿ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »14 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ಹೋಗುವ ಮೂಲಕ, +0.182 ರನ್‍ರೇಟ್ ಪಡೆದುಕೊಂಡಿದೆ.R.C.B
ಅಬುಧಾಬಿ: ಇಂದು ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‍ಗಳ ಭಾರೀ ಅಂತರದಿಂದ ಗೆದ್ದು, ರನ್ ರೇಟಿನಲ್ಲಿ ಚೇತರಿಕೆ ಕಂಡಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ ಐಪಿಎಲ್-2020ಯ 39ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲ ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ಬೆಂಗಳೂರು ಬೌಲರ್ ಗಳ ಮಾರಕ ದಾಳಿಗೆ ತತ್ತರಸಿ ನಿಗದಿತ 20 ಓವರಿನಲ್ಲಿ ಎಂಟು ವಿಕೆಟ್ ಕಳೆದುಕೊಂಡು ಕೇವಲ 84 ರನ್ …
Read More »ಸಿಡಿಲು ಅಬ್ಬರದ ಮಳೆಯಲ್ಲಿ ರೈತರ ಹಿತಾಸಕ್ತಿ ಗೋಸ್ಕರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕೃಷಿಂಗ ಪ್ರಾರಂಭ…
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಇಂದಿನಿಂದ ಪ್ರಾರಂಭ ವಾಗಿದೆ ಇಂದು ಕಾರ್ಖಾನೆ ಸಿಬ್ಬಂದಿಗಳು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವ ದಲ್ಲಿ ಈ ಕಾರ್ಖಾನೆ ಇಂದಿನಿಂದ ಪ್ರಾರಂಭ ವಾಗಿದೆ. ಒಂದು ಕಡೆ ಸಿಡಿಲು ಅಬ್ಬರಾದ ಮಳೆ,ನಮ್ಮ ಉತ್ತರ ಕರ್ನಾಟಕದ ತುಂಬಾ ಎಲ್ಲ ಕಡೆ ಮಳೆ ಪ್ರಾರಂಭ ವಾಗಿದೆ. ಆದರೂ ರೈತರ ಹಿತಾಸಕ್ತಿ ಗೋಸ್ಕರ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂಥ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆ ಯಲ್ಲಿ …
Read More »
Laxmi News 24×7