ಗೋಕಾಕ : ಹುಕ್ಕೇರಿ: ಮೊದಗಾ ಗ್ರಾಮದ ಯುವಕರಿಗೆ ಸೈನಿಕ ತರಬೇತಿ ನೀಡಲು, ಗ್ರಂಥಾಲಯ ನಿರ್ಮಾಣಕ್ಕೆ ಸರ್ಕಾರಿಯ 20 ಗುಂಟೆ ಜಾಗ ನೀಡಬೇಕೆಂದು ಆಜಿ-ಮಾಜಿ ಸೈನಿಕ ಕಲ್ಯಾಣ ಸಂಘ ಪದಾಧಿಕಾರಿಗಳು ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಇಂದು ಮನವಿ ಸಲ್ಲಿಸಿದರು. ಮೊದಗಾ ಗ್ರಾಮದಲ್ಲಿ ಅನೇಕ ನಿವೃತ್ತ ಸೈನಿಕರು ಇದ್ದಾರೆ. 58ಕ್ಕೂ ಹೆಚ್ಚು ಜನರು ದೇಶ ಸೇವೆಗಾಗಿ ಬೇರೆ ಬೇರೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮದ ಅನೇಕ ಯುಕವರು ದೇಶ ಸೇವೆ ಮಾಡಲು …
Read More »ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲು
ಬೆಳಗಾವಿ: ಘಟಪ್ರಭಾ ನದಿಯಲ್ಲಿ ಈಜಿಗಿಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಚಿಗಡೊಳ್ಳಿ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ನೀರುಪಾಲಾದ ಯುವಕನನ್ನು ಮೆಳವಂಕಿಯ ರುದ್ರಪ್ಪ ವಕ್ಕುಂದ(19) ಎಂದು ಗುರುತಿಸಲಾಗಿದೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಬೀಡು ಬಿಟ್ಟಿರುವ NDRF ಹಾಗೂ ಅಗ್ನಿ ಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸುತ್ತಿದ್ದಾರೆ.
Read More »ಪ್ರೀತಿ ಎಂಬ ಮಾಯೆಯಲ್ಲಿ.. ಪ್ರಿಯಕರನ ಜೊತೆಗೂಡಿ ಗಂಡನನ್ನೇ ಕೊಲೆಗೈದ ಪತ್ನಿ!
ಚಾಮರಾಜನಗರ: ಪ್ರೀತಿ ಅನ್ನೋದು ಮಾಯೆ. ಪ್ರೀತಿಯನ್ನು ಪಡೆದುಕೊಳ್ಳುವುದಕ್ಕೆ ಪ್ರೇಮಿಗಳು ಯಾವ ಮಟ್ಟಕ್ಕಾದ್ರು ಇಳಿತಾರೆ ಅನ್ನುವುದಕ್ಕೇ ಈ ಘಟನೆಯೇ ಸಾಕ್ಷಿ. ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪತ್ನಿ ಕೊಲೆಗೈದ ಭೀಕರ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಗ್ರಾಮದಲ್ಲಿ ನಡೆದಿದೆ. ನಾಗರಾಜು ನಾಯಕ್ ಹತ್ಯೆಯಾದ ವ್ಯಕ್ತಿ. ರಾಘವಪುರ ಗ್ರಾಮದ ನಿವಾಸಿ ನಾಗರಾಜು ನಾಯಕ್ ತೊಂಡವಾಡಿ ಗ್ರಾಮದ ನಿವಾಸಿ ಪದ್ಮ ಎಂಬ ಯುವತಿಯನ್ನು ಮದುವೆಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಪದ್ಮಳಿಗೆ ಮಣಿಕಂಠ ಎಂಬುವವನ …
Read More »ಜಾಂಬೋಟಿ,ಕಣಕುಂಬಿ ಬಳಿ ಹುಲಿ…….
ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ. ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ. ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು . ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ …
Read More »ಕೊರೋನಾ ಆತಂಕದಲ್ಲಿದ್ದ ವಿಶ್ವಕ್ಕೆ ಸಮಾಧಾನಕರ ಸುದ್ದಿ ಕೊಟ್ಟ WHO..!
ವಿಶ್ವಸಂಸ್ಥೆ,ಅ.7-ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಹಾಮಾರಿ ಕೊರೊನಾ ಸೋಂಕು ಪೀಡಿತರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹಲವು ಏಳುಬೀಳುಗಳ ನಡುವೆಯೇ ಕೋವಿಡ್-19 ಸೋಂಕಿನ ಚಿಕಿತ್ಸೆಗೆ ಈ ವರ್ಷಾಂತ್ಯಕ್ಕೆ ಔಷ ಲಭ್ಯವಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅದನೌ ಗೆಬ್ರಿಯಾಸಿಸ್ ಇದನ್ನು ಪ್ರಕಟಿಸಿದ್ದು, ಈ ವರ್ಷದ ಅಂತ್ಯದವರೆಗೆ ಕೊರೊನಾಗೆ ಔಷ ಲಭ್ಯವಾಗಲಿದೆ. ವರ್ಷಾಂತ್ಯಕ್ಕೆ ಔಷ ಸಿಗಲಿದೆ ಎಂಬ ಆಶಾ ಭಾವನೆಯನ್ನು ಹೊಂದಿದ್ದೇವೆ. ಇನ್ನು …
Read More »ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್
ದುಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳೊಂದಿಗೆ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್.ಸಿ.ಬಿ ತಂಡದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಐಪಿಎಲ್ನಲ್ಲಿ ಟೂರ್ನಿಯ ಪಂದ್ಯದಲ್ಲಿ 190 ಪ್ಲಸ್ ರನ್ ಗಳಿಸಿದ ಯಾವುದೇ ಪಂದ್ಯವನ್ನು …
Read More »ಇಂದು ಆರ್ಸಿಬಿ-ಡಿಸಿ ಫೈಟ್, ದುಬೈ ಪಿಚ್ನಲ್ಲಿ ಟಾಸ್ ನಿರ್ಣಾಯಕ
ದುಬೈ, ಅ.5- ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧ ಗೆಲುವು ಸಾಸಿದ ನಂತರ ಹ್ಯಾಟ್ರಿಕ್ ಜಯದ ಲೆಕ್ಕಾಚಾರದಲ್ಲಿರುವ ವಿರಾಟ್ ಕೊಹ್ಲಿ ಸಾರಥ್ಯದ ಆರ್ಸಿಬಿ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿರುವ ಡೆಲ್ಲಿ ಹಾಗೂ ಬೆಂಗಳೂರು ತಂಡಗಳು ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗುವ ರೇಸ್ನಲ್ಲಿವೆ. ಬ್ಯಾಟಿಂಗ್ ಮಾಡಿದರೆ ಗೆಲುವು: ದುಬೈ ಪಿಚ್ ಬ್ಯಾಟ್ಸ್ಮನ್ಗಳ …
Read More »ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …
Read More »ಡುಪ್ಲೆಸಿಸ್, ವ್ಯಾಟ್ಸನ್ ಅದ್ಭುತ ಬ್ಯಾಟಿಂಗ್- ಗೆದ್ದು ಬೀಗಿದ ಚೆನ್ನೈ
ದುಬೈನಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 18ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನೀಡಿದ್ದ 179 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಮೂಲಕ ಪಂಜಾಬ್ ತಂಡದ ಬೌಲರ್ ಗಳನ್ನು ಧೂಳೀಪಟ ಮಾಡಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿದ್ದ ಫಾಫ್ ಡು’ಪ್ಲೆಸಿಸ್ ಹಾಗೂ ಶೇನ್ ವ್ಯಾಟ್ಸನ್ ಭರ್ಜರಿ ಜೊತೆಯಾಟವಾಡುವ ಮೂಲಕ ಬೌಲರ್ ಗಳ ಬೆವರಿಳಿಸಿದರು. ಫಾಫ್ ಡು’ಪ್ಲೆಸಿಸ್, ಶೇನ್ ವ್ಯಾಟ್ಸನ್ ತಾ ಮುಂದು ನಾ ಮುಂದು …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »