ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …
Read More »ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! “ಮರಣಕ್ಕಿಂತ ದೊಡ್ಡ ಸತ್ಯವೊಂದಿಲ್ಲ”…!!
ವಿಶ್ವ ವಿಖ್ಯಾತ ಫ್ಯಾಶನ್ ಡಿಸೈನರ್ ಮತ್ತು ಬರಹಗಾರ್ತಿಯಾದ ಕಿರ್ಸಿಡಾ ರೋಡ್ರಿಗಸ್ ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! 1) ವಿಶ್ವದಲ್ಲಿನ ಐಷಾರಾಮಿ ಕಾರುಗಳು ನನ್ನ ಮನೆಯಲ್ಲಿದೆ ಆದರೆ ನನ್ನ ಯಾತ್ರೆ ಮಾತ್ರ ವೀಲ್ ಚೈಯರ್’ನಲ್ಲಾಗಿದೆ..! 2) ನನ್ನ ಮನೆಯಲ್ಲಿ ಎಲ್ಲಾ ರೀತಿಯ ಬಟ್ಟೆಬರೆಗಳು ಮತ್ತು ಚಪ್ಪಲಿಗಳು ತುಂಬಿಕೊಂಡಿದೆ ಆದರೆ ಆಸ್ಪತ್ರೆಯಲ್ಲಿ ಸಣ್ಣ ತುಂಡು ವಸ್ತ್ರದೊಂದಿಗೆ ನನ್ನ ಶರೀರ ಸುತ್ತಿ ಮಲಗಿಸಿದ್ದಾರೆ..! 3) ಬ್ಯಾಂಕ್’ನಲ್ಲಿ ಅಗತ್ಯವಿರುವಷ್ಟು ಹಣವಿದೆ ಆದರೆ ನನಗೆ …
Read More »ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?
ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …
Read More »ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?
ಬೆಂಗಳೂರು: ಕೇಂದ್ರ ಸರ್ಕಾರ ಅನ್ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …
Read More »ಯುರೋಪ್‍ನಲ್ಲಿ ಕಿಲ್ಲರ್ ಕೊರೋನಾ 2ನೇ ಅಲೆ, ಮತ್ತೆ ಭಾರೀ ಆತಂಕ..!
ಬ್ರಿಟನ್/ಮ್ಯಾಡ್ರಿಡ್, ಸೆ.30-ಯುರೋಪ್ ಖಂಡದ ಅನೇಕ ರಾಷ್ಟ್ರಗಳಲ್ಲಿ ಡೆಡ್ಲಿ ಕೊರೊನಾ ವೈರಸ್ ಆಕ್ರಮಣದ 2ನೇ ಆಲೆ ಆರಂಭವಾಗಿದ್ದು ಮತ್ತೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಐರೋಪ್ಯ ಖಂಡದಲ್ಲಿ ಕೋವಿಡ್-19 ವೈರಾಣು ದಾಳಿಯ ಸೆಕೆಂಡ್ ವೇವ್ ಶುರುವಾಗಿದ್ದು, ಅನೇಕ ದೇಶಗಳ ಜನರು ಮತ್ತು ಸರ್ಕಾರ ಮತ್ತೆ ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕಿಲ್ಲರ್ ಕೊರೊನಾ ಆಟ್ಯಾಕ್‍ನಿಂದ ಈಗಷ್ಟೇ ಚೇತರಿಸಿಕೊಂಡಿದ್ದ ಯುರೋಪ್‍ನಲ್ಲಿ ಮತ್ತು ಮಹಾಮಾರಿ ವಕ್ಕರಿಸಿರುವುದು ಹೋದೆಯಾ ಪಿಶಾಚಿ ಎಂದರೆ ನಾ ಮತ್ತೆ ಬಂದೆ …
Read More »ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್ಗೆ ಎಸ್ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ.
ಬಹುಭಾಷಾ ನಟ ಸೋನು ಸೂದ್ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ನಟನೆಯಿಂದ ಜನರ ಮನ ಗೆದ್ದರೆ. ತಮ್ಮ ಲೋಕೋಪಕಾರಿ ಕಾರ್ಯಗಳಿಂದ ಜನರ ಮನಸಲ್ಲಿ ಮನೆ ಮಾಡಿದ್ದಾರೆ. ಸದಾ ತಮ್ಮಿಂದಾಗುವ ಸಹಾಯಗಳನ್ನು, ಉಪಕಾರಗಳನ್ನು ಮಾಡುತ್ತ ಸೃಜನಶೀಲ ಹಾಗೂ ಒಳ್ಳೆಯ ವ್ಯಕ್ತಿತ್ಯ ಹೊಂದಿರೋ ಸೋನು ಸೂದ್ ಒಬ್ಬ ರಿಯಲ್ ಹೀರೋ. ಈಗ ಇವರ ಈ ನಿಸ್ವಾರ್ಥ ಸೇವೆ ಗಮನಿಸಿ ವಿಶ್ವಸಂಸ್ಥೆ ಸೋನು ಸೂದ್ಗೆ ಎಸ್ಡಿಜಿ ಪ್ರಶಸ್ತಿ ನೀಡುವ ಮೂಲಕ ಗೌರವಿಸಿದೆ. ಕೊರೊನಾ ಲಾಕ್ಡೌನ್ …
Read More »ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ: ಬಾಲಚಂದ್ರ ಜಾರಕಿಹೊಳಿಯವರು ಕಂಬನಿ ಮಿಡಿದರು
ಗೋಕಾಕ: ಆಕಾಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪ್ರಕಾಶ ಬಾಗೇವಾಡಿ ಅವರು ಅಕಾಲಿಕ ನಿಧನ ಹೊಂದಿದ್ದಾರೆ.ಕೆ ಎಮ್ ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ ಅವರ ಮತ್ತು ಕುಟುಂಬಕ್ಕೂ ಆಪ್ತರಾದ ಪ್ರಕಾಶ ಬಾಗೇವಾಡಿ ಅವರು ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣ ದಾಖಲಾಗಿದ್ದು ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 3.30 ಗಂಟೆಗೆ ಅಕಾಲಿಕ ನಿಧನ ಹೊಂದಿದ್ದಾರೆ. ಸದರಿಯವರ ನಿಧನಕ್ಕೆ ಶ್ರೀ ಬಾಲಚಂದ್ರ ಜಾರಕಿಹೊಳಿ ಮತ್ತು ಎನ್ ಎಸ್ ಎಫ್ ಕಚೇರಿಯವರು ತೀವ್ರ …
Read More »ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ.
ಅಬುಧಾಬಿ: ಮ್ಯಾಜಿಕಲ್ ಸ್ಪಿನ್ ಬೌಲರ್ ರಶೀದ್ ಖಾನ್ ಅವರ ಮಾರಕ ದಾಳಿಗೆ ನಲುಗಿದ ಡೆಲ್ಲಿ ಐಪಿಎಲ್-2020ಯ 11ನೇ ಪಂದ್ಯದಲ್ಲಿ ಸೋಲುಂಡಿದೆ. ಈ ಮೂಲಕ ಸನ್‍ರೈಸರ್ಸ್ ಹೈದರಾಬಾದ್ ತಂಡ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಇಂದು ಅಬುಧಾಬಿಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟ್ ಮಾಡಿದ ಹೈದರಾಬಾದ್ ತಂಡ ಕೇನ್ ವಿಲಿಯಮ್ಸನ್ ಜಾನಿ ಬೈರ್‌ಸ್ಟೋವ್ ಅವರ ಉತ್ತಮ ಬ್ಯಾಟಿಂಗ್‍ನಿಂದ ನಿಗದಿತ 20 ಓವರಿನಲ್ಲಿ 162 ರನ್ ಗಳಿಸಿತ್ತು. ಈ ಗುರಿಯನ್ನು …
Read More »ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ
ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …
Read More »ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?
ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ …
Read More »
Laxmi News 24×7