Breaking News

ಅಂತರಾಷ್ಟ್ರೀಯ

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಜೊತೆಗೆ ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ. ಹೌದು. ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ …

Read More »

ಕ್ಯೂಬಾಗೆ ತೈಲ ಪೂರೈಸುವ ರಾಷ್ಟ್ರಗಳಿಗೆ ಹೆಚ್ಚುವರಿ ಸುಂಕ; ಮೆಕ್ಸಿಕೊ ಮೇಲೆ ಒತ್ತಡ ಹೆಚ್ಚಿಸಿದ ಟ್ರಂಪ್

ವಾಷಿಂಗ್ಟನ್: ಕ್ಯೂಬಾಗೆ  ತೈಲ ಮಾರಾಟ ಮಾಡುವ ಅಥವಾ ಸರಬರಾಜು ಮಾಡುವ ಯಾವುದೇ ದೇಶದ ಸರಕುಗಳ ಮೇಲೆ ಸುಂಕ  ವಿಧಿಸುವ ಪ್ರಸ್ತಾಪವನ್ನು ಹೊಂದಿರುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಸಹಿ ಹಾಕಿದ್ದಾರೆ. ದ್ವೀಪ ರಾಷ್ಟ್ರಕ್ಕೆ ದೀರ್ಘಕಾಲದಿಂದ ಕಚ್ಚಾ ತೈಲದ ಪ್ರಮುಖ ಪೂರೈಕೆದಾರನಾಗಿರುವ ಮೆಕ್ಸಿಕೊದ ಮೇಲಿನ ಹಿಡಿತವನ್ನು ಬಿಗಿಗೊಳಿಸುವ ಪ್ರಯತ್ನ ಇದಾಗಿದೆ. ಮೆಕ್ಸಿಕೊ ಅಧ್ಯಕ್ಷ ಕ್ಲೌಡಿಯಾ ಷೈನ್‌ಬಾಮ್ ಅವರು ಇತ್ತೀಚೆಗೆ ತಮ್ಮ ಸರ್ಕಾರ ಕ್ಯೂಬಾಗೆ ತೈಲ ರವಾನೆಯನ್ನು ತಾತ್ಕಾಲಿಕವಾಗಿ ನಿಲುಗಡೆ …

Read More »

ಕೆನಡಾ ಮಾರಾಟ ಮಾಡುವ ವಿಮಾನಗಳಿಗೆ 50% ಸುಂಕ ವಿಧಿಸಿದ ಟ್ರಂಪ್‌

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು ಕೆನಡಾ  ಕಂಪನಿ ಮಾರಾಟ ಮಾಡುವ ಯಾವುದೇ ವಿಮಾನದ ಮೇಲೆ 50% ಸುಂಕ ವಿಧಿಸುವುದಾಗಿ ಹೇಳಿದ್ದಾರೆ. ಚೀನಾದೊಂದಿಗೆ ವ್ಯಾಪಾರ ಒಪ್ಪಂದದೊಂದಿಗೆ ಮುಂದುವರಿದರೆ ಕೆನಡಾದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 100% ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ ಒಂದು ವಾರದ ಬಳಿಕ ಟ್ರಂಪ್‌ ಅವರಿಂದ ಈಗ ಕೆನಡಾಗೆ ಮತ್ತೊಂದು ಬೆದರಿಕೆ ಬಂದಿದೆ. ಜಾರ್ಜಿಯಾ ಮೂಲದ ಸವನ್ನಾ ಮೂಲದ ಗಲ್ಫ್‌ಸ್ಟ್ರೀಮ್ ಏರೋಸ್ಪೇಸ್‌ನಿಂದ ಜೆಟ್‌ಗಳನ್ನು ಪ್ರಮಾಣೀಕರಿಸಲು ಕೆನಡಾ …

Read More »

ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ

ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು (FTA) ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ FTA ಗುಣಾತ್ಮಕ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ವ್ಯಾಪಾರ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ನಿಯಮ ಆಧಾರಿತ …

Read More »

ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ

ವಾಷಿಂಗ್ಟನ್: ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಯುರೋಪ್ ತನ್ನ ವಿರುದ್ಧವೇ ಹಣ ಹೂಡುತ್ತಿದೆ ಎಂದು ಅಮೆರಿಕ ಎಚ್ಚರಿಸಿದೆ. ಯುರೋಪ್ ರಷ್ಯಾ ಜೊತೆಗಿನ ನೇರ ಇಂಧನ ಸಂಬಂಧಗಳನ್ನು ಗಮನಾರ್ಹವಾಗಿ ಹಂತಹಂತವಾಗಿ ರದ್ದುಗೊಳಿಸಿರಬಹುದು. ಆದರೆ, ಅಮೆರಿಕವು ಭಾರತವನ್ನು ಸುಂಕಗಳಿಂದ ಗುರಿಯಾಗಿಸಿಕೊಂಡಿದ್ದರೂ, ಭಾರತದಲ್ಲಿ ಸಂಸ್ಕರಿಸಿದ ರಷ್ಯಾದ ತೈಲ ಉತ್ಪನ್ನಗಳನ್ನು ಖರೀದಿಸುವ ಮೂಲಕ ರಷ್ಯಾ-ಉಕ್ರೇನ್ ಯುದ್ಧಕ್ಕೆ ಪರೋಕ್ಷವಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ಭಾರತ ಮತ್ತು …

Read More »

ಸಂವಿಧಾನ ರಕ್ಷಣೆಯ ಕ್ರಾಂತಿಯಾಗಲಿ: ಬಸವರಾಜ ಬೊಮ್ಮಾಯಿ*

  ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು.   ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …

Read More »

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಎಂ ಬಿ ಪಾಟೀಲ

  ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಇಲ್ಲಿ ಕೆಎಸ್ಡಿಎಲ್ ಏರ್ಪಡಿಸಿರುವ ಸಾಬೂನು ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮೊದಲು …

Read More »

ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ

    ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು.   ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.   ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ.   ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ …

Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೊದಲ ಬಾರಿಗೆ ಫ್ಯಾಷನ್‌ ಶೋ”

    ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಇದೇ ಮೊದಲ ಬಾರಿಗೆ “ಫ್ಯಾಷನ್‌-ಶೋ” ನಡೆಸಲಾಯಿತು.   ಫ್ಯಾಷನ್‌ ಡಿಸೈನರ್‌ ಪ್ರಸಾದ್‌ ಬಿದಪ್ಪ ಅವರ ನೇತೃತ್ವದಲ್ಲಿ ಮಾಡೆಲ್‌ಗಳು ರ್ಯಾಂಪ್‌ ವಾಕ್‌ ಮಾಡುವ ಮೂಲಕ ಎಲ್ಲರನ್ನು ಮನರಂಜಿಸಿದರು. ವಿಭಿನ್ನ, ವಿಶೇಷ ಹಾಗೂ ಪ್ರಯಾಣಿಕರು ಧರಿಸಬಹುದಾದ ವಿನ್ಯಾಸಗಳನ್ನು ತೊಟ್ಟು ರ್ಯಾಂಪ್‌ ವಾಕ್‌ ಮಾಡಿದರು. ಡಿಸೆಂಬರ್‌ ಹಾಗೂ ಜನವರಿ ತಿಂಗಳಾಂತ್ಯ ನಡೆಯಲಿರುವ ಸೀಸನ್ಸ್‌ ಆಫ್‌ ಸ್ಮೈಲ್‌ನ ಭಾಗವಾಗಿ ಫ್ಯಾಷನ್‌ ಶೋ …

Read More »

ಬಾರ್ ಮತ್ತು ಅಂಗಡಿ ಕಳ್ಳರನ್ನ ಜೈಲಿಗಟ್ಟಿದ ಘಟಪ್ರಭಾ ಪೊಲೀಸರು.

  ಘಟಪ್ರಭಾ: ಬಾರ್ ಅಂಗಡಿ ಮುಂಗಟ್ಟುಗಳಿಗೆ ಕಣ್ಣು ಹಾಕುತ್ತಿದ್ದ ಆರೋಪಿತರನ್ನ ಪತ್ತೆ ಹಚ್ಚಿ ಜೈಲಿಗಟ್ಟಿದ ಘಟಪ್ರಭಾ ಪೊಲೀಸರು ಕಾರ್ಯಾಚರಣೆ ನಡೆಸಿದ ದಿನಾಂಕ. 11/05/2025 ರಂದು 3 ಜನ ಆರೋಪಿತರಿಗೆ ದಸ್ತಗೀರ ಮಾಡಿ ಅವರ ಕಡೆಯಿಂದ ಘಟಪ್ರಭಾ ಠಾಣೆಯ ಹದ್ದಿ ಹಾಗೂ ಹುಕ್ಕೇರಿ ಠಾಣೆಯ ಹದ್ದಿ ಮತ್ತು ಸಂಕೇಶ್ವರ ಠಾಣೆ ಹದ್ದಿ ಹಾಗೂ ರಾಯಭಾಗ ಠಾಣೆ ಹದ್ದಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಮೋಟಾರ ಸೈಕಲ್ ಹಾಗೂ ಹಣವನ್ನು ಜಪ್ತಿ …

Read More »