ಪ್ರಧಾನಮಂತ್ರಿಯಾಗಿ ನಾನು ನಿಮಗೆ ಹೇಳ್ತಿಲ್ಲ. ನಿಮ್ಮ ಮನೆಯ ಸದಸ್ಯನಾಗಿ ಕೈಮುಗಿದು ಕೇಳ್ತಿದ್ದಿನಿ. ಇಂದು ರಾತ್ರಿ 12 ಗಂಟೆಯಿಂದ 21 ದಿನ ಮನೆಯಲ್ಲೇ ಇರಿ ಎಂದು ಪ್ರಧಾನ ಮಂತ್ರಿ ನರೇಂದ ಮೋದಿ ಜನರಲ್ಲಿ ವಿನಂತಿಸಿಕೊಂಡ್ರು. ನಿಮ್ಮ ಕುಟುಂಬಗಳನ್ನ ಕಾಪಾಡಲು ನನಗೆ ಇರುವ ಒಂದೇ ಒಂದು ಮಾರ್ಗವಿದು. ನಿಮ್ಮ ಮನೆಯವರಿಗಾಗಿ, ನಿಮ್ಮ ಕುಟುಂಬ ಕಾಪಾಡಿಕೊಳ್ಳುವುದಕ್ಕಾಗಿಯಾದ್ರು ಮನೆಯಲ್ಲೇ ಇರಿ. ಕೊರೊನಾ ಎಂಬ ಮಹಾಪಿಡುಗನ್ನ ತೊಲಗಿಸಲು ಸಹಕರಿಸಿ ಎಂದು ಪದೇ ಪದೇ ಮೋದಿ ದೇಶದ ಜನತೆಗೆ …
Read More »ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ.
ನವದೆಹಲಿ, ಮಾ.24- ಈಗಾಗಲೇ 16,500ಕ್ಕೂ ಹೆಚ್ಚು ಮಂದಿ ಬಲಿಯಾಗಿ 3.78 ಲಕ್ಷ ಜನರು ಬಾಧಿತವಾಗಿರುವ ಮಾರಕ ಕೊರೊನಾ ವೈರಸ್ ದಾಳಿಗೆ ವಿಶ್ವವೇ ಕಂಗೆಟ್ಟು ಆತಂಕ ಮತ್ತು ಭಯ-ಭೀತಿ ವಾತಾವರಣ ನೆಲೆಸಿರುವಾಗಲೇ ತುಸು ಸಮಾಧಾನಕರ ಸುದ್ದಿಯೊಂದು ಆಶಾಭಾವನೆ ಮೂಡಿಸಿದೆ. ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಅನೇಕರು ಸಂಪೂರ್ಣ ಗುಣಮುಖರಾಗಿದ್ದಾರೆ. ಕೊರೊನಾ ವೈರಸ್‍ನ ಕೇಂದ್ರ ಬಿಂದುವಾದ ಚೀನಾದಲ್ಲಿ ಸುಮಾರು 60.000 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ, ವಿಶ್ವದ …
Read More »ಕೊರೋನಾ ಹೆಮ್ಮಾರಿಗೆ ವಿಶ್ವದಾದ್ಯಂತ 16,200 ಜನ ಬಲಿ, 3.67 ಲಕ್ಷ ಸೋಂಕಿತರು..! March 24, 2020 558 death, 739 Cases and 16, Co
ವಾಷಿಂಗ್ಟನ್/ಇಂಗ್ಲೆಂಡ್/ಮಿಲಾನ್, ಮಾ.24- ಜಗತ್ತಿನಾದ್ಯಂತ ಕೊರೊನಾ (ಕೋವಿಡ್-19) ವೈರಾಣುವಿನ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದ್ದು, ವಿಶ್ವದಲ್ಲಿ ಈವರೆಗೆ ಸುಮಾರು 16,200 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕು ಪೀಡಿತರ ಸಂಖ್ಯೆ 3.18 ಲಕ್ಷಕ್ಕೇರಿದೆ. ಕೊರೊನಾ ಬಾಧೆಯಿಂದ ತತ್ತರಿಸಿರುವ ಇಟಲಿಯಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮತ್ತೆ ಸಾವಿನ ಪ್ರಕರಣಗಳು ವರದಿಯಾಗಿವೆ. ಇಟಲಿಯಲ್ಲಿ ಈಗಾಗಲೇ ಸತ್ತವರ ಸಂಖ್ಯೆ 6,000 ಸಮೀಪಿಸುತ್ತಿದೆ. . ಅಲ್ಲದೇ ಸುಮಾರು 41,000 ಮಂದಿಗೆ ಸೋಂಕು ತಗುಲಿದ್ದು, ಕಳವಳಕಾರಿಯಾಗಿದೆ. ಸೋಂಕಿತರಲ್ಲಿ ಕೆಲವರ ಸ್ಥಿತಿ …
Read More »ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ?.bsy
27 ಕ್ಕೇರಿದ ಕೊರೋನಾ ಸೊಂಕೀತರ ಸಂಖ್ಯೆ: ನಾಳೆಯಿಂದ ಇಡೀ ರಾಜ್ಯ ಸಂಪೂರ್ಣ ಲಾಕಡೌನ್ ಸಾಧ್ಯತೆ ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಬಂದ್ ಆದೇಶ ಹೊರಡಿಸಿದೆ. ಇನ್ನು, ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ …
Read More »ನವದೆಹಲಿ:ಲಾಕ್‌ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ.:ನರೇಂದ್ರ ಮೋದಿ
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಹೇರಿರುವ ಲಾಕ್‌ಡೌನ್ ಅನ್ನು ಹಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಈ ಕಟ್ಟುನಿಟ್ಟಿನ ಆದೇಶವನ್ನು ಜನರು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ 80ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣಗಳು ಕಂಡು ಬಂದಿವೆ. 400ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ದೇಶದಲ್ಲಿ ಈ ವರೆಗೆ ಕೊರೊನಾಗೆ 8 ಜನ ಮೃತಪಟ್ಟಿದ್ದಾರೆ. ಹೀಗಾಗಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ಮಾರ್ಚ್ …
Read More »ಲಾಕ್ ಡೌನ್ನಿಂದ ಕೊರೋನಾ ನಿಗ್ರಹ ಅಸಾಧ್ಯ: ಡಬ್ಲ್ಯೂಎಚ್ಒ ತಜ್ಞ ಮೈಕ್ ರಯಾನ್
ಆರಂಭದಲ್ಲಿ ನಿಧಾನವಾಗಿ ಹರಡುವ ಈ ವೈರಸ್ ಮೂರನೇ ಹಂತಕ್ಕೆ ಕಾಲಿಟ್ಟೊಡನೆ ಹರಡುವ ವೇಗ ಹೆಚ್ಚಿಸಿಕೊಳ್ಳುತ್ತದೆ. ಒಂದೇ ದಿನದಲ್ಲಿ ನೂರಾರು ಜನರು ಸಾವನ್ನಪ್ಪುವ ಸ್ಥಿತಿ ನಿರ್ಮಾಣವಾಗುತ್ತದೆ. ಲಂಡನ್(ಮಾ. 22): ಕೊರೋನಾ ವೈರಸ್ ನಿಗ್ರಹಕ್ಕೆ ದೇಶಾದ್ಯಂತ ತೀವ್ರ ಹೋರಾಟ ನಡೆದಿದೆ. ಇವತ್ತು ಸಾಂಕೇತಿಕ ಪ್ರತಿಭಟನೆಯಾಗಿ ಜನತಾ ಕರ್ಫ್ಯೂ ಆಚರಿಸಲಾಯಿತು. ಮುಂದಿನ ಹಲವು ದಿನಗಳ ಕಾಲ ದೇಶದ ವಿವಿಧೆಡೆ ಜಿಲ್ಲೆಗಳನ್ನು ಲಾಕ್ ಡೌನ್ ಅಥವಾ ಬಂದ್ ಮಾಡಲಾಗುತ್ತಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆಯ ತುರ್ತು …
Read More »ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ*
*ನನಗಾಗಿ ನಿಮ್ಮ ಚಪ್ಪಾಳೆ ಬೇಕಿಲ್ಲ …. ಬದಲಿಗೆ ಹೀಗೆ ಮಾಡಿ: ಹಿರಿಯ ವೈದ್ಯೆಯ ಸಾತ್ವಿಕ ಆಕ್ರೋಶ* ಹೈದರಾಬಾದ್ ನಲ್ಲಿ ಹಿರಿಯ ವೈದ್ಯೆಯಾಗಿರುವ ಡಾ. ಮನಿಶಾ ಬಣಗಾರ್ ಅವರು ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿರುವ ಈ ಸಂದೇಶವು ಕೇಂದ್ರ ಸರ್ಕಾರವು ಅತ್ಯಂತ ಹೊಣೆಗೇಡಿಯಾಗಿ ವರ್ತಿಸಿರುವ ಕುರಿತ ಸಾತ್ವಿಕ ಆಕ್ರೋಶವಾಗಿದೆ. ಆ ಹಿರಿಯ ವೈದ್ಯರ ಸಂದೇಶದ ಕನ್ನಡ ಅನುವಾದ ಇಲ್ಲಿದೆ. ಪ್ರಿಯ ಭಾರತೀಯರೇ! ಮೋದಿ-ಬಿಜೆಪಿಯ ಗಂಟಾಲಜಿಯ ಜ್ಞಾನಕ್ಕೆ ಕಿವಿಗೊಡದಿರಿ, ದಯವಿಟ್ಟು ನನಗಾಗಿ ಚಪ್ಪಾಳೆ …
Read More »ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ
; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …
Read More »ಇಂದು ದೇಶಾದ್ಯಂತ ಜನತಾ ಕರ್ಫ್ಯೂ, ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಮಹಾ ಮಾರಿ ಕೊರೋನಾ ಸೋಂಕು ಹಬ್ಬವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕರೆಕೊಟ್ಟಿದ್ದ ಜನತಾ ಕಪ್ರ್ಯೂ ( ಸ್ವಯಂ ನಿರ್ಬಂಧ) ಗೆ ರಾಜ್ಯದಲ್ಲೆಡೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ಯವಾಗಿದೆ. ಇಂದು ಬೆಳಗಿನಿಂದಲೇ ಸಾರ್ವಜನಿಕ ಸ್ಥಳಗಳಲ್ಲಿ ಜನಸಂಚಾರವಿಲ್ಲದಂತಾಗಿದೆ. ಜನತಾ ಕರ್ಫ್ಯೂಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಬೆಳಗ್ಗೆ 7 …
Read More »ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್
ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್: ಜಗತ್ತಿನ ಎಲ್ಲ ದೇಶಗಳು ಭಯದಿಂದ ಬೊಬ್ಬೆ ಹೊಡೆಯುವಂತೆ ಮಾಡಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ವಿಶ್ವದ ಎಲ್ಲ ದೇಶಗಳ ಮುಖ್ಯಸ್ಥರು ಕೈಜೋಡಿಸುತ್ತಿದ್ದಾರೆ. ಕೊರೊನಾ ವೈರಸ್ ಮಹಾಮಾರಿಗೆ ಔಷಧಿ ಕಂಡುಹಿಡಿಯುವ ಪ್ರಯತ್ನ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ಜಗತ್ತಿನ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಹ ಸುದ್ದಿಯೊಂದನ್ನು ಅಮೆರಿಕಾ ನೀಡಿದೆಕೊರೊನಾ ವೈರಸ್ ಗೆ ಪ್ರತಿರೋಧ ಒಡ್ಡುವಂತಹ ಲಸಿಕೆಯೊಂದರ ಸಂಶೋಧನಾ …
Read More »
Laxmi News 24×7