Breaking News

ಅಂತರಾಷ್ಟ್ರೀಯ

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು …

Read More »

ಜಾರಕಿಹೊಳಿ ಕುಟುಂಬದ ಫೋಟೋ ಹಿಡಿದು ಶಬರಿ ಮಲೆ ಯಾತ್ರೆಗೆ ತೆರಳಿದ ಯುವಕ.

ಗೋಕಾಕ: ದೇಶಾದ್ಯಂತ ರಾಜಕೀಯ ಚರ್ಚೆ ಜೋರಾಗಿದೆ ಇನ್ನು ಹಲವು ಜನ ಅಭಿಮಾನಿಗಳು ಅವರ ಅವರ ಅಭಿಮಾನಿ ಬಳಗದ ಫೋಟೋ ಗಳನ್ನಾ ಹಿಡಿದು ಜಾತ್ರೆ ಗಳಲ್ಲಿ ಪೂಜೆ ಸಲ್ಲಿಸುವುದು ಹಾಗೂ ಅನೇಕ ಹರಕೆ ಗಳನ್ನ ಹೊತ್ತಿರುವ ವಿಡಿಯೋ ಹಾಗೂ ಫೋಟೋ ಗಳನ್ನ ನೀವು ನೋಡಿರ್ತಿರಿ ಆದ್ರೆ ಇಲ್ಲೊಬ್ಬ ಗೋಕಾಕ ತಾಲೂಕಿನ   ಸುದ್ದಿ ಕುಳ್ಳರ ಸ್ವಾಮಿ ಎಂಬ ಅಯ್ಯಪ್ಪ ಸ್ವಾಮಿ ಮಾಲಧಾರಿ ಭಕ್ತ ಜಾರಕಿಹೊಳಿ ಕುಟುಂಬದ ಎಲ್ಲ ಸದಸ್ಯರು ಇರುವ ಫೋಟೋ …

Read More »

ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …

Read More »

ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಉಳ್ಳಾಲ: ವಿದೇಶದಲ್ಲಿ ಅತ್ಯುನ್ನತ ಶಿಕ್ಷಣ ಪಡೆದ ಬಳಿಕ ಅತ್ಯುನ್ನತ ಸ್ಥಾನ ಅಲಂಕರಿಸುವ ಅವಕಾಶವಿದ್ದರೂ ಡಾ| ಬಿ.ಆರ್‌. ಆಂಬೇಡ್ಕರ್‌ ಅವರು ತನ್ನ ಮತ್ತು ತನ್ನ ಪರಿವಾರದ ಸುಖಜೀವನವನ್ನು ನಿರ್ಲಕ್ಷಿಸಿ ಸಮಾಜದ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಸಮಾನತೆ, ಸಾಮರಸ್ಯ ತರಲು ಪ್ರಯತ್ನಿಸಿದವರು. ಚಿಂತನೆ ಅವರು ರಚಿಸಿದ ಸಂವಿಧಾನದಲ್ಲೂ ಪ್ರತಿಫಲಿಸುತ್ತದೆ. ಈಗಿನ ಪರಿಸ್ಥಿತಿಯಲ್ಲಿ ಅವುಗಳ ಜಾರಿ ಅಗತ್ಯವಾಗಿದ್ದು, ಅಂಬೇಡ್ಕರ್‌ ಅವರನ್ನು ಅರಿಯುವ ಕೆಲಸವಾಗಲಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.   ಸಂವಿಧಾನ …

Read More »

ಪತ್ನಿ ಮೃತ ದೇಹವನ್ನು ಮೂಟೆಯಲ್ಲಿ ಸಾಗಿಸಿದ ಪತಿ..!

ಶವ ಸಂಸ್ಕಾರ ನೆರವೇರಿಸಲು ಹಣವಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತ ದೇಹವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಹಾಕಿಕೊಂಡು ಹೆಗಲ ಮೇಲೆ ಸಾಗಿಸುತ್ತಿದ್ದ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ.   ಘಟನೆಯ ವಿವರ: ರವಿ ಹಾಗೂ ಕಾಳಮ್ಮ ಎಂಬ ದಂಪತಿ ಪ್ಲಾಸ್ಟಿಕ್ ಆಯುವ ಕೆಲಸ ಮಾಡುತ್ತಿದ್ದು, ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಪಾಳು ಬಿದ್ದಿರುವ ಮನೆಯಲ್ಲಿ ವಾಸವಾಗಿದ್ದರು.   ಇಬ್ಬರೂ ವಿಪರೀತ ಮದ್ಯ ವ್ಯಸನಿಗಳಾಗಿದ್ದು, ಇದರ …

Read More »

ಜನಸಂಕಲ್ಪ ಯಾತ್ರೆ | ಇಂದು ಕುಣಿಗಲ್‌ನಲ್ಲಿ ಸಮಾವೇಶ, ಸಿಎಂ ಭಾಗಿ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 156 ಕ್ಷೇತ್ರಗಳಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಸಮಾವೇಶ ತುಮಕೂರು ಕ್ಷೇತ್ರದಲ್ಲಿ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದರಲ್ಲಿ ಭಾಗವಹಿಸಲಿದ್ದಾರೆ.   ಬೃಹತ್‌ ಸಮಾವೇಶದ ಮೂಲಕ ಮತ ಕ್ರೋಡೀಕರಣಕ್ಕೆ ಬಿಜೆಪಿ ಪ್ಲಾನ್‌ ಮಾಡಿದ್ದು, ಸೋತ ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಲು ಲೆಕ್ಕಾಚಾರ ಹಾಕಿದೆ. ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ ಬಳಿಕ ಕುಣಿ‌ಗಲ್‌ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ.   ಇಂದು …

Read More »

ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆ ಡಿ.9ರಿಂದ ಸ್ಥಗಿತಕ್ಕೆ ಜನಾಕ್ರೋಶ; ಹುಬ್ಬಳ್ಳಿ ರಾಜಕಾರಣಿಗಳ ಪ್ರಭಾವ ಎಂದು ಆರೋಪ

ಬೆಳಗಾವಿ: ದೆಹಲಿ-ಬೆಳಗಾವಿ ನೇರ ವಿಮಾನ ಸಂಚಾರ ಸೇವೆಯನ್ನು ಡಿಸೆಂಬರ್​ 9ರಿಂದ ಸ್ಥಗಿತಗೊಳಿಸಲು ಕೇಂದ್ರ ವಿಮಾನಯಾನ ಸಚಿವಾಲಯ ನಿರ್ಧಾರ ಮಾಡಿದ್ದು, ಬೆಳಗಾವಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.   ದೆಹಲಿ ಮತ್ತು ಬೆಳಗಾವಿ ನೇರ ವಿಮಾನಯಾನ ಸೇವೆ 2021ರ ಆಗಸ್ಟ್​​ನಿಂದ ಪ್ರಾರಂಭವಾಗಿತ್ತು. ಆಗಸ್ಟ್​​ನಿಂದ 2022ರ ಮಾರ್ಚ್​​ವರೆಗೆ ವಾರದಲ್ಲಿ ಎರಡು ದಿನ ಮಾತ್ರ ದೆಹಲಿ-ಬೆಳಗಾವಿ ವಿಮಾನ ಸಂಚಾರ ಮಾಡುತ್ತಿತ್ತು. ಮಾರ್ಚ್​ ತಿಂಗಳಿಂದ ಪ್ರತಿದಿನವೂ ಸಂಚಾರ ಸೇವೆ ಲಭ್ಯವಿತ್ತು. ಇಲ್ಲಿ ಪ್ರಯಾಣಿಕರೂ ಕೂಡ ಇರುತ್ತಿದ್ದರು. ಹಾಗಿದ್ದಾಗ್ಯೂ …

Read More »

ತೀವ್ರಗೊಂಡ ಬೆಳಗಾವಿ ಗಡಿ ವಿವಾದ: ಪೊಲೀಸರ ಎಚ್ಚರಿಕೆ, ಕರ್ನಾಟಕಕ್ಕೆ ಬಸ್ಸು ಸಂಚಾರ ರದ್ದುಗೊಳಿಸಿದ ಮಹಾರಾಷ್ಟ್ರ

ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ವಿವಾದ ತಾರಕಕ್ಕೇರುತ್ತಿದ್ದಂತೆ ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮ(MSRTC) ಕರ್ನಾಟಕಕ್ಕೆ ಬಸ್ ಸೇವೆಯನ್ನು ರದ್ದುಗೊಳಿಸಿದೆ.   ಪ್ರಯಾಣಿಕರು ಮತ್ತು ಬಸ್ಸಿನ ಸುರಕ್ಷತೆ ಮತ್ತು ಭದ್ರತೆಯನ್ನು ನೋಡಿಕೊಂಡು ಪೊಲೀಸರ ಜೊತೆ ಪರಿಶೀಲಿಸಿ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬೆಳಗಾವಿಯಲ್ಲಿ ಮತ್ತು ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರವಾಗಿರುವುದರಿಂದ ಮಹಾರಾಷ್ಟ್ರದ ಬಸ್ಸುಗಳ …

Read More »

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ.

    *ಮೂಡಲಗಿ*-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ ಮತ್ತು ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಈಗಾಗಲೇ ಹೊಸದಾಗಿ ಆರಂಭಿಸಲಾಗಿರುವ ಉಪ ನೋಂದಣಿ ಕಛೇರಿಯಲ್ಲಿ ಸಂಬಂಧಪಟ್ಟ ಎಲ್ಲ ಕೆಲಸಗಳು ಪೂರ್ಣಗೊಂಡಿವೆ. ಕಾವೇರಿ ತಂತ್ರಾಂಶ …

Read More »

ಮಸೀದಿಗೂ ಕನ್ನ ಹಾಕಿದ ಖದೀಮರು: ಅಂದಾಜು 2 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನ

ಬಳ್ಳಾರಿ, ಡಿ.06:ಹೊಸಪೇಟೆ ರಸ್ತೆಯ ಅಲ್ಲಿಪುರ ಬಸ್ ನಿಲ್ದಾಣ ಸಮೀಪ, ಮಜೀದ್ ಎ ಆಲಿಯಾದಲ್ಲಿ ಕಳ್ಳತನ ಶನಿವಾರ ರಾತ್ರಿ ನಡೆದಿದೆ. ಮಸೀದಿಯಲ್ಲಿದ್ದ ವೆಂಟಿಲೇಟರ್‍ಗಳು, ಗ್ರಿಲ್‍ಗಳು, ಯುಪಿಎಸ್ ಬ್ಯಾಟರಿ, ಕಟ್ಟಡ ನಿರ್ಮಾಣಕ್ಕೆ ಇಡಲಾಗಿದ್ದ ಕಬ್ಬಿಣ, 14 ಕಬ್ಬಿಣದ ಕಿಟಕಿಗಳು, ನೀರಿನ ಸಂಪ್‍ನ ಬಾಗಿಲುಗಳು ಸೇರಿದಂತೆ ಅಂದಾಜು 2 ಲಕ್ಷ ರೂ.   ಮಾಲೀಕರು, ನಿರ್ವಹಣೆ ಹೊಂದಿರುವ ಆಲಿಯಾಬೇಗಂ ಅವರು ತಿಳಿಸಿದರು.   ಈ ಹಿಂದೆ ಮೂರು ಸಲ ಕಳ್ಳತನ ಆದಾಗಲೂ ಕೂಡ ಗ್ರಾಮೀಣ …

Read More »