ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …
Read More »ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ
ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ. ಎದುರಿನಿಂದ …
Read More »