Breaking News
Home / ಕೊರೊನಾವೈರಸ್

ಕೊರೊನಾವೈರಸ್

ಮತ್ತೊಂದು ಸರ್ಕಾರಿ ಶಾಲೆಯ 11 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹಳೇಹೊನ್ನತ್ತಿ ಗ್ರಾಮ ಸರ್ಕಾರಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 11 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ರಾಣೆಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಅವರು, ನಿನ್ನೆ ಸೋಂಕಿನ ಪ್ರಕರಣದ ಕಾರಣದಿಂದಾಗಿ ಶಾಲೆಯಲ್ಲಿ ಕೊರೋನಾ ಪರೀಕ್ಷೆಯನ್ನು ಮಾಡಲಾಯಿತು. ಶಿಕ್ಷಕರು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 11 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಸೋಂಕಿತ ವಿದ್ಯಾರ್ಥಿಗಳು, ಶಿಕ್ಷಕರ ಆರೋಗ್ಯ …

Read More »

ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆ

ಬೆಳಗಾವಿ: ಇದೇ 13ರಿಂದ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಳ್ಳಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನಕ್ಕೆ ನಡೆದಿರುವ ಪೂರ್ವ ಸಿದ್ಧತೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪಿ.ಹೇಮಲತಾ ಬುಧವಾರ ಪರಿಶೀಲಿಸಿದರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರು ಹಾಗೂ ವಿರೋಧ ಪಕ್ಷದ ಮೊಗಸಾಲೆ, ಸೆಂಟ್ರಲ್ ಹಾಲ್, ಊಟದ ವ್ಯವಸ್ಥೆ, ಭದ್ರತಾ ವ್ಯವಸ್ಥೆಯನ್ನು, ಕಾರ್ಯದರ್ಶಿಗಳ ಕ್ಯುಬಿಕಲ್‌ಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.  

Read More »

ಮೊದಲ ಹಂತದಲ್ಲಿ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ವರ್ಕರ್ಸ್ ಕೊರೋನಾ ಲಸಿಕೆ

ಬೆಂಗಳೂರು : ಜನವರಿ 16ರ ಮೊದಲ ದಿನ ದೇಶಾದ್ಯಂತ 2,934 ಸ್ಥಳಗಳಲ್ಲಿ ಸುಮಾರು 3 ಲಕ್ಷ ಫ್ರಂಟ್ ಲೈನ್ ಹೆಲ್ತ್ ಕೇರ್ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರತಿ ಸೈಟ್ ಗೆ ದಿನಕ್ಕೆ ಅಸಮಂಜಸ ಸಂಖ್ಯೆಯ ಲಸಿಕೆಗಳನ್ನು ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಪ್ರತಿ ಲಸಿಕೆ ಯ ಅಧಿವೇಶನವು ಗರಿಷ್ಠ 100 ಫಲಾನುಭವಿಗಳಿಗೆ ಸೇವೆ ನೀಡಲಿದೆ ಎಂದು ಹೇಳಿದೆ. ಪ್ರತಿ ಅಧಿವೇಶನದಲ್ಲಿ ಪ್ರತಿ …

Read More »

ಪುಣೆಯಿಂದ ಹಳ್ಳಿಯಲ್ಲಿರುವ ಆರೋಗ್ಯ ಕೇಂದ್ರದವರೆಗೆ ಕೊವಿಶೀಲ್ಡ್ ಲಸಿಕೆ ತಲುಪಿದ್ದು ಹೇಗೆ

  ಬೆಂಗಳೂರು : ದೇಶಾದ್ಯಂತ ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ದಿನಗಣನೆ ಶುರುವಾಗಿದೆ. ಡಿಸೆಂಬರ್.12ರಂದೇ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಿಂದ ದೇಶದ 13 ರಾಜ್ಯಗಳಿಗೆ ಕೊವಿಶೀಲ್ಡ್ ಲಸಿಕೆಯನ್ನು ರವಾನಿಸಲಾಗಿದೆ. ಭಾರತದಲ್ಲಿ ಜನವರಿ.16ರಿಂದ ಕೊರೊನಾವೈರಸ್ ಲಸಿಕೆ ವಿತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಮೊದಲ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, 50 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ದೇಶದ 13 ಕಡೆಗಳಿಗೆ …

Read More »

ಕೊರೋನಾ ಮಹಾಮಾರಿಗೆ ಹೋರಾಟಗಾರ ಬಲಿ

ಕಲಬುರಗಿ : ಕೊರೋನಾ ಮಹಾಮಾರಿ ಎಲ್ಲೆಡೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಹೋರಾಟಗಾರ ಮಾರುತಿ ಮಾನ್ಪಡೆ (65) ಮಹಾಮಾರಿಗೆ ಬಲಿಯಾಗಿದ್ದಾರೆ ಕಮ್ಯುನಿಸ್ಟ್ ಪಾರ್ಟಿ ಮುಖಂಡರು ಆಗಿದ್ದ ಮಾನ್ಪಡೆ ಕಳೆದ ಎರಡು ವಾರದ ಹಿಂದೆ ಆಸ್ಪತ್ರೆಗೆ ಸೇರಿದ್ದರು. ಚಿಕಿತ್ಸೆ ಫಲಿಸದೆ ಇಂದು ಅವರು ನಿಧನರಾಗಿದ್ದಾರೆ. ಕೊರೋನಾ ಪಾಸಿಟಿವ್ ಹಿನ್ನೆಲೆ ಅಕ್ಟೋಬರ್ 5 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಾಮಾರಿ ಕೊರೋನಾದಿಂದ ನಿಧನರಾಗಿದ್ದು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ ಇಂದು ಬೆಳಗ್ಗೆ 9.30ಕ್ಕೆ ಮಾರು ಅವರು …

Read More »

ಕೋವಿಡ್‌ 19 ಸೋಂಕಿಗೆ ಮೂವರು ಕೋವಿಡ್‌ ವಾರಿಯರ್ ಮೃತ

ರಾಮನಗರ: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿಗೆ ಮೂವರು ಕೋವಿಡ್‌ ವಾರಿಯರ್ ಮೃತಪಟ್ಟಿದ್ದು, ವಾರಿಯರ್ಸ್ ಗೆ ಸರ್ಕಾರ ಘೋಷಿಸಿರುವ ಪರಿಹಾರದ ಮೊತ್ತ ಮೃತರ ಕುಟುಂಬವನ್ನು ಇನ್ನಷ್ಟೇ ತಲುಪಬೇಕಾಗಿದೆ. ವಾರಿಯರ್ಸ್ ಗೆ 50 ಲಕ್ಷ ರೂ. ವರೆಗೆ ಪರಿಹಾರ: ಇಬ್ಬರು ಸರ್ಕಾರಿ ವೈದ್ಯರು, ಒಬ್ಬ ಪೊಲೀಸ್‌ ಪೇದೆ ಸೇರಿ ಜಿಲ್ಲೆಯಲ್ಲಿ ಮೂವರು ಕೋವಿಡ್‌ ವಾರಿಯರ್ಸ್ ಮೃತ ಪಟ್ಟಿದ್ದಾರೆ. ಕೋವಿಡ್‌ ವಾರಿಯರ್ಸ್ ಗೆ ಸಿಗಬೇಕಾದ ಪರಿಹಾರದ ಮೊತ್ತಕ್ಕೆ ಸಂಬಂಧಿಸಿದ ಇಲಾಖೆಗಳು ಅರ್ಜಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು, ಇನ್ನಷ್ಟೇ ಈ …

Read More »

ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಮಧ್ಯಂತರ ರಜೆಯನ್ನು ಘೋಷಿಸಿದ ಬಿಎಸ್‌ವೈ

ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಅ.12ರಿಂದ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಬಿಎಸ್‌ವೈ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ.   ಹಲವಾರು ಶಿಕ್ಷಕರು ಸಹ ಕೋವಿಡ್-19 ಸೋಂಕಿಗೆ ಒಳಗಾಗಿರುವುದನ್ನ ಮಾಧ್ಯಮದ ಮೂಲಕ …

Read More »

ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ

ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ. Dailyhunt

Read More »

ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ

ಬೆಂಗಳೂರು: ವಿದ್ಯಾಗಮ ಯೋಜನೆಯಿಂದ ಸೋಂಕು ಬಂದಿದ್ದರೆ ಅದನ್ನು ನಿಲ್ಲಿಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮಗೆ ಮಕ್ಕಳು, ಶಿಕ್ಷಕರ ಆರೋಗ್ಯ ಮುಖ್ಯವಾಗಿದೆ ಎಂದು ಆತಂಕದಲ್ಲಿದ್ದ ಶಿಕ್ಷಕರು, ಪೋಷಕರಿಗೆ ಸಮಾಧಾನದ ಸುದ್ದಿ ನೀಡಿದ್ದಾರೆ. ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾಗಮ ಯೋಜನೆಯನ್ನು ನಿಲ್ಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ವಿದ್ಯಾಗಮ ಯೋಜನೆ ಕುರಿತಾಗಿ ಸರ್ಕಾರ ಚಿಂತನೆ ನಡೆಸಲಿದೆ. ತಜ್ಞರ ಸಮಿತಿ ವರದಿ …

Read More »

ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ

ಹಾನಗಲ್ಲ : ತಾಲೂಕಿನ ಬೈಚವಳ್ಳಿ ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಶವವನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಚಕ್ಕಡಿ ಮೇಲಿಟ್ಟು ಹೋದ ವೀಡಿಯೋ ವೈರಲ್‌ ಆಗಿದ್ದು, ಆರೋಗ್ಯ ಇಲಾಖೆ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾರದ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ಆ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ರೂಸರ್‌ ವಾಹನದಲ್ಲಿ ಪಿಪಿಇ ಕಿಟ್‌ ಹಾಕಿದ ಶವವನ್ನು ಪಿಪಿಇ ಕಿಟ್‌ ಧರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ತಂದು ಅದನ್ನು …

Read More »