ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್-2 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ 31ರ ವರೆಗೆ ಶಾಲಾ, ಕಾಲೇಜು, ತರಬೇತಿ ಕೇಂದ್ರಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ. ಅನ್‍ಲಾಕ್-1 ಜೂನ್ 30ಕ್ಕೆ ಕೊನೆಗೊಳ್ಳುವ ಹಿನ್ನೆಲೆ ಇಂದು ಅನ್‍ಲಾಕ್-2 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಮೆಟ್ರೋ ರೈಲು, ಸಿನಿಮಾ ಥೀಯೇಟರ್‍ಗಳು, ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್, ಎಂಟರ್‍ಟೈನ್ಮೆಂಟ್ ಪಾರ್ಕ್‍ಗಳು, ಬಾರ್, ಸಭಾ ಭವನಗಳು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳನ್ನು ತೆರೆಯುವಂತಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.ಸಾಮಾಜಿಕ, …
Read More »ವಧುವನ್ನು ನೋಡಲು ಹೋದ 8 ಮಂದಿಗೆ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ವಧುವನ್ನು ನೋಡಲು ಹೋದ 8 ಮಂದಿಗೆ ಕೊರೊನಾ ಪಾಸಿಟಿವ್ ಬಂದಿರುವಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ತರೀಕೆರೆ ತಾಲೂಕಿನ ಗಡಿ ಗಿರಿಯಾಪುರ ಹಾಗೂ ದಂದೂರು ಸೇರಿದಂತೆ ಒಂದೇ ವಂಶದ ಮೂರು ಹಳ್ಳಿಯ ಸುಮಾರು 20 ಮಂದಿ ಭದ್ರಾವತಿ ಮೂಲದ ವ್ಯಕ್ತಿ ಜೊತೆ ತುಮಕೂರಿಗೆ ವಧುವನ್ನು ನೋಡಲು ಹೋಗಿದ್ದರು. ವಧುವನ್ನು ನೋಡಿ ಹಿಂದಿರುಗುವಾಗ ಹೆಮ್ಮಾರಿ ಕೊರೊನಾ ಜೊತೆ ವಾಪಾಸ್ ಆಗಿದ್ದಾರೆ. ವಧು ನೋಡಲು ತೆರಳಿದ್ದ ಸುಮಾರು 20 ಮಂದಿಯಲ್ಲಿ 8 …
Read More »ಇಂದಿಗೆ ಕೊರೊನಾ ಅನ್‍ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?
ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್‍ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್‍ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್‍ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …
Read More »ಕೊರೊನಾ ಸಂಕಷ್ಟ ಬಾರದಿದ್ರೆ ಜೀವನದ ಬೆಲೆ ಅರಿವಾಗ್ತಿರಲಿಲ್ಲ: ಪ್ರಧಾನಿ ಮೋದಿ
ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ – ಕರ್ನಾಟಕ ಅಳಿಗುಳಿ ಬಗ್ಗೆ ಮೋದಿ ಮಾತು – ರಾಜ್ಯದ ಕಾಮೇಗೌಡರ ಬಗ್ಗೆ ಮೆಚ್ಚುಗೆ ನವದೆಹಲಿ: ಅನ್‍ಲಾಕ್‍ನಲ್ಲಿ ಎರಡು ಮಹತ್ವದ ಜವಾಬ್ದಾರಿಗಳಿವೆ. ಒಂದು ಕೊರೊನಾ ಸೋಲಿಸುವುದು ಮತ್ತೊಂದು ಆರ್ಥಿಕತೆ ಸುಧಾರಿಸುವುದು. ಹೀಗಾಗಿ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಎಂದು ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ‘ಮನ್ ಕೀ ಬಾತ್’ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ …
Read More »ಸರ್ಕಾರ ಎಚ್ಚೆತ್ತು ಕ್ರಮ ಕೈಗೊಳ್ಳದಿದ್ದರೇ ನಾವೇ ಜಿಂದಾಲ್ ಮುಂದೇ ಧರಣಿ
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಸದ್ಯ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ 610 ತಲುಪಿದೆ. ಇದರಲ್ಲಿ ಮುಕ್ಕಾಲು ಭಾಗ ಜಿಂದಾಲ್ ಕಾರ್ಖಾನೆಯದ್ದೆ. ಹೀಗಾಗಿ ಜಿಂದಾಲ್ ಕಾರ್ಖಾನೆಯನ್ನು ಲಾಕ್‍ಡೌನ್ ಮಾಡಲು ಒತ್ತಾಯ ಹೆಚ್ಚಾಗಿ ಕೇಳಿ ಬರುತ್ತಿದೆ. ಕಳೆದ ಮೈತ್ರಿ ಸರ್ಕಾರದಲ್ಲಿ ಜಿಂದಾಲ್‍ಗೆ 3,600 ಎಕರೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಈಗಿನ ಜಿಲ್ಲಾ ಉಸ್ತುವಾರಿ ಸಚಿವ …
Read More »ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್…………
ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್‌ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್‍ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀ ಆಗಬಹುದು. ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …
Read More »ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದೆ. ಸಾರಿಗೆ ಸಿಬ್ಬಂದಿ, ಪೊಲೀಸರು, ಡಾಕ್ಟರ್ಸ್, ನರ್ಸ್ ಆಯ್ತು ಇದೀಗ ಬಿಬಿಎಂಪಿಗೂ ಕೊರೊನಾ ಸೋಂಕು ವಕ್ಕರಿಸಿದೆ. ಬೆಂಗಳೂರಲ್ಲಿ 19 ಜನ ಪೌರ ಕಾರ್ಮಿಕರಿಗೆ ಸೋಂಕು ತಗುಲಿದೆ. ನ್ಯಾಷನಲ್ ಕಾಲೇಜ್ ಗ್ರೌಂಡ್‍ನಲ್ಲಿ ಕೆಲಸ ಮಾಡುತ್ತಿದ್ದ 19 ಜನ ಪೌರಕಾರ್ಮಿಕರಲ್ಲಿ 7 ಜನ ಪಾದರಾಯನಪುರ ನಿವಾಸಿಗಳು ಅಂತ ಹೇಳಲಾಗ್ತಿದೆ. ಸೋಂಕಿತ ಪಾದರಾಯನಪುರದ ನಿವಾಸಿಗಳನ್ನ ಹಜ್ ಭವನಕ್ಕೆ ಶಿಷ್ಟ್ ಮಾಡಲಾಗಿದೆ. ಉಳಿದ 12 ಜನರ …
Read More »ಶಾಸಕರ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು
ಬೆಂಗಳೂರು : ಶಾಸಕರ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆ ಕೆಲ ನಿರ್ಬಂಧಗಳನ್ನು ಹೇರಲಾಗಿದೆ. ಈ ಸಂಬಂಧ ಇಂದು ವಿಧಾನಪರಿಷತ್ ಸಭಾಪತಿ ಮತ್ತು ವಿಧಾನಸಭೆ ಸಭಾಧ್ಯಕ್ಷರ ಜಂಟಿ ಅಧ್ಯಕ್ಷತೆಯಲ್ಲಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರ ಜೊತೆ ನಡೆಸಿದ ಸಭೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ …
Read More »ಚಿತ್ರದುರ್ಗದ ಕೋವಿಡ್ ಆಸ್ಪತ್ರೆ ಶೀಲ್ ಡೌನ್
ಚಿತ್ರದುರ್ಗ: ಕೋವಿಡ್ ಆಸ್ಪತ್ರೆ ಹತ್ರಚಸುಳಿದಾಡೋಕೂ ಜನ್ರು ಹೆದರುತ್ತಾರೆ. ಆದರೆ ಕೋಟೆ ನಾಡಿನ ಜನರು ಮಾತ್ರ ಇಲ್ಲಿ ಹೋಗಿ ಸೆಲ್ಫಿ ತೆಗೆಯೋದು, ಒಳಗೆ ಹೋಗಿ ಬರೋದು ಮಾಡ್ತಾರಂತೆ ಅದಕ್ಕೆ ಆರೋಗ್ಯಾಧಿಕಾರಿಗಳು ಆಸ್ಪತ್ರೆಯನ್ನೆ ಸೀಲ್ ಡೌನ್ ಮಾಡಿದ್ದಾರೆ ಕೋಟೆ ನಾಡಿನ ಜನರು ಬೆಚ್ಚೋದಿಲ್ಲ. ಕೋರೋನಾ ಸೋಂಕಿಗೂ ಬಗ್ಗೋಲ್ಲ ಎನ್ನೋದನ್ನು ಸಾಬೀತು ಮಾಡಿದ್ದಾರೆ. ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿದ್ದ ಪಾಸಿಟಿವ್ ಪ್ರಕರಗಳು ಒಂದೂ ಇಲ್ಲದೆ ಕೋರೋನಾ ಮುಕ್ತವಾಗಿದೆ. ಇದಕ್ಕಾಗಿ ಆಸ್ಪತ್ರೆ ಹಾಗೂ ಅದರ ಮುಂದಿನ ರಸ್ತೆಯನ್ನು …
Read More »ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಆಹಾರ ಧಾನ್ಯಗಳ ಕಿಟ್ ವಿತರಿಸಿದರು
ಸವಣೂರ: ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ಹೋಗಲಾಡಿಸಲು ತಮ್ಮ ಜೀವವನ್ನು ಲೆಕ್ಕಿಸದೇ ಸೋಂಕಿತರನ್ನು ಪತ್ತೆಗಾಗಿ ಶ್ರಮಿಸುತ್ತಾ, ಸಾರ್ವಜನಿಕರಿಂದ ನಿಂದನೆಗೊಳಗಾದರೂ ಸಹ, ನಿರ್ಲಕ್ಷಿಸಿ ಸಾರ್ವಜನಿಕ ಆರೋಗ್ಯ ರಕ್ಷಣೆಗೆ ಮುಂದಾದ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಗಂಗಾಧರ ಬಾಣದ ಹೇಳಿದರು. ಕಂದಾಯ ಇಲಾಖೆಯ ಆವರಣದಲ್ಲಿ ಆಶಾ ಕಾರ್ಯಕರ್ತರಿಗೆ ಹಾಗೂ ಪುರಸಭೆ ನೀರು ನಿರ್ವಹಣಾ ಸಿಬ್ಬಂದಿಗಳಿಗೆ ಕ್ಷಮತಾ ಸೇವಾ ಸಂಘದ ವತಿಯಿಂದ ನೀಡಲ್ಪಟ್ಟ ಆಹಾರ ಧಾನ್ಯಗಳ ಕಿಟ್ ವಿತರಿಸಿ ಮಾತನಾಡಿದರು. …
Read More »