Breaking News
Home / ಕೊರೊನಾವೈರಸ್ (page 15)

ಕೊರೊನಾವೈರಸ್

ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿ

ಮಂಡ್ಯ: ಇಂದು ಪತ್ರಕರ್ತರ ಕೋವಿಡ್-19 ಪರೀಕ್ಷೆ ನಡೆಸುತ್ತಿದ್ದ ವೇಳೆ ಅಡ್ಡಿಪಡೆಸಿ, ಗಲಾಟೆ ಮಾಡಿದ ಎಂಎಲ್‍ಸಿ ಕೆ.ಟಿ ಶ್ರೀಕಂಠೇಗೌಡ ಹಾಗೂ ಅವರ ಪುತ್ರನ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಕಿಡಿಕಾರಿದ್ದಾರೆ. ಈ ರೀತಿ ಗೂಂಡಾಗಿರಿ ಮಾಡಿ, ಗಲಾಟೆ ಮಾಡೋರಿಗೆ ಎಂಎಲ್‍ಸಿ ಆಗಿ ಮುಂದುವರಿಯೋಕೆ ಯಾವ ಅರ್ಹತೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ದೂರವಾಣಿಯಲ್ಲಿ ಮಾತನಾಡಿದ ಅವರು, ಎಸ್‍ಪಿ, ಪೊಲೀಸ್ ಅಧಿಕಾರಿಗಳು, ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿದ್ದ ಪತ್ರಕರ್ತರ …

Read More »

ರಸ್ತೆಯಲ್ಲಿ ನೋಟುಗಳು ಬಿದ್ದಿದ್ರೂ ಮುಟ್ಟದ ಜನ – ಪೊಲೀಸರಿಗೆ ಮಾಹಿತಿ

ರಾಯಚೂರು: ಮಹಾಮಾರಿ ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೋಟುಗಳು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 500 ರೂಪಾಯಿ ಮುಖಬೆಲೆಯ ನೋಟುಗಳು ಬೀದಿಯಲ್ಲಿ ಬಿದ್ದಿದ್ದಕ್ಕೆ ಜನ ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾಯಚೂರಿನ ನೇತಾಜಿ ನಗರದಲ್ಲಿ 500 ರೂಪಾಯಿ ಮುಖಬೆಲೆಯ 5 ನೋಟುಗಳು ರಸ್ತೆಯಲ್ಲಿ ಬಿದ್ದಿದ್ದವು. ಇದನ್ನು ನೋಡಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಅಲ್ಲದೇ ರಸ್ತೆಯಲ್ಲಿ ಹಣ ಬಿದ್ದಿದ್ದರು ಮುಟ್ಟದ ಸಾರ್ವಜನಿಕರು ಪೊಲೀಸರ ಗಮನಕ್ಕೆ ತಂದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ …

Read More »

ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ನವದೆಹಲಿ: ಮಹಾಮಾರಿ ಕೊರೊನಾ ವೈರಸ್‌ ನಿಂದಾಗಿ ಖಾಸಗಿ ಸಂಸ್ಥೆಗಳು ತಮ್ಮ ನೌಕರರನ್ನು ಯಾವುದೇ ಕಾರಣ ನೀಡದೆ ಸಾಮೂಹಿಕವಾಗಿ ಕೆಲಸದಿಂದ ವಜಾ ಮಾಡುವ ಆರೋಪ ಕೇಳಿಬಂದಿದೆ. ನೌಕರರನ್ನು ವಜಾ ಮಾಡದಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ​ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಲಾಕ್‌ಡೌನ್‌ನಿಂದಾಗಿ ಖಾಸಗಿ ಕಂಪನಿಗಳು ತಮ್ಮ ನೌಕರರಿಗೆ ಜೀವನಾಧಾರವಾಗಿ ಕನಿಷ್ಠ ವೇತನ ನೀಡಬೇಕು. ತಮ್ಮ ವ್ಯವಹಾರವನ್ನು ನಿಲ್ಲಿಸಿದರೆ, ಕೆಲಸ ಕಳೆದುಕೊಂಡ ನೌಕರರಿಗೆ ಹಣಕಾಸಿನ ನೆರವು ನೀಡಬೇಕೆಂದು ಸರ್ಕಾರ …

Read More »

ಕ್ಕೆ ವಲಸೆ ಬರುವವರಿಗೆ ಅಮೆರಿಕ ನಿರ್ಬಂಧ, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ..!

ವಾಷಿಂಗ್ಟನ್, ಏ.21- ಕಿಲ್ಲರ್ ಕೊರೊನಾ ದಾಳಿಯಿಂದಾಗಿ ಅಪಾರ ಸಾವು-ನೋವು ಮತ್ತು ಸೋಂಕು ಪ್ರಕರಣಗಳ ವ್ಯಾಪಕ ಹೆಚ್ಚಳದಿಂದಾಗಿ ಅಮೆರಿಕಾಗೆ ವಲಸೆ ಬರುವ ಹೊರ ದೇಶದವರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ. ಇದರಿಂದಾಗಿ ಉದ್ಯೋಗ, ವ್ಯಾಸಂಗ ಮತ್ತಿತರ ಉದ್ದೇಶಗಳಿಗಾಗಿ ಅಮೆರಿಕಕ್ಕೆ ತೆರಳಬೇಕಿದ್ದ ಲಕ್ಷಾಂತರ ಭಾರತೀಯರ ಭವಿಷ್ಯ ಅತಂತ್ರವಾಗಿದೆ. ಅಲ್ಲದೆ, ಅಮೆರಿಕದಲ್ಲಿರುವ ಅಸಂಖ್ಯಾತ ಭಾರತೀಯರೂ ಕೂಡ ಇದರಿಂದ ಭಾರೀ ಸಂಕಷ್ಟಕ್ಕೆ ಗುರಿಯಾಗಲಿದ್ದಾರೆ. ಕೊರೊನಾ ಹಾವಳಿಯಿಂದಾಗಿ ಲಕ್ಷಾಂತರ ಅಮೆರಿಕನ್ನರು ಉದ್ಯೋಗ …

Read More »

ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ

ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …

Read More »