Breaking News

ಕೊರೊನಾವೈರಸ್

ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು

ಕಲಬುರ್ಗಿ: ಕಲಬುರ್ಗಿಯಲ್ಲಿ ಕೊರೋನಾ ದಿನೇ ದಿನೇ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣವಾಗುತ್ತಿದೆ. ಕಲಬುರ್ಗಿ ನಗರಗಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಎಷ್ಟರಮಟ್ಟಿಗೆ ಇದೇ ಎನ್ನುವುದು ಬಟಾಬಯಲಾಗಿದೆ. ವ್ಯಕ್ತಿಗೆ ಸೋಂಕು ದೃಢವಾಗಿ ಒಂದು ದಿನವಾದ್ರೂ ಕೇರ್ ಮಾಡದ ಸಿಬ್ಬಂದಿ. ಮೊನ್ನೆ ಸೋಂಕು ಬಂದ್ರು ಆಸ್ಪತ್ರೆಗೆ ಕರೆದೊಯ್ಯದೆ ಸಿಬ್ಬಂದಿ ನಿರ್ಲಕ್ಷ್ಯ. ಆಸ್ಪತ್ರೆಗೆ ಬಂದರೂ ಅಡ್ಮಿಟ್ ಮಾಡಿಕೊಳ್ಳದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೊರೋನಾ ಸೋಂಕಿತನನ್ನು ಮನೆಯಿಂದ ಕರೆದೊಯ್ಯದ ಆರೋಗ್ಯ ಇಲಾಖೆ ಸಿಬ್ಬಂದಿ. ಕೊನೆಗೆ …

Read More »

ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ

ಬೆಂಗಳೂರು: ಕೊರೊನಾ ಸೋಂಕು ಹಬ್ಬುತ್ತಿರುವ ಈ ಸಂದರ್ಭದಲ್ಲಿ ಬಿಬಿಎಂಪಿ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಆರೋಗ್ಯ ಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಪಾಲಿಕೆ ಸದಸ್ಯ ಎಂ.ಶಿವರಾಜು ಸಲಹೆ ನೀಡಿದರು. ಶಂಕರಮಠ ವಾರ್ಡ್‌ನಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾತನಾಡಿದರು. * ವಾರ್ಡ್‌ನಲ್ಲಿ ಕೊರೊನಾ ಸೊಂಕು ನಿಯಂತ್ರಣಕ್ಕೆ ಏನು ಕ್ರಮ ಕೈಗೊಳ್ಳಲಾಗಿದೆ? ಎಲ್ಲ ಬಡಾವಣೆಗಳ ಪ್ರಮುಖ ರಸ್ತೆ ಗಳಿಗೆ ಸೊಂಕು ನಿವಾರಕ ಸಿಂಪಡಿಸಿದ್ದೇವೆ. ಕೋವಿಡ್ ಪ್ರಕರಣ ಪತ್ತೆಯಾದವರ ಮನೆಗೆ, …

Read More »

ಬೆಸ್ಕಾಂ 8 ಸಿಬ್ಬಂದಿಗೆ ಸೋಂಕು, 1912 ಸಹಾಯವಾಣಿ ಸಿಗಲ್ಲ, ಈ ನಂಬರ್‌ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಬೆಸ್ಕಾಂ ಸಹಾಯವಾಣಿ ಕೇಂದ್ರದಲ್ಲಿ ಕೆಲಸ ಮಾಡುವ ಎಂಟು ಮಂದಿ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಹಾಯವಾಣಿ ಕೇಂದ್ರವನ್ನೇ 48 ಗಂಟೆಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ. ಹೀಗಾಗಿ ಬೆಸ್ಕಾಂ ವಿದ್ಯುತ್‌ ಅಡಚಣೆ ಜತೆಗೆ ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಪ್ರವೇಶ ನಿರಾಕರಣೆ, ಹಾಸಿಗೆ ಸಿಗದಿರುವ ಬಗ್ಗೆ ದೂರು ಕೊಡಲೂ ಸಹ ಅವಕಾಶ ಮಾಡಿಕೊಟ್ಟಿದ್ದ 1912 ಸಹಾಯವಾಣಿ ಮುಂದಿನ 48 ಗಂಟೆಗಳ ಕಾಲ ಲಭ್ಯವಿರುವುದಿಲ್ಲ. ಸಿಲಿಂಡರ್‌ನೊಂದಿಗೆ ಆಸ್ಪತ್ರೆಗಳಿಗೆ ಅಲೆದ ರೋಗಿ ಹೀಗಾಗಿ …

Read More »

ಬೆಂಗ್ಳೂರಲ್ಲಿ 30 ಸಾವಿರ ಗಡಿ ಸನಿಹಕ್ಕೆ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರವೂ ಎರಡು ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗಿದ್ದು, 49 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಶನಿವಾರ ನಗರದಲ್ಲಿ ಒಟ್ಟು 2,125 ಹೊಸ ಸೋಂಕು ಪ್ರಕರಣ ಪತ್ತೆಯಾಗಿವೆ. ಈ ಪೈಕಿ 1,307 ಪುರುಷರು, 818 ಮಂದಿ ಮಹಿಳೆಯರಾಗಿದ್ದಾರೆ. ಈ ಮೂಲಕ ಬೆಂಗಳೂರಿನ ಒಟ್ಟು ಸೋಂಕಿತರ ಸಂಖ್ಯೆ 29,621ಕ್ಕೆ ಏರಿಕೆಯಾಗಿದೆ. ಬೆಸ್ಕಾಂ 8 ಸಿಬ್ಬಂದಿಗೆ ಸೋಂಕು, 1912 ಸಹಾಯವಾಣಿ ಸಿಗಲ್ಲ, ಈ ನಂಬರ್‌ಗೆ ವಾಟ್ಸಾಪ್ ಮಾಡಿ ಶನಿವಾರ ಮೃತಪಟ್ಟ49 ಮಂದಿಯಲ್ಲಿ …

Read More »

ತಮ್ಮನಿಗೆ ಕೊರೊನಾ ಸೋಂಕು, ಮಹಾಮಾರಿಗೆ ಹೆದರಿ ನೇಣಿಗೆ ಶರಣಾದ ಅಣ್ಣ!

ಕೋಲಾರ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿದ್ದು, ಕೊರೊನಾ ವೈರಸ್ ಆತಂಕಕ್ಕೆ ಕೋಲಾರದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದ್ದು, ನಾಗರಾಜ್ (37) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗರಾಜ್ ಅವರ ತಮ್ಮನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಣ್ಣ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮನಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ ತನಗೂ ಹಾಗೂ …

Read More »

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ.

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ ಹೊಸ ಮಾರ್ಗಸೂಚಿಗಳನ್ನು ರೂಪಿಸಿದ್ದು ಇದು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳಿಗೆ ವೈಯಕ್ತಿಕ ಮತ್ತು ಕಾನೂನು ಬೆಂಬಲವನ್ನು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸುತ್ತದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ 2012, ಮಗುವಿಗೆ ಮಾನಸಿಕ ಆರೋಗ್ಯ, ವೈದ್ಯಕೀಯ ನೆರವು, ಮಗು ಮತ್ತು ಮಗುವಿನ ಕುಟುಂಬದ ನಡುವೆ ಸಂಬಂಧ ಕಲ್ಪಿಸುವುದು ಮುಂತಾದ ವಿವಿಧ ರೀತಿಯ ಸಹಾಯವನ್ನು ಒದಗಿಸಲು ‘ಬೆಂಬಲಿಸುವ ವ್ಯಕ್ತಿಗಳನ್ನು(ಸಪೊರ್ಟ್ ಪರ್ಸನ್ಸ್)’ ನೇಮಕ …

Read More »

ಬೆಳಗಾವಿ:ಬಿಮ್ಸ್ ಆಸ್ಪತ್ರೆಯ ಅವ್ಯವಸ್ಥೆ, ಕೋವಿಡ್-19 ರೋಗಿಗಳ ಪರಿಸ್ಥಿತಿ ಕರುಣಾಜನಕ!

ಬೆಳಗಾವಿ :ಕೋವಿಡ್-19 ರೋಗಿಗಳು ತಮಗೆ ತಾವೇ ಅಟೆಂಡರ್ ಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವಾರ ಒಬ್ಬ ಕೋವಿಡ್ ರೋಗಿ ಇಲ್ಲಿಗೆ ದಾಖಲಾಗಿದ್ದರು. ಕೋವಿಡ್ ಅಲ್ಲದ ಅವರ ಪತ್ನಿಯೇ ಅವರ ಸಹಾಯಕರಾಗಿ ಆಸ್ಪತ್ರೆಯಲ್ಲಿ ನಿಲ್ಲಬೇಕಾಯಿತು. ನಂತರ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದರು. ಇದೀಗ ಪತ್ನಿಯ ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ತೀರಿಹೋದ ತಮ್ಮ ಪತಿಯ ಪರಿಸ್ಥಿತಿ ಕೊನೆಯವರೆಗೂ ಚಿಂತಾಜನಕವಾಗಿತ್ತು ಎನ್ನುತ್ತಾರೆ ಮಹಿಳೆ. ನಿನ್ನೆ ಅಥಣಿಯ …

Read More »

ಉಸಿರಾಟದ ತೊಂದರೆಯಿಂದ ನಡುರಸ್ತೆಯಲ್ಲೇ ನರಳಾಡಿದ ಕೊರೊನಾ ಶಂಕಿತ

ಗದಗ: ಕೊರೊನಾ ಶಂಕಿತ ವ್ಯಕ್ತಿಯೋರ್ವ ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿರುವ ದೃಶ್ಯ ಗದಗ ನಗರದ ಬೆಟಗೇರಿ ಭಾಗದಲ್ಲಿ ಕಂಡು ಬಂದಿದೆ. ನಡುರಸ್ತೆಯಲ್ಲಿ ನರಳಾಡಿದ ವ್ಯಕ್ತಿ ನಗರದ ಕುರಹಟ್ಟಿಪೆಟೆ ನಿವಾಸಿ ಎನ್ನಲಾಗಿದೆ. ಗಂಟಲು ನೋವು, ಹೊಟ್ಟೆ ಉರಿ, ಎದೆ ಉರಿ ಎಂದು ಎದೆ ಬಡಿದುಕೊಂಡು ನರಳಾಡುತ್ತಿದ್ದರೂ ಯಾರು ಮುಟ್ಟಿಲ್ಲ. ಕೂಡಲೇ 108 ವಾಹನಕ್ಕೆ ಫೋನ್ ಮಾಡಿದರೂ ವಾಹನ ಬರಲಿಲ್ಲ. ಒಂದು ಗಂಟೆ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಂಬುಲೆನ್ಸ್ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …

Read More »

ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ

ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ. ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು. ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, ಪೊಲೀಸ್ ಇಲಾಖೆಯ ಸಿಪಿಐ ವೆಂಕಟೇಶ್ ಮುರನಾಳ, ಪಿಎಸ್ಐ …

Read More »

ನಿರ್ಲಕ್ಷಿಸಿದರೆ ಭಾರತದಲ್ಲಿ 20 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ : ರಾಹುಲ್ ಎಚ್ಚರಿಕೆ

ನವದೆಹಲಿ,ಜು.17- ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲಿ ಆಗಷ್ಟ್ 10 ರ ವೇಳೆಗೆ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 20 ಲಕ್ಷಕ್ಕೆ ಏರಿಕೆಯಾಗಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ನಿಯಂತ್ರಣದಲ್ಲಿ ಕೇಂದ್ರ ಸರ್ಕಾರ ಎಡವಿರುವುದರಿಂದ ಈಗಾಗಲೆ ದೇಶದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆಯಾಗಿದೆ. ಇದೇ ಧೋರಣೆ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ 20 ಲಕ್ಷಕ್ಕೂ ಹೆಚ್ಚು ಜನರಿಗೆ …

Read More »