Breaking News
Home / ಕೊರೊನಾವೈರಸ್ (page 8)

ಕೊರೊನಾವೈರಸ್

‘ಮಹಾ’ ಪೊಲೀಸರಿಗೆ 25 ಸಾವಿರ ಫೇಸ್‍ಶೀಲ್ಡ್ ನೀಡಿದ ನಟ ಸೋನು ಸೂದ್

ಮುಂಬೈ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ದಿನಬೆಳಗಾದರೆ ಸಾಕು ಅನೇಕ ಮಾನವೀಯ ಕಾರ್ಯಗಳು ಬೆಳಕಿಗೆ ಬರುತ್ತಲೇ ಇವೆ. ಅಂತೆಯೇ ಬಾಲಿವುಡ್ ನಟ ಸೋನು ಸೂದ್ ಕೂಡ ಲಾಕ್‍ಡೌನ್ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಇತ್ತೀಚೆಗಷ್ಟೇ ಕೊರೊನಾ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದ ನಟ ಇದೀಗ ಮಹಾರಾಷ್ಟ್ರ ಪೊಲೀಸರ ಸಹಾಯಕ್ಕೆ ನಿಂತಿದ್ದಾರೆ. ಹೌದು. ಮಹಾರಾಷ್ಟ್ರ ಪೊಲೀಸರಿಗೆ ಸುಮಾರು 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಸೋನು …

Read More »

ದೇಶದಲ್ಲಿ ಈವರೆಗೆ ಕೊರೋನಾಗೆ ಬಲಿಯಾಗಿದ್ದಾರೆ 99 ವೈದ್ಯರು..!

ನವದೆಹಲಿ,ಜು.16- ದೇಶದಲ್ಲಿ ಇಲ್ಲಿಯವರೆಗೆ 99 ವೈದ್ಯರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ ಎಂದು ಇಂಡಿಯಲ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಹೇಳಿದ್ದು, ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಮುಂಜಾಗ್ರತೆ ವಹಿಸಲು ಸೂಚಿಸಿದೆ. ಐಎಂಎ ರಾಷ್ಟ್ರೀಯ ಕೋವಿಡ್ ಅಂಕಿಅಂಶಗಳ ಪ್ರಕಾರ ಇಲ್ಲಿಯವರೆಗೆ 1,302 ವೈದ್ಯರಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಇದರಲ್ಲಿ 99 ಮಂದಿ ಮೃತಪಟ್ಟಿದ್ದಾರೆ. ಸಾವಿಗೀಡಾದವರಲ್ಲಿ 73 ಮಂದಿ 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. 35-50 ವಯಸ್ಸಿನ ನಡುವೆ ಇರುವ 19 ಮಂದಿ ಮತ್ತು 35 ವಯಸ್ಸಿಗಿಂತ …

Read More »

ಕೊರೋನಾ ಸೋಂಕಿತರಿಗೆ ಇನ್ನು ಮುಂದೆ ಸಾರ್ವಜನಿಕ ಆಸ್ಪತ್ರೆ ಗೋಕಾಕದಲ್ಲಿ ಚಿಕಿತ್ಸೆ ಪ್ರಾರಂಭ

ಗೋಕಾಕ :ನಾಳೆ ಶುಕ್ರವಾರದಿಂದ ಕೊರೋನಾ ಸೋಂಕಿತರಿಗೆ ಗೋಕಾಕ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುವದು ಸರಕಾರ ಹಾಗೂ ಇಲಾಖೆಯ ನಿರ್ದೇಶನದಂತೆ ತಾಲೂಕಿನ ಕೊರೋನಾ ಸೋಂಕು ದೃಡಪಟ್ಟವರನ್ನು ಶುಕ್ರವಾರದಿಂದ ಸ್ಥಳೀಯ ಗೋಕಾಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವದು ಇದಕ್ಕಾಗಿ ಈಗಾಗಲೇ ಎಲ್ಲ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗಿದ್ದು, ಆರೋಗ್ಯ ಸಿಬ್ಬಂದಿಗಳಿಗೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ. ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 100 ಹಾಸಿಗೆ ಉಳ್ಳ ಸುಸಜ್ಜಿತ ಪ್ರತ್ಯೇಕ ವಾರ್ಡನ್ನು ಸಿದ್ದಗೊಳಿಸಲಾಗಿದ್ದು, …

Read More »

ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿವಮೊಗ್ಗ : ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ರಾಂಪುರದ ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ತೀವ್ರ ತರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು. ಭಕ್ತರು ಎಷ್ಟೇ ವಿನಂತಿಸಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್‌ ಕೇಂದ್ರಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಹಾಸಂಸ್ಥಾನದ ಹಾಲಸ್ವಾಮಿ ಅವರಿಗೆ …

Read More »

ದೇಶದಲ್ಲಿ ಹೆಚ್ಚಾಯ್ತು ಕೊರೊನಾ ರಿಕವರಿ ರೇಟ್

ನವದೆಹಲಿ: ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳಗುಣಮುಖರಾಗುತ್ತಿರುವ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲದ ವಿಶೇಷ ಅಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ. ದೇಶದ 10 ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವ ರೋಗಿಗಳ ಪ್ರಮಾಣ ಶೇ.86 ರಷ್ಟಿದೆ. ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಇದರ ಶೇ.50 ರಷ್ಟಿದ್ದರೆ ಉಳಿದ 8 ರಾಜ್ಯಗಳಲ್ಲಿ 36ರಷ್ಟಿದೆ ಎಂದು ಸುದ್ದಿಗೋಷ್ಠಿಯಲ್ಲಿ ಭೂಷಣ್ ಅವರು ಮಾಹಿತಿ ನೀಡಿದ್ದಾರೆ. 20 ರಾಜ್ಯದಲ್ಲಿ ಚೇತರಿಸಿಕೊಳ್ಳುತ್ತಿವವರ ಸರಾಸರಿ ದೇಶದ ಸರಾಸರಿಗಿಂತ ಹೆಚ್ಚಾಗಿದೆ. ಗುಜರಾತ್‍ನಲ್ಲಿ ಶೇ.70, ಒಡಿಶಾದಲ್ಲಿ …

Read More »

ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು

ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್‍ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ …

Read More »

ಉಡುಪಿ ಲಾಕ್‍ಡೌನ್ ಆಗಲ್ಲ, ಗಡಿ ಸೀಲ್ ಮಾಡುವ ಚಿಂತನೆ ಇದೆ: ಡಿಸಿ ಜಿ.ಜಗದೀಶ್

ಉಡುಪಿ: ಜಿಲ್ಲೆಯನ್ನು ಲಾಕ್‍ಡೌನ್ ಮಾಡುವ ಸಾಧ್ಯತೆ ಇಲ್ಲ. ನಾಳೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದು ಲಾಕ್‍ಡೌನ್ ಕುರಿತು ಚರ್ಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ಮಾಹಿತಿ ನೀಡಿದ್ದಾರೆ. ಉಡುಪಿ ಜಿಲ್ಲೆಗೆ ಮುಕ್ತ ಪ್ರವೇಶ ಇರುವುದಿಲ್ಲ. ಜಿಲ್ಲೆಯ ಗಡಿಯನ್ನು ಸೀಲ್‍ಡೌನ್ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಸ್ಥಗಿತಗೊಳಿಸುತ್ತೇವೆ. ಈ ನಿರ್ಧಾರಕ್ಕೆ ಮೊದಲು ಉಡುಪಿ ಜಿಲ್ಲೆಯಿಂದ ಹೊರಗಡೆ ಹೋಗಲು ಹಾಗೂ ಜಿಲ್ಲೆಯ ಒಳಗೆ ಬರಲು ಸಮಯ ನಿಗದಿ ಮಾಡಲಾಗುತ್ತದೆ ಎಂದಿದ್ದಾರೆ. ಕೋವಿಡ್-19 ಸೋಂಕಿನ …

Read More »

ಮೈಸೂರಿನಲ್ಲಿ ಲಾಕ್‍ಡೌನ್ ಇಲ್ಲ, : ಡಿಸಿ ಅಭಿರಾಮ್ ಜಿ.ಶಂಕರ್

ಮೈಸೂರು: ಕೊರೊನಾ ತಡೆಗಾಗಿ ಮೈಸೂರಿನಲ್ಲಿ ಲಾಕ್‍ಡೌನ್ ಮಾಡಲ್ಲ. ಬದಲಾಗಿ ಮುಂಬೈನ ಧಾರಾವಿ ಸ್ಲಂ ಮಾಡೆಲ್ ಜಾರಿಗೆ ತರಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದ್ದಾರೆ. ಇಡೀ ಮೈಸೂರು ಲಾಕ್ ಆಗಲ್ಲ. ಬದಲಾಗಿ ಸೋಂಕು ಹೆಚ್ಚಿರುವ ಎನ್.ಆರ್. ಕ್ಷೇತ್ರದ ಕೆಲವು ಭಾಗಗಳು ಲಾಕ್‍ಡೌನ್ ಆಗಲಿವೆ. ಲಾಕ್‍ಡೌನ್ ಮಾಡೋದರಿಂದ ಕೊರೊನಾ ಪ್ರಕರಣಗಳು ಕಡಿಮೆ ಆಗಲ್ಲ. ಕೊರೊನಾದಿಂದ ಆಗುತ್ತಿರುವ ಸಾವುಗಳ ಸಂಖ್ಯೆ ಕಡಿಮೆ ಮಾಡೋದು ನಮ್ಮ ಉದ್ದೇಶ. ಲಾಕ್‍ಡೌನ್ ಮಾಡಿ ಹಾಟ್‍ಸ್ಪಾಟ್ ಗಳ ಸರ್ವೇ …

Read More »

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಕರೆದೊಯ್ಯಲಾಯಿತ್ತು

ತೆಲಂಗಾಣ: ಕಿಲ್ಲರ್ ಕೊರೊನಾ ವಿಶ್ವದೆಲ್ಲೆಡೆ ಹಬ್ಬಿ ಮರಣ ಮೃದಂಗ ಬಾರಿಸುತ್ತಿದೆ. ಇದರ ಜೊತೆಗೆ ನೆರೆ ರಾಜ್ಯ ಆಂಧ್ರ ಪ್ರದೇಶದಲ್ಲಿ ಮನಮಿಡಿಯುವ ದೃಶ್ಯ ಕಂಡು ಬಂದಿದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ನಿಜಾಮಾಬಾದ್ ಆಸ್ಪತ್ರೆಯಿಂದ ಸ್ಮಶಾನಕ್ಕೆ ಆಟೋ ಮೂಲಕ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಕರೆದೊಯ್ಯದ ಘಟನೆ ನಡೆದಿದೆ. ನಿಜಾಮಾಬಾದ್ ಆಸ್ಪತ್ರೆ ಕೊರೊನಾದಿಂದ ಬಲಿಯಾದ 50 ವರ್ಷದ ವ್ಯಕ್ತಿಯ ಶವವನ್ನು ಆತನ ಕುಟುಂಬಸ್ಥರಿಗೆ ಹಸ್ತಾಂತರಿಸಿತ್ತು. ಹಾಗೂ ಯಾವುದೇ ಆಂಬುಲೆನ್ಸ್ ವ್ಯವಸ್ಥೆಯಾಗಲಿ ಅಥವಾ …

Read More »

ಅಭಿಷೇಕ್ ಬಚ್ಚನ್ ಗೂ ಸೋಂಕು………..

ಮುಂಬೈ – ಅಮಿತಾಬ್ ಬಚ್ಚನ್ ಗೆ ಕೊರೋನಾ ಬಂದಿರುವ ಬೆನ್ನಲ್ಲೇ ಮಗ ಅಭಿಷೇಕ್ ಬಚ್ಚನ್ ಗೂ ಸೋಂಕು ದೃಢಪಟ್ಟಿದೆ. ಅವರೇ ಟ್ವಿಟರ್ ನಲ್ಲಿ ಈ ವಿಷಯ ಬಹಿರಂಗಪಡಿಸಿದ್ದಾರೆ. ಅಮಿತಾಬ್ ಹಾಗೂ ತಾವು ಇಬ್ಬರೂ ಸಣ್ಣ ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡೆವು. ಇಬ್ಬರಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನಮ್ಮಿಬ್ಬರೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ತಿಳಿಸಿದ್ದಾರೆ.

Read More »