Breaking News
Home / ಘಟಪ್ರಭಾ

ಘಟಪ್ರಭಾ

108 ಆಂಬುಲೆನ್ಸ್ ನಲ್ಲಿಯೇ ಗಂಡು ಮಗುವಿಗೆ ಜನ್ಮ್ ನೀಡಿದ ಮಹಿಳೆ

ಘಟಪ್ರಭಾ :108 ಆಂಬುಲೆನ್ಸ್ ನಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಸಮೀಪದ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಗೆಂದು ಕರೆದುಕೊಂಡು ಹೋಗುತ್ತಿದ್ದಾಗ ಹೆರಿಗೆ ನೋವು ಹೆಚ್ಚಾಗಿದ್ದರಿಂದ 108 ಆಂಬುಲೆನ್ಸ್ ಇ ಎಂ ಟಿ ಪರಮಾನಂದ ಅವರು ಆಂಬುಲೆನ್ಸ್ ನಲ್ಲಿಯೇ ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ಅಶ್ವಿನಿ ಬಾಗೋಜಿ ಎಂಬ ಮಹಿಳೆಗೆ ಗಂಡು ಮಗು ಜನಿಸಿದ್ದು, ತಾಯಿ ಮತ್ತು ಮಗು ಅರೋಗ್ಯ ವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. 108ಸಿಬ್ಬಂದಿಗಳಾದ ಜಂಗ್ಲಿಸಾಬ …

Read More »

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ.   ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …

Read More »

ಬಸವಣ್ಣನವರ ಹೋರಾಟ ಜನರಿಗೆ ತಿಳಿಸುವ ಕಾರ್ಯ ನಿರಂತರ : ಸತೀಶ ಜಾರಕಿಹೊಳಿ

  ಘಟಪ್ರಭಾ ಪಟ್ಟಣದ ಕೆಎಚ್ಐ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಂಯುಕ್ತ ಆಶ್ರಯದಲ್ಲಿ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿದರು. ಘಟಪ್ರಭಾದ ಗುಬ್ಬಲಗುಡ್ಡ ಮಹಾಸ್ವಾಮೀಗಳಾದ ಶ್ರೀ ಮಲ್ಲಿಕಾರ್ಜುನ ದೇವರು ಇದ್ದರು.   ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು …

Read More »

ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್

ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.   ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು !   ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Read More »

ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್‌ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯ‌ವನ್ನು …

Read More »

ಬಿಜೆಪಿಗೆ ಬೇಸತ್ತ ಜನತೆ, ದೇಶ, ರಾಜ್ಯದ ಪ್ರಗತಿಗೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಅನಿವಾರ್ಯ ಎಂದ ಶಾಸಕ ಸತೀಶ್‌ ಜಾರಕಿಹೊಳಿ

    ಘಟಫ್ರಭ: ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ, ಬಲಪಡಿಸಿದರೆ 2023ರಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ಮಂಜಪ್ಪ ತರಬೇತಿ ಕೇಂದ್ರದಲ್ಲಿ ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಪ್ರಸ್ತುತ ದಿನಗಳಲ್ಲಿ ತಾಂತ್ರಿಕತೆ ಬಹಳಷ್ಟು ಅಭಿವೃದ್ಧಿ ಹೊಂದಿದ್ದು, ಹೀಗಾಗಿ ಚುನಾವಣೆಗಳನ್ನು ಗೆಲ್ಲಬೇಕಾದರೆ …

Read More »

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು. ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.   ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.

Read More »

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.   22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …

Read More »

ಅರಣ್ಯ ಇಲಾಖೆಯ ಸಿಬ್ಬಂದಿಗಳ ವಸತಿ ಗೃಹಗಳ ಶಂಕುಸ್ಥಾಪನೆ ನೆರೆವೇರಿ‌ಸಿದ ಸಚಿವ ಉಮೇಶ್ ಕತ್ತಿ

ಘಟಪ್ರಭಾ ಅರಣ್ಯ ವಿಭಾಗದ ಸಿಬ್ಬಂದಿ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿಯವರು ಸೋಮವಾರದಂದು ನಗರದಲ್ಲಿ ನೆರೆವೇರಿ‌ಸಿದರು .   ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ ಸಾಲಿಮಠ ,ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್.ಮರಿಯಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್ವರಿ ಈರನಟ್ಟಿ, ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ ಹಾಗೂ ಸಿಬ್ಬಂದಿ ಇದ್ದರು.

Read More »