Breaking News
Home / ಘಟಪ್ರಭಾ (page 3)

ಘಟಪ್ರಭಾ

ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..

ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ 79 ನೇ ವಾರ್ಷಿಕೋತ್ಸವದ ಸಪ್ತಾಹ ಸಮಾರಂಭವು ದಿ.7 ಮತ್ತು 8 ರಂದು ನಡೆಯಲಿದೆ. ದಿ.7ರಂದು ಅಭಿಷೇಕ ಕಾರ್ಯಕ್ರಮವು ಸಿದ್ದಯ್ಯಸ್ವಾಮಿ ಹಿರೇಮಠ ಇವರಿಂದ ಜರುಗಲಿದೆ. ಸಂಜೆ 5 ಗಂಟೆಗೆ ಸಾಧಕರಿಗೆ ಮತ್ತು ಗ್ರಾಮ ಪಂಚಾಯತ ನೂತನ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಶಿಂದಿಕುರಬೇಟ ಐಡಿಯಲ್ ಅರ್ಪಿಸುವ ಎಸ್.ಬಿ.ಇವೆಂಟ್ಸ್ ಮುರಗೋಡ ಇವರಿಂದ ಸಾಂಸ್ಕøತಿಕ ಕಾರ್ಯಕ್ರಮ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !

ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು. ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ …

Read More »

ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !

ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ.   ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …

Read More »

ಘಟಪ್ರಭಾದಲ್ಲಿ ಮುಂದಿನ ಬಾರಿ ರಾಷ್ಟ್ರೀಯ ನಾಯಕರಿಂದ ಧ್ವಜಾರೋಹಣ: ಸತೀಶ ಜಾರಕಿಹೊಳಿ

ಘಟಪ್ರಭಾ: ಪಟ್ಟಣದ ಡಾ.ಎನ್.ಎಸ್. ಹರ್ಡೀಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮುಂದಿನ ಬಾರಿ ಗಣರಾಜ್ಯೋತ್ಸವಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಮಂಗಳವಾರ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವಾದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ದಿನಗಳು ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. “ಸ್ವಾತಂತ್ರ್ಯ ಹೋರಾಟದಲ್ಲಿ ಹರ್ಡೀಕರ್ ಅವರ ನೇತೃತ್ವದಲ್ಲಿ ಸೇವಾದಳದ …

Read More »

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …

Read More »

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

ಬೆಂಗಳೂರು:    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ‌,  ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದೆ.  ಪಕ್ಷದ ಶಾಸಕ‌ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ …

Read More »