Breaking News
Home / ಘಟಪ್ರಭಾ (page 5)

ಘಟಪ್ರಭಾ

ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಗರದ ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ lಎಂಟನೇ ತರಗತಿ ವಿದ್ಯಾರ್ಥಿನಿಯಾದ ಕರುಣಾ ಇವಳು ಭಾರತ ದೇಶಾದ್ಯಂತ ಕೋರೋಣ ವೈರಸ ನಿಂದ ಸಂಕಷ್ಟಕ್ಕೊಳಗಾದ ಭಾರತ ದೇಶ ಮಹಾಮಾರಿ ಕೋರೋಣ ವೈರಸ್ಸನ್ನು ಹೊಡೆದೋಡಿಸಲು ವೈದ್ಯರು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.ಈ ನಿಟ್ಟಿನಲ್ಲಿ ಅವರನ್ನು ಎಷ್ಟು ಹೊಗಳಿದರೂ ಕಡಿಮೆ. …

Read More »

ಸತ್ಕಾರದಿಂದ ಹೆಚ್ಚಿನ ಜವಾಬ್ದಾರಿ ಬಂದಿದೆ: ಬಾಲದಂಡಿ

ಸಾವಳಗಿ:ಮಾಹಾಮಾರಿ ಕೊರಾನ ಆತಂಕದಿಂದ ಜನರಿಗೆ ಅರಿವು ಮೂಡಿಸುವ ಸಲುವಾಗಿ ಘಟಪ್ರಭಾ ಪಿ,ಎಸ್,ಐ, ಹಾಲಪ್ಪ ಬಾಲದಂಡಿಯವರ ನೇತೃತ್ವದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ಸಮಯದಲ್ಲಿ ಕೊರಾನಾ ಸೈನಿಕರಿಗೆ ಹೂವು ಹಾರಿಸಿ ಮನಪೂರ್ವಕವಾಗಿ ಸ್ವಾಗತಿಸಿದರು.   ಮಾಹಾಮಾರಿ ರೋಗ ತಡೆಯಲಿಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಇದರಿಂದ ತಡೆಗಟ್ಟಬಹುದು, ಇದರಲ್ಲಿ ಆಶಾ ಕಾರ್ಯಕರ್ತರ ಪಾತ್ರ ಬಹುಮುಖ್ಯ , ಇಲ್ಲಿಯವರಿಗೆ ಹೋಮ್ ಕ್ವಾರೆಂಟನ್ ಇದ್ದವರು ಯಾರಿಗೂ ತೊಂದರೆ ನೀಡಿಲ್ಲ, ಅದಕ್ಕಾಗಿ ನಾವು ಎಲ್ಲರಿಗೂ ಕೊರಾನಾ ಅರಿವು …

Read More »

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

  ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು. ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸು‌ವಸ್ತುಗಳನ್ನು ವಿತರಿಸಿದ್ದಾರೆ. ಈ‌ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ …

Read More »

ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ

ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …

Read More »