ಕಾರವಾರ(): ಸರ್ಕಾರದ ಆದೇಶದಂತೆ ನಾಳೆಯಿಂದ ಮಳೆಗಾಲದ ಹಿನ್ನಲೆಯಲ್ಲಿ ಆಳಸಮುದ್ರ ಮೀನುಗಾರಿಕೆ ನಿಷೇದ ಹೇರಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮೀನುಗಾರಿಕಾ ಬೋಟ್ ಬಂದರಿನಲ್ಲಿ ಲಂಗರು ಹಾಕಿವೆ. ಕರಾವಳಿಯಲ್ಲಿ ನಾಳೆಯಿಂದ ಮೀನುಗಾರಿಕೆ ನಿಷೇಧ ಅವಧಿ ಪ್ರಾರಂಭವಾಗಲಿದ್ದು ಯಾವುದೇ ಮೀನುಗಾರಿಕಾ ಬೋಟುಗಳೂ ಸಮುದ್ರಕ್ಕೆ ಇಳಿಯುವುದಿಲ್ಲ. ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ಜೂನ್ 1 ರಿಂದ ಬಂದ್ ಆಗಬೇಕಾಗಿದ್ದ ಆಳಸಮುದ್ರ ಮೀನುಗಾರಿಕೆಯನ್ನ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಕೊರೊನಾ ಅಟ್ಟಹಾಸ …
Read More »ಗುಡ್ಡದಿಂದ ಬೈಕ್ ಮೇಲೆ ಉರುಳಿದ ಕಲ್ಲುಬಂಡೆ- ಬೈಕ್ ಸಂಪೂರ್ಣ ಜಖಂ, ಸವಾರ ಪಾರು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣಕ್ಕಾಗಿ ತೆರವು ಮಾಡಿದ್ದ ಗುಡ್ಡದಿಂದ ಬೃಹತ್ ಕಲ್ಲುಬಂಡೆಯೊಂದು ರಸ್ತೆ ಮೇಲೆ ಉರುಳಿಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ ಬಿದ್ದಿದೆ. ಗಿರೀಶ್ ಬುಧವಂತ ನಾಯ್ಕ ಬಚಾವ್ ಆದ ಸವಾರ. ಬೃಹತ್ ಬಂಡೆ ರಸ್ತೆ ಮೇಲೆ ಉರುಳಿ ಬಂದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಗಿರೀಶ್ ಬೈಕ್ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದೆ. …
Read More »ಕಲ್ಲಂಗಡಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರದಿಂದ ನಿರ್ಧರ………….
ಕಾರವಾರ : ಕೋವಿಡ್–19 ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಕಲ್ಲಂಗಡಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರದಿಂದ ನಿರ್ಧರಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾನಿಗೊಳಗಾದ ಕಲ್ಲಂಗಡಿ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ ರೂ. 15 ಸಾವಿರ ಗರಿಷ್ಠ ಪರಿಹಾರ ಧನವನ್ನು ಪ್ರತಿ ಫಲಾನುಭವಿಗೆ ಗರಿಷ್ಠ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ನೀಡಲಾಗುವುದು. ಅರ್ಜಿ ಸಲ್ಲಿಸಬಯಸುವ ಫಲಾನುಭವಿಯು ಜೂನ್ 12 ರೊಳಗೆ ಸಂಬಂಧಿತ ತಾಲ್ಲೂಕಿನ ತೋಟಗಾರಿಕಾ ಕಛೇರಿಗೆ ನಿಗದಿತ ಅರ್ಜಿ ನಮೂನೆಯೊಂದಿಗೆ …
Read More »ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ
ಶಿರಸಿ : ನಮ್ಮ ಎದುರಾಳಿಗಳು ಯಾವ ರೀತಿ ಕೆಲಸ ಮಾಡುತ್ತಿದ್ದಾರೋ, ಅದೇ ರೀತಿ ನಾವು ಸಹ ಕೆಲಸ ಮಾಡೋಣ. ಪಕ್ಷವನ್ನು ಬಲಿಷ್ಠವಾಗಿಸೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಕೆಪಿಸಿಸಿ ಪದಾಧಿಕಾರಿಗಳು ಪದಗ್ರಹಣ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದರು. ಹೆಚ್ಚು ಜನರು ಸೇರಿಸಿಬಾರದು ಎಂಬ ಆದೇಶದ ಹಿನ್ನೆಲೆ ಕಾರ್ಯಕರ್ತರಿಗೆ ಟಿವಿ ಮೂಲಕ ಪದಗ್ರಹಣ ಸಮಾರಂಭ …
Read More »ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿದವನಿಗೆ ಗುಂಡೇಟು!
ಕಾರವಾರ: ಮೊಬೈಲ್ ಸಿಗ್ನಲ್‍ಗಾಗಿ ಗುಡ್ಡ ಏರಿ ಕುಳಿತಿದ್ದ ಯುವಕ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡ ಘಟನೆ ಸಿದ್ದಾಪುರ ತಾಲೂಕಿನ ಕವಲಕೊಪ್ಪ ಗ್ರಾಮದ ಗೊಂಟನಾಳದಲ್ಲಿ ನಡೆದಿದೆ. ಕುಂಬಾರಕುಳಿ ಮೂಲದ ಹಾಲಿ ಗೊಂಟನಾಳದ ನಿವಾಸಿ ಪ್ರದೀಪ್ ನಾರಾಯಣ್ ಗೌಡ (19) ಗಾಯಗೊಂಡ ಯುವಕ. ನಾರಾಯಣ್ ಗೌಡ ಮೊಬೈಲ್ ನೆಟ್‍ವರ್ಕ್ ಸಂಪರ್ಕ ಅರಸಿ ಗುಡ್ಡ ಏರಿ ಕುಳಿತು ಮೊಬೈಲ್ ನೋಡುತ್ತಾ ಕುಳಿತಿದ್ದರು. ಇದೇ ವೇಳೆ ಚಟವುಳ್ಳ ಕವಲಕೊಪ್ಪ ಗೊಂಟನಾಳದ ರಾಮಾ ಕನ್ನಾ ನಾಯ್ಕ ಕಾಡು ಪ್ರಾಣಿಗಳನ್ನು …
Read More »ಕದಂಬ ನೌಕಾನೆಲೆಯಿಂದ 15 ಲಕ್ಷ ರೂ. ಸಾಗಿಸುತ್ತಿದ್ದ ಅಧಿಕಾರಿ ವಶಕ್ಕೆ……….
ಕಾರವಾರ: ಸೂಟ್‍ಕೇಸ್‍ನಲ್ಲಿ 15 ಲಕ್ಷ ರೂ.ಗೂ ಅಧಿಕ ಹಣ ಸಾಗಿಸುತ್ತಿದ್ದ ಕದಂಬ ನೌಕಾನೆಲೆಯ ಅಧಿಕಾರಿಯನ್ನು ನೌಕಾನೆಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನೌಕಾನೆಲೆಯಲ್ಲಿರುವ ಮಿಲಿಟರಿ ಎಂಜಿನಿಯರಿಂಗ್ ಸರ್ವಿಸ್‍ನ ಅಧಿಕಾರಿಯೋರ್ವ ನೇವಲ್ ಬೇಸ್‍ನಲ್ಲೇ 15 ಲಕ್ಷ ರೂ.ಗಿಂತಲೂ ಹೆಚ್ಚಿನ ಹಣವನ್ನು ಸೂಟ್‍ಕೇಸ್‍ನಲ್ಲಿ ಬೇಸ್‍ನ ಹೊರಗಡೆ ಕೊಂಡೊಯ್ಯುತ್ತಿದ್ದ. ಈ ವೇಳೆ ಸೂಟ್‍ಕೇಸ್ ಜತೆ ಹೊರ ಬರುತ್ತಿದ್ದ ಎಂಇಎಸ್ ಅಧಿಕಾರಿಯನ್ನು ನೇವಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಇಎಸ್ ಅಧಿಕಾರಿಯನ್ನು ಹಿಡಿದು ನೇವಲ್ ಪೊಲೀಸರು ವಿಚಾರಣೆ ನಡೆಸುತ್ತಿದ್ದು, …
Read More »ಜೂನ್ 1 ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇದ
ಕಾರವಾರ: ಜಿಲ್ಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಜೂನ್ 01 ರಿಂದ ಜುಲೈ 31 ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ದೋಣಿಗಳನ್ನು ಬಳಸಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಮೀನು ಹಿಡಿಯುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದು, ಈ ನಿಷೇಧಿತ ಅವಧಿಯಲ್ಲಿ ಕೇವಲ ದೋಣಿಗಳ ಚಲನ ವಲನಕ್ಕಾಗಿ 10 ಅಶ್ವ ಶಕ್ತಿಯ ವರೆಗಿನ ಸಾಮಥ್ರ್ಯದ ಮೋಟಾರಿಕೃತ ದೋಣಿ ಹಾಗೂ ಸಾಂಪ್ರದಾಯಿಕ/ನಾಡ ದೋಣಿಗಳ …
Read More »ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ
ಕಾರವಾರ: ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟನೆ ಮಾಡಿದರು. ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ಕರಾವಳಿ ಭಾಗದ ಮೊದಲ ಕೋವಿಡ್-19 ಪ್ರಯೋಗಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಇಂದು ಉದ್ಘಾಟಿಸಿದರು. ಇಷ್ಟು ದಿನ ಉತ್ತರ ಕನ್ನಡ ಜಿಲ್ಲೆಯಲ್ಲಿನ ಸೋಂಕಿತರ ಪರೀಕ್ಷೆಯನ್ನು ಶಿವಮೊಗ್ಗ ಅಥವಾ ಬೆಂಗಳೂರಿಗೆ ಕಳುಹಿಸಿ ವರದಿ ತರಿಸಬೇಕಿತ್ತು. ಇದು ತುಂಬಾ ತಡವಾಗುತ್ತಿತ್ತು. ಇದೀಗ ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿಯೇ ಮಾಡಲು …
Read More »ಕೊರೊನಾ ಹಾಟ್‍ಸ್ಪಾಟ್ ಆದ ಭಟ್ಕಳ ಸೀಲ್‍ಡೌನ್ – ಮೆಡಿಕಲ್, ಪೆಟ್ರೋಲ್ ಎಲ್ಲವೂ ಬಂದ್
ಕಾರವಾರ: ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ 12 ಕೇಸ್ ಪತ್ತೆಯಾಗಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಇಡೀ ಜಿಲ್ಲೆಯ ಜನರನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ. ಐದೂವರೆ ತಿಂಗಳ ಮಗುವಿನಲ್ಲೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಇಡೀ ಭಟ್ಕಳ ನಗರವನ್ನು ಸೀಲ್‍ಡೌನ್ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳವೀಗ ಕೊರೊನಾ ಹಾಟ್‍ಸ್ಪಾಟ್ ತಾಣವಾಗಿದೆ. ಒಂದೇ ದಿನ 12 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ …
Read More »ಭಟ್ಕಳದಲ್ಲಿ ಯುವತಿಗೆ ಕೊರೊನಾ ಪಾಸಿಟಿವ್- ಹೆಲ್ತ್ ಬುಲೆಟಿನ್‍ನಲ್ಲಿ ತಪ್ಪಾಗಿದ್ದಕ್ಕೆ ಡಿಸಿ ಸ್ಪಷ್ಟನೆ
ಕಾರವಾರ: 20 ದಿನದ ಅಂತರದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ನತ್ತ ಸಾಗುತ್ತಿರುವುದರಿಂದ ಜಿಲ್ಲೆಯ ಜನ ಆತಂಕ ಪಡುವಂತಾಗಿದೆ. ಇಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಭಟ್ಕಳದ 28 ವರ್ಷದ ಯುವಕ ಎಂದು ನಮೂದಾಗಿ ಪ್ರಕಟಗೊಂಡಿತ್ತು. ಆದರೆ ಅದು 18 ವರ್ಷದ ಯುವತಿಯಾಗಿದ್ದು ಸರ್ಕಾರದ ಪ್ರಕಟಣೆಯಲ್ಲಿ ಲೋಪದಿಂದ ಯುವತಿ ಬದಲು ಪುರುಷ …
Read More »