Breaking News
Home / ಜಿಲ್ಲೆ / ಚಿತ್ರದುರ್ಗ (page 5)

ಚಿತ್ರದುರ್ಗ

ತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ

ಚಿತ್ರದುರ್ಗ: ರಾಜ್ಯದ ವಿವಿಧೆಡೆ ಪೊಲೀಸರಿಗೆ ಕೊರೊನಾ ಸೊಂಕು ತಗುಲಿದ ಹಿನ್ನಲೆಯಲ್ಲಿ ಚಿತ್ರದುರ್ಗ ಪೊಲೀಸರಿಗೆ ಕೊರೊನಾ ಸೊಂಕು ಹರಡದಂತೆ ಎಸ್‍ಪಿ ರಾಧಿಕಾ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಎಸ್‍ಪಿಯವರ ಕಾಳಜಿಗೆ ಚಿತ್ರದುರ್ಗದ ಪೊಲೀಸರು ಫಿದಾ ಆಗಿದ್ದಾರೆ. ಹೌದು. ಪೊಲೀಸರ ಆರೋಗ್ಯ ರಕ್ಷಣೆಗಾಗಿ ತೀವ್ರ ಕಾಳಜಿ ವಹಿಸಿರುವ ಲೇಡಿ ಸಿಂಗಂ, ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವತಃ ಎಸ್‍ಪಿಯವರೇ ಕೀಟನಾಶಕ ಸಿಂಪಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಪೊಲೀಸ್ ಠಾಣೆಗಳ ಆವರಣ ಹಾಗೂ …

Read More »

ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ

ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …

Read More »

ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ

ಚಿತ್ರದುರ್ಗ, (ಮಾ. 24) : ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂಬುದಾಗಿ ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ …

Read More »

ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ:ಸಿಎಂ ಆದೇಶಕ್ಕೆ ಕ್ಯಾರೇ ಎನ್ನದ ಜೆಡಿಎಸ್ ಜಿಲ್ಲಾಧ್ಯಕ್ಷ

ಚಿತ್ರದುರ್ಗ: ಸ್ವತಃ ತಾವೇ ಆದೇಶ ಹೊರಡಿಸಿ ಇಂದು ಬೆಳಗಾವಿಯಲ್ಲಿ ನಡೆದ ಅದ್ದೂರಿ ಮದುವೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಂಡರೆ, ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಕೂಡ ತಮ್ಮ ಪಕ್ಷದ ಜಿಲ್ಲಾಧ್ಯಕ್ಷನ ಮಗನ ಮದುವೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ರಾಜ್ಯಾದ್ಯಂತ ಹಬ್ಬ ಹರಿದಿನಗಳು ಹಾಗೂ ಮದುವೆ, ಸಮಾರಂಭಗಳು ಸೇರಿದಂತೆ ಜಾತ್ರೆಯನ್ನು ಸಹ ನಡೆಸದಂತೆ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಅದ್ದೂರಿಯಾಗಿ ಸಾವಿರಾರು ಜನರನ್ನು …

Read More »

ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ.

ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್​​ ಬಳಿ ಬಸ್​ ಬರುತ್ತಿರುವಾಗ …

Read More »

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,

ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ …

Read More »