ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಯತ್ರೀಂದ್ರ ಸಿದ್ದರಾಮಯ್ಯ ಅವರು ಆಪ್ತ ಸ್ನೇಹಿತನ ವಿರುದ್ಧವೇ ಪ್ರಚಾರಕ್ಕಿಳಿದಿದ್ದಾರೆ. ಹೌದು….ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಯತೀಂದ್ರ ಅವರ ಆಪ್ತ ಸ್ನೇಹಿತರು. ಆದರೂ ಇಂದು (ಸೋಮವಾರ) ಯತೀಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರನವರ ಪರವಾಗಿ ಶಿರಾ ನಗರ ಮತ್ತು ಗೌಡಗೆರೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ಮೂಲಕ ವೈಯಕ್ತಿಕ ಸಂಬಂಧಗಳೇ ಬೇರೆ, …
Read More »ಶಿರಾ ಕ್ಷೇತ್ರ ಉಪಚುನಾವಣೆ ನವೆಂಬರ್ 3 ರಂದು
ತುಮಕೂರು: ಶಿರಾ ಕ್ಷೇತ್ರ ಉಪಚುನಾವಣೆ ಘೋಷಣೆ ಮಾಡಲಾಗಿದೆ. ನವೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 9 ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿದುಬಂದಿದೆ. ಹೀಗಾಗಿ ಬಿಜೆಪಿಯಲ್ಲಿ 4, ಜೆಡಿಎಸ್ನಲ್ಲಿ ಇಬ್ಬರು ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಬಿಜೆಪಿ ಟಿಕೆಟ್ಗಾಗಿ ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ, ಡಾ.ರಾಜೇಶ್ ಗೌಡ, ಡಾ.ಶಿವಕುಮಾರ್ ನಡುವೆ ಪೈಪೋಟಿ ಇದ್ರೆ. ಜೆಡಿಎಸ್ನಲ್ಲಿ ದಿವಂಗತ ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್, ಕಲ್ಕೆರೆ ರವಿಕುಮಾರ್ ನಡುವೆ ಟಿಕೆಟ್ಗಾಗಿ ಪೈಪೋಟಿ ಇದೆ. ಹಾಗೂ ಕಾಂಗ್ರೆಸ್ ಪಕ್ಷದಿಂದ …
Read More »ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ
ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಶಿರಾ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶಿರಾ ನಗರದ ಕೋಟೆ ಬೀದಿ, ಸಂತೆಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಂಚಾರ ಮಾಡಿ ಮತದಾರರನ್ನು ಭೇಟಿ ಮಾಡಿದರು. ಈ ವೇಳೆ ಟಿಕೆಟ್ ಅಕಾಂಕ್ಷಿಗಳಾದ ಎಸ್. ಆರ್.ಗೌಡ ಬಿ.ಕೆ.ಮಂಜುನಾಥ್ ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ವಿಜಯೇಂದ್ರ ಅವರು, ಕೆ.ಆರ್.ಪೇಟೆ …
Read More »ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ.
ತುಮಕೂರು: ಮಹಾಮಾರಿ ಕೊರೊನಾ ಮನುಷ್ಯತ್ವದ ಪರೀಕ್ಷೆ ಮಾಡ್ತಿದೆ. ಕೊರೊನಾದಿಂದ ತಮ್ಮವರೇ ತಮ್ಮ ಜೊತೆಗಿದ್ದವರೇ ತಮಗೆ ಬೇಕಾದವರೇ ಮೃತಪಟ್ಟರೂ ಅವರ ಅಂತ್ಯಸಂಸ್ಕಾರಕ್ಕೆ ಸಂಬಂಧಿಕರು ಹಿಂದೇಟು ಹಾಕುತ್ತಿದ್ದಾರೆ. ಇಂಥದ್ದೊಂದು ವಿಚಿತ್ರ ಸನ್ನಿವೇಶಕ್ಕೆ ತುಮಕೂರು ಸಾಕ್ಷಿ ಆಗಿದೆ.ಸಂಬಂಧಿಕರು ಬರದೇ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ 40 ಶವಗಳು ಅನಾಥವಾಗಿವೆ. ಇದುವರೆಗೂ ಜಿಲ್ಲೆಯಲ್ಲಿ 3,470 ಜನರಿಗೆ ಸೋಂಕು ದೃಢವಾಗಿದೆ. ಇವರಲ್ಲಿ 108 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವುಗಳಲ್ಲಿ 40 ಶವಗಳನ್ನು ಸಂಬಂಧಿಕರು ಸ್ವೀಕರಿಸಿಯೇ ಇಲ್ಲ. ಹೀಗಾಗಿ ಸ್ವಯಂಸೇವಕರ ಸಹಕಾರದೊಂದಿಗೆ …
Read More »ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ:ಸಚಿವ ಮಾಧುಸ್ವಾಮಿ,
ತುಮಕೂರು: ನಮ್ಮದು ರಾಜಾಹುಲಿ ಸರ್ಕಾರ. ನಮ್ಮ ಮುಂದೆ ಯಾವ ಡೈನಾಮಿಕ ಬಂಡೆಯದ್ದು, ನಡೆಯುವುದಿಲ್ಲ ಅಂತಾ ಸಚಿವ ಮಾಧುಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. 74 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಮೀರ ಅಹಮದ್ ನನಗೆ ಒಳ್ಳೆಯ ಸ್ನೇಹಿತ. ಆದರೆ ಗಲಭೆಯಲ್ಲಿ ಮೃತಪಟ್ಟ ಯುವಕರಿಗೆ 5 ಲಕ್ಷ ರೂ. ಕೊಡುವುದಾಗಿ ಹೇಳಿದ್ದಾರೆ. ಏಕೆ ಇಂತಹ ನಿರ್ಧಾರ ತಗೆದುಕೊಂಡಿದ್ದಾರೆ ನನಗೆ ಗೊತ್ತಿಲ್ಲ. …
Read More »ದರೋಡೆ ಕಥೆಕಟ್ಟಿ 7.5 ಲಕ್ಷ ಹಣ ಲಪಾಟಿಯಿಸಿದ್ದ ಆಸಾಮಿಗಳು ಅರೆಸ್ಟ್..!
ತುಮಕೂರು, ಜು.23- ಪೊಲೀಸರಿಗೆ ಕಥೆ ಕಟ್ಟಿ ಹಣ ದರೋಡೆ ಅಗಿದೆ ಎಂದು ಕಥೆ ಕಟ್ಟಿ 7.53 ಲಕ್ಷ ರೂ.ಗಳನ್ನು ಲಪಾಟಿಯಿಸಿದ್ದ ಕೋಟಕ್ ಮಹೇಂದ್ರ ಬ್ಯಾಂಕ್‍ನ ರಿಕವರಿ ಎಕ್ಸಿಕ್ಯುಟಿವ್ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಟರಾಜು.ಸಿ (31), 2) ಅಶೋ.ಬಿ.ಹೆಚ್ (32) ಬಂಧಿತ ಆರೋಪಿಗಳು.ಜು.15ರಂದು ರಾತ್ರಿ 10.30ರ ಸಮಯದಲ್ಲಿ ಶಿರಾ ತಾಲ್ಲೂಕಿನ ಚಿಕ್ಕದಾಸರಹಳ್ಳಿಯವನಾದ ಕೋಟಕ್ ಮಹೇಂದ್ರ ಬ್ಯಾಂಕಿನ ರಿಕವರಿ ಎಕ್ಸಿಕ್ಯುಟೀವ್ ನಟರಾಜು.ಸಿ ಎಂಬಾತ ದರೋಡೆ ಕಥೆ ಕಟ್ಟಿ ಪೊಲೀಸರಿಗೆ ದೂರು ನೀಡಿದ್ದನು.ಅಂದು …
Read More »ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರುವರು
ತುಮಕೂರು: ಇಷ್ಟು ದಿನ ಕೃಷಿ ಜಮೀನುಗಳೆಲ್ಲಾ ಬೀಳುಬಿಡುತಿದ್ದರು. ಕಾರಣ ನಗರದತ್ತ ಯುವಕರು ಮುಖ ಮಾಡುತಿದ್ದರು. ಆದರೆ ಈಗ ಬೀಳು ಬಿಟ್ಟ ಜಮೀನೆಲ್ಲಾ ಹಸನಾಗುತ್ತಿದೆ. ಅದರಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದೆಲ್ಲಾ ಕೊರೋನಾ ಎಫೆಕ್ಟ್. ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರಿವುದೇ ಇದಕ್ಕೆ ಕಾರಣ. ತುಮಕೂರು ಜಿಲ್ಲೆಯಲ್ಲಿ ಈಗ ಕೃಷಿ ಚಟುವಟಿಕೆಗಳು ಜೋರಾಗಿದೆ. ಇಷ್ಟು ದಿನ ಬೀಳು ಬಿಡುತಿದ್ದ ಜಮೀನುಗಳಲ್ಲಿ ವಿವಿಧ ರೀತಿಯ ಕೃಷಿ ಮಾಡಲಾಗುತ್ತಿದೆ. ಕೊರೋನಾದಿಂದ ಬೆಂಗಳೂರು ಬಿಟ್ಟು …
Read More »ಊಟ ಕೋಡೋದು ನನ್ನ ಕೆಲಸ ಅಲ್ಲ: ಕ್ವಾರಂಟೈನ್ ಕೇಂದ್ರದಲ್ಲಿ ಅಧಿಕಾರಿಯ ಉದ್ಧಟತನ
ತುಮಕೂರು: ಕ್ವಾರಂಟೈನ್‍ನಲ್ಲಿ ಇದ್ದವರಿಗೆ ಸರಿಯಾದ ಊಟ, ತಿಂಡಿ ವ್ಯವಸ್ಥೆ ಮಾಡದ್ದನ್ನು ಪ್ರಶ್ನಿಸಿದಕ್ಕೆ ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿಯೋರ್ವ ಬೀದಿ ರಂಪಾಟ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕನಾಯಹಳ್ಳಿ ತಾಲೂಕಿನ ಹುಳಿಯಾರಿನ ಬಿಸಿಎಂ ಹಾಸ್ಟೆಲ್‍ನಲ್ಲಿ ಯುವಕ ಮತ್ತು ಆತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ರಾತ್ರಿ ಊಟ ವ್ಯವಸ್ಥೆ ಇಲ್ಲದೆ ಬಗ್ಗೆ ಕ್ವಾರಂಟೈನ್‍ನಲ್ಲಿದ್ದ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ, ಇದನ್ನು ಗಮನಿಸಿದ ಸ್ಥಳೀಯರು ಅವರಿಗೆ ಊಟದ ವ್ಯವಸ್ಥೆ ಮಾಡಿದ್ದರು. …
Read More »ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತ………….
ತುಮಕೂರು: ಕೊರೊನಾ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಬೇಕಾಗಿದ್ದ ಮಾಜಿ ಶಾಸಕರೊಬ್ಬರು ನಿಯಮಗಳನ್ನು ಮರೆತು ಸಂಭ್ರಮಾಚರಣೆ ನಡೆಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಸಾಮಾಜಿ ಅಂತರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ತುಮಕೂರಿನ ತಾಲೂಕು ಪಂಚಾಯಿತಿ ಅಧ್ಯಕ್ಷರ ಚುನಾವಣೆ ಇಂದು ನಿಗದಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿಯ ಕವಿತಾ ರಮೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಅವರು ಸಂಭ್ರಮಾಚರಣೆ …
Read More »ನಿಯಂತ್ರಣ ತಪ್ಪಿ 30 ಅಡಿಯ ಪ್ರಪಾತಕ್ಕೆ ಉರುಳಿದ ಕಾರ್- ಮೂವರು ಸಾವು
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರ್ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎದುರಿನಿಂದ ಏಕಾಏಕಿ ವಾಹನ ಬಂದಿದೆ. ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ಕಾರ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಹ್ಯೂಂಡೈ ಐ-20 ಕಾರ್ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬಸವರಾಜು ಸೇರಿದಂತೆ ಒಟ್ಟು …
Read More »