Breaking News

ತುಮಕೂರು

ನಾಲ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಗಾಗಿ ಕೂಂಬಿಂಗ್ – ಕಾರ್ಯಾಚರಣೆ ವೇಳೆ ಮತ್ತೊಂದು ಚಿರತೆ ಸೆರೆ

ತುಮಕೂರು: ನಾಲ್ವರನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಾಕಷ್ಟು ಕೂಂಬಿಂಗ್ ನಡೆಸ್ತಾನೆ ಇದೆ. ಆದರೆ ಆ ನರಭಕ್ಷಕ ಚಿರತೆ ಮಾತ್ರ ಸೆರೆ ಸಿಕ್ಕಿಲ್ಲ. ಈ ನಡುವೆ ತಾಲೂಕಿನ ಹಾಲನೂರು ಗ್ರಾಮದ ಸೇತುವೆ ಬಳಿ ಕಾಣಿಸಿಕೊಂಡ ಚಿರತೆಯನ್ನ ಅರಣ್ಯ ಇಲಾಖೆ ಯಶಸ್ವಿಗಾಗಿ ಸೆರೆ ಹಿಡಿದಿದೆ. ನರಭಕ್ಷರ ಚಿರತೆ ಸೆರೆಗಾಗಿ ನಾಲ್ಕು ಆನೆ, ನೂರಾರು ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಹಗಲು ರಾತ್ರಿ ನಿಂತರವಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಆದರೂ ಚಾಲಾಕಿ …

Read More »

ತುಮಕೂರಲ್ಲಿ ಅಡಕೆ, ತೆಂಗಿನ ಮರಗಳ ಮಾರಣಹೋಮ : ತಹಸೀಲ್ದಾರ್ ಮಮತಾಗೆ ಗೇಟ್ ಪಾಸ್

ತುಮಕೂರು: ದೇವಸ್ಥಾನದ ಜಾಗ ಒತ್ತುವರಿ ತೆರವು ನೆಪದಲ್ಲಿ ಸಿದ್ದಮ್ಮ ಸಣ್ಣಕೆಂಪಯ್ಯ ಎಂಬುವವರಿಗೆ ಸೇರಿದ ನೂರಾರು ಅಡಕೆ ತೆಂಗಿನ ಮರಗಳನ್ನು ನೆಲಸಮಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ತಹಸೀಲ್ದಾರ್ ಮಮತಾ ಅವರಿಗೆ ಸೇವೆಯಿಂದ ಗೇಟ್ ಪಾಸ್ ನೀಡಲಾಗಿದೆ. ಮಮತಾ ಅವರ ತಹಸೀಲ್ದಾರ್ ಸೇವೆಯಿಂದ ಹಿಂಪಡೆದಿದ್ದು, ಸದ್ಯ ಯಾವುದೇ ಹುದ್ದೆ ಇರುವುದಿಲ್ಲ ಎಂದು ಸೂಚಿಸಿದೆ. ಅಲ್ಲದೇ ಮಮತಾ ಅವರಿಗೆ ಕಂದಾಯ ಇಲಾಖೆಗೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ. ಮಕ್ಕಳಂತೆ ಸಾಕಿದ್ದ ಮರಗಳ ಮಾರಣ …

Read More »

ಅಧಿಕಾರಿಗಳನ್ನ ಅಮಾನತು ಮಾಡಿ, ರೈತರಿಗೆ ಪರಿಹಾರ ಘೋಷಿಸಿ- ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ತುಮಕೂರು ಜಿಲ್ಲೆಯ ತಿಪ್ಪೂರು ಗ್ರಾಮದಲ್ಲಿ ಅಡಿಕೆ ಹಾಗೂ ತೆಂಗಿನ ಮರಗಳನ್ನ ಸ್ಥಳೀಯ ತಹಶೀಲ್ದಾರ್​ ಮೇರೆಗೆ ಗ್ರಾಮ ಲೆಕ್ಕಿಗ ಕಡಿದು ಹಾಕಿದ್ದಾರೆ ಎಂದೇಳುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಈ ಘಟನೆ ಬಗ್ಗೆ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಇಂದು ಪ್ರತಿಕ್ರಿಯಿಸಿದ್ದಾರೆ. ರೈತರ ನೂರಾರು ಅಡಿಕೆ, ತೆಂಗಿನ ಮರಗಳನ್ನು ಒತ್ತುವರಿ ತೆರವು ಮಾಡುವ ನೆಪದಲ್ಲಿ ಕತ್ತರಿಸಿ ಹಾಕಿರುವುದು ಒಳ್ಳೆದಲ್ಲ ಇದು ಖಂಡನೀಯ ಎಂದು ಮಾಜಿ ಸಿಎಂ ಅವರು …

Read More »

ಸಿದ್ಧಗಂಗಾ ಕ್ಷೇತ್ರದಲ್ಲಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಾಳೆ

ತುಮಕೂರು, ಜ.18- ಸಿದ್ಧಗಂಗಾ ಕ್ಷೇತ್ರದಲ್ಲಿ ಡಾ.ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪ್ರಥಮ ವರ್ಷದ ಪುಣ್ಯ ಸ್ಮರಣೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮಠದ ಆವರಣ ಕಾರ್ಯಕ್ರಮಕ್ಕಾಗಿ ವಿಶೇಷವಾಗಿ ಸಜ್ಜುಗೊಳ್ಳುತ್ತಿದೆ.  ಜ.19ರಂದು ಬೆಳಗಿನಿಂದ ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳು ಏರ್ಪಾಟಾಗಿದ್ದು, ಸರಿ ಸುಮಾರು 1 ಲಕ್ಷ ಜನರು ಸೇರುವ ಅಂದಾಜಿದೆ. ಈ ಹಿನ್ನೆಲೆಯಲ್ಲಿ ಬಂದು ಹೋಗುವ ಭಕ್ತರು, ಸಾರ್ವಜನಿಕರಿಗಾಗಿ ಪ್ರಸಾದದ ವ್ಯವಸ್ಥೆ ಸಿದ್ಧಗೊಂಡಿದ್ದು, ಬೆಳಗ್ಗೆ 11.30 ರಿಂದ ಪ್ರಸಾದದ ವ್ಯವಸ್ಥೆ ಆರಂಭವಾಗಿ ರಾತ್ರಿ 11.30ರವರೆಗೂ ಮುಂದುವರೆಯಲಿದೆ. …

Read More »

ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವಜನವರಿ 19ರ ಬೆಳಗ್ಗೆ

ತುಮಕೂರು: ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವವನ್ನು ಜನವರಿ 19ರಂದು ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿದೆ. ಈ ಕುರಿತು ಇಂದು ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಜನವರಿ 19ರ ಬೆಳಗ್ಗೆ ಹಲವು ಪೂಜಾ ವಿಧಿವಿಧಾನಗಳು ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು, ಸಾಧು-ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ದೆಹಲಿ ಮೂಲದ ಕೈಗಾರಿಕೋದ್ಯಮಿ ಮುಖೇಶ್ …

Read More »

ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ

ತುಮಕೂರು: ಸರ್ಕಾರದಿಂದ ಸದಸ್ಯರ ನಾಮನಿರ್ದೇಶನದ ನಂತರ ಶುಕ್ರವಾರ ನಡೆದ ಮೊದಲ ವಿವಿ ಸಿಂಡಿಕೇಟ್ ಸಭೆಯಲ್ಲಿ ಕಾವೇರಿದ ಚರ್ಚೆ ನಡೆದಿದ್ದು, ಆಡಳಿತ ಮಂಡಳಿ ಏಕಪಕ್ಷೀಯ ನಿರ್ಧಾರಕ್ಕೆ ಸದಸ್ಯರಿಂದ ಆಕ್ಷೇಪ ವ್ಯಕ್ತವಾಗಿದೆ. ಸಿಂಡಿಕೇಟ್ ಸಭೆಯ ಒಪ್ಪಿಗೆಗೆ ಇಟ್ಟಿದ್ದ ಕೆಲ ಪ್ರಮುಖ ವಿಷಯಗಳನ್ನು ಚರ್ಚಿಸಲು ಜ.14ಕ್ಕೆ ವಿಶೇಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. 13ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸೇರಿ 26 ಪ್ರಮುಖ ವಿಷಯಗಳನ್ನು ಚರ್ಚಿಸಲಾಯಿತು. ಗೌರವ ಡಾಕ್ಟರೇಟ್‌ಗೆ ತಜ್ಞರ ಸಮಿತಿಗೆ 7 …

Read More »