ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು. ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ …
Read More »ಬೆಂಗಳೂರು, ಬೆಳಗಾವಿಗೆ ಮಾತ್ರ ಸಚಿವ ಸ್ಥಾನ ಸೀಮಿತನಾ? ರೇಣುಕಾಚಾರ್ಯ
ದಾವಣಗೆರೆ: ಮುಖ್ಯಮಂತ್ರಿಗಳಿಂದ ಈ ವರೆಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ಸಚಿವ ಸ್ಥಾನ ನೀಡದಿದ್ದರೆ ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಶಾಸಕ ರೇಣುಕಾಚಾರ್ಯ ರೆಬೆಲ್ ಆಗುವ ಸುಳಿವು ನೀಡಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವನಾಗಬೇಕು ಎಂಬುದು ಜನರ ಅಪೇಕ್ಷೆ. ಸಿಎಂ ಅವರಿಂದ ಈವರೆಗೆ ಯಾವುದೇ ಕರೆ ಬಂದಿಲ್ಲ. ದಾವಣಗೆರೆ ಜಿಲ್ಲೆ ಮಧ್ಯ ಕರ್ನಾಟಕ, ಅವಕಾಶ ಕೊಡಲೇ ಬೇಕು …
Read More »ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ
ದಾವಣಗೆರೆ: ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಎಂ.ಬಿ.ಶಿವಕುಮಾರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಸಮಾಜ ಕಲ್ಯಾಣ ಇಲಾಖೆ ಅಧೀಕ್ಷಕ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿ ಶಿವಕುಮಾರ್ ಅವರ ಶವ ನೇಣು ಬಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಗಾಂಧೀನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್:ರೇಣುಕಾಚಾರ್ಯಲ
ದಾವಣಗೆರೆ: ರಾಜಕೀಯ, ಚುನಾವಣೆ ದೃಷ್ಟಿಯಿಂದ ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸಿಲ್ಲ. ಸಮುದಾಯದ ಅಭಿವೃದ್ಧಿಯ ದೃಷ್ಟಿಯಿಂದ ನಿಗಮ ಸ್ಥಾಪಿಸಲಾಗಿದೆ ಎಂದು ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮರಾಠ ಭಾಷೆಗೆ ಆದ್ಯತೆ ಕೊಟ್ಟಿಲ್ಲ. ಸಮಾಜದವರ ಏಳಿಗೆಗೆ, ಅಭಿವೃದ್ದಿಗೆ ನಿಗಮ ಮಾಡಿದೆ. ನನ್ನ ಕ್ಷೇತ್ರದಲ್ಲಿ ಸಹ ಸಾಕಷ್ಟು ಜನ ಮರಾಠರು ಇದ್ದಾರೆ. ಬಂಜಾರ ನಿಗಮ, ಅಂಬೇಡ್ಕರ್ ಇದೆ. ಅದರಂತೆ ಮರಾಠ ನಿಗಮ ಸ್ಥಾಪಿಸಲಾಗಿದೆ. ಇದಕ್ಕೆ ಭೆರೆ ಅರ್ಥ ಕಲ್ಪಿಸಬೇಕಿಲ್ಲ …
Read More »ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ
ದಾವಣಗೆರೆ: ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತಕ್ಕೀಡಾದ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಹಾಗೂ ಅವರ ಪತ್ನಿ ಅಂಚಲ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಹೈಟೆಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಡಿವೈಡರ್ ಬಳಿ ಲಾರಿ ಹಾಗೂ ಲ್ಯಾಂಡ್ ರೋವರ್ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಶೆಟ್ಟರ್ ಪುತ್ರ ಇಂದು ದಾವಣಗೆರೆಯಿಂದ ಹುಬ್ಬಳ್ಳಿ ನಿವಾಸಕ್ಕೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ …
Read More »ಭತ್ತ ಕಟಾವು ಯಂತ್ರದ ಬಾಡಿಗೆ ದರ ಗಂಟೆಗೆ ರೂ.1,800 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಿಬೇಕು.
ದಾವಣಗೆರೆ : ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66046 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಜಿಲ್ಲೆಯಲ್ಲಿ ಶೇ.95% ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನವನ್ನು ಪಡೆಯಬಹುದಾಗಿರುತ್ತದೆ. ಖಾಸಗಿ ಭತ್ತ …
Read More »ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.
ದಾವಣಗೆರೆ: ಆಯುಧ ಪೂಜೆ ದಿನವೇ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ರಾತ್ರಿ ಒಂದು ಗಂಟೆ ಸುಮಾರಿಗೆ ನಿಟ್ಟುವಳ್ಳಿ ಚಾಮುಂಡೇಶ್ವರಿ ಚಿತ್ರಮಂದಿರದ ಬಳಿ ಇರುವ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ. ಖದೀಮರು ದೇವಸ್ಥಾನದ ಹುಂಡಿ ಹೊಡೆದು ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸುಮಾರು ಒಂದು ಲಕ್ಷ ಹಣ ಕಳ್ಳತನವಾಗಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಶ್ವಾನದಳ, ಬೆರಳಚ್ಚು ತಜ್ಞರಿಂದ ದೇವಸ್ಥಾನದ ಪರಿಶೀಲನೆ ನಡೆಯುತ್ತಿದೆ. …
Read More ».ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದ ಸಚಿವ ಕೆ.ಎಸ್ ಈಶ್ವರಪ್ಪ
ದಾವಣಗೆರೆ: ಗೂಂಡಾಗಿರಿಗೆ ಮತ್ತೊಂದು ಹೆಸರೇ ಡಿಕೆಶಿ ಮತ್ತು ಡಿಕೆ ಸುರೇಶ್. ಅವರ ಬಗ್ಗೆ ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆರ್ ಆರ್ ನಗರದಲ್ಲಿ ಬಿಜೆಪಿಯು ಕಾಂಗ್ರೆಸ್ ಅಭ್ಯರ್ಥಿ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ದೌರ್ಜನ್ಯ ಮಾಡ್ತಾ ಇದ್ದೀವಿ. ಅವರು ತಪಸ್ಸು ಮಾಡ್ತಾ ಇದ್ದಾರೆ ಪಾಪಾ. ಗೂಂಡಾಗಿರಿಗೆ ಮತ್ತೊಂದು ಹೆಸರೇ …
Read More »ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ದಾವಣಗೆರೆ: ರಸ್ತೆಬದಿಯಲ್ಲೇ ದುಷ್ಕರ್ಮಿಗಳು ವ್ಯಕ್ತಿಯೊಬ್ಬರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗಳೂರು ತಾಲೂಕಿನ ಅಶ್ವತ್ಥರೆಡ್ಡಿ ನಗರ ಸಮೀಪದ ಬಿದರಕೆರೆ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಎಗ್ರೈಸ್ ವ್ಯಾಪಾರಿ ಬಸವರಾಜ(45) ಭೀಕರವಾಗಿ ಕೊಲೆಯಾದವ. ಗೋಪಗೊಂಡನಹಳ್ಳಿ ಸಮೀಪದಲ್ಲಿರುವ ಹೊಲಕ್ಕೆಂದು ಬುಧವಾರ ಬೆಳಗಿನ ಜಾವ ಬಸವರಾಜ ಹೋಗುತ್ತಿದ್ದ ಎನ್ನಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಶವ ಎಸೆದು ಪರಾರಿಯಾಗಿದ್ದಾರೆ …
Read More »ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ ಮಲ್ಲಪ್ಪ ನಿಧನ
ದಾವಣಗೆರೆ: ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ನಿಧನರಾಗಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಿಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆ.ಮಲ್ಲಪ್ಪನವರು ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕ ಹಾಗೂ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರು ಮಾಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಕೆ.ಮಲ್ಲಪ್ಪ ಅಹಿಂದಾ …
Read More »