Breaking News

ಬಾಗಲಕೋಟೆ

): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು

ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …

Read More »

ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೇವಲ ಗ್ರಾಮದಲ್ಲಿ ರಸ್ತೆ, ಕೆರೆ, ಸೇತುವೆ ನಿರ್ಮಾಣ ಮಾಡುವುದಕ್ಕೆ ಅಷ್ಟೇ ಸಿಮೀತವಲ್ಲ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಂಗೂಬಾಯಿ …

Read More »

ದೆಹಲಿ ಫಲಿತಾಂಶ ಪಕ್ಷದ ಮೇಲೆ ಪರಿಣಾಮ ಬೀರಿಲ್ಲ: ಗೋವಿಂದ ಕಾರಜೋಳ

ಬಾಗಲಕೋಟೆ: ಮೀಸಲಾತಿ ವ್ಯವಸ್ಥೆ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಅಸ್ಪೃಶ್ಯತೆಯಿಂದ ಬಳಲುವವರನ್ನು ಮೇಲೆತ್ತಲು ತೆಗೆದುಕೊಂಡ ವ್ಯವಸ್ಥೆ ಆಗಿದೆ ಅಂತ ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮೀಸಲಾತಿ ಬಗ್ಗೆ ಕೋರ್ಟ್ ತೀರ್ಪು ವಿಚಾರವಾಗಿ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ, 2012ರಲ್ಲಿ ಉತ್ತರಾಖಂಡ್‍ನಲ್ಲಿ ತೆಗೆದುಕೊಂಡ ನಿರ್ಧಾರ ಕೋರ್ಟಿಗೆ ಹೋಯ್ತು. ಅಂದಿನ ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪಿನಿಂದ ಇಂದು ಜಡ್ಜ್ ಮೆಂಟ್ ಬಂದಿದೆ ಎಂದು ತಿಳಿಸಿದ್ರು. ಬಿಜೆಪಿ ಸರ್ಕಾರವಿರುವ ರಾಜ್ಯದಲ್ಲಿ ಮೀಸಲಾತಿಗೆ ಧಕ್ಕೆ ತರದಂತೆ ಕಾಪಾಡಿಕೊಂಡು …

Read More »

ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

.. ಯಾವುದೇ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಸವಾಲು ವ್ಯವಸ್ಥೆಯೊಳಗಿನ ಭ್ರಷ್ಟಾಚಾರವೇ ಆಗಿರುತ್ತದೆ. ಮಾಡುವ ಕೆಲಸಕ್ಕೆ ತಕ್ಕಂತೆ ಸಂಬಳ ಪಡೆಯುತ್ತಿದ್ದರೂ ಕರ್ತವ್ಯ ಪಾಲನೆಗಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುವ, ಬೇಕಾದವರಿಗೆ ಅನುಕೂಲ ಮಾ ಡಿಕೊಡುವ, ಹಣಕ್ಕಾಗಿ ಕೆಲಸ ವಿಳಂಬ ಮಾಡುವುದು.. ಹೀಗೆ ಭ್ರಷ್ಟಾಚಾರದ ಮುಖಗಳು ನೂರಾರಿವೆ. ಪ್ರಾಮಾಣಿಕತೆ ಇಲ್ಲದ ಸಮಾಜವನ್ನು ಭ್ರಷ್ಟಾಚಾರ ಆಕ್ರಮಿಸಿಕೊಂಡು ದೇಶವನ್ನು ಕಾಡಲಾರಂಭಿಸುವುದು ಸಹಜ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ಭಾರತದಲ್ಲಿ ಲಂಚಾವತಾರದ ಪ್ರಮಾಣ ಭಾರಿ ಹೆಚ್ಚಾಗಿದೆ. ಅದರ ಪರಿಣಾಮವನ್ನು …

Read More »

ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ.

  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದತಪ್ಪಿನಿಂದ ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ. …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ!.. ಎಸ್.ಆರ್.ಪಾಟೀಲ್

ಬಾಗಲಕೋಟೆ,ಜ.19- ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನವಾದ ಬಳಿಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದಾರೆ. 24 ಗಂಟೆಯಲ್ಲಿ ಸಂಪುಟ ವಿಸ್ತರಣೆ …

Read More »

ನಕಲಿ ಲೋಕಾಯುಕ್ತನ ಬಂಧನ

ಬಾಗಲಕೋಟೆ: ಜಮಖಂಡಿಯಲ್ಲಿ ನಕಲಿ ಲೋಕಾಯುಕ್ತನ ಬಂಧನ ಅಧಿಕಾರಿಗಳಿಗೆ ತಾನೇ ಕರೆ ಮಾಡಿ ಕಛೇರಿಗಳಿಗೆ ಭೇಟಿ ನೀಡಿ ಸಾಹೇಬರ ಆಪ್ತ ನಾನು ನಿಮಗೆ ಕರೆ ಮಾಡಿ ಹೇಳಿದ್ದಾರಂತೆ ನನಗೆ ಕಳಿಸಿದ್ದಾರೆ ಮುಂದಿನ ವ್ಯವಸ್ಥೆ ಮಾಡಿ ಎಂದು ಹೇಳಿ ವಂಚಿಸಿ ಮೋಸ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ . ನಗರದ ರಮಾನಿವಾಸ ನಿರೀಕ್ಷಣಾ ಮಂದಿರ ಹತ್ತಿರ ನಕಲಿ ಲೋಕಾಯುಕ್ತ ಅಧಿಕಾರಯಾದ ರಾಯಬಾಗ ತಾಲ್ಲೂಕಿನ ಹಾರೂಗೆರಿಯ (ಅಪ್ಪು ) ಆಪಯ್ಯಾ. ಬಸಯ್ಯ. …

Read More »

ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿ ಉದ್ಘಾಟಿಸಿದರು

  ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸರಕಾರಿ ಉರ್ದು ಪ್ರೌಢ ಶಾಲೆ ರಬಕವಿಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿಯವರು ರಿಬ್ಬನ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಶಾಸಕರಾದ ಸಿದ್ದು ಸವರಿಯವರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನ್ಯಾಮಗೌಡ ಸರ್‌ ಅವರಿಗೆ, ಶಿಕ್ಷಣ ಸಂಯೋಜಕರಾದ ಶ್ರೀಶೈಲ ಬುರ್ಲಿಯವರಿಗೆ ಸನ್ಮಾನ ಮಾಡುವುದರ ಮೂಲಕ …

Read More »