Breaking News

ಬಾಗಲಕೋಟೆ

ಬಸನಗೌಡ ಯತ್ನಾಳ ಭರ್ಜರಿ ಪ್ರಚಾರ

ಬಾಗಲಕೋಟೆ: ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು ಬಿಜೆಪಿ ಪ್ರಚಾರಕ್ಕೆ ಜನ ಬೆಂಬಲ ಪ್ರವಾಹದಂತೆ ಹರಿಯುತ್ತಿದೆ. ಇಂದು ಶಾಸಕ ಬಸನಗೌಡ ಯತ್ನಾಳ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಗ್ರಾಮೀಣ ಪ್ರದೇಶಗಳಾದ ಸುತಗುಂಡಾರ, ಮುಗಳೊಳ್ಳಿ, ಚಿಕ್ಕಮ್ಯಾಗೇರಿ, ಹಿರೇಮ್ಯಾಗೇರಿಗಳಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ದುರಾಡಳಿತ, ಒಂದು ಕೋಮಿನವರಿಗೆ ಆದ್ಯತೆ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ …

Read More »

ಬಿಜೆಪಿ ಆಯ್ಕೆಯಿಂದ ಭ್ರಷ್ಟ ಆಡಳಿತಕ್ಕೆ ಚಾಟಿ ಏಟು: ವಿ.ಸೋಮಣ್ಣ

ಬಿಜೆಪಿ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರ ಅಡ್ಡಿ ಬಾಗಲಕೋಟೆ: ಭ್ರಷ್ಟ ಆಡಳಿತಕ್ಕೆ ಚಾಟಿ ಏಟು ಕೊಡಲು ಸೂಕ್ತ ಅವಕಾಶ ಒದಗಿ ಬಂದಿದ್ದು ಐಹೊಳೆ ಅಭಿವೃದ್ಧಿಗೆ ಮಾರಕವಾದ ಕಾಂಗ್ರೆಸ್ ತೊಲಗಿಸಿ ಬಿಜೆಪಿ ಗೆಲ್ಲಿಸಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಉಪಚುನಾವಣೆ ಹಿನ್ನೆಲೆ ಐಹೊಳೆಯಲ್ಲಿ ಹಮ್ಮಿಕೊಂಡ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಐಹೊಳೆ ಸ್ಥಳಾಂತರಕ್ಕೆ ಸರಕಾರ ಆದೇಶ ಮಾಡಿದರೂ ಅದನ್ನು ನಿಲ್ಲಿಸಿ ಕಾಂಗ್ರೆಸ್ ಮೋಸ ಮಾಡಿದೆ. ಉಪಚುನಾವಣೆ ಮುಗದ ತಕ್ಷಣವೇ ಕೇಂದ್ರ ಸರಕಾರದಿಂದ …

Read More »

ಪೆಟ್ಟುಕೊಟ್ಟ ಕಾಂಗ್ರೆಸ್ ಪತನವೇ ದಲಿತರ ಗುರಿ: ಪಿ.ರಾಜೀವ

ಬಾಗಲಕೋಟೆ: ಬಂಜಾರಾ ಸಮುದಾಯಕ್ಕೆ ಕಾಂಗ್ರೆಸ್ ಮಾಡಿದ ಮೋಸ ಮತ್ತು ಬಿಜೆಪಿಯ ಅಭಿವೃದ್ಧಿ ಕಾರ್ಯಗಳು ಅರ್ಥವಾಗಿವೆ. ಮುಂದಿನ ಭವಿಷ್ಯಕ್ಕಾಗಿ ಎಸ್.ಸಿ ಎಸ್.ಟಿ ಪಂಗಡಗಳಿಗೆ ಬಹುದೊಡ್ಡ ಪೆಟ್ಟು ಕೊಟ್ಟ ಕಾಂಗ್ರೆಸ್ ಸೋಲಿಸಿ ಬಿಜೆಪಿಯನ್ನು 30 ಸಾವಿರಗಳ ಅಂತರದಲ್ಲಿ ಗೆಲ್ಲಸಲಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ ಹೇಳಿದರು. ಉಪಚುನಾವಣೆ ಹಿನ್ನೆಲೆ ನೀರಲಕೇರೆ ತಾಂಡಾದಲ್ಲಿ ಮತಯಾಚನೆ ಸಂದರ್ಭದಲ್ಲಿ ತುಂತುರು ಮಳೆಯ ನಡುವೆಯೂ ಬಸವಣ್ಣನ ಗುಡಿಯಿಂದ ಮಾರುತೇಶ್ವರ ದೇವಸ್ಥಾನ ಮಾರ್ಗವಾಗಿ ದುರ್ಗಾ ದೇವಸ್ಥಾನದವರೆಗೂ ಬೃಹತ್ ಪಾದಯಾತ್ರೆ ಮಾಡಲಾಯಿತು. …

Read More »

ಹಿಂದೂಗಳು ಒಂದಾಗಿ ಬಿಜೆಪಿ ಮತ ನೀಡಿ ಹಿಂದೂತ್ವ ಗೆಲ್ಲಿಸಿ : ಯತ್ನಾಳ

ಬಾಗಲಕೋಟೆ: ಹಿಂದೂಗಳು ಒಂದಾಗಿ ಬಿಜೆಪಿ ಗೆಲ್ಲಿಸಿದರೆ ಹಿಂದುತ್ವ ಗೆಲ್ಲುತ್ತದೆ. ಉಪಚುನಾವಣೆಯಲ್ಲಿ ಬಾಗಲಕೋಟೆಯನ್ನು ಆರಿಸಿ ತಂದರೆ ಕರ್ನಾಟಕದ ರಾಜಕೀಯವೇ ಬದಲಾಗುತ್ತದೆ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದರು. ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಭಗವತಿಯಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು ಹಿಂದೂ ಸಮಾಜಗಳೆಲ್ಲವೂ ಒಗ್ಗಟ್ಟಾಗಿ ಮತದಾನ ಮಾಡಿದರೆ ಬಿಜೆಪಿಗೆ ಬೃಹತ್ ಶಕ್ತಿ ಬರುತ್ತದೆ. ಇಲ್ಲಿಯವರೆಗೂ ಏನು ಕೆಲಸ ಮಾಡದ ಕಾಂಗ್ರೆಸ್ ಎರಡು ವರ್ಷದ ನಂತರ ಸಾರ್ವತ್ರಿಕ ಚುನಾವಣೆಯಲ್ಲಿ …

Read More »

ಬಿಜೆಪಿ ಗೆದ್ದರೆ ಗ್ರಾಮಗಳ ಸಮೃದ್ಧಿ: ವೀರಣ್ಣ ಚರಂತಿಮಠ

ಬಾಗಲಕೋಟೆ: ಅಭಿವೃದ್ಧಿ ಶೂನ್ಯ ಖದಂಪುರ ಬದಲಾವಣೆ ಆಗಿದ್ದು ಬಿಜೆಪಿ ಆಡಳಿತದ ಕಾಲದಲ್ಲಿ. ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಮಾಡಿ ಅಲ್ಪಸಂಖ್ಯಾತರ ತುಷ್ಠಿಕರಣದಿಂದ ಗೆದ್ದು ದುರಾಡಳಿತ ಮಾಡುತ್ತಿದ್ದು ಅದಕ್ಕೊಂದು ಕೊನೆ ಕಾಣಿಸಲು ಬಿಜೆಪಿ ಗೆಲ್ಲಿಸಿ ಎಂದು ವೀರಣ್ಣ ಚರಂತಿಮಠ ಹೇಳಿದರು ಕದಾಂಪುರ ಗ್ರಾಮದಲ್ಲಿ ಹಮ್ಮಿಕೊಂಡ ಮತಯಾಚನೆ ಸಭೆಯಲ್ಲಿ ಮಾತನಾಡಿ ಗ್ರಾಮಗಳು ನಗರಗಳಿಗೆ ಪೈಪೋಟಿ ಕೊಡುವಂತೆ ಬೆಳೆದಿದ್ದು ಬಿಜೆಪಿ ಯೋಜನೆಗಳಿಂದ. ಗ್ರಾಮವು ಆರ್.ಸಿ ಕೇಂದ್ರವಾಗಿದ್ದು ಬಿಟಿಡಿಎದಿಂದ ಹಣ ತಂದು ರಸ್ತೆ ನಿರ್ಮಾಣ ಮಾಡಲಾಗಿತ್ತು …

Read More »

ಬೆಂಬಲದಿಂದ ಬಿಜೆಪಿ ಭದ್ರಕೋಟೆಯಾದ ಬಾಗಲಕೋಟೆ

ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ಬಿಜೆಪಿ ಪ್ರಚಾರ ರಂಗೇರಿದ್ದು ಬಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಸಂಗೋದಿ, ಶಿರಗುಪ್ಪಿ ತಾಂಡಾ, ಸಿಕ್ಕೇರಿ, ಬೇವಿನಮಟ್ಟಿ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಮತಯಾಚನೆಯಲ್ಲಿ ವೀರಣ್ಣ ಚರಂತಿಮಠ ಮಾತನಾಡಿ ಸರಕಾರದಲ್ಲಿ ಹಣ ಇಲ್ಲ ಈ ಸರಕಾರ ತೊಲಗುವ ವರೆಗೂ ಬದಲಾವಣೆ ಮಾಡಲು ಸಾಧ್ಯವಿಲ್ಲ ಆದ್ದರಿಂದ ಉಪಚುನಾವಣೆಯಿಂದಲೇ ಕಾಂಗ್ರೆಸ್ ಪತಣ ಶುರುವಾಗಬೇಕು. ಚುನಾವಣೆ ಬೂತ್ ಗೆದ್ದರೆ ದೇಶ …

Read More »

ಎರಡು ಕ್ಷೇತ್ರಗಳ ಉಪ ಚುಣಾವಣೆಯಲ್ಲಿ ನಮ್ಮ‌ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾದಿಸಲಿದ್ದಾರೆ. ಆಹಾರ ಸಚಿವ ಕೆಹೆಚ್. ಮುನಿಯಪ್ಪ

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಹುಲ್ಲಪ್ಪ ಮೇಟಿ ರವರ ಪರವಾಗಿ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ‌ ರವರು ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಕರ್ನಾಟಕ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More »

ಬಾಗಲಕೋಟೆ ರಣಕಣದಲ್ಲಿ ‘ಕುರಿಗಾಯಿ’ ಕಲಿ: ಸಿದ್ದರಾಮಯ್ಯಗೆ ‘ಟಗರು’ ಗಿಫ್ಟ್ ನೀಡಿದ ಅಭಿಮಾನಿಗಳು!

ಬಾಗಲಕೋಟೆ ಉಪಚುನಾವಣೆಯ ಪ್ರಚಾರ ಕಣದಲ್ಲಿ ಇಂದು ವಿಶೇಷ ದೃಶ್ಯವೊಂದು ಕಂಡುಬಂದಿದೆ. ಮುಗಳೊಳ್ಳಿ ಗ್ರಾಮದಲ್ಲಿ ಎರಡನೇ ದಿನದ ಪ್ರಚಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿಮಾನಿಗಳು ಅಚ್ಚರಿಯ ಉಡುಗೊರೆಯೊಂದನ್ನು ನೀಡಿದ್ದಾರೆ. ಬಾಗಲಕೋಟೆ ಉಪಸಮರದ ಅಖಾಡದಲ್ಲಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಮುಗಳೊಳ್ಳಿ ಗ್ರಾಮದ ವೇದಿಕೆಯಲ್ಲಿ ಅವರಿಗೆ ಗ್ರಾಮಸ್ಥರು ‘ಟಗರು’ ಉಡುಗೊರೆ ನೀಡುವ ಮೂಲಕ ಅಭಿಮಾನ ಮೆರೆದಿದ್ದಾರೆ. ಕಂಬಳಿ ಹೊದಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿದ ಬೆನ್ನಲ್ಲೇ ಸಿದ್ದರಾಮಯ್ಯನವರ ಆಪ್ತ ಗುರುತಾಗಿರುವ …

Read More »

ಹಿಂದೂ ಕಾರ್ಯಕರ್ತರ ಮನೆಗೆ ಭೇಟಿ

ಬಾಗಲಕೋಟೆ: ಕಳೆದ ತಿಂಗಳು ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಸಂಬಂಧ ಬಂಧಿತರಾಗಿರುವ ಹಿಂದೂ ಕಾರ್ಯಕರ್ತರ ಪೋಷಕರನ್ನು ಕಿಲ್ಲಾಗಲ್ಲಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಭೇಟಿ ಮಾಡಿ ನಂತರ, ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಶೋಕ್ ಬಾರಕೇರ ಅವರ ಆರೋಗ್ಯ ವಿಚಾರಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರಕ್ಕೆ ತಮ್ಮ ಓಟ್ ಬ್ಯಾಂಕ್ ತುಷ್ಟೀಕರಣವೊಂದೇ ಆದ್ಯತೆಯಾಗಿದ್ದು, ಹಿಂದೂ ಕಾರ್ಯಕರ್ತರ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ …

Read More »

ಕಮಲ ಅರಳಿಸಲು ಕಂಕಣಬದ್ದರಾಗಿ: ಗದ್ದಿಗೌಡರ್

ಬಾಗಲಕೋಟೆ: ಕ್ಚೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಗತಿಪರವಾದ ಬಿಜೆಪಿಯನ್ನು ಗೆಲ್ಲಿಸಿ. ಮೊಸಳೆ ಕಣ್ಣೀರು ಸುರಿಸಿ ಬಡವರ ಬದುಕನ್ನು ಬೀದಿಗೆ ತರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಿ ಎಂದು ಸಂಸದರಾದ ಪಿ.ಸಿ ಗದ್ದಿಗೌಡರ್ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆ ವೀರಣ್ಣ ಚರಂತಿಮಠ ಅವರ ಪರವಾಗಿ ಗುಂಡುನಪಲ್ಲೆ, ಮಲ್ಲಾಪೂರ, ಬೇವಿನಮಟ್ಟಿ, ನೀರಲಕೇರಿ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಮೂರು ವರ್ಷಗಳ ಹುಸಿ ಭರವಸೆಗಳಿಂದ ಸೋತು ಹೋದ ಮತದಾರರ ಏಳಿಗೆಗೆ …

Read More »