Breaking News

ಬಾಗಲಕೋಟೆ

ಕುಟುಂಬ ರಾಜಕಾರಣ ಬೆಂಬಲಿಸಲ್ಲ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್

ದಾವಣಗೆರೆ: ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ  ಕಾಂಗ್ರೆಸ್  ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ತಂದೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್, ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಾಥ್ ನೀಡಿದ್ದಾರೆ. ಬೆಳಗ್ಗೆ 8:30ಕ್ಕೆ ನಗರ ದೇವತೆ ದುಗಾರ್ಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಬಳಿಕ ದಾವಣಗೆರೆಗೆ ಒಂದೇ …

Read More »

ಬಾಗಲಕೋಟೆ ಉಪಚುನಾವಣೆ – ನಾಮಪತ್ರ ಸಲ್ಲಿಸಿದ `ಕೈ’ ಅಭ್ಯರ್ಥಿ ಹೆಚ್‌.ವೈ ಮೇಟಿ ಪುತ್ರ ಉಮೇಶ್‌

ಬಾಗಲಕೋಟೆ: ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್  ಅಭ್ಯರ್ಥಿ ಉಮೇಶ್ ಮೇಟಿ ಅವರಿಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದು, ಬಾಗಲಕೋಟೆ ಎಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.  ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ರಾಘವೇಂದ್ರ ರಾಯರ …

Read More »

ಬಾಗಲಕೋಟೆಯಲ್ಲಿ ಕಮಲ ಅರಳಲಿದೆ: ವಿಜಯೇಂದ್ರ ವಿಶ್ವಾಸ

ಬಾಗಲಕೋಟೆ: ನಾಮಪತ್ರ ಸಲ್ಲಿಕೆಗೆ ಮುನ್ನ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕಾರ್ಯಕರ್ತರು ಸಂಪೂರ್ಣ ಸಜ್ಜಾಗಿದ್ದು, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ವಿಜಯದ ದೃಢಸಂಕಲ್ಪ ಕೈಗೊಂಡಿರುವುದಾಗಿ ಹೇಳಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಪಕ್ಷದ ಅಭಿವೃದ್ಧಿ ಪರ ರಾಜಕಾರಣ, ಸಂಘಟಿತ ಶಕ್ತಿ, ಕಾರ್ಯಕರ್ತರ ಉತ್ಸಾಹ ಹಾಗೂ ಮತದಾರರ ಆಶೀರ್ವಾದದಿಂದ ಈ ಬಾರಿ ಬಾಗಲಕೋಟೆಯಲ್ಲಿ ಕಮಲ ಅರಳಲಿದೆ ಎಂದು …

Read More »

ಬಾಗಲಕೋಟೆ ಉಪಚುನಾವಣೆ: ವೀರಣ್ಣ ಚರಂತಿಮಠರಿಂದ ನಾಮಪತ್ರ ಸಲ್ಲಿಕೆ

ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ನಗರದ ಮುಚಖಂಡಿ ಐತಿಹಾಸಿಕ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಿಜೆಪಿ ಅಭ್ಯರ್ಥಿಯಾಗಿ ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ವೀರಣ್ಣ ಚರಂತಿಮಠ ಅವರು ಚುನಾವಣಾಧಿಕಾರಿ ಸಂತೋಷ ಜಗಲಾಸರ್ ಅವರಿಗೆ ನಾಮಪತ್ರ ಸಲ್ಲಿಸಿದರು. …

Read More »

ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ

ಬಾಗಲಕೋಟೆ: ಅಭಿವೃದ್ಧಿಗಾಗಿ ಬಾಗಲಕೋಟೆ ಜನ ಈ ಬಾರಿ ಬಿಜೆಪಿಗೆ ಮತ ನೀಡಲು ಸಿದ್ದರಾಗಿದ್ದು ಉಪಚುನಾವಣೆಯ ಸಮರಕ್ಕೆ ಬಿಜೆಪಿ ಸಂಘಟಿತವಾಗಿ ಸಜ್ಜಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಹೇಳಿದರು. ಅವರು ನಗರದ 22,23, 15 ಮತ್ತು 2 ನೇ ವಾರ್ಡನಲ್ಲಿ ಉಪ ಚುನಾವಣಿ ನಿಮಿತ್ಯ ಬಿಜೆಪಿ ಕಾರ್ಯಕರ್ತರಿಂದ ಮನೆ ಮನೆ ಸಂಪರ್ಕ ಮಾಡಿ ಮತಯಾಚನೆ ಮಾಡಿ ಮಾತನಾಡಿದ ಅವರು ಬಾಗಲಕೋಟೆ ಮತಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಅಭಿವೃದ್ಧಿ ಶೂನ್ಯವಾಗಿದ್ದು, …

Read More »

ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಧರ್ಮ ಗೆಲುವು ನಿಶ್ಚಿತ : ನಾರಾಯಣಸಾ ಭಾಂಡಗೆ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಹಿಂದೂ ಶಕ್ತಿ ಒಂದಾಗಿದೆ ಚುನಾವಣೆಯಲ್ಲಿ ಧರ್ಮದ ಗೆಲುವು ನಿಶ್ವಿತ ಎಂದು ರಾಜ್ಯಸಭಾ ಸದಸ್ಯರಾದ ನಾರಾಯಣಸಾ ಭಾಂಡಗೆ ಹೇಳಿದರು. ಅವರು ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣಾ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡ ನಗರ ಸಭೆ ಮಾಜಿ ಅಧ್ಯಕ್ಷ ಬಸವರಾಜ ಕಟಗೇರಿ ಹಾಗೂ ಅರುಣ ಲೋಕಾಪುರ ಅವರಿಗೆ ಅಭಿನಂದಿಸಿ ಮಾತನಾಡಿದ ಅವರು ವೀರಣ್ಣ ಚರಂತಿಮಠ ಶಾಸಕರಾಗಿದ್ದ ಅವದಿಯಲ್ಲಿಯೃ ಬಾಗಲಕೋಟೆ ಅಭಿವೃದ್ಧಿ ಹೊಂದಿದ್ದು, ನಗರ ಸ್ವಚ್ಚತೆ, ಸುಂದರನಗರವನ್ನಾಗಿ ಮಾಡಿ ಒಂದು ಮಾದರಿ ಕ್ಷೇತ್ರವನ್ನಾಗಿಸಿದವರು ಚರಂತಿಮಠರು, …

Read More »

ಕಗ್ಗಂಟಾಗಿದ್ದ ದಾವಣಗೆರೆ, ಬಾಗಲಕೋಟೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್! ಇವರಿಗೆ ಟಿಕೆಟ್ ಕೊಡೋದು ಕನ್ಫರ್ಮ್

ಪಚುನಾವಣೆ ದಿನಾಂಕ  ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜಕೀಯವಾಗಿ ಬಹಳ ಆಸಕ್ತಿಕರವಾಗಿ ಮುಂದುವರೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್​​ನಲ್ಲಿ ಮಾತ್ರ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಯುತ್ತಿತ್ತು. ಇದೀಗ ಕೊನೆಗೂ ಟಿಕೆಟ್​​ ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯ ಬಿಜೆಪಿ ಟಿಕೆಟ್​ ಅಧಿಕೃತವಾಗಿ ಘೋಷಣೆಯಾಗಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ …

Read More »

ಪಕ್ಷಾತೀತವಾಗಿ ಕಾರ್ಯನಿರ್ವಹಿಸಿ: ಬಾಗಲಕೋಟೆ ಜಿಲ್ಲಾಧಿಕಾರಿ ಪಾರುಲ್‌

ಬಾಗಲಕೋಟೆ: ನೀತಿ ಸಂಹಿತೆ ಪಾಲನೆ ಜೊತೆಗೆ ಅಧಿಕಾರಿಗಳು ಪಕ್ಷಾತೀತವಾಗಿ ಚುನಾವಣೆ ಕಾರ್ಯವನ್ನು ಪ್ರಾಮಾಣಿಕರಾಗಿ ನಿರ್ವಹಿಸಬೇಕು ಎಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಅಬಕಾರಿ ಡಿಸ್ಟಲರಿ ಉತ್ಪನ್ನಗಳ ಹಾಗೂ ಹೊರ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಹೇಳಿದರು. ವಿವಿಧ ನೋಡಲ್ …

Read More »

ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಗೋವಿಂದ ಬಳ್ಳಾರಿ

ಬಾಗಲಕೋಟೆ: ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಏಪ್ರಿಲ್ 9ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿರುವ ಗೋವಿಂದ ಬಳ್ಳಾರಿ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಕುತೂಹಲ ಮೂಡಿಸಿದ ನಾಮಪತ್ರ ಸಲ್ಲಿಕೆ ಸಾಮಾನ್ಯವಾಗಿ ಪಕ್ಷಗಳು ಬಿ-ಫಾರಂ ನೀಡಿ ಅಭ್ಯರ್ಥಿಯನ್ನು ಘೋಷಿಸಿದ ನಂತರ ನಾಮಪತ್ರ ಸಲ್ಲಿಕೆ ಮಾಡುವುದು ವಾಡಿಕೆ. ಆದರೆ, ಗೋವಿಂದ ಬಳ್ಳಾರಿ ಅವರು ಪಕ್ಷದ ಹೈಕಮಾಂಡ್‌ನಿಂದ ಅಧಿಕೃತ ಟಿಕೆಟ್ …

Read More »

ಉಪ ಚುನಾವಣೆ ಬಿಜೆಪಿಯಿಂದ ಪ್ರಚಾರ ಕಾರ್ಯಾಲಯ ಉದ್ಘಾಟನೆ. ಚುನಾವಣಾ ಪ್ರಚಾರಕ್ಕೆ ಚಾಲನೆ

ಬಾಗಲಕೋಟೆ : ಬಾಗಲಕೋಟೆಯಲ್ಲಿ ನನ್ನ ಗೆಲುವಲ್ಲ, ಬಿಜೆಪಿ, ಹಿಂದುತ್ವದ ಗೆಲುವಾಗಲಿ ಎಂದು ಮಾಜಿ ಶಾಸಕ ಬಿಜೆಪಿ ಅಭ್ಯರ್ಥಿಯಾದ ಡಾ,ವೀರಣ್ಣ ಚರಂತಿಮಠ ಹೇಳಿದರು. ಅವರು ನಗರದ ಶಿವಾನಂದ ಜಿನ್ ನಲ್ಲಿರುವ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಗುರುವಾರ ಚುನಾವಣಾ ಪ್ರಚಾರ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ತಮ್ಮನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಪಕ್ಷ ಕೇಂದ್ರ ಹಾಗೂ ರಾಜ್ಯದ ಮುಖಂಡರಿಗೆ ಅಭಿನಂದನೆಗಳನ್ನು ತಿಳಿಸಿದ ಅವರು ಯಾವತ್ತಿದ್ದರೂ ಬಾಗಲಕೋಟೆ ಭಾರತೀಯ …

Read More »