ವಿಜಯಪುರ: ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ (28) ಕೊಲೆಯಾದ ರೌಡಿಶೀಟರ್. ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆದರ್ಶನಗರ …
Read More »ಹುಟ್ಟುಹಬ್ಬದ ದಿನವೇ ಭೀಮಾತೀರದ ನಟೋರಿಯಸ್ ಅರೆಸ್ಟ್
ವಿಜಯಪುರ: ಭೀಮಾತೀರದ ನಟೋರಿಯಸ್ ಮಹಾದೇವ ಸಾಹುಕಾರ್ ಹುಟ್ಟುಹಬ್ಬದ ದಿನದಂದೆ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಇಂಡಿ ತಾಲೂಕಿನ ಉದ್ಯಮಿಗೆ 5 ಕೋಟಿ ನಗದು ಅಥವಾ 3 ಕೆ.ಜಿ. ಚಿನ್ನಕ್ಕೆ ಬೇಡಿಕೆ ಇಟ್ಟಿದ ಆರೋಪದಡಿ ಬಂಧನವಾಗಿದ್ದಾನೆ. ಚಿನ್ನಾಭರಣದ ವ್ಯಾಪಾರಿಯಾಗಿರುವ ನಾಮದೇವ್ ಡಾಂಗೆ ಎಂಬವರಿಗೆ ಬೇಡಿಕೆ ಇಟ್ಟಿದ್ದನು. 5 ಕೋಟಿ ಕೊಡದೇ ಇದ್ರೇ ಕಾಲು, ತಲೆ ಕಟ್ ಮಾಡ್ತೀನಿ. ಯಾರಿಗಾದ್ರೂ ಹೇಳಿದ್ರೆ ಮನೆಗೆ ಹೊಕ್ಕು ತಲೆಗೆ ಗುಂಡು ಹೊಡೆಯುತ್ತೇನೆಂದು ಧಮ್ಕಿ ಹಾಕಿದ್ದನು. ಇನ್ನು ಈ …
Read More »ರಾತ್ರಿ ರಕ್ತ ತರುವಂತೆ ಹೇಳಿ ಬೆಳಗ್ಗೆ ಸಾವಿನ ಸುದ್ದಿ ತಿಳಿಸಿದ್ರು’- ವೈದ್ಯರ ವಿರುದ್ಧ ಕಿಡಿ
ವಿಜಯಪುರ: ಹೆರಿಗೆ ಸಮಯದಲ್ಲಿ ತಾಯಿ-ಮಗು ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಜಿಲ್ಲಾ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಹೆರಿಗೆಗೆಂದು ಕವಿತಾರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಗ ನಾರ್ಮಲ್ ಡೆಲಿವರಿಯಾಗುತ್ತೆ ಎಂದು ವೈದ್ಯರು ಹೇಳಿದ್ದಾರೆ. ತಡರಾತ್ರಿ ರಕ್ತ ತೆಗೆದುಕೊಂಡು ಬರಲು ವೈದ್ಯರು ಸೂಚಿಸಿದ್ದಾರೆ. ಆದರೆ ಬೆಳಗ್ಗೆ ಸಾವಿನ ವಿಚಾರವನ್ನೇ ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ವೈದ್ಯರ ನಿರ್ಲಕ್ಷ್ಯದಿಂದಲೇ ತಾಯಿ ಹಾಗೂ ಮಗುವಿನ …
Read More »ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..
ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ರಾತ್ರಿ ಇಡೀ ಅಲೆದು ಕೊನೆಗೆ …
Read More »ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ
ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ …
Read More »ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿಆಂಟಿಯ ಹೈಟೆಕ್ ಸೆಕ್ಸ್ ದಂಧೆ
ವಿಜಯಪುರ: ಕೊರೊನಾ ರುದ್ರ ನರ್ತನದ ನಡುವೆ ಎಗ್ಗಿಲ್ಲದೇ ಮಾಂಸ ದಂಧೆ ನಡೆಯುತ್ತಿದೆ. ವಿಜಯಪುರ ನಗರದ ಗಾಂಧಿನಗರದಲ್ಲಿ ಮಾಂಸ ದಂಧೆ ಹಾಡಹಗಲೇ ಪ್ರಾರಂಭವಾಗಿದೆ. ಮಧ್ಯ ವಯಸ್ಕ ಮಹಿಳೆ ಈ ಮಾಂಸ ದಂಧೆಯನ್ನು ನಡೆಸುತ್ತಿರುವ ಮಾಹಿತಿ ಲಭ್ಯವಾಗಿದೆ. ವೇಶ್ಯಾವಾಟಿಕೆಗೆ ಮುಂಬೈ, ಪುಣೆಯಿಂದ ಯುವತಿಯರನ್ನು ಕರೆಸುತ್ತಿದ್ದಾಳೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಕುಟುಂಬಸ್ಥರು ಹೆಚ್ಚಾಗಿರುವ ಈ ಏರಿಯಾದಲ್ಲಿ ವೇಶ್ಯಾವಾಟಿಕೆ ನಡಸಬೇಡಿ ಅಂತಾ ಸ್ಥಳೀಯರು ಹೇಳಿದ್ರೆ, ನಾನು ದಂಧೆ ಮಾಡೋಳೆ ಏನ್ ಮಾಡ್ಕೋತಿರಿ ಮಾಡ್ಕೋಳಿ ಎಂದು ಧಮ್ಕಿ …
Read More »ಕಾಪಿ ಚೀಟಿ ಕೊಡುವ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ : ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ
ವಿಜಯಪುರ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಾಪಿ ಚೀಟಿ ಕೊಡಲು ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ಕಾನಾಳ ಗ್ರಾಮದ ಸಾಗರ ಚಲವಾದಿ (19) ಅನುಮಾನಾಸ್ಪ ರೀತಿಯಲ್ಲಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಹೂವಿನಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ನುಗ್ಗಿ ನಕಲು ಮಾಡಲು ಕಾಪಿ ಚೀಟಿ ಕೊಡುವ ವೇಳೆ ಪೊಲೀಸರು ಯುವಕನನ್ನು ಹಿಡಿದು, ಲಾಠಿ ರುಚಿ ತೋರಿಸಿದ್ದಾರೆ. ಈ ವೇಳೆ ಯುವಕ ಮೃತಪಟ್ಟಿದ್ದಾನೆ …
Read More »ಯೋಚಿಸಿ ಮಾತನಾಡುವಂತೆ ಸಿದ್ದುಗೆ ಕೋಟ ಶ್ರೀನಿವಾಸ್ ವಾರ್ನ್
ವಿಜಯಪುರ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯೋಚಿಸಿ ಮಾತನಾಡುವಂತೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ವಾರ್ನ್ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಭಾರತ-ಚೀನಾ ಗಡಿಯಲ್ಲಿ ಬೆಳವಣಿಗೆ ಬಗ್ಗೆ ಪ್ರಧಾನಿ ಮೌನವನ್ನ ದೇಶದ್ರೋಹಕ್ಕೆ ಹೋಲಿಸಿ ಮಾತನಾಡಿದ್ದಕ್ಕೆ ಮಾಜಿ ಸಿಎಂಗೆ ಕೋಟ ತಿರುಗೇಟು ನೀಡಿದರು. ಈಗ ದೇಶದಲ್ಲಿ ತಾಕತ್ತಿನ ನರೇಂದ್ರ ಮೋದಿ ಪ್ರಧಾನಿಯಾಗಿದ್ದಾರೆ. ಸೈನಿಕರ ಬೆನ್ನಿಗೆ ನಿಂತು ಗುಂಡು ಹಾರಿಸಿ ಎಂದು ಹೇಳುವ ಪ್ರಧಾನಿ ಇದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಯುದ್ಧ …
Read More »ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು
ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …
Read More »ವಿಜಯಪುರ: ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ 9 ಲಕ್ಷ ದೋಚಿದ ಖದೀಮರು
ಆಲಮೇಲ: ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ನಂಬಿಸಿದ ಖದೀಮರು ಸುಮಾರು 9 ಲಕ್ಷ ದೋಚಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುರಬತ್ತಳ್ಳಿ, ಗುಂದಗಿ ರಸ್ತೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದೆ. ಮಹಾರಾಷ್ಟ್ರ ಮೂಲದ ಸುನೀಲ ಪ್ರಹ್ಲಾದ ಜಾಧವ ಮೋಸ ಹೋದ ವ್ಯಕ್ತಿ. ಕಡಿಮೆ ಬೆಲೆಯಲ್ಲಿ ಬಂಗಾರ ಕೊಡುವುದಾಗಿ ಕುರಬತ್ತಳ್ಳಿಗೆ ಸುನೀಲ ಹಾಗೂ ಆತನ ಪತ್ನಿಯನ್ನು ಕರೆಯಿಸಿಕೊಂಡಿದ್ದರು. ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯ ವರ್ತನೆ: ಗುಮಾಸ್ತನಿಗೆ ಬಿತ್ತು ಗೂಸಾ ಈ ಖದೀಮರ ಮಾತನ್ನು …
Read More »