ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …
Read More »ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ
ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …
Read More »ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …
Read More »ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ಅಧಿಸೂಚನೆ ಪ್ರಕಟ
ಬೆಂಗಳೂರು, ಜೂನ್ 19: ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಅನ್‌ಲಾಕ್ ಘೋಷಣೆಯಾಗುತ್ತಿದ್ದಂತೆ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗಲು ತಿದ್ದುಪಡಿ ಅಧಿಸೂಚನೆ ಹೊರಡಿಸಲಾಗಿದೆ. ಜೂನ್ 21ರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಎಲ್ಲ ಸಿಬ್ಬಂದಿ ಸಂಪೂರ್ಣವಾಗಿ ಹಾಜರಾಗಲು ಆದೇಶಿಸಲಾಗಿದೆ. ಉಳಿದ ಇಲಾಖೆಗಳ ಎಲ್ಲ ಗ್ರೂಪ್ ಎ ಅಧಿಕಾರಿಗಳು ಕಡ್ಡಾಯವಾಗಿ ಕರ್ತವ್ಯಕ್ಕೆ …
Read More »ದಿಗ್ಗಜನಿಲ್ಲದ SRS ಟ್ರಾವೆಲ್ಸ್ ವಾರಸುದಾರನಿಲ್ಲದೆ ಎದುರಾಯ್ತು ಸಂಕಷ್ಟ?
ಬೆಂಗಳೂರು, ಜೂನ್ 20: ಏಷ್ಯಾ ಖಂಡದಲ್ಲಿಯೇ ಅತಿ ದೂರ ಪ್ರಯಾಣ ಸೇವೆ ಒದಗಿಸಿದ ಹೆಮ್ಮೆಯ ಸಂಸ್ಥೆ ಒಬ್ಬ ಕನ್ನಡಿಗ ಕಟ್ಟಿದ ಎಸ್‌ಆರ್‌ಎಸ್ ಟ್ರಾವೆಲ್ಸ್ ದು. ದಕ್ಷಿಣ ಭಾರತದ ದೈತ್ಯ ಸಾರಿಗೆ ಸೇವೆಯ ಕಂಪನಿ ಎಸ್‌ಆರ್‌ಎಸ್. ಸಾಮಾನ್ಯ ಸೇವೆಯಿಂದ ಐಶರಾಮಿ ಸೇವೆ ಒದಗಿಸುವ ಎಸ್‌ಆರ್‌ಎಸ್ ಟ್ರಾವೆಲ್ಸ್ ದಿಗ್ಗಜ ಕಳೆದುಕೊಂಡ ಬಳಿಕ ವಾರಸುದಾರನಿಲ್ಲದೇ ಅನಾಥವಾಗುವ ಹಾದಿ ಹಿಡಿದಿದೆ. ಎಸ್‌ಆರ್‌ಎಸ್ ದೈತ್ಯ ಕಂಪನಿ ಹುಟ್ಟು ಹಾಕಿದ ಮಾಗಡಿ ಮೂಲದ ಕೆ.ಟಿ ರಾಜಶೇಖರ್ ಅವರನ್ನು ಕೊರೊನಾ …
Read More »‘ನಿನ್ನ ಮೇಲೆ ಯಾರು ಕೇಸ್ ಹಾಕ್ತಾರೋ?’ ಅಶೋಕ್, ಸವದಿಗೆ ಸಿಎಂ ಪಾಠ ಹೇಗಿತ್ತು ಗೊತ್ತಾ..?
ಬೆಂಗಳೂರು: ರಾಜ್ಯದಲ್ಲಿ ಮುಂಗಾರುಮಳೆ ಕುರಿತು ಇಂದು ಸುದ್ದಿಗೋಷ್ಠಿ ಮುಗಿಸಿ ಹೊರಡುವ ವೇಳೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಂದಾಯ ಸಚಿವ ಆರ್. ಅಶೋಕ್ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪಾಠ ಮಾಡಿದ ವಿಶೇಷ ಸನ್ನಿವೇಶ ನಡೆಯಿತು. ಈ ವೇಳೆ ಸಿಎಂ ಬಿಎಸ್ವೈ ಜಾಲಿ ಮೂಡ್ನಲ್ಲಿದ್ದಂತೆ ಕಂಡುಬಂದರು.. ಸಿಎಂ ಬಿಎಸ್ವೈ, ಆರ್ ಅಶೋಕ್ ಹಾಗೂ ಸವದಿ ನಡುವಿನ ಮಾತುಕತೆ ಹೀಗಿತ್ತು.. ಸಿಎಂ :- ಅಶೋಕ್ ಎಲ್ಲಿಗೆ ಹೋಗ್ತಾಯಿದ್ಯಾ?. ಅಶೋಕ್ :- ಸಾರ್ …
Read More »ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ
ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …
Read More »ದೆಹಲಿಗೆ ಬರುವಂತೆ BSYಗೆ ವರಿಷ್ಠರ ಬುಲಾವ್
ಬೆಂಗಳೂರು,ಜೂ.19-ಮೇಲ್ನೋಟಕ್ಕೆ ಪರಿಸ್ಥಿತಿ ಕೊಂಚ ಸುಧಾರಿಸಿದೆ ಎಂದು ಹೇಳಲಾಗುತ್ತಿದ್ದರೂ ನಾಯಕತ್ವ ಕುರಿತಂತೆ ಎದ್ದಿರುವ ವಿವಾದಕ್ಕೆ ಅಂತಿಮ ಹಾಡಲು ಕೇಂದ್ರ ವರಿಷ್ಠರು ಮುಂದಿನ ವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಗೆ ಬರುವಂತೆ ಬುಲಾವ್ ನೀಡಲಿದ್ದಾರೆ. ಈ ವಾರದ ನಂತರ ಪರಿಸ್ಥಿತಿ ನೋಡಿಕೊಂಡು ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಹಾಗೂ ಗೃಹ ಸಚಿವ ಅಮಿತ್ ಷಾ ಅವರು ದೆಹಲಿಗೆ ಆಗಮಿಸುವಂತೆ ಸಿಎಂಗೆ ಸೂಚಿಸಲಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಮೂರು ದಿನಗಳ ಪ್ರವಾಸಕ್ಕೆ …
Read More »ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ
ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ …
Read More »ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ
ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …
Read More »