Breaking News

ಬೆಂಗಳೂರು

ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍

ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ …

Read More »

ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?

ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ.     ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ …

Read More »

ಇನ್ಮುಂದೆ ಇವರಿಗೆ ಬರಲ್ಲ `ಗೃಹಲಕ್ಷ್ಮಿ’ ಹಣ!

ಬೆಂಗಳೂರು: ರಾಜ್ಯ ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುತ್ತಿದ್ದರೂ, ಸರ್ಕಾರದ ಗೃಹ ಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳೂ 2000 ಪಡೆಯುತ್ತಿದ್ದಂತ 1.78 ಲಕ್ಷ ಯಜಮಾನಿಯರಿಗೆ ಹಣ ಪಾವತಿ ಮಾಡದಂತೆ ತಡೆ ಹಿಡಿಯಲಾಗಿದೆ. ಈ ಮೂಲಕ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಲಾಗಿದೆ.   ಗೃಹ ಲಕ್ಷ್ಮೀ ಯೋಜನೆಯ ನಿಯಮಾನುಸಾರ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯಡಿ ಪ್ರಯೋಜನ ಸಿಗುವುದಿಲ್ಲ. ಆದರೂ ಯೋಜನೆಗೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದರೂ …

Read More »

ಅಡ್ಡಿ: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಅಭ್ಯರ್ಥಿಗಳಿಗೆ ಆಗುತ್ತಿದ್ದ ಅನನು ಕೂಲ ಮತ್ತು ಆ ಸಂಬಂಧ ನ್ಯಾಯಾ ಲಯದ ಸೂಚನೆ ಮೇರೆಗೆ ಸರಕಾರ ಕೊನೆಗೂ ಮತ್ತೂಮ್ಮೆ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿದೆ. ಇದರೊಂದಿಗೆ ಯುಪಿಎಸ್ಸಿ ಮುಖ್ಯ ಪರೀಕ್ಷೆ ಬರೆಯಲಿರುವ 102 ಅಭ್ಯರ್ಥಿಗಳು ನಿಟ್ಟುಸಿರು ಬಿಡು ವಂತಾಗಿದೆ. ಸೂಕ್ತ ದಿನಾಂಕ ವನ್ನು ಒಂದೆರಡು ದಿನಗಳಲ್ಲಿ ಪ್ರಕ ಟಿಸ ಲಾಗುವುದು ಎಂದು ಗೃಹ ಸಚಿವ ಡಾ| ಪರಮೇಶ್ವರ್‌ ಹೇಳಿದ್ದಾರೆ. 402 ಪಿಎಸ್‌ಐಗಳ ನೇಮಕಾತಿಗಾಗಿ ಸೆ. 22ರಂದು ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿ ವೇಳಾಪಟ್ಟಿ ಯನ್ನೂ ಪ್ರಕಟಿಸಿತ್ತು. ಆದರೆ …

Read More »

ಸೆಪ್ಟೆಂಬರ್‌ 13ರಂದು ಬೆಂಗಳೂರಿನಲ್ಲಿ ಬೃಹತ್‌ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ

ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್‌ 13ರಂದು ಬೃಹತ್‌ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.   ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ …

Read More »

ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್​ಐಆರ್

ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್​ ಬಿಚ್ಚುವ ಸಂದರ್ಭದಲ್ಲಿ ಲೈಟ್​ ಮ್ಯಾನ್​ ಮೋಹನ್​ ಕುಮಾರ್​ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್​ ಭಟ್​ ಹಾಗೂ ಇತರರ ಮೇಲೆ ಎಫ್​ಐಆರ್​ ದಾಖಲು ಮಾಡಲಾಗಿದೆ. ‘ಮನದ ಕಡಲು’ ಸಿನಿಮಾದ ಶೂಟಿಂಗ್​ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ …

Read More »

ಪತ್ರ ಬರೆದು ಕ್ಷಮೆ ಸಿದ್ದರಾಮಯ್ಯನವರ ಕ್ಷಮೆ ಕೇಳಿದ ಅರವಿಂದ್ ಬೆಲ್ಲದ್

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಈಗ ಪತ್ರ ಬರೆದು ಕ್ಷಮೆ ಯಾಚಿಸಿದ್ದಾರೆ. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿಯಲ್ಲಿ ಸಿಎಂ ಅವರಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ವಿಚಾರವಾಗಿ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಕ್ಷಮೆ ಕೇಳಿದ್ದಾರೆ.   ಧಾರವಾಡದಲ್ಲಿ ಮಾತನಾಡಿದ್ದ ಅವರು, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ …

Read More »

ಬಡವರಿಗಾಗಿ ಮತ್ತೆರಡು ಗ್ಯಾರಂಟಿ ಜಾರಿ

ಬೆಂಗಳೂರು,ಸೆಪ್ಟೆಂಬರ್‌ 03: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲು ಪಂಚ ಗ್ಯಾರಂಟಿ ಯೋಜನೆಗಳೆ ಪ್ರಮುಖ ಕಾರಣವಾಗಿದ್ದು, ಇದೀದ ಕಾಂಗ್ರೆಸ್‌ ರಾಜ್ಯದ ಬಡವರಿಗಾಗಿ ಮತ್ತಷ್ಟು ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ.   ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಂತ ಹಂತವಾಗಿ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ …

Read More »

ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದ್ದಾರೆ ಯತ್ನಾಳ್!

ಬೆಂಗಳೂರು, ಆಗಸ್ಟ್‌ 29: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ಗುರುವಾರ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದು, ಡಿ. ಕೆ. ಶಿವಕುಮಾರ್ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ. ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ …

Read More »

ಬಾಂಗ್ಲಾದೇಶದಂತೆ ‘ಪ್ರಧಾನಿ ಮೋದಿ’ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ : ಕಾಂಗ್ರೆಸ್ ಶಾಸಕ ‘ಜಿ.ಎಸ್ ಪಾಟೀಲ್’ ಶಾಕಿಂಗ್ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರವನ್ನ ಮೊಟಕುಗೊಳಿಸಿದರೆ ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತವೂ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. “ಬಾಂಗ್ಲಾದೇಶದಂತೆ ಜನರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಮುತ್ತಿಗೆ ಹಾಕುವ ದಿನ ದೂರವಿಲ್ಲ” ಎಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರೂ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ನಿರಾಕರಿಸಿದ್ದರೂ, ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು …

Read More »