ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ ಸಹಯೋಗದಲ್ಲಿ ವಿನೂತನ ಕಾರ್ಯಕ್ರಮ ರೂಪಿಸಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿಗೆ ತಯಾರಾಗಲು ಯೋಜನೆ ರೂಪಿಸಲಾಗಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದಲ್ಲಿ ತಲಾ 25 ಅಧಿವೇಷನ, ತಲಾ ಒಂದು ಪ್ರಶ್ನೆ ಪತ್ರಿಕೆ ಬಿಡಿಸುವಿಕೆ ಇರಲಿದೆ. ಇಂದಿನಿಂದ ಜ್ಞಾನ – …
Read More »ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ, ರಜೆ ಪಡೆಯಲು ಅರ್ಹರು; ಹೈಕೋರ್ಟ್ ಮಹತ್ವದ ತೀರ್ಪು
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ ನೌಕರರಂತೆ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ವರ್ಷಕ್ಕೆ 30 ದಿನ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಿನಗೂಲಿ ನೌಕರರ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ಗಳಿಕೆ ರಜೆಯನ್ನು ಸರ್ಕಾರ …
Read More »ಅಣ್ಣನ ಸಾವಿಗೆ ಆತನೇ ಕಾರಣ: ದೂರು ದಾಖಲಿಸಿದ ನಟ ಸಂಚಾರಿ ವಿಜಯ್ ಸಹೋದರ!
ಬೆಂಗಳೂರು: ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯವಾಗಿರುದರಿಂದ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿದೆ. ಕಿಡ್ನಿ, ಲಿವರ್, ಕಣ್ಣು ಸೇರಿ ಕೆಲ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಪಡೆದುಕೊಂಡು ನಾಳೆ ವಿಜಯ್ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಲಿದ್ದಾರೆ. ಆ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಾವನ್ನು ಅಪೋಲೋ ಆಸ್ಪತ್ರೆ ದೃಢಪಡಿಸಿದೆ. ಸಂಚಾರಿ ವಿಜಯ್ ತಂದೆ-ತಾಯಿ ತೀರಿಕೊಂಡಿದ್ದಾರೆ, ಮದುವೆ ಸಹ ಇನ್ನೂ ಆಗಿರಲಿಲ್ಲ. ಒಬ್ಬ ತಮ್ಮ ಇದ್ದು …
Read More »ಲಾಕ್‌ಡೌನ್ ಸಡಿಲಿಕೆ; ಹೆಚ್ಚಿದ ಜನಸಂದಣಿ
ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್‌ಡೌನ್ ಭಾಗಶಃ ಸಡಿಲಿಕೆ ಮಾಡಲಾಗಿದ್ದು, ನಗರದಲ್ಲಿ ಸೋಮವಾರ ಬಹುತೇಕ ಕಡೆ ಜನ ಸಂದಣಿ ಹೆಚ್ಚಾಗಿತ್ತು. ನಗರದ ಮೆಜೆಸ್ಟಿಕ್, ಯಶವಂತಪುರ, ಪೀಣ್ಯ, ಚಾಮರಾಜಪೇಟೆ, ಸ್ಯಾಟ್‌ಲೈಟ್ ನಿಲ್ದಾಣ ಹಾಗೂ ಇತರೆ ಪ್ರದೇಶಗಳಲ್ಲಿ ಜನರು ಗುಂಪು ಸೇರಿ ಓಡಾಡಿದ್ದು ಕಂಡುಬಂತು. ಲಾಕ್‌ಡೌನ್‌ನಿಂದಾಗಿ ನಗರ ತೊರೆದು ತಮ್ಮೂರಿಗೆ ಹೋಗಿದ್ದ ಸಾವಿರಾರು ಮಂದಿ ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಸೋಮವಾರ ವಾಪಸು ಬಂದರು. ನಗರದ ಕ್ರಾಂತಿವೀರ …
Read More »ಬೆಂಗಳೂರಿಗೆ ಬರುವವರಿಗೆ ಗಡಿಯಲ್ಲೇ ಕೋವಿಡ್ ಪರೀಕ್ಷೆ
ಬೆಂಗಳೂರು, ಜೂನ್ 15: ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ನಗರದ ಗಡಿಯಲ್ಲಿ ರ್‍ಯಾಂಡಮ್ ಪರೀಕ್ಷಾ ತಂಡಗಳನ್ನು ನಿಯೋಜಿಸಲು ಮುಂದಾಗಿದ್ದಾರೆ. ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಾರ್ಖಾನೆ, ಗಾರ್ಮೆಂಟ್ಸ್, ಕಚೇರಿಗಳು ಕೂಡ ಮುಚ್ಚಿದ್ದವು, ಇದರಿಂದಾಗಿ ಕೆಲಸವಿಲ್ಲದೆ ತಮ್ಮ ಊರುಗಳಿಗೆ ಹೋಗಿದ್ದ ಕಾರ್ಮಿಕರು, ಉದ್ಯೋಗಿಗಳು ಲಾಕ್‌ಡೌನ್ ತೆರವಿನಿಂದಾಗಿ ಪುನಃ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳು ಸೇರಿ ವಿವಿಧ ಜಿಲ್ಲೆಗಳ ಕಡೆಗಳಿಂದ ಕಟ್ಟಡ ಕಾರ್ಮಿಕರು, ಕಾರು, ಆಟೋ …
Read More »ಕರ್ನಾಟಕ ಬಿಜೆಪಿ ಗೊಂದಲ; ಗುರುವಾರ ಶಾಸಕರ ನಿಯೋಗದಿಂದ ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ
ಬೆಂಗಳೂರು: ಇನ್ನೂ ಮುಗಿದಿಲ್ಲ ಕರ್ನಾಟಕ ಬಿಜೆಪಿ ಗೊಂದಲ. ಮೂಮದೆರಡು ವರ್ಷ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಸುವುದಿಲ್ಲ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಕಳೆದ ವಾರ ಸ್ಪಷ್ಟಪಡಿಸಿದ್ದರೂ ಇನ್ನೂ ಬಗೆಹರಿದಿಲ್ಲ ರಾಜ್ಯ ಬಿಜೆಪಿ ನಾಯಕತ್ವದ ಬಗೆಗಿನ ಅಸ್ಪಷ್ಟತೆ. ಈ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿಯೂ ಆಗಿದೆ. ಆದರೂ ರಾಜ್ಯ …
Read More »ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ; ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ
ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು …
Read More »ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …
Read More »ತಂದೆಗೆ ಕಾಡಿದ ಅನಾರೋಗ್ಯ.. ವೈದ್ಯರ ಮೇಲೆ ಹಲ್ಲೆ ನಡೆಸಿದ್ದ ಪುತ್ರನ ಬಂಧನ
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ತಾಳ್ಮೆ ಕಳೆದುಕೊಂಡು ಹಲ್ಲೆ ನಡೆಸಿದ್ದ ರೋಗಿಯ ಪುತ್ರನನ್ನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ತಂದೆ ಕೊರೊನಾ ಪಾಸಿಟಿವ್ ಬಂದು ಅಡ್ಮಿಟ್ ಆಗಿದ್ದರು. ಬಳಿಕ ಕೊರೊನಾ ನೆಗೆಟಿವ್ ಎಂದು ರಿಪೋರ್ಟ್ ಬಂದಿರುತ್ತದೆ. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡು ಬಂದಿಲ್ಲ. ಶ್ವಾಸಕೋಶಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈದ್ಯರು ಚಿಕಿತ್ಸೆಯನ್ನ ಮುಂದುವರಿಸಿದ್ದರು. ಚಿಕಿತ್ಸೆ ಮುಂದುವರಿಸಿದ್ದ ವೈದ್ಯರು, ರೋಗಿಯ ಕಂಡೀಷನ್ ಬಗ್ಗೆ ವಿವರಿಸುತ್ತಿದ್ದಾಗ ತಾಳ್ಮೆ ಕಳೆದುಕೊಂಡು ಹಲ್ಲೆ …
Read More »ಹೃದಯ ತಜ್ಞ ಅಂತ್ಹೇಳಿ ಮಹಿಳೆಗೆ ಫೇಕ್ ಡಾಕ್ಟರ್ನಿಂದ ₹80 ಲಕ್ಷ ದೋಖಾ
ಬೆಂಗಳೂರು: ಹೃದಯ ತಜ್ಞ ಅಂತ ಮಹಿಳೆ ಮುಂದೆ ಪೋಸ್ ಕೊಟ್ಟಿದ್ದ ನಕಲಿ ವೈದ್ಯನೊಬ್ಬ ಬರೋಬ್ಬರಿ 80 ಲಕ್ಷ ರೂಪಾಯಿ ಹಣ ದೋಖಾ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಾಬಿಸ್ ಹಾರ್ಮನ್ ಎಂಬಾತ ಮಹಿಳೆಗೆ ವಂಚನೆ ಮಾಡಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಗಂಡನನ್ನು ಕಳೆದುಕೊಂಡಿದ್ದ 50 ವರ್ಷದ ಮಹಿಳೆ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂದರ್ಭದಲ್ಲಿ ಇನ್ಸ್ಟಾಗ್ರಾಂನಲ್ಲಿ ಹೃದಯ ತಜ್ಞರ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಮಹಿಳೆಗೆ ವಂಚಕ ಮಾಬಿಸ್ ಹಾರ್ಮನ್ ಪ್ರೊಫೈಲ್ …
Read More »