Breaking News

ಬೆಂಗಳೂರು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​ ಬಾಸ್​ ಚೈತ್ರಾ ಕೋಟೂರ್​ಉದ್ಯಮಿ ಜೊತೆ ಸಿಂಪಲ್​ ವಿವಾಹ

ಬಿಗ್​ ಬಾಸ್ ಮಾಜಿ​ ಸ್ಪರ್ಧಿ ಚೈತ್ರಾ ಕೋಟೂರ್​ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್​ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು. ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್​ ಅವರು ಮಂಡ್ಯ ಮೂಲದವರು. ಕನ್​ಸ್ಟ್ರಕ್ಷನ್ ಮತ್ತು ರಿಯಲ್​ ಎಸ್ಟೇಟ್​​ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್​ …

Read More »

ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್?

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಕೇಸ್​ಗೆ ಸಂಬಂಧಿಸಿ ನಾವು ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು ಎಂದು ಫೇಸ್​ಬುಕ್​ನಲ್ಲಿ ಸಂತ್ರಸ್ತೆ ಪರ ದೂರುದಾರ ವಕೀಲ ಜಗದೀಶ್ ಹೇಳಿದ್ರು. ಈ ಪ್ರಕರಣ ದಾಖಲಾದ ನಂತರ ನಿನ್ನೆ ಪೋಷಕರಿಗೆ ಸೆಕ್ಯೂರಿಟಿ ಕೊಡಿ ಅಂದ್ರೆ ಯಾರನ್ನೂ ಬೇಟಿ ಮಾಡದೇ ಎಸ್​ಐಟಿ …

Read More »

ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ

ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ. ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ – ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ನೀಡುವ ಹೇಳಿಕೆಯತ್ತ ಎಲ್ಲರ ಚಿತ್ತ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿಯಲ್ಲಿರುವ ಯುವತಿ ನೀಡುವ ಹೇಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಸ್ ಐ ಟಿ ವಿಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಸಿಡಿ ಲೇಡಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ತಾನು ನಿರಪರಾಧಿ ಎಂದು ಯುವತಿ ಪೋಷಕರೇ ಹೇಳಿದ್ದಾರೆ ಎಂದಿರುವ ರಮೇಶ್ ಜಾರಕಿಹೊಳಿ ಇಂದು ಡಿ.ಕೆ.ಶಿವಕುಮಾರ್ ವಿರುದ್ಧ …

Read More »

; ಕಲುಷಿತ ಗಾಳಿ ಶುದ್ಧೀಕರಿಸಲಿದೆ ಈ ಯಂತ್ರ

ಬೆಂಗಳೂರು, ಮಾರ್ಚ್ 28: ಮಲಿನಗಾಳಿಯನ್ನು ಶುದ್ಧೀಕರಿಸಲು ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಹಡ್ಸನ್ ವೃತ್ತದ ಬಳಿ ಇದನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ನೂತನ್ ಲ್ಯಾಬ್ಸ್ ಕರ್ನಾಟಕ ಎಂಬ ಸ್ಟಾರ್ಟ್‌ ಅಪ್ ಕಂಪನಿ ಹೊಂಜು ಗೋಪುರ (Smog tower) ಅಭಿವೃದ್ಧಿಪಡಿಸಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಇದಕ್ಕೆ ಸಹಕಾರ ನೀಡಿದೆ. ವಿದೇಶದಿಂದ ಈಗಾಗಲೇ ಯಂತ್ರಕ್ಕೆ ಬೇಡಿಕೆಯೂ ಬರುತ್ತಿದೆ. ಗೋಪುರ ಯಂತ್ರವು 15 ಅಡಿ ಎತ್ತರ, 6 ಅಡಿ ಸುತ್ತಳತೆ ಹೊಂದಿದೆ. ಯಂತ್ರ ಕಾರ್ಯ …

Read More »

ಡಿಕೆಶಿಯಿಂದ ಹೊಲಸು ರಾಜಕೀಯ: ನಮ್ಮ ಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ರಾಜಕಾರಣ – ಸಿಡಿ ಲೇಡಿ ಪೋಷಕರ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಯುವತಿ ಪೋಷಕರು ಇಡೀ ಪ್ರಕರಣದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಎಸ್‌ಐಟಿ ವಿಚಾರಣೆ ಬಳಿಕ ಮಾತನಾಡಿದ ಯುವತಿಯ ತಂದೆ ಮಾಜಿ ಸೈನಿಕ, ಓರ್ವ ಮಾಜಿ ಸೈನಿಕನ ಹೆಣ್ಣುಮಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂಬುದಕ್ಕೆ ನನ್ನ ಮಗಳ ಪರಿಸ್ಥಿತಿಯೇ ಒಂದು ಉದಾಹರಣೆ ಎಂದರು. ನಾನು ಓರ್ವ ಮಾಜಿ ಸೈನಿಕ. ದೇಶ ಕಾಯುವುದು …

Read More »

ನಾನು ಗಂಡಸು, ಆ ಮಹಾನಾಯಕ ‘ಗಾಂ…’; : ರಮೇಶ್ ಜಾರಕಿಹೊಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ದಿನಕ್ಕೊಂದು ಟ್ವಿಸ್ಟ್ ಪಡೆಯುತ್ತಿದ್ದು ಇಂದು ಸಂತ್ರಸ್ತ ಯುವತಿಯ ಪೋಷಕರು ಮಾಧ್ಯಮದ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ನೇರ ಆರೋಪ ಮಾಡಿದ ಬೆನ್ನಲ್ಲೇ ಶಾಸಕ ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಕೆಂಡಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ಸಿಡಿ ಪ್ರಕರಣದ ಸಂಬಂಧ ಷಡ್ಯಂತ್ರ ನಡೆಸಿರುವ ಆ ಮಹಾನಾಯಕ ಹೆಸರನ್ನು ಯುವತಿಯ ಪೋಷಕರು ನೇರವಾಗಿ ಹೇಳಿದ್ದಾರೆ. ಇನ್ನು ನಾನು ಹೇಳುವುದು …

Read More »

ನನ್ನ ಮಗಳನ್ನು ನನಗೆ ಕೊಟ್ಟು ಬಿಡಿ: ಕೈ ಮುಗಿದು ಕೇಳಿದ ‘ಸಿಡಿ ಲೇಡಿ’ ತಂದೆ

ಬೆಂಗಳೂರು, ಮಾರ್ಚ್‌ 27: ನಾನು ದೇಶ ರಕ್ಷಣೆ ಮಾಡಿ ಬಂದ ಸೈನಿಕ. ನನ್ನ ಮಗಳನ್ನು ಒತ್ತೆಯಾಳನ್ನಾಗಿ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನನ್ನ ಮಗಳನ್ನು ಮುಂದಿಟ್ಟುಕೊಂಡು ಹೊಲಸು ರಾಜಕಾರಣ ಮಾಡುತ್ತೀರಾ ? ದೇಶ ಕಾಯುವ ನಾನು ನನ್ನ ಮಗಳನ್ನು ರಕ್ಷಣೆ ಮಾಡಿಕೊಳ್ಳುತ್ತೇನೆ. ಮಾಧ್ಯಮಗಳ ಎದುರು ಕೈ ಮುಗಿದು ಕಣ್ಣೀರು ಹಾಕುತ್ತಲೇ ಸಿಡಿಲೇಡಿಯ ತಂದೆ ಕೇಳಿದ ಪರಿಯಿದು. ಯುವತಿ ತನ್ನ ಸಹೋದರ ಜತೆ ಮಾತನಾಡಿದ್ದ ಅಡಿಯೋ ಮೊಬೈಲ್ ನಲ್ಲಿ ಪ್ರಸಾರ ಮಾಡಿದ ಯುವತಿ …

Read More »

ಡಿಕೆಶಿ ರಾಜಕೀಯಕ್ಕೆ ನಾಲಾಯಕ್ : ಮಹಾನಾಯಕನ ವಿರುದ್ಧ ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಂಗಳೂರು : ಸಿಡಿ ಯುವತಿ ಪೋಷಕರು ನೀಡಿದ ಹೇಳಿಕೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಡಿಕೆಶಿ ವಿರುದ್ಧ ಹರಿಹಾಯ್ದಿರುವ ರಮೇಶ್, ಮಹಾನಾಯಕ ರಾಜಕೀಯಕ್ಕೆ ನಾಲಾಯಕ್, ಕನಕಪುರದಲ್ಲಿ ನಾನು ಅವರ ವಿರುದ್ಧ ನಿಲ್ತೀನಿ. ಅವರನ್ನು ಸೋಲಿಸಲು ಹೋರಾಡ್ತೀನಿ ಎಂದಿದ್ದಾರೆ. ನನ್ನ ಬಳಿ 11 ಸಾಕ್ಷಿಗಳಿವೆ, ಡಿಕೆಶಿ ಅವರ ಮೇಲೆ ಅಟ್ರಾಸಿಟಿ ಕೇಸ್ ಹಾಕ್ತೀನಿ ಎಂದು ಸಿಡಿದೆದ್ದಿದ್ದಾರೆ

Read More »

ವೀಡಿಯೋದಲ್ಲಿರುವುದು ನಾನಲ್ಲ, ಗ್ರಾಫಿಕ್ಸ್‌ ಮಾಡಲಾಗಿದೆ ಎಂದು ಯುವತಿಯೇ ಹೇಳಿದ್ದಾಳೆ.: ರಮೇಶ್‌ ಜಾರಕಿಹೊಳಿ

ಬೆಂಗಳೂರು : ವೀಡಿಯೋದಲ್ಲಿರುವುದು ನಾನಲ್ಲ, ಗ್ರಾಫಿಕ್ಸ್‌ ಮಾಡಲಾಗಿದೆ ಎಂದು ಯುವತಿಯೇ ಹೇಳಿದ್ದಾಳೆ. ಜತೆಗೆ ಈ ವಿಷಯದಲ್ಲಿ ನಾನು ಯಾರ ಹೆಸರನ್ನು ವೈಯಕ್ತಿಕವಾಗಿ ಹೇಳುವುದಿಲ್ಲ. ಜತೆಗೆ ನಾಳೆ (ಶನಿವಾರ) ಸಂಜೆ ಇನ್ನಷ್ಟು ಮಾಹಿತಿಯನ್ನು ಮಾಧ್ಯಮ ಮತ್ತು ರಾಜ್ಯದ ಜನರ ಮುಂದೆ ಹಂಚಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಎಫ್‌ಐಆರ್‌ ಹಾಗೂ ಯುವತಿಯ ಆಡಿಯೋ ಬಿಡುಗಡೆ (ವೈರಲ್‌) ಬಗ್ಗೆ ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಅವರು …

Read More »