ಬೆಂಗಳೂರು, ಮಾ.14- ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‍ಐಟಿ ಪೊಲೀಸರು ಇಂದು ಮತ್ತಿಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಸಿಡಿ ಪ್ರಕರಣ ಕುರಿತಂತೆ ಜಾರಕಿಹೊಳಿ ಅವರು ಪೊಲೀಸರಿಗೆ ದೂರು ನೀಡಿರುವುದು ಹಾಗೂ ಯುವತಿ ಸಾಮಾಜಿಕ ಜಾಲತಾಣದಲ್ಲಿ ತದ್ವಿರುದ್ಧ ಹೇಳಿಕೆ ನೀಡಿರುವುದರಿಂದ ತನಿಖೆಯ ವೇಗವನ್ನು ಎಸ್‍ಐಟಿ ಚುರುಕುಗೊಳಿಸಿದೆ.ಸಿಡಿಯಲ್ಲಿದ್ದಾರೆ ಎಂಬ ಯುವತಿಯ ಬಾಯ್‍ಫ್ರೆಂಡ್ ಮತ್ತು ಆತನ ಸ್ನೇಹಿತನನ್ನು ಎಸ್‍ಐಟಿ ಈಗ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ …
Read More »“ವಿಡಿಯೋದಲ್ಲಿ ಹೇಳಿದರೆ ಸಾಲದು, ಖುದ್ದು ದೂರು ನೀಡಬೇಕು”
ಬೆಂಗಳೂರು, ಮಾ.14- ಸಾಮಾಜಿಕ ಜಾಲತಾಣಗಳ ವಿಡಿಯೋ ತುಣುಕುಗಳನ್ನಾಧರಿಸಿ ದೂರು ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದರು ಎನ್ನಲಾದ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡು ಜೀವಭಯವಿದೆ, ಭದ್ರತೆ ನೀಡುವಂತೆ ಗೃಹ ಸಚಿವರಿಗೆ ಮನವಿ ಮಾಡಿಕೊಂಡ ಹೇಳಿಕೆ ಆಧರಿಸಿ ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಯಾವುದೇ ಒಬ್ಬ ವ್ಯಕ್ತಿ ತಮಗಾದ ಅನ್ಯಾಯದ ವಿರುದ್ಧ ದೂರು ನೀಡಬೇಕಾದರೆ …
Read More »ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ..?
ಬೆಂಗಳೂರು,ಮಾ.14- ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಜಾರಿಗೊಳಿಸುವ ಬಗ್ಗೆ ಈವರೆಗೂ ಯಾವುದೇ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ. ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಆಧರಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಸದ್ಯಕ್ಕೆ ಕಫ್ರ್ಯೂ ಅಥವಾ ನೈಟ್ ಕಫ್ರ್ಯೂ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ …
Read More »ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುದ್ದಿ ಸುಳ್ಳು : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ
ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. …
Read More »ಬಿಗ್ ಬಾಸ್ ಮನೆಯಲ್ಲಿ ಹೆಣ್ಮಕ್ಳನ್ನು ಟೈಟ್ ಆಗಿ ತಬ್ಬಿಕೊಳ್ಳುವ ಪ್ರಶಾಂತ್ ಸಂಬರಗಿಗೆ ಸುದೀಪ್ ಖಡಕ್ ವಾರ್ನಿಂಗ್
ಬಿಗ್ ಬಾಸ್ ಮನೆ ಸೇರಿರುವ ಪ್ರಶಾಂತ್ ಸಂಬರಗಿ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಕಾರಣ ಅವರು ಎಲ್ಲಾ ಸ್ಪರ್ಧಿಗಳ ಬಗ್ಗೆ ರೇಗೋದು. ಮತ್ತೊಂದು ಎಂದರೆ, ಪ್ರಶಾಂತ್ ಸಂಬರಗಿ ಹೆಣ್ಣುಮಕ್ಕಳನ್ನು ಟೈಟ್ ಆಗಿ ಹಗ್ ಮಾಡಿಕೊಳ್ಳುವುದು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ರೋಲ್ ಕೂಡ ಹರಿದಾಡಿತ್ತು. ಈಗ ಈ ವಿಚಾರದಲ್ಲಿ ಪ್ರಶಾಂತ್ಗೆ ಸುದೀಪ್ ಖಡಕ್ ಆಗಿ ವಾರ್ನಿಂಗ್ ನೀಡಿದ್ದಾರೆ. ವೈರಸ್ …
Read More »ಕುತೂಹಲ ಕೆರಳಿಸಿದೆ ಸಿಎಂ ಸಭೆ
ಬೆಂಗಳೂರು,ಮಾ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವರ ಸಭೆ ಕರೆದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಇದು ಒಂದು ಅನೌಪಚಾರಿಕ ಸಭೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಕೆಲವು ವಿದ್ಯಮಾನಗಳ ಬಗ್ಗೆ ಚರ್ಚಿಸಲು ಸಚಿವರ ಸಭೆ ಕರೆದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ …
Read More »BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ …
Read More »ಐಎಂಎ ಪ್ರಕರಣ: ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇದೀಗ ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಐಎಂಎ ನಿರ್ದೇಶಕರು ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. 5 ಕೋಟಿ ರೂ ಲಂಚ ಪಡೆದಿದ್ದ ಅಧಿಕಾರಿಗಳು ಹಗರಣದಲ್ಲಿ ಪಿ.ಡಿ.ಕುಮಾರ್ ಪಾತ್ರದ …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ
ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ. ವಿಜಯಪುರಕ್ಕೆ ತೆರಳಿದ ಟೀಂ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ. ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ …
Read More »ಸಮಯ ಪ್ರಜ್ಞೆ ಮೆರೆದ ಮಹಿಳೆ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ATM ಕಳ್
ಸಂತಾಪ ಸೂಚನೆಗಾಗಿ ಸಂಬಂಧಿಕರನ್ನ ಭೇಟಿಯಾಗಲು ಬಂದಿದ್ದ 45 ವರ್ಷದ ಮಹಿಳೆಯೊಬ್ಬರು ಎಟಿಎಂನಲ್ಲಿ ನಡೆಯುತ್ತಿದ್ದ ಕಳ್ಳತನವನ್ನ ತಪ್ಪಿಸಿದ ಘಟನೆ ಮಹಾರಾಷ್ಟ್ರದ ವಸೈನಲ್ಲಿ ನಡೆದಿದೆ. ಕಳ್ಳ ಎಟಿಎಂ ಕೇಂದ್ರದ ಒಳಗೆ ನುಗ್ಗಿದ್ದನ್ನ ಕಂಡ ಸುಕನ್ಯಾ ಪವಾರ್, ಕೂಡಲೇ ಶಟರ್ ಎಳೆದು ಬಳಿಕ ನೆರೆಹೊರೆಯವರನ್ನ ಎಚ್ಚರಿಸಿದ್ದಾರೆ. ಸಂಬಂಧಿಕರೊಬ್ಬರು ನಿಧನರಾದ ಹಿನ್ನೆಲೆ ಸಂತಾಪ ಸೂಚಿಸಲು ಸುಕನ್ಯಾ ವಸೈಗೆ ಆಗಮಿಸಿದ್ದರು. ಮುಂಜಾನೆ 2.30ರ ಸುಮಾರಿಗೆ ಧಾರ್ಮಿಕ ಗ್ರಂಥವನ್ನ ಪಠಿಸುತ್ತಾ ಕುಳಿತಿದ್ದ ವೇಳೆ ಸುಕನ್ಯಾಗೆ ಎಟಿಎಂ ಕೇಂದ್ರದ ಬಳಿ …
Read More »