Breaking News

ಬೆಂಗಳೂರು

ಕಮಲ -ಕೈ TWITTER ಫೈಟ್

ಬೆಂಗಳೂರು, – ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವಾಗ್ವಾದ ನಡೆದಿದೆ. ಬಿಜೆಪಿ ಒಡೆದ ಮನೆಯಲ್ಲ, ಛಿದ್ರಗೊಂಡು ಜೋಡಿಸಲಾಗದ ಮಡಕೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಶೋಕಾಸ್ ನೋಟಿಸ್ ಕಥೆ ಏನಾಯ್ತು ಎಂಬ ವರದಿಯನ್ನು ಲಗತ್ತಿಸಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ. ಬಿಜೆಪಿ ನಡೆಸುತ್ತಿರುವ ಯಡಿಯೂರಪ್ಪ ಮುಕ್ತ ಬಿಜೆಪಿ ಅಭಿಯಾನದ ಮುಖವಾಣಿಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಜೆಪಿ …

Read More »

ಶಿವರಾತ್ರಿಗೆ ಶಿವಣ್ಣನ ಭರ್ಜರಿ ಗಿಫ್ಟ್.ಹ್ಯಾಟ್ರಿಕ್ ಹೀರೋನ 125ನೇ ಸಿನಿಮಾ ಘೋಷಣೆ

ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳ ಬಳಗಕ್ಕೆ ಶಿವರಾತ್ರಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ಅವರ 125ನೇ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಚಂದನವನದಲ್ಲಿ ನೂರು ಸಿನಿಮಾಗಳನ್ನು ಪೂರೈಸಿ 125 ನೇ ಚಿತ್ರಕ್ಕೆ ಶಿವಣ್ಣ ಭರ್ಜರಿ ತಯಾರಿ ನಡೆಸಿದ್ದಾರೆ. ತಮ್ಮ ಹೊಸ ಸಿನಿಮಾ ಬಗ್ಗೆ ಕೌತುಕದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದು ಸಿಹಿ ಸುದ್ದಿ ನೀಡಿದ್ದಾರೆ. ಶಿವಣ್ಣ ನಿನ್ನೆ (ಬುಧವಾರ) ಫೇಸ್‍ಬುಕ್ ವಿಡಿಯೋ ಮೂಲಕ ತಮ್ಮ ಹೊಸ ಸಿನಿಮಾ …

Read More »

ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ : ನಿಧಿ….?

ಬಿಗ್​ ಬಾಸ್​ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್​ ಬಾಸ್​ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್​ ಸಂಭರಗಿ ಡಬಲ್​ ಗೇಮ್​ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್​ ಉದ್ದೇಶಪೂರ್ವಕವಾಗಿ …

Read More »

ಸಿ.ಡಿ. ಪ್ರಕರಣ ಎಸ್‌ಐಟಿಗೆ : ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವ

ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರ ಅಶ್ಲೀಲ ವೀಡಿಯೊ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಲು ರಾಜ್ಯ ಸರಕಾರವು ಐಜಿಪಿ ಸೌಮೇಂದು ಮುಖರ್ಜಿ (ಪ್ರಸ್ತುತ ಹೆಚ್ಚುವರಿ ಪೊಲೀಸ್‌ ಆಯುಕ್ತ, ಬೆಂಗಳೂರು) ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಗೃಹ ಹಾಗೂ ಕಾನೂನು ಸಚಿವ ಬಸವರಾಜ್‌ ಬೊಮ್ಮಾಯಿ ಬುಧವಾರ ಬೆ‌ಳಗ್ಗಿನಿಂದಲೇ ಈ ಕುರಿತು ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾ.9ರಂದು ರಮೇಶ್‌ …

Read More »

ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ

ಬೆಳಗಾವಿ  : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ …

Read More »

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …

Read More »

ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯ

ಬೆಂಗಳೂರು, ಮಾ.10- ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ರ್ವ ಅವರು ಮೆ: ರೈಟ್ಸ ಸಂಸ್ಥೆ ಅಧಿಕಾರಿಗಳು ಹಾಗೂ ಕೆ ಎಸ್ ಟಿ ಡಿ ಸಿ ಅಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಾದ ಬೇಲೂರು, ಹಂಪಿ, …

Read More »

ಎಸ್​ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮಾ.20 ಮತ್ತು 21ರಂದು ನಡೆಯಬೇಕಿದ್ದ ಎಸ್​ಡಿಎ (ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರ) ಪರೀಕ್ಷೆಯನ್ನು ಮೂಂದೂಡಿ ಕೆಪಿಎಸ್​ಸಿ ಆದೇಶ ಹೊರಡಿಸಿದೆ. 2020ರ ಮೇ 14ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಜೂನ್​ 6 ಮತ್ತು 7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕರೊನಾ ಕಾರಣಕ್ಕೆ ಮೂಂದೂಡಲಾಗಿತ್ತು. ತದನಂತರ 2021ರ ಮಾರ್ಚ್​ 20ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು …

Read More »

ಕಾಂಗ್ರೆಸ್ಸಿಗರೇ ಶರ್ಟ್‌, ಪ್ಯಾಂಟ್‌ ಬಿಚ್ಚಿದ್ದಾರಾ.? : ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದ ಡಿಕೆ ಶಿವಕುಮಾರ್

ಬೆಂಗಳೂರು : ರಮೇಶ್ ಜಾರಕಿಹೊಳಿ ಹೇಳಿದಂತ ಮಹಾನಾಯಕ ಯಾರು ಅಂತ ಗೊತ್ತಿಲ್ಲ. ನನ್ನ ಮೇಲೆ ಹೇಳಲಿ ಬಿಡಿ. ಇದು ರಾಜಕೀಯ ಚೆಸ್ ಗೇಮ್ ಆಗಿದೆ. ರಮೇಶ್ ಜಾರಕಿಹೊಳಿಯೇ ಸಿಡಿ ನಕಲಿ ಎಂದಿದ್ದಾರೆ. ಸಿಡಿ ಫೇಕ್ ಅಂತ ಹೇಳುವುದಾದರೇ ತನಿಖೆ ಏಕೆ.? ತನಿಖೆಗೆ ಬಿಜೆಪಿಯವರು ಏಕೆ ಒತ್ತಾಯಿಸ್ತಿದ್ದಾರೆ.? ಕಾಂಗ್ರೆಸ್ ನವರು ಏನ್ ಶರ್ಚ್, ಪ್ಯಾಂಟ್ ಬಿಚ್ಚಿದ್ರಾ.? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದಿದ್ದಾರೆ. ರಮೇಶ್ ಜಾರಕಿಹೊಳಿ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ವಾಪಾಸ್ ಪಡೆದ ಬಗ್ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು .?

ಬೆಂಗಳೂರು : ನಾನು ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣ ಕುರಿತಂತೆ ದೂರು ವಾಪಾಸ್ ಪಡೆಯಲು ಹಲವಾರು ಕಾರಣಗಳಿದ್ದಾವೆ. ನನ್ನ ವಕೀಲರು ಹೇಳಿದ ಬಳಿಕ, ನಾನು ಠಾಣೆಗೆ ಹೋಗಿ ದೂರು ವಾಪಾಸ್ ಪಡೆದಿರುವುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ನಾನು ಯಾವುದೇ ಒತ್ತಡಗಳಿಗೆ ಮಣಿದು ಆಗಲಿ ರಮೇಶ್ ಜಾರಕಿಹೊಳಿ ವಿರುದ್ಧದ ದೂರು ವಾಪಾಸ್ ಪಡೆದಿಲ್ಲ. ಬದಲಾಗಿ ಮಾನಸಿಕವಾಗಿ …

Read More »