ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕøತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಉದ್ಧವ್ ಠಾಕ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದರು. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ಟ್ವೀಟ್ ಮೂಲಕ ತಕ್ಕ ಉತ್ತರ ನೀಡಿರುವ ಸಿಎಂ ಬಿಎಸ್‍ವೈ ಹೀಗಿರುವಾಗ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ
ಬೆಂಗಳೂರು: ಲಾಕ್ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …
Read More »ಪಕ್ಷ ಪುನರ್ರಚನೆ, ಬಲವರ್ಧನೆಗಾಗಿ ಜ.18ಕ್ಕೆ ಜೆಡಿಎಸ್ ಸಭೆ
ಬೆಂಗಳೂರು: ಜೆಡಿಎಸ್ ಸ್ಥಾನ ಕೆಳಗಿರಬಹುದು ಆದರೆ ಎಂದಿಗೂ ಹೊರಗುಳಿಯುವಿದಿಲ್ಲ ಎನ್ನುವುದನ್ನು ಖಚಿತವಾಗಿಸಲು ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ 35 ಉನ್ನತ ಮುಖಂಡರು ಒಟ್ಟಾಗಿ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ವಿಧಾನಸಭೆಯಉಪಾಧ್ಯಕ್ಷ ಬಂಡೆಪ್ಪ ಕಾಶಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಮತ್ತು ವಕ್ತಾರ ವೈಎಸ್‌ವಿ ದತ್ತ, ಎಂಎಲ್‌ಸಿ ಬಸವರಾಜ್ ಹೊರಟ್ಟಿ ಮತ್ತಿತರ ಶಾಸಕರು, ಎಂಎಲ್‌ಸಿಗಳು ಮತ್ತು …
Read More »ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಪ್ರವಾಸ: ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಜ. 16: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇಂದು (ಜ. 16) ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಅವರು, ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುವ ಕೇಂದ್ರ ಗೃಹ ಸಚಿವರಿಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇಂದು …
Read More »ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ, ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು
ಬೆಂಗಳೂರು,ಜ.15- ವಿಧಾನಸೌಧದಲ್ಲಿ ನಾಳೆ ನಡೆಯುವ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಧಾನಸೌಧದ ಬಾಂಕ್ವೆಟ್‍ಹಾಲ್ ಮತ್ತಿತರ ಕಡೆಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ, ವಿಧಾನಸೌಧದ ಸುತ್ತಮುತ್ತ ಸ್ವಚ್ಛಗೊಳಿಸಲಾಯಿತು. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ತುರ್ತು ಸ್ಪಂದನಾ ಬೆಂಬಲ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಹಾಗೂ ಬಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ …
Read More »ಖಾಸಗಿ ಶಾಲೆಗಳ ಫೀ ಕಿರಿಕಿರಿ
ಬೆಂಗಳೂರು : ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಸರ್ಕಾರ ಸಭೆ ನಡೆಸಿದ್ದು, ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು ಕಡಿತ ಮಾಡಿಕೊಳ್ಳಲು ಸಲಹೆ ನೀಡಿದೆ. ಖಾಸಗಿ ಶಾಲೆಗಳಲ್ಲಿ ಶುಲ್ಕ ವಿಚಾರ ಕುರಿತು ಇಂದು ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆದಿದ್ದು, ಈ ಬಗ್ಗೆ ಸುದೀರ್ಘ ಚರ್ಚೆಗಳು ನಡೆದಿವೆ. ಶುಲ್ಕ ಕಟ್ಟದಿದ್ದರೆ ಆನ್‌ಲೈನ್ ಕ್ಲಾಸ್ ಬಂದ್: ರಾಜ್ಯ ಸರ್ಕಾರದ ಆದೇಶಕ್ಕೆ ಸಡ್ಡು! ಶುಲ್ಕ ಎಷ್ಟೇ ಇರಲಿ ಶೇ.25 ರಷ್ಟು …
Read More »ಮೋಜಿಗಾಗಿ ವಾಹನಗಳನ್ನು ಕದಿಯುತ್ತಿದ್ದ ಆರೋಪಿ ಅರೆಸ್ಟ್, 3.50 ಲಕ್ಷ ಮೌಲ್ಯದ ಬೈಕ್ ವಶ
ಬೆಂಗಳೂರು, ಜ.14- ಮೋಜಿನ ಜೀವನ ನಡೆಸಲು ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಜ್ಞಾನಭಾರತಿ ಠಾಣೆ ಪೊಲೀಸರು 3.50 ಲಕ್ಷ ಬೆಲೆಯ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ಸಂಪತ್ (26) ಬಂಧಿತ ಆರೋಪಿ. ಈತ ಡಿಪ್ಲೊಮಾ ಮೆಕ್ಯಾನಿ ಕಲ್ ವ್ಯಾಸಂಗ ಮಾಡಿದ್ದು, ಮೋಜಿ ಗಾಗಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದನೆಂದು ಆಪೊಲೀಸರು ತಿಳಿಸಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ದ್ವಿಚಕ್ರ ವಾಹನವನ್ನು ಯಾರೋ …
Read More »53 ವರ್ಷಗಳ ಅನುಭವದಲ್ಲಿ ಇದೇ ಮೊದಲು; ಮೋಡ ಅಡ್ಡ ಬಂದಿದ್ದರಿಂದ ಯುದ್ಧಕಾಂಡ ನಡೆಯಬಹುದು’
ಬೆಂಗಳೂರು: ಗವಿಗಂಗಾಧರೇಶ್ವರನ ಸೂರ್ಯ ರಶ್ಮಿ ಸ್ಪರ್ಶಕ್ಕೆ ಮೋಡ ಅಡ್ಡವಾಗಿದೆ. ಭಾಸ್ಕರನು ಅಗೋಚರವಾಗಿ ಲಿಂಗ ಸ್ಪರ್ಶಿಸಿ ಹಾದುಹೋಗಿದ್ದಾನೆ. ಈ ಬಗ್ಗೆ, ಗವಿಗಂಗಾಧರೇಶ್ವರ ದೇಗುಲದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಮಾಹಿತಿ ನೀಡಿದ್ದಾರೆ. ದೈವ ನಿರ್ಣಯ ದೇವರಿಗೆ ಮಾತ್ರ ಗೊತ್ತಿರುತ್ತದೆ. ನನ್ನ 53 ವರ್ಷಗಳ ಅನುಭವದಲ್ಲಿ ಇದೇ ಮೊದಲ ಬಾರಿ ಹೀಗಾಗುತ್ತಿದೆ. ಕಳೆದ ವರ್ಷ ಈಶ್ವರನ ಮೇಲೆ 2.36 ನಿಮಿಷ ಸೂರ್ಯ ಕಿರಣವಿತ್ತು. ಹಾಗಾಗಿ, ಕಳೆದ ವರ್ಷ ಕೊರೊನಾ ಇಡೀ ವಿಶ್ವವನ್ನು ಕಾಡಿತ್ತು. …
Read More »ಡ್ರಗ್ಸ್ ಪ್ರಕರಣ ಕೌಶಲಾಭಿವೃದ್ಧಿ ಸಚಿವ ಸೋದರಳಿಯ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಕೌಶಲಾಭಿವೃದ್ಧಿ ಸಚಿವ ನವಾಬ್ ಮಲ್ಲಿಕ್ ಸೋದರಳಿಯ ಸಮೀರ್ ಖಾನ್ ನನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸಮೀರ್ ಖಾನ್ ಬ್ರಿಟಿಷ್ ಮೂಲದ ಕರಣ್ ಸಜ್ನಾನಿ ಎಂಬಾತನ ಜೊತೆ ಡ್ರಗ್ಸ್ ಗೆ ಸಂಬಂಧಿಸಿದಂತೆ ವ್ಯವಹಾರ ನಡೆಸಿರುವ ಬಗ್ಗೆ ಎನ್ ಸಿಬಿ ವಿಚಾರಣೆ ನಡೆಸಿತ್ತು. ಇದರ ಬೆನ್ನಲ್ಲೇ ಇದೀಗ ಸಮೀರ್ ಬಂಧನವಾಗಿದೆ. ಕಳೆದ ವಾರವಷ್ಟೇ ಕರಣ್ ಹಾಗೂ ಇಬ್ಬರು ಮಹಿಳೆಯರನ್ನು ಎನ್ ಸಿಬಿ ವಶಕ್ಕೆ ಪಡೆದುಕೊಂಡಿತ್ತು. …
Read More »