Breaking News

ಬೆಂಗಳೂರು

ಕಾರುಚಾಲಕನಿಂತಿರುವ ಮಹಿಳೆಗೆ ಗುದ್ದಿಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇಹೋಗಿರುವ ಘಟನೆ

ಬೆಂಗಳೂರು: ಸ್ಥಳಾವಕಾಶ ಇಲ್ಲದ ಜಾಗದಲ್ಲಿ ಕಾರು ನುಸುಳಿಸಿದ ಚಾಲಕ ರಸ್ತೆಯಲ್ಲಿ ನಿಂತಿರುವ ಮಹಿಳೆಗೆ ಗುದ್ದಿದ್ದಾನೆ. ಪ್ರಶ್ನೆ ಮಾಡಲು ಬಂದಿರುವ ವ್ಯಕ್ತಿ ಬಾನೆಟ್ ಮೇಲೆ ಏರಿದ್ರೂ ಕಾರ್ ನಿಲ್ಲಿಸಿದೇ ಚಲಾಯಿಸಿಕೊಂಡು ಹೋಗಿರುವ ಘಟನೆ ಯಲಹಂಕದ ನಾಒನ್‍ವೇ ರಸ್ತೆಯಲ್ಲಿ ಕಾರು ಚಲಾಯಿಸಿಕೊಂಡು ಬಂದಿರುವ ಚಾಲಕ ಮಹಿಳೆ ಗುದ್ದಿ, ಬಾನೆಟ್ ಮೇಲೆ ಹತ್ತಿದ ವ್ಯಕ್ತಿಯನ್ನು ಎಳೆದೊಯ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕಾರು ಚಾಲಕನ ವಿರುದ್ಧ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ.ಗೇನಹಳ್ಳಿ …

Read More »

ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಮಗನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕುತ್ತಾ ಮಗನ ಎದುರೇ ತಾಯಿ ಸೆಲ್ಫಿ ವೀಡಿಯೋ ಮಾಡುತ್ತಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಲೇಔಟ್ ಆರುಂಧತಿ ನಗರದ 11 ನೇ ಮುಖ್ಯರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಫಾತೀಮಾ (30) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ತಾಯಿ ರಫೀಕಾ ಬೇಗಂ, ಅಣ್ಣ ಜಾಫರ್, ಅತ್ತಿಗೆ ಸಮೀನಾ, ಅಕ್ಕ ಆಯೇಷಾ ಬಾನು, ಆಕೆ ಪುತ್ರ ಸೈಯದ್ ಕಲೀಲ್ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿ ಬಂದಿದೆ. …

Read More »

ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ.:H.D.K.

ಬೆಂಗಳೂರು: ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕಲ್ಲ. ಬಿಜೆಪಿ ಚುನಾವಣೆಯ ವಿಧಾನವೇ ಬೇರೆ ಇದೆ. ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ಕಷ್ಟ ಎನ್ನುವ ಮೂಲಕ ಯುದ್ಧಕ್ಕೂ ಮೊದಲು ಶಸ್ತ್ರ ತ್ಯಾಗ ಮಾಡಿದಂತಾಗಿದೆ. ನಗರದಲ್ಲಿ ಮಾಧ್ಯಮದವರ ಪ್ರಶ್ನೆ ಪ್ರತಿಕ್ರಿಯಿಸಿ, ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸುವುದಿಲ್ಲ. ನಿಲ್ಲಿಸಿದರು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಮುಂದೆ ಗೆಲ್ಲುವುದು ಕಷ್ಠ. ಆದ ಕಾರಣ ಅಭ್ಯರ್ಥಿಗಳನ್ನು ನಿಲ್ಲಿಸುವ ಯೋಚನೆ ಮಾಡಿಲ್ಲ ಎಂದಿದ್ದಾರೆ. ನಮ್ಮ ಅಭಿಪ್ರಾಯದೊಂದಿಗೆ ಪಕ್ಷದ …

Read More »

ಶೀಘ್ರದಲ್ಲೇ ಮೀನು ಕ್ವಾರಂಟೈನ್ ಘಟಕ: ಸಿಎಂ ಬಿಎಸ್‌ವೈ

ಬೆಂಗಳೂರು,ನ.21- ಮೀನುಗಾರಿಕೆ ಕ್ಷೇತ್ರದಲ್ಲಿ ವ್ಯಾವಹಾರಿಕ ಶಿಸ್ತು ಹಾಗೂ ರಫ್ತು ವಹಿವಾಟು ಉತ್ತೇಜಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ಬೆಂಗಳೂರು ಸಮೀಪದ ಹೆಸರುಘಟ್ಟ ಮೀನುಮರಿ ಉತ್ಪಾದನಾ ಕೇಂದ್ರದಲ್ಲಿ ಒಂದು ಮಾದರಿ, ಸುಸಜ್ಜಿತ ಕ್ವಾರಂಟೇನ್ ಘಟಕವನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಉದ್ಘಾಟಿಸಿಮಾತನಾಡಿದ ಅವರು, ರಾಜ್ಯದಲ್ಲಿ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ಮಾರಾಟ ಚಟುವಟಿಕೆಯು ಇತ್ತೀಚೆಗೆ ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. …

Read More »

ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ.

ಬೆಂಗಳೂರು: ಮಹಿಳಾ ಕಂಡಕ್ಟರ್‍ಗಳಿಗೆ ಸ್ವರಕ್ಷಣಾ ತರಬೇತಿ ನೀಡಲು ಬಿಎಂಟಿಸಿ ಮುಂದಾಗಿದೆ. ಇನ್ನು ಮುಂದೆ ಮಾರ್ಷಲ್ ಆಟ್ರ್ಸ್, ಕರಾಟೆಯನ್ನು ಲೇಡಿ ಕಂಡಕ್ಟರ್‍ಗಳು ಕಲಿಯಲಿದ್ದಾರೆ. ಬಿಎಂಟಿಸಿ ಲೇಡಿ ಕಂಡಕ್ಟರ್ ತಂಟೆಗೆ ಬರೋ ಮುನ್ನ ಹುಷಾರ್ ಆಗಿರಬೇಕು. ಬಸ್‍ಗಳಲ್ಲಿ ಬೇಕಾ ಬಿಟ್ಟಿಯಾಗಿ ವರ್ತಿಸುವ ಮುನ್ನ ಎಚ್ಚರಿಕೆ ವಹಿಸುವುದು ಒಳ್ಳೆಯದು. ಯಾಕೆಂದರೆ ಮಾರ್ಷಲ್ ಆಟ್ರ್ಸ್, ಕರಾಟೆ, ಸಮರ ಕಲೆಗಳಲ್ಲಿ ಬಿಎಂಟಿಸಿಯ ಲೇಡಿ ಕಂಡಕ್ಟರ್ ಎಕ್ಸ್ ಪರ್ಟ್ಸ್ ಆಗಲಿದ್ದಾರೆ. ಮಹಿಳಾ ಕಂಡಕ್ಟರ್ ಗಳಿಗೆ ಸ್ವರಕ್ಷಣೆ ತರಬೇತಿ ನೀಡಲು …

Read More »

ಈ ಬಾರಿ ಆನ್‍‍ಲೈನ್‍‍ನಲ್ಲಿ ಚಿತ್ರಸಂತೆ

ಬೆಂಗಳೂರು, ನ.21- ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧ ಗಳಿರುವುದರಿಂದ 18ನೇ ಚಿತ್ರಸಂತೆಯನ್ನು ಆನ್‍ಲೈನ್ ಮೂಲಕ ನಡೆಸಲಾಗುವುದು ಎಂದು ಕರ್ನಾಟಕ ಚಿತ್ರಕಲಾ ಪರಿಷತ್‍ನ ಅಧ್ಯಕ್ಷ ಬಿ.ಎಲ್.ಶಂಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ 3ರಂದು ಆನ್‍ಲೈನ್ ಮೂಲಕ ಚಿತ್ರಸಂತೆ ಉದ್ಘಾಟಿಸಲಾಗುವುದು. ಚಿತ್ರಕಲಾ ಪರಿಷತ್ ಸ್ಥಾಪನೆಯಾಗಿ 60 ವರ್ಷವಾಗಿರುವ ಹಿನ್ನೆಲೆಯಲ್ಲಿ ವಜ್ರಮಹೋತ್ಸವದ ವರ್ಷಾಚರಣೆಯ ಅಂಗವಾಗಿ ಕಲೆಗೆ ಸಂಬಂಸಿದಂತೆ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುವುದು ಎಂದರು. 18ನೇ ಚಿತ್ರಸಂತೆಯನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‍ಬುಕ್, …

Read More »

ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಮತ್ತು ಬೆಂಗಳೂರು ಗಲಭೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ಮಾಜಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದ್ದು, ಜೈಲಿನಲ್ಲಿ ಆರೋಪಿಗೆ ರಾಜಾತಿಥ್ಯ ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕೊರೊನಾ ಹಿನ್ನೆಲೆ ಜೈಲು ಸೇರುವ ಹೊಸ ಆರೋಪಿ 14 ದಿನ ಕ್ವಾರಂಟೈನ್ ನಲ್ಲಿರಬೇಕು. ಆದ್ರೆ ಸಂಪತ್ ರಾಜ್ ಗಾಗಿ ನಿಯಮ ಸಡಿಲಿಕೆ ಮಾಡಿ ನೇರವಾಗಿ ಕೊಠಡಿಗೆ ಶಿಫ್ಟ್ ಮಾಡಲಾಗಿದೆ. ಪೊಲೀಸ್ ಠಾಣೆಯೊಂದರ …

Read More »

ಹ್ಯಾಕ್ ಮಾಡಲು ಏಕಾಗ್ರತೆ ಮುಖ್ಏಕಾಗ್ರತೆಗಾಗಿ ನಾನು ಭಗವದ್ಗೀತೆ ಓದುತ್ತೇನೆ.:ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್

ಬೆಂಗಳೂರು: ವೆಬ್ ಸೈಟ್, ಗೇಮ್ ಹ್ಯಾಕ್ ಮಾಡಲು ಏಕಾಗ್ರತೆ ಮುಖ್ಯ. ಹಾಗಾಗಿ ಏಕಾಗ್ರತೆಗಾಗಿ ನಾನು ಭಗವದ್ಗೀತೆ ಓದುತ್ತೇನೆ. ಬಳಿಕ ಕೆಲ ಸಮಯ ಧ್ಯಾನ ಮಾಡುತ್ತೇನೆ ಎಂದು ಬಂಧಿತ ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವಿಚಾರಣೆ ವೇಳೆ ಹೇಳಿದ್ದಾನೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಅಂತರಾಷ್ಟ್ರೀಯ ಹ್ಯಾಕರ್ ಶ್ರೀಕಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಸಿಬಿ ಅಧಿಕಾರಿಗಳು ಹ್ಯಾಕರ್ ನ ಏಕಾಗ್ರತೆ ರಹಸ್ಯ ಕೇಳಿ ಶಾಕ್ ಆಗಿದ್ದಾರೆ. ಬಂಧನದ ವೇಳೆಯೂ ಭಗವದ್ಗೀತೆ ಕೈಲಿ …

Read More »

ಸಮಾಜ ಕಲ್ಯಾಣಇಲಾಖೆ ವತಿಯಿಂದತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ  ಕ್ಷೌರಿಕ ಅಂಗಡಿಗಳನ್ನು ತೆರೆಯಲು ಮುಂದಾಗಿದೆ.ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಜಾತಿ ತಾರತಮ್ಯ ಹೊಗಲಾಡಿಸಲು ಸರ್ಕಾರ ಹೊಸ ಹೆಜ್ಜೆ ಇಡುತ್ತಿದೆ. ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ  ಕ್ಷೌರಿಕ ಅಂಗಡಿಗಳನ್ನು ತೆರೆಯಲು ಮುಂದಾಗಿದೆ. ಇತ್ತೀಚೆಗೆ ದಲಿತರು ಹಾಗೂ ಕೆಲವು ನಿರ್ದಿಷ್ಟ ಸಮುದಾಯಕ್ಕೆ ಗ್ರಾಮೀಣ ಭಾಗಗಳಲ್ಲಿ ಕ್ಷೌರ ಮಾಡಲು ಹಿಂದೇಟು ಹಾಕಿರುವ ಘಟನೆಗಳು ಮರುಕಳಿಸುತ್ತಿವೆ. ಈ ತಾರತಮ್ಯ ಹೋಗಲಾಡಿಸಲು ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ. ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಕಾರಿಗಳ ಜತೆ ಈಚಗೆ ಸಭೆ ನಡೆಸಿದ ಮುಖ್ಯಮಂತ್ರಿ …

Read More »

ಹೊಸ ಟ್ವಿಸ್ಟ್ ಪಡೆದುಕೊಂಡಿದೆ ಸಂತೋಷ್ – ಜಾರಕಿಹೊಳಿ ಭೇಟಿ. ಕೊಟ್ಟ ಮಾತಿನಂತೆ ಹಲವರಿಗೆ ಸಚಿವ ಸ್ಥಾನ ನೀಡಿ.!

ಬೆಂಗಳೂರು,ನ.21- ಸಚಿವ ಸಂಪುಟ ವಿಸ್ತರಣೆ ಆಗಲಿದೆಯೋ ಎಂಬ ಇಲ್ಲವೋ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಕೋಲ್ಕತ್ತಾ ಪ್ರವಾಸದಲ್ಲಿದ್ದ ಸಂತೋಷ್ ಅವರು ಇಂದು ನವದೆಹಲಿಗೆ ಬರುತ್ತಿದ್ದಂತೆ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ಸುಮಾರು 20 ನಿಮಿಷಕ್ಕೂ ಹೆಚ್ಚುಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ …

Read More »