ಬೆಂಗಳೂರು : ಸರ್ಕಾರದಿಂಧ ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ. ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ ಮಾಡಲಾಗಿದೆ. ಹೀಗಾಗಿ ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಆಗ್ರಹ ಮಾಡಿದ್ದಾರೆ. ಜೊತೆಗೆ ಮರಾಠಿ ಪ್ರಾಧಿಕಾರ ರಚನೆಯ ಹಿಂದೆ ಭಾರಿ ಪಿತೂರಿ …
Read More »ಏರಿಯಾದಲ್ಲಿ ಹವಾ ಮೇಂಟೇನ್ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ
ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್‍ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. …
Read More »ಗನ್‍ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.
ಬೆಂಗಳೂರು: ಗನ್‍ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.
Read More »ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ನಿನ್ನೆ ಅರೆಸ್ಟ್ ಆಗಿದ್ದಾರೆ.
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪ ಹೊತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ನಿನ್ನೆ ಅರೆಸ್ಟ್ ಆಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಸಣ್ಣ ಸುಳಿವು ಸಿಗದೆ ಸಂಪತ್ ರಾಜ್ ಕಣ್ಮರೆಯಾಗಿದ್ದರು. ಅವರನ್ನ ಹುಡುಕಲು ಪೊಲೀಸರು ಒಂದು ತಿಂಗಳಿನಿಂದ ಪ್ರಯತ್ನಿಸಿದ್ದರು. ಸಂಪತ್ ರಾಜ್ರನ್ನ ಹಿಡಿಯೋದಿರಲಿ, ಅವರ ಸುಳಿವು ಪತ್ತೆ ಮಾಡೋದ್ರಲ್ಲೇ ಹೈರಾಣಾಗಿದ್ದರು. ನಾಗರಹೊಳೆ, …
Read More »ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ. ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. …
Read More »ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಬೆಂಗಳೂರು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಕಲ್ಲಪ್ಪ ತನ್ನ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಸಿಂಗಲ್ ಬ್ಯಾರೆಲ್ ಗನ್‍ನಿಂದ ಗುಂಡಿಕ್ಕಿ ಕಲ್ಲಪ್ಪ ಪತ್ನಿಯನ್ನು ಹತ್ಯೆಗೈದಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಎಟಿಎಂಗಳಿಗೆ ಹಣ ತುಂಬುತ್ತಿದ್ದ ವಾಹನಗಳಲ್ಲಿ ಆರೋಪಿ ಕಲ್ಲಪ್ಪ ಸೆಕ್ಯೂರಿಟಿಯಾಗಿ …
Read More »ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್
ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ …
Read More »ಏರಿಯಾದಲ್ಲಿ ನಮ್ಮ ಹವಾನೇ ಜಾಸ್ತಿ ಇರಬೇಕು ರಸ್ತೆ ಪಕ್ಕದಲ್ಲೇ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್
ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್‍ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …
Read More »ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.
Read More »ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಸಿಎಂ ಗೆ ರಾಜೀನಾಮೆ ಆಗ್ರಹ
ಬೆಂಗಳೂರು : ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ …
Read More »