ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ …
Read More »‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ರಾಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್
ಬೆಂಗಳೂರು: ನವೆಂಬರ್ 3ರಂದು ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ‘ಕೈ’ ಅಭ್ಯರ್ಥಿ ಕುಸುಮಾ ಪರ ಬೈಕ್ ಱಲಿ ನಡೆಸಿ ಶಾಸಕ ಜಮೀರ್ ಅಹ್ಮದ್ ಖಾನ್ ಮತಯಾಚನೆ ಮಾಡಿದರು. ಬುಲೆಟ್ ಬೈಕ್ ಮೇಲೆ ಬಿಂದಾಸ್ ಆಗಿ ಏರಿಯಾದಲ್ಲೆಲ್ಲಾ ಱಲಿ ಹೊರಟ ಶಾಸಕ ಬಳಿಕ ಕಾರ್ಯಕರ್ತರಿಗೆ ಹಾಲು ಸಹ ವಿತರಿಸಿದರು. ಕ್ಯಾಂಟೀನ್ ಒಂದರಲ್ಲಿ ಖುದ್ದು ತಾವೇ ಕಾರ್ಯಕರ್ತರಿಗೆ ಬಾದಾಮಿ ಹಾಲು ವಿತರಿಸಿದರು.
Read More »ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ
ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್ ಕುಮಾರ್ (2) ಮೃತ ದುರ್ದೈವಿ. ಉಮೇಶ್ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್ನಲ್ಲಿ ನೆಲೆಸಿದ್ದರು. ಅಂಬರೀಷ್ ದಂಪತಿಗೆ ಒಬ್ಬನೇ …
Read More »ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ
ಬೆಂಗಳೂರು : ಶಿರಾ ಶಿಕಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ರಾಜಾಹುಲಿ ಅಖಾಡಕ್ಕಿಳಿದಿದ್ದಾರೆ. ಇಂದು ಇಡೀ ದಿನ ಶಿರಾದಲ್ಲಿ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ವಿಜಯೇಂದ್ರ ಅಲ್ಲಿಯೇ ವಾಸ್ತವ್ಯ ಹೂಡಿದ್ದು ಪ್ರಚಾರದಲ್ಲಿ ತೊಡಗಿದ್ದಾರೆ. ರಾರಾ ಕ್ಷೇತ್ರ ರಂಗೇರುತ್ತಲೇ ಇದೆ. ಕಾಂಗ್ರೆಸ್ ಮುಖಂಡರಾಗಿದ್ದ ವೆಂಕಟರಾಮ್ ರೆಡ್ಡಿ, ಚಿತ್ರನಟ ವಿ ಬಾಲರಾಜ್ ಇಂದು ಬಿಜೆಪಿ ಸೇರಿದ್ದಾರೆ. ಈ ವೇಳೆ ಡಿಂಗ್ರಿ ನಾಗರಾಜ್ ಸೇರಿದಂತೆ ಕೆಲ ತಾರೆಯರು ಉಪಸ್ಥಿತರಿದ್ದರು. ಇನ್ನು ಮುನಿರತ್ನ ಪರ ದರ್ಶನ್ …
Read More »ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ
ಬೆಂಗಳೂರು : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸ್ಯಾಂಡಲ್ ವುಡ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಅನೇಕ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಗುರುವಾರ (ಅ.29) ನಡೆದ ಮದುವೆ ಸಮಾರಂಭದಲ್ಲಿ ನಟ ಚಂದು ಗೆಳತಿ ಶಾಲಿನಿ ಕೊರಳಿಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಚಂದು ಮತ್ತು ಶಾಲಿನಿ ಸರಳವಾಗಿ, ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ಇಬ್ಬರ …
Read More »ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ.ನಟ ದರ್ಶನ್ ಹೇಳಿದರು.
ಬೆಂಗಳೂರು: ಕೊರೊನಾ ಸಂಕಷ್ಟ ಸಮಯದಲ್ಲಿ ಅಕ್ಕಿ-ಆಹಾರ ಕಿಟ್ ನೀಡಿರುವುದು ದೊಡ್ಡತನ. ಮುನಿರತ್ನರ ಆ ದೊಡ್ಡತನದಿಂದಲೇ ನಾನು ಪ್ರಚಾರಕ್ಕೆ ಬಂದಿದ್ದೇನೆ ಎಂದು ನಟ ದರ್ಶನ್ ಹೇಳಿದರು. ಮಾನವೀಯ ದೃಷ್ಟಿಯಿಂದಷ್ಟೇ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಾನು ಯಾವುದೇ ಪಕ್ಷ ನೋಡಿ ಪ್ರಚಾರಕ್ಕೆ ಹೋಗುತ್ತಿಲ್ಲ. ವ್ಯಕ್ತಿ ನೋಡಿ ಮುನಿರತ್ನ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದು ದರ್ಶನ್ ಹೇಳಿದರು. ಕೊರೊನಾ ಟೈಮಲ್ಲಿ ಮುನಿರತ್ನ ಅನ್ನ ದಾಸೋಹ ನಡೆಸಿದ್ದಾರೆ. ಲಾಕ್ಡೌನ್ ಅವಧಿಯಲ್ಲಿ ಅವರ ಸೇವೆಯನ್ನ ನೋಡೋಣ. ಮಾನವೀಯತೆ ನೋಡಿ ಮುನಿರತ್ನ …
Read More »ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು …
Read More »IPL ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ಬೆಂಗಳೂರು: IPL ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡಿರುವ ಶಂಕೆಯಡಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. 20 ವರ್ಷದ ಮಂಜುನಾಥ್ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ಒಂದು ವಾರದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ವಿದ್ಯಾಭ್ಯಾಸಕ್ಕೆಂದು ಅಜ್ಜಿ ಮನೆಗೆ ಬಂದಿದ್ದ ಮಂಜುನಾಥ್ ಕಳೆದ ವಾರ ಇದ್ದಕ್ಕಿದ್ದಂತೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಆಗ, ಕಾರಣ ತಿಳಿದಯದೇ ಇದ್ದ ಕುಟುಂಬಸ್ಥರಿಗೆ …
Read More »ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ.
ಬೆಂಗಳೂರು: ಬ್ಯಾಂಕಿಂಗ್ ಸೇವೆಗಳಿಗೆ ಸಂಬಂಧಿಸಿದ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ರಾಜ್ಯ ಭಾಷೆಗಳಲ್ಲಿ ನಡೆಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರವಾಗಿ ಒತ್ತಾಯಿಸುತ್ತಾ ಬಂದಿದೆ. ಈ ಸಂಬಂಧ ಹಲವು ಭಾರಿ ಕೇಂದ್ರ ವಿತ್ತ ಸಚಿವರನ್ನು ಖುದ್ದು ಭೇಟಿ ಮಾಡಿ ಮನವಿ, ಮೊರೆಗಳನ್ನು ಸಲ್ಲಿಸಿದ್ದಾರೆ. ಆದರೂ ಸಹ ಹಳೆಯ ಮಾರ್ಗಸೂಚಿಗಳನ್ವಯ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಐಬಿಪಿಎಸ್ ಕ್ರಮ ಖಂಡನಾರ್ಹವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕನ್ನಡ …
Read More »ಅಕ್ಷಯ ಪಾತ್ರ ಫೌಂಡೇಷನ್ ಜತೆ ಅಮೆರಿಕನ್ ಟವರ್ ಫೌಂಡೇಷನ್ ಪಾಲುದಾರಿಕೆ
ಬೆಂಗಳೂರು, ಅ.29- ಕೋವಿಡ್-19 ಪರಿಹಾರ ಕ್ರಮಗಳಿಗಾಗಿ ದಿನಸಿ ಕಿಟ್‍ಗಳನ್ನು ವಿತರಿಸಲು ಪ್ರಮುಖ ಸಂಘಟನೆಯಾದ ಅಕ್ಷಯ ಪಾತ್ರ ಫೌಂಡೇಷನ್ ಜತೆಗೆ ಅಮೆರಿಕನ್ ಟವರ್ ಕಾಪೆರ್ರೇಷನ್ (ಎಟಿಸಿ)ಜಾಗತಿಕ ದತ್ತಿ ಉಪಕ್ರಮವಾದ ಅಮೆರಿಕನ್ ಟವರ್ ಫೌಂಡೇಷನ್ ಜತೆಗೆ ಸಹಭಾಗಿತ್ವ ಸಾಧಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ಬಳಲಿದವರಿಗೆ 31 ಸ್ಥಳಗಳಲ್ಲಿ 19 ಲಕ್ಷ ಊಟವನ್ನು ಒದಗಿಸಲಾಗುತ್ತದೆ.ದಿನಗೂಲಿ ಕೆಲಸಗಾರರು, ಗುತ್ತಿಗೆ ಕೆಲಸಗಾರರು ಮತ್ತು ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋದವರಿಗೆ ಮತ್ತು ಲಾಕ್‍ಡೌನ್‍ನಿಂದ ಕೆಲಸ …
Read More »