Breaking News

ಬೆಂಗಳೂರು

ಯುವಕನನ್ನು ಕಿಡ್ನ್ಯಾಪ್ ಮಾಡಿ ಕೊನೆಗೆ ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ

ಬೆಂಗಳೂರು: ಯುವಕನನ್ನು ಕಿಡ್ನ್ಯಾಪ್ ಮಾಡಿ ಕೊನೆಗೆ ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ ಹೆಸರಘಟ್ಟದ ಬಳಿ ನಡೆದಿದೆ. ಲಗ್ಗೆರೆ ನಿವಾಸಿ ಮಹೇಶ್‌ ಗೌಡ(20) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಮಹೇಶ್​ನನ್ನು ಕೊಲೆಗೈದ ಕೃಷ್ಣ ಮತ್ತು ರವಿ ಪೊಲೀಸರಿಗೆ ಶರಣಾಗಿದ್ದಾರೆ.   ಕಿಡ್ನ್ಯಾಪ್, ಕಿತ್ತಾಟ ಕೊಲೆಯಲ್ಲಿ ಅಂತ್ಯ ಮೂಲತಃ ಲಗ್ಗೆರೆ ನಿವಾಸಿಯಾಗಿದ್ದ ಮೃತ ಮಹೇಶ್ ಗೌಡ ಲಾಡ್ಜ್ ನಡೆಸುತ್ತಿದ್ದ. ಇದೇ ತಿಂಗಳ 21ನೇ ತಾರೀಖು ಗೆಳೆಯರ ಜೊತೆ ಪಾರ್ಟಿ ಮಾಡೋಕೆ ಅಂತಾ ಹೊರಗಡೆ ಹೋಗಿದ್ದ. ನಂತರ …

Read More »

ಎಂಟಿಬಿ ನಾಗರಾಜ್‌ ಮನೆಯಲ್ಲಿ ಆಯುಧ ಪೂಜೆ ನಡೆಸಿರುವ ಪೋಟೋಗಳು ವೈರಲ್

ಬೆಂಗಳೂರು : ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯಎಂಟಿಬಿ ನಾಗರಾಜ್‌ ಮನೆಯಲ್ಲಿ ಆಯುಧ ಪೂಜೆ ನಡೆಸಿರುವ ಪೋಟೋಗಳು ವೈರಲ್ ಆಗಿವೆ. ರೋಲ್ಸ್ ರಾಯ್ಸ್ ಸೇರಿದಂತೆ ಐಷಾರಾಮಿ ಕಾರುಗಳನ್ನು ಅವರು ಹೊಂದಿದ್ದಾರೆ. ಭಾನುವಾರ ಮಹದೇವಪುರ ಬಳಿ ಇರುವ ಎಂಟಿಬಿ ನಾಗರಾಜ್‌ರ ‘ಆಚಂದ್ರಾರ್ಕ ನಿಲಯ’ದಲ್ಲಿ ಆಯುಧ ಪೂಜೆಯನ್ನು ಮಾಡಲಾಯಿತು. ರೋಲ್ಸ್ ರಾಯ್ಸ್, ಫೆರಾರಿ ಕಾರುಗಳಿಗೆ ಪೂಜೆಯನ್ನು ಸಲ್ಲಿಸಲಾಯಿತು. ಈ ಫೋಟೋಗಳು ಈಗ ವೈರಲ್ ಆಗಿವೆ. ಎಂಟಿಬಿ ನಾಗರಾಜ್ ಕುಟುಂಬ ಸದಸ್ಯರ ಜೊತೆ ಆಯುಧ …

Read More »

ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ.

ಬೆಂಗಳೂರು: ಮುಂದಿನ ಸಿಎಂ ಅನ್ನೋದು ಕಾಂಗ್ರೆಸ್‌ನ ಸಂಸ್ಕೃತಿಯಲ್ಲ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಎಂದು ಬೆಂಗಳೂರಿನಲ್ಲಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಕೆಲ ಕಾಂಗ್ರೆಸ್‌ ನಾಯಕರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಪಕ್ಷಕ್ಕೆ ಬಹುಮತ ಬರುವಂತಹ ಕೆಲಸ ಮಾಡಿ. ಆನಂತರ ಮುಖ್ಯಮಂತ್ರಿ ವಿಚಾರ ಮಾಡಿ. ಒಂದು ಕಡೆ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಜಮೀರ್ ಹೇಳ್ತಾರೆ. ಮತ್ತೊಂದು ಕಡೆ ಡಿಕೆಶಿ ಮುಂದಿನ ಸಿಎಂ ಎಂದು ‘ಕೈ’ …

Read More »

ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ನಾನು 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಇದ್ದೆ. ಆಗ ಡಿ.ಕೆ. ಸಹೋದರರಿಗೆ ಈ ಮುನಿರತ್ನ ಒಳ್ಳೆಯವನಾಗಿದ್ದ. ಈಗ ಮುನಿರತ್ನ ಇವರಿಗೆ ಅಷ್ಟೊಂದು ಕಹಿಯಾಗಿ ಬಿಟ್ನಾ? ಎಂದು ಡಿ.ಕೆ. ಸಹೋದರರಿಗೆ R.R.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಟಾಂಗ್ ಕೊಟ್ಟಿದ್ದಾರೆ. ಡಿ.ಕೆ. ಶಿವಕುಮಾರ್​ ಕೆಂಪೇಗೌಡ ಅಧ್ಯಯನ ಪೀಠದ ಉದ್ಘಾಟನೆ ದಿನ ನನ್ನನ್ನೂ ಹೊಗಳಿದ್ರು. ಎಲ್ಲರನ್ನೂ ಒಟ್ಟಿಗೆ ಇಟ್ಕೊಂಡು ಹೋಗಿ. ನಾಡಪ್ರಭು ಕೆಂಪೇಗೌಡರ ಇತಿಹಾಸ ಓದಿ. ಕೆಂಪೇಗೌಡರ ಇತಿಹಾಸ ಓದದೆ ನೀವು …

Read More »

ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ.

ಬೆಂಗಳೂರು: ಮುನಿರತ್ನ ಆದಷ್ಟು ಬೇಗ ಕೆಂಪೇಗೌಡರ ಇತಿಹಾಸದ ಬಗ್ಗೆ ಇರುವ ಪುಸ್ತಕವನ್ನು ನನಗೆ ಗಿಫ್ಟ್ ನೀಡಲಿ. ನಾನು ಅವರ ಸಲಹೆ ಸ್ವೀಕರಿಸುತ್ತೇನೆ. ನನಗೆ ರಾಜಕೀಯದಲ್ಲಿ ಈ ವಿದ್ಯೆನೂ ಇದೆ ಅಂತಾ ಗೊತ್ತಿರಲಿಲ್ಲ. ಮುನಿರತ್ನಗೆ ಒಳ್ಳೆದಾಗಲಿ ಎಂದು ಮುನಿರತ್ನ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪ್ರತಿಕ್ರಿಯಿಸಿದ್ದಾರೆ. ‘ನಾನು ಕೂಡ ಸಿದ್ದರಾಮಯ್ಯರ ಜೊತೆಯೇ ಇದ್ದೇನೆ’ ‘ಕೈ’ ಶಾಸಕರು ಸಿದ್ದರಾಮಯ್ಯ ಜೊತೆ ಇದ್ದಾರೆಂಬ ಮುನಿರತ್ನ ಹೇಳಿಕೆಗೆ ಶಿವಕುಮಾರ್​ ಹೌದು ನಾನು ಕೂಡ ಸಿದ್ದರಾಮಯ್ಯರ ಜೊತೆಯೇ …

Read More »

ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ.

ಬೆಂಗಳೂರು:  ಕೊರೋನಾ ಭೀತಿ ನಡುವೆಯೂ ನಗರದಾದ್ಯಂತ ನಾಡಹಬ್ಬ ದಸರಾ ಭಾಗವಾಗಿರುವ ಆಯುಧಪೂಜೆ ಹಾಗೂ ವಿಜಯದಶಮಿ ಆಚರಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಹಬ್ಬದ ಮುನ್ನಾ ದಿನವಾದ ಶನಿವಾರ ಮಾರುಕಟ್ಟೆಗಳಲ್ಲಿ ವ್ಯಾಪಾರ-ವಹಿವಾಟು ಜೋರಾಗಿತ್ತು. ಜನರು ರೋಗವನ್ನು ಲೆಕ್ಕಿಸದೆ ಖರೀದಿಯಲ್ಲಿ ನಿರತರಾಗಿದ್ದರು. ಕೋವಿಡ್‌ನಿಂದಾಗಿ ಈ ಬಾರಿ ಕೆಲವರು ಸರಳ ಮತ್ತು ಸಾಂಪ್ರದಾಯಿಕವಾಗಿ ನಾಡಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ. ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ವಾಹನ, ಮಳಿಗೆ, ಯಂತ್ರಗಳ ಪೂಜೆಗಾಗಿ ಸ್ವಚ್ಛಗೊಳಿಸಿ ತಯಾರಿ ನಡೆಸಿದರು. ಸೋಮವಾರ ವಿಜಯದಶಮಿ …

Read More »

ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ.

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳ ನಿರ್ಲಕ್ಷ್ಯದಿಂದ ಸಿಲಿಕಾನ್ ಸಿಟಿಯಲ್ಲಿ ಕೃತಕ ನೆರೆ ನಿರ್ಮಾಣವಾಗುತ್ತೆ. ಜೋರು ಮಳೆ ಬಂದ್ರೆ ಸಿಲಿಕಾನ್ ಸಿಟಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತೆ. ಏಕೆಂದರೆ ರಾಜಕಾಲುವೆಯ ಬಹುತೇಕ ಬಫರ್ ಝೋನ್ ಒತ್ತುವರಿ ಮಾಡಿಕೊಂಡು ಕಟ್ಟಡಗಳ ನಿರ್ಮಾಣ ಮಾಡಲಾಗಿದೆ. ಹಾಗೂ ಒತ್ತುವರಿ ಮಾಡಿರುವ ಜಾಗ ಕುಸಿಯದಂತೆ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಒತ್ತುವರಿಯಿಂದ ಮಳೆ ನೀರು ಸರಾಗವಾಗಿ ಹರಿದು ಹೋಗದ ಪರಿಸ್ಥಿತಿ ಇದೆ. ಇದರಿಂದಾಗಿ ತಡೆಗೋಡೆ ಒಡೆದು ನುಗ್ಗುವ ನೀರಿನಿಂದ ಪ್ರವಾಹ …

Read More »

ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕ್ರಿಮಿ ಹಾವು ಏಣಿ ಆಟ ಆಡುತ್ತಿದೆ. ಸೋಂಕಿತರ ಸಂಖ್ಯೆ ಕಡಿಮೆಯಾಗಿ ಇನ್ನೇನು ಕೊರೊನಾ ಹಾವಳಿ ಕಡಿಮೆಯಾಯಿತು ಅಂದುಕೊಳ್ಳುವಷ್ಟರಲ್ಲೇ ಮತ್ತೆ ಧುತ್ತನೆ ಕಾಣಿಸಿಬಿಡುತ್ತಿದೆ ಈ ಕ್ರಿಮಿ. ಇದು ಸರ್ಕಾರಕ್ಕೂ ತಲೆಬೇನೆಯಾಗಿದೆ. ಜನಾನೂ ಹೈರಾಣಗೊಂಡಿದ್ದಾರೆ. ಈ ಮಧ್ಯೆ ಕೊವಿಡ್ ಉಸ್ತುವಾರಿಯನ್ನು ಏಕಾಂಗಿಯಾಗಿ ಒಬ್ಬರ ಹೆಗಲಿಗೆ ಜವಾಬ್ದಾರಿ ವಹಿಸಲಾಗಿದ್ದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಕೊರೊನಾ ಕ್ರಿಮಿಯನ್ನು ಕಟ್ಟಿಹಾಕಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆದಷ್ಟು …

Read More »

ರಾಜ್ಯದಲ್ಲಿ ಅಕ್ಟೋಬರ್ 27 ರವರೆಗೆ ಭಾರೀ ಮಳೆ,ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 27ರವರೆಗೆ ಭಾರೀ ಮಳೆಯಾಗುತ್ತದೆ. ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಆಯ್ತು, ಈಗ ಬೆಂಗಳೂರು ಸರದಿ. ಮುಂಬೈ, ಹೈದರಾಬಾದ್ ರೀತಿ ಬೆಂಗಳೂರು ಕೂಡ ಮುಳುಗುತ್ತಾ ಎಂಬ ಆತಂಕ ಸದ್ಯ ಎದುರಾಗಿದೆ. ಅಕ್ಟೋಬರ್ ತಿಂಗಳ ಈ ಮಳೆ ಕಂಟಕ ಇನ್ನೆಷ್ಟು ದಿನ ಅನ್ನೋ ಪ್ರಶ್ನೆ ಮೂಡಿದೆ. ಈ ಮಧ್ಯೆ ಮಳೆ ಭವಿಷ್ಯದ ಮಾಹಿತಿ …

Read More »

ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ. ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ …

Read More »