ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು.. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ …
Read More »ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.
ಬೆಂಗಳೂರು: ಅಕಾಲಿಕ ಮೃತ್ಯವಿಗೀಡಾದ ಸ್ಯಾಂಡಲ್ವುಡ್ ನಾಯಕ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ನಟಿ ಮೇಘನಾ ಸರ್ಜಾ ಅವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಇಂದು ನಗರದ KR ರಸ್ತೆಯ ಅಕ್ಷ ಆಸ್ಪತ್ರೆಯಲ್ಲಿ ನಟಿ ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದರು. ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಇತ್ತ ಸರ್ಜಾ ಕುಟುಂಬದಲ್ಲಿ ಸಂತೋಷ ಸಂಭ್ರಮ ರಾರಾಜಿಸುತ್ತಿದೆ. ಅಣ್ಣ ಚಿರಂಜೀವಿ ಸರ್ಜಾ.. ಜೂನಿಯರ್ ಚಿರು ರೂಪದಲ್ಲಿ ಬಂದೇಬರುತ್ತಾನೆ ಎಂದು …
Read More »ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ
ಬೆಂಗಳೂರು: ಚಪ್ಪಲಿ ಸ್ಟ್ಯಾಂಡ್ ವಿಚಾರಕ್ಕೆ ಮಹಿಳೆಯರಿಬ್ಬರು ಮಾರಮಾರಿ ಬಡಿದಾಡಿಕೊಂಡಿರುವ ಘಟನೆ ಜೆಪಿ ನಗರದ ಎಸ್.ವಿ ಇನ್‍ಫ್ರಾ ಅಪಾರ್ಟ್‍ಮೆಂಟ್‍ನಲ್ಲಿ ನಡೆದಿದೆ. ಒಂದೇ ಅಪಾರ್ಟ್‍ಮೆಂಟ್‍ನಲ್ಲಿ ಬೇರೆ ಬೇರೆ ಫ್ಲಾಟ್‍ಗಳಲ್ಲಿ ವಾಸವಿರೋ ಕುಮಾರಿ ಹಾಗೂ ವರಲಕ್ಷ್ಮಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಕಳೆದ 14ರಂದು ಚಪ್ಪಲಿ ಸ್ಟಾಂಡ್ ವಿಚಾರಕ್ಕೆ ವರಲಕ್ಷ್ಮಿ ಹಾಗೂ ಕುಮಾರಿ ನಡುವೆ ಗಲಾಟೆ ಶುರುವಾಗಿತ್ತು. ಕುಮಾರಿ ಅವರ ಚಪ್ಪಲಿ ಸ್ಟ್ಯಾಂಡ್ ಅನ್ನು ವರಲಕ್ಷ್ಮಿ ಡ್ಯಾಮೇಜ್ ಮಾಡಿದ್ದರು. ಹೂವಿನ ಫಾಟ್‍ನಿಂದ ಚಪ್ಪಲಿ ಸ್ಟ್ಯಾಂಡ್‍ಗೆ ಹೊಡೆದು ವರಲಕ್ಷ್ಮಿ …
Read More »ಕಾಂಗ್ರೆಸ್ ಮುಖಂಡರತ್ತ ಸಂಬರಗಿ ಮಾತು
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಧರ್ಮದ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಿ ಎಲ್ಲ ವಿದ್ಯಾವಂತರಿಗೆ ಮಾಡಿರುವ ಅವಮಾನ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಟೀಕಿಸಿದ್ದಾರೆ. ಈ ಸಂಬಂಧ ಅಭ್ಯರ್ಥಿಗಳ ಪಟ್ಟಿಸಮೇತ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪ್ರಕಾಶ್ ಸಂಬರಗಿ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರವೀಣ್ ಕುಮಾರ್ ಅವರು ಪೀಟರ್ ಆಗಿದ್ದಾರೆ. ಇದನ್ನೇ ಅರ್ಹತೆಯಾಗಿ ಪರಿಗಣಿಸಿ …
Read More »ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ನವೆಂಬರ್ 2 ರೊಳಗೆ ಚುನಾವಣೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಏಕಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದೆ. ನಿಯಮದಂತೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನೀಡಲಾಗಿದೆ. ಚುನಾವಣೆ ಘೋಷಣೆ ನಂತರ ತಡೆಯಾಜ್ಞೆ ಸೂಕ್ತವಲ್ಲ ಎಂದು ಸರ್ಕಾರದ ಪರ ಎಜಿ ಪ್ರಭುಲಿಂಗ್ ನಾವದಗಿ ವಾದ …
Read More »ನಮ್ಮನ್ನ ಡ್ರಗ್ಸ್ ವಿಚಾರವಾಗಿ ಸಿ ಸಿ ಬಿ ಕರೆದಿಲ್ಲ ಸೌಂದರ್ಯ ಜಗದೀಶ್ ಪತ್ನಿ ರೇಖಾ ಸ್ಪೆಷನೆ
ಬೆಂಗಳೂರು: ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ ಅಂತಾ ನಿರ್ಮಾಪಕ ಸೌಂದರ್ಯ ಜಗದೀಶ್ ಪತ್ನಿ ರೇಖಾ ಹೇಳಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಕೇಸ್ಗೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ಸೌಂದರ್ಯ ಜಗದೀಶ್ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು ಎನ್ನಲಾಗಿತ್ತು. ಅದರಂತೆ ಇಂದು ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಸೌಂದರ್ಯ ದಂಪತಿ ವಿಚಾರಣೆಗೆ ಹಾಜರಾಗಿ ವಾಪಸ್ ಆಗಿದ್ದಾರೆ. ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿರುವ ಸೌಂದರ್ಯ ಜದಗೀಶ್ ದಂಪತಿ.. ನಮ್ಮನ್ನ ಡ್ರಗ್ಸ್ ವಿಚಾರವಾಗಿ ಕರೆದಿಲ್ಲ. …
Read More »ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಜೈಲು ಸೇರಿರುವ ‘ನಶೆ’ರಾಣಿಯರಿಂದ ಹೊಸ ಕಿರಿಕ್ ಶುರುವಾಗಿದೆ. ರಾಗಿಣಿ ಮತ್ತು ಸಂಜಳಾನ ಪ್ರತ್ಯೇಕ ಸೆಲ್ಗಳಲ್ಲಿಟ್ಟರೂ ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿಗೆ ತಲೆನೋವು ಕಮ್ಮಿಯಾಗಿಲ್ಲ. ಜೈಲೂಟ ಅಡ್ಜೆಸ್ಟ್ ಆಗ್ತಿಲ್ಲ ಅಂತಾ ನಟಿ ರಾಗಿಣಿ ಹೊಸ ಕ್ಯಾತೆ ತೆಗೆದಿದ್ದಾರೆ. ಸೌತ್ ಇಂಡಿಯನ್ ಸಾಕಾಗಿದೆ, ನಾರ್ತ್ ಇಂಡಿಯನ್ ಫುಡ್ ಕೊಡಿ: ನಾರ್ಥ್ ಇಂಡಿಯನ್ ಸ್ಟೈಲ್ ಊಟ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ರಾಗಿಣಿಗೆ ಪ್ರತಿದಿನ ಅನ್ನ ತಿಂದು ತೂಕ …
Read More »ಪ್ರಧಾನಮಂತ್ರಿಗಳ ಮನವಿಯಂತೆ ಮೈಮರೆಯದೇ ಹಬ್ಬಗಳನ್ನು ಆಚರಿಸಿ – ಜಲಸಂಪನ್ಮೂಲ ಸಚಿವರ ಕರೆ.
ಪ್ರಧಾನ ಮಂತ್ರಿಗಳಾದ *ಶ್ರೀ ನರೇಂದ್ರ ಮೋದಿ* ಯವರು ನಿನ್ನೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಜನತೆ ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದೇ ಇರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಅನೇಕ ಹಬ್ಬಗಳ ಆಚರಣೆಯ ಸಂಭ್ರಮದಲ್ಲಿ ಮೈ ಮರೆಯದೇ ಎಚ್ಚರಿಕೆ ಮತ್ತು ಸುರಕ್ಷತೆಯಿಂದ ಹಬ್ಬಗಳನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರು ಜನತೆಗೆ ಕರೆ ನೀಡಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಅಗತ್ಯ ಅರೋಗ್ಯ ನಿಯಮಗಳನ್ನು ಪಾಲಿಸಿ, ಮಾಸ್ಕ್ ಧರಿಸಿ, …
Read More »ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.
ಬೆಂಗಳೂರು : ವಿಧಾನಸಭೆಯ 74 ಸದಸ್ಯರು ಮತ್ತು ವಿಧಾನಪರಿಷತ್‌ನ 44 ಸದಸ್ಯರು (ಒಟ್ಟು 118 ಶಾಸಕರು) ನಿಗದಿತ ಅವಧಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ಈವರೆಗೂ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಬಿ.ಸಿ.ಪಾಟೀಲ್, ಕೆ.ಎಸ್.ಈಶ್ವರಪ್ಪ, ಬಿ.ಶ್ರೀರಾಮುಲು, ಎಚ್.ನಾಗೇಶ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದ್ದಾರೆ. ವಿಧಾನಸಭೆಯ 74 ಸದಸ್ಯರ ಪೈಕಿ 34 ಬಿಜೆಪಿ, 25 ಕಾಂಗ್ರೆಸ್, 12 …
Read More »ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್..!
ಬೆಂಗಳೂರು : ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಕೊರೋನಾ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಟಿಕೆಟ್‌ಗಳಲ್ಲಿ ಮುದ್ರಿಸಿ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಪ್ರತಿ ನಿತ್ಯ ಲಕ್ಷಾಂತರ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ನಿಗಮ ನೀಡುವ ಪ್ರತಿ ಟಿಕೆಟ್‌ನಲ್ಲಿ ‘ಮಾಸ್ಕ್ ಧರಿಸಿ’, ‘ದೈಹಿಕ ಅಂತರ ಪಾಲಿಸಿ’, ‘ಕೈಗಳ ಸ್ವಚ್ಛತೆ ಕಾಪಾಡಿ’, ‘ಆರಂಭಿಕ ಕೋವಿಡ್-19 …
Read More »