ಬೆಂಗಳೂರು: ನಗರದ ಹಲವೆಡೆ ರಾತ್ರಿ ಸುರಿದ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಆರ್.ಆರ್.ನಗರದ ಮೀನಾಕ್ಷಿ ಕಲ್ಯಾಣ ಮಂಟಪ ಜಲಾವೃತಗೊಂಡಿದೆ. ನೀರು ಹೊರಹಾಕಲು ಕಲ್ಯಾಣ ಮಂಟಪ ಸಿಬ್ಬಂದಿ ಪರದಾಡುತ್ತಿದ್ದಾರೆ. ಇನ್ನು ಕಲ್ಯಾಣ ಮಂಟಪಕ್ಕೆ ನೀರು ನುಗ್ಗಿ ನಿನ್ನೆ ನಡೆಯಬೇಕಿದ್ದ ರಿಸೆಪ್ಷನ್ ರದ್ದಾಗಿತ್ತು. ಆದರೆ ಇಂದೂ ಕೂಡ ಇದೇ ಪರಿಸ್ಥಿತಿ ಇದ್ದು, ಡೈನಿಂಗ್ ಹಾಲ್ನಲ್ಲಿ ನಿಂತಿರುವ ನೀರನ್ನು ಸಿಬ್ಬಂದಿ ಹೊರ ಹಾಕುವ ಪ್ರಯತ್ನದಲ್ಲಿರುವ ದೃಶ್ಯ ಕಂಡು ಬಂದಿದೆ. ಬೈಕ್ ಸವಾರ ಅಪಾಯದಿಂದ ಪಾರು: …
Read More »ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ.
ಬೆಂಗಳೂರು: ಇತ್ತೀಚೆಗಷ್ಟೇ ಚಾಕು ಹಿಡಿದ ವ್ಯಕ್ತಿಯೊಬ್ಬ ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಇಬ್ಬರ ಕೊಂದು ಹಾಕಿದ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂಥದ್ದೇ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸದ್ಯ ವೈರಲ್ ಆಗಿರೋ ವಿಡಿಯೋ ನೋಡ್ತಿದ್ರೆ ನಿಜಕ್ಕೂ ಬೆಂಗಳೂರಲ್ಲಿ ಹಾಡಹಗಲೇ ಇಂಥಾ ಘಟನೆ ನಡೆಯುತ್ತಾ ಅನ್ನೋ ಭಯ ಹುಟ್ಟಿಸುತ್ತಿದೆ. ಕೈಯಲ್ಲಿ ಡ್ಯಾಗರ್ ಹಿಡಿದು ಡರೋಡೆಗೆ ಸ್ಕೆಚ್! ಯೆಸ್.. ಸಿಟಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ಲೈವ್ ರಾಬರಿಯ …
Read More »ಅಣ್ಣನ ಮಗುವಿಗಾಗಿ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲನ್ನು ಧ್ರುವ ಖರೀದಿ
ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಸರ್ಜಾ ಕುಟುಂಬದಲ್ಲಿ ಸಂಭ್ರಮ ಮೂಡಲಿದೆ. ಚಿರು ಅಗಲಿಕೆಯ ನಂತರ ದುಃಖದಲ್ಲಿಯೇ ಇದ್ದ ಇಡೀ ಕುಟುಂಬ ಇದೀಗ ವಿಶೇಷ ಅತಿಥಿಯನ್ನು ಬರಮಾಡಿಕೊಳ್ಳಲು ಸಿದ್ಧವಾಗಿದೆ. ಅಂದರೆ, ಇನ್ನು ಕೆಲ ದಿನಗಳಲ್ಲಿ ಮೇಘನಾ ಹೆರಿಗೆ ಆಗಲಿದ್ದು, ಈಗಾಗಲೇ ಆ ದಿನಕ್ಕೆ ಇಡೀ ಕುಟುಂಬ ಎದುರು ನೋಡುತ್ತಿದೆ. ಹೀಗಿರುವಾಗಲೇ ಅಣ್ಣನ ಮಗುವಿಗೆ ಅಂತಾನೇ ವಿಶೇಷ ಉಡುಗೊರೆಯೊಂದನ್ನು ಖರೀದಿಸಿದ್ದಾರೆ ಸಹೋದರ ಧ್ರುವ ಸರ್ಜಾ.ಹೌದು, ಬರೋಬ್ಬರಿ 10 ಲಕ್ಷ ಮೌಲ್ಯದ ಬೆಳ್ಳಿ ತೊಟ್ಟಿಲನ್ನು …
Read More »ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ಸಿದ್ದರಾಮಯ್ಯ
ಬೆಂಗಳೂರು: ಬಿಎಸ್‌ವೈ ಇಳಿಸಲು ಬಿಜೆಪಿಯಲ್ಲಿ ದೊಡ್ಡ ಚರ್ಚೆ ನಡೆದಿದೆ. ನಾವಂತೂ ರಾಜ್ಯ ಸರ್ಕಾರವನ್ನು ಬೀಳಿಸೋಕೆ ಹೋಗಲ್ಲ ಎಂದು ಬಾದಾಮಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡುವ ವೇಳೆ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ಹೇಳಿದ್ದರು. ಈ ಹೇಳಿಕೆ ಸಂಬಂಧಿಸಿ ಪ್ರತಿಕ್ರಿಯೆಸಿರುವ ಸಿದ್ದು ಈ ರೀತಿ ಹೇಳಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಶಾಸಕ …
Read More »ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ.
ಬೆಂಗಳೂರು,- ಕೋವಿಡ್ -19 ಸಂದರ್ಭದಲ್ಲಿ ಆಕಸ್ಮಿಕವಾಗಿ ಮೃತಪಟ್ಟ ಇಲ್ಲವೇ ಅಪಘಾತಕ್ಕೆ ತುತ್ತಾದ ಕೊರೊನಾ ವಾರಿಯರ್ಸ್‍ಗಳಿಗೆ ಕೇಂದ್ರ ಸರ್ಕಾರ 50 ಲಕ್ಷ ವಿಮಾ ಸೌಲಭ್ಯವನ್ನು ಮತ್ತೆ ಆರು ತಿಂಗಳಿಗೆ ವಿಸ್ತರಿಸಲಾಗಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಈ ಯೋಜನೆಯ ಸೌಲಭ್ಯ ಒದಗಿಸಲಾಗಿದ್ದು, ಮತ್ತೆ ಈ ಸೌಲಭ್ಯವನ್ನು 6 ತಿಂಗಳಿಗೆ ವಿಸ್ತರಿಸಲಾಗಿದೆ. ರೋಗಿಗಳೊಂದಿಗೆ ನೇರ ಸಂಪರ್ಕ …
Read More »ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರು : ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಸಂಸ್ಥೆ ನೀಡುವ ಐಎಸ್‌ಐ ಮಾರ್ಕ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾಪ್ರಹಾರ ಮಾಡಿದ್ದು, ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್ ಪ್ರಮಾಣಪತ್ರ ಪಡೆಯಲು ಸಾವಿರಾರು ರೂ. ವೆಚ್ಚ ಸಣ್ಣ ಬೊಂಬೆಗಳ ತಯಾರಕರಿಗೆ ದುಬಾರಿ ಆಗಲಿದ್ದು, ದೇಶೀಯ ಬೊಂಬೆ ಉತ್ಪಾದಕರ ಭವಿಷ್ಯಕ್ಕೆ ಮಾರಕವಾಗಲಿದೆ. ಕೇಂದ್ರದ ಈ …
Read More »ವಾರದ ಎಲ್ಲಾ ದಿನಗಳಂದು ಅನುಮೋದಿತ ಏಕರೂಪ ಪ್ರಯಾಣದರ
ಬೆಂಗಳೂರು: ವಾರಾಂತ್ಯ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ಶೇ.10ರಷ್ಟು ವಿಧಿಸಲಾಗುತ್ತಿದ್ದ ಹೆಚ್ಚುವರಿ ಪ್ರಯಾಣದ ದರವನ್ನು ಕೆಎಸ್‍ಆರ್ ಟಿಸಿ ರದ್ದುಪಡಿಸಿದೆ. ಈ ಬಗ್ಗೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏನಿದೆ? ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿಯನ್ನು ತೋರುತ್ತಿಲ್ಲ. ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಾರಿಗೆಗಳಲ್ಲಿ …
Read More »ಬಿಎಸ್‍ವೈ ಸರ್ಕಾರದಲ್ಲಿ ಲಂಚ ನೀಡದೇ ನಯಾಪೈಸೆ ಬಿಡುಗಡೆಯಾಗಲ್ಲ: ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಯಕಶ್ಚಿತ್ ರಾಜಕಾರಣಿಯಾಗಿದ್ದು, ತಾವಿರುವ ಹುದ್ದೆಯ ಬಗ್ಗೆ ಅರಿವಿಲ್ಲದವರು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸಾಲು ಸಾಲು ಟ್ವೀಟ್ ಗಳ ಮೂಲಕ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಹಾಗೆ ನಳಿನ್ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರದ್ದು ಪರ್ಸಂಟೇಜ್ ಸರ್ಕಾರ, ಲಂಚ …
Read More »ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ.
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಆದೇಶ ನೀಡಿದೆ. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ವಾಹನ ಪರವಾನಗಿ ರದ್ದುಗೊಳ್ಳಲಿದೆ. ಮೋಟಾರು ವಾಹನ ಕಾಯ್ದೆಯಡಿ ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದ್ದು, ಬೈಕ್ ಸವಾರ ಹಾಗೂ ಹಿಂಬದಿಯ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೇ ಇದ್ದರೆ 3 ತಿಂಗಳು ಕಾಲ ಲೈಸನ್ಸ್ ರದ್ದುಗೊಳಿಸಲಾಗುವುದು. ಅಲ್ಲದೇ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದೆ. ಹಲವು …
Read More »ಪದೇ ಪದೇ ನನ್ನನ್ನು ಕೆಣಕಬೇಡಿ- ಸಿದ್ದರಾಮಯ್ಯಗೆ ಎಚ್‍ಡಿಕೆ ವಾರ್ನಿಂಗ್
ಬೆಂಗಳೂರು: ಜಾತಿ ಸಮೀಕ್ಷೆ ಬಿಡುಗಡೆಗೆ ಎಚ್‍ಡಿಕೆ ಅಡ್ಡಗಾಲು ಹಾಕಿದ್ದರು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಕೆಂಡಾಮಂಡಲರಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಪದೇ ಪದೇ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರಾಜಕೀಯ ತೆವಲಿಗೆ ಸಿದ್ದರಾಮ್ಯಯ ಅವರು ಏನೋನೋ ಮಾತಾಡೋದು ಬೇಡ. ಅವರಿಗೆ ಜಾತಿ ಸಮೀಕ್ಷೆಗೆ ಅಡ್ಡಗಾಲು ಹಾಕಿದ್ದು, ನಿನ್ನೆ ರಾತ್ರಿ ಅವರಿಗೆ ಕನಸ್ಸು ಬಿದ್ದಿದಂತಾ? ನನ್ನ ವಿರುದ್ಧ ಟೀಕೆ ಮಾಡಲು ಬೇರೆ …
Read More »