ಬೆಂಗಳೂರು : ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದಾಗಿ ತವರು ಕ್ಷೇತ್ರದಿಂದ ಕಳೆದ ಆರು ತಿಂಗಳಿನಿಂದ ದೂರವಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರದಿಂದ ಮೂರು ದಿನಗಳ ಶಿಕಾರಿಪುರ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಭಾನುವಾರ ವಿಶ್ರಾಂತಿ ಪಡೆದು ಸೋಮವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಸಬಾ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ, ಉಡುತಡಿ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ಮತ್ತು …
Read More »ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು,
ಬೆಂಗಳೂರು : ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರ ನೇಮಕಾತಿ ಆದೇಶ ಹೊರಡಿಸುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಉಪನ್ಯಾಸಕರಾಗಿ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳು ನೇಮಕಾತಿ ಆದೇಶ ಹೊರಡಿಸುವಂತೆ ಸರ್ಕಾರವನ್ನು ಆಗ್ರಹಿಸಿ ಶನಿವಾರ ಆರನೇ ದಿನವೂ ಪಿಯು ಮಂಡಳಿ ಮುಂಭಾಗ ಅಹೋರಾತ್ರಿ ಧರಣಿ ನಡೆಸಿದರು. ಕೊರೊನಾ ವೈರಸ್ ಸಂದರ್ಭದಲ್ಲಿ ಮಳೆ, ಗಾಳಿ ನಡುವೆಯೂ ಉಪನ್ಯಾಸಕರು ಹೆಚ್ಚು ಕಾಲ ಧರಣಿ ಮುಂದುವರೆಸಿ …
Read More »ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ಜಪ್ತಿಯಾದ ಚಿನ್ನವನ್ನು ಕೆ.ಐ.ಎ.ಎಲ್ನ ಕಾರ್ಗೋ ಗೋಡೌನ್ನಲ್ಲಿ ಇರಿಸಿದ್ದರು. ಆದರೆ ಅಲ್ಲಿದ್ದ ಚಿನ್ನ ನಾಪತ್ತೆಯಾಗಿದೆ. ಹೀಗಾಗಿ ಜಪ್ತಿ ಮಾಡಿದ್ದ ಕಸ್ಟಮ್ಸ್ ಅಧಿಕಾರಿಗಳೆ ಚಿನ್ನ ಕದ್ದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಸ್ಟಮ್ಸ್ ಜೆಸಿ ಎಂ.ಜೆ.ಚೇತನ್ …
Read More »ನಿಲ್ಲದ ಉತ್ತರದ ಮಹಾ ಪ್ರವಾಹ- ಹೆಚ್ಚುತ್ತಲೇ ಇದೆ ಭೀಮಾ, ಕೃಷ್ಣಾ ಒಳಹರಿವು
ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …
Read More »ನನಗೆ 70 ವರ್ಷ ವಯಸ್ಸಾಗಿದೆ. ಅಸಹಾಯಕನಾಗಿದ್ದೇನೆ: ಗೋವಿಂದ ಕಾರಜೋಳ ಕಣ್ಣಿರು
ಬೆಂಗಳೂರು: ನಾನು ನನ್ನ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲಿದ್ದೇವೆ. ನನಗೆ 70 ವರ್ಷ ವಯಸ್ಸಾಗಿದೆ. ವಯಸ್ಸಾದ ಕಾರಣ 600-700 ಕಿ.ಮೀ ಹೋಗಲು ಅಸಹಾಯಕನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಣ್ಣಿರು ಹಾಕಿದ್ದಾರೆ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾರಜೋಳ, ಪ್ರವಾಹ ಪೀಡಿತ ಜಿಲ್ಲೆಗೆ ಭೇಟಿ ನೀಡದೇ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ ಎಂದು ಒಂದು ಘಟನೆಯನ್ನಿಟ್ಟುಕೊಂಡು ವ್ಯಕ್ತಿಯನ್ನು ಅಳೆಯಬೇಡಿ. ನನಗೆ …
Read More »ಮೋದಿಕನ್ನಡದಲ್ಲಿ ಟ್ವೀಟ್ ಮಾಡಿದ ತಕ್ಷಣ ಕರ್ನಾಟಕದ ಪರ ಇದ್ದಾರೆ ಎಂದಲ್ಲ,ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ: ಸಿದ್ದರಾಮಯ್
ಬೆಂಗಳೂರು: ಪ್ರವಾಹ ಹೊಡತಕ್ಕೆ ಹಲವು ಜಿಲ್ಲೆಗಳಲ್ಲಿ ರಸ್ತೆ, ಕರೆಂಟ್ ಕಂಬ, ಮನೆಗಳು ಕೊಚ್ಚಿಹೋಗಿವೆ. ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ಆದ್ರೆ ಕಂದಾಯ ಸಚಿವರು ಕಾಟಾಚಾರಕ್ಕೆ ಪ್ರವಾಹ ಪೀಡಿತ ಪ್ರದೇಶ ಭೇಟಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಒಂದು ಜಿಲ್ಲೆಗೂ ಭೇಟಿ ನೀಡಿಲ್ಲ. ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ ಅಂತಾ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ …
Read More »ನಾಡದೇವತೆಗೆ ಪುಷ್ಪಾರ್ಚನೆ ಮಾಡಿ ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ ಬಿಎಸ್‍ವೈ
ಬೆಂಗಳೂರು,ಅ.17-ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ದವಾಗಿದ್ದು, ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ರಾಜ್ಯದ ನೆರೆ ಪರಿಸ್ಥಿತಿ ಕುರಿತಂತೆ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕರ್ನಾಟಕ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ದವಿದೆ ಎಂದು ಹೇಳಿದ್ದಾರೆ. ಹೀಗಾಗಿ ಯಾರೊಬ್ಬರೂ …
Read More »ಸಾಂಸ್ಕøತಿಕ ನಗರಿಯ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು
ಬೆಂಗಳೂರು,ಅ.17-ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ. ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ಕೆಆರ್‍ಎಸ್ ಅಣೆಕಟ್ಟು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿಗಳ ಸೂಚನೆಯನ್ನು ಸಭೆಯಲ್ಲೇ …
Read More »ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.
ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …
Read More »ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಯಾವುದಕ್ಕೆ ಎಷ್ಟು?
ಬೆಂಗಳೂರು: ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಹೊಸ ದರವನ್ನು ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಯಾವುದಕ್ಕೆ ಎಷ್ಟು? ಸರ್ಕಾರದಿಂದ ಗಂಟಲ ದ್ರವ ಸಂಗ್ರಹಿಸಿ ಖಾಸಗಿ ಲ್ಯಾಬಿಗೆ ಪರೀಕ್ಷೆಗೆ ಕಳುಹಿಸಿದರೆ – 400 ರೂ. ಆರ್ ಟಿ ಪಿಸಿಆರ್ ಸರ್ಕಾರದಿಂದ ಖಾಸಗಿ ಲ್ಯಾಬ್ ಗೆ ರವಾನೆ ಮಾಡಿದರೆ – 800 ರೂ. ಖಾಸಗಿಯಾಗಿ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಕೊಂಡರೆ – 1,200 ರೂ. ಖಾಸಗಿ ಲ್ಯಾಬ್ ನವರು ಮನೆಯಿಂದ …
Read More »